ಬೆಂಗಳೂರು

ಶತಾಯಗತಾಯ ಪುತ್ರನನ್ನು ಗೆಲ್ಲಿಸಬೇಕೆಂದು ಪಣ ತೊಟ್ಟಿರುವ ಯಡಿಯೂರಪ್ಪ ಮಲೆಮಹದೇಶ್ವರ ಬೆಟ್ಟದಲ್ಲಿ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು

ಬೆಂಗಳೂರು,ಏ.14- ಶತಾಯಗತಾಯ ಪುತ್ರನನ್ನು ಗೆಲ್ಲಿಸಬೇಕೆಂದು ಪಣ ತೊಟ್ಟಿರುವ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಇಂದು ಮಲೆಮಹದೇಶ್ವರ ಬೆಟ್ಟಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲ ತಾಲ್ಲೂಕಿನಲ್ಲಿರುವ [more]

ಬೆಂಗಳೂರು

ಡಾ.ಬಿ.ಆರ್.ಅಂಬೇಡ್ಕರ್ ಜಗತ್ತಿನಲ್ಲೇ ಮಹಾತ್ಮರೆನಿಸಿಕೊಂಡಿದ್ದಾರೆ-ಡಾ.ನಟರಾಜ್ ಹುಳಿಯಾರ್

ಬೆಂಗಳೂರು,ಏ.14- ಡಾ. ಬಿ.ಆರ್.ಅಂಬೇಡ್ಕರ್ ಇಡೀ ಜಗತ್ತಿನಲ್ಲೇ ಮಹಾತ್ಮರೆನಿಸಿಕೊಂಡಿದ್ದಾರೆ.ಇವರು ದೀನದಲಿತರ, ಉದ್ದಾರಕರೂ ಮಾತ್ರವಲ್ಲದೆ ನೊಂದವರು, ಮಹಿಳೆಯರು, ಅಸಹಾಯಕರು ಹಾಗೂ ಎಲ್ಲ ಜನಾಂಗಗದವರಿಗೂ ಆಶಾದೀಪವೆನಿಸಿದ್ದಾರೆ ಎಂದು ಡಾ.ನಟರಾಜ್ ಹುಳಿಯಾರ್ ತಿಳಿಸಿದರು. [more]

ಬೆಂಗಳೂರು

ಮತದಾರರನ್ನು ಸೆಳೆಯಲು ಅಭ್ಯರ್ಥಿಗಳಿಂದ ನಾನಾ ರೀತಿಯ ಕಸರತ್ತು

ಬೆಂಗಳೂರು,ಏ.14- ರಾಜ್ಯದಲ್ಲಿ ಮೊದಲ ಹಂತದಲ್ಲಿ ನಡೆಯುವ ಲೋಕಸಭಾ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಕೇವಲ 48 ಗಂಟೆಗಳು ಮಾತ್ರವೇ ಬಾಕಿಯಿದ್ದು, ಮತದಾರರನ್ನು ಸೆಳೆಯಲು ಅಭ್ಯರ್ಥಿಗಳು, ವಿವಿಧ ಪಕ್ಷಗಳ ಮುಖಂಡರು, [more]

ಬೆಂಗಳೂರು

ಲಿಂಗಾಯಿತ ಪ್ರತ್ಯೇಕ ಧರ್ಮ ವಿವಾದ-ಹೈಕಮಾಂಡ್ ಅಂಗಳ ತಲುಪಿದ ಸಚಿವರ ಜಟಾಪಟಿ

ಬೆಂಗಳೂರು, ಏ.14-ಲಿಂಗಾಯತ ಪ್ರತ್ಯೇಕ ಧರ್ಮ ವಿವಾದ ಮತ್ತೆ ಮುನ್ನೆಲೆಗೆ ಬಂದಿದ್ದು, ಕಾಂಗ್ರೆಸ್ ಪಕ್ಷದ ಇಬ್ಬರು ಸಚಿವರ ನಡುವಿನ ಜಟಾಪಟಿ ಹೈಕಮಾಂಡ್ ಅಂಗಳ ತಲುಪಿದೆ. ಲಿಂಗಾಯತ ಪ್ರತ್ಯೇಕ ಧರ್ಮ [more]

ಬೆಂಗಳೂರು

ಚುನಾವಣಾ ಅಭ್ಯರ್ಥಿಗಳು ಮತ್ತು ಅಭ್ಯರ್ಥಿಗಳ ಪ್ರತಿನಿದಿಗಳ ಸಭೆ-ಪಕ್ಷೇತರ ಅಭ್ಯರ್ಥಿಗಳಿಂದ ಪ್ರಶ್ನೆಗಳ ಸುರಿಮಳೆ

ಬೆಂಗಳೂರು, ಏ.14-ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಆಯೋಜಿಸಿದ್ದ ಚುನಾವಣಾ ಸ್ಪರ್ಧಾ ಕಣದಲ್ಲಿರುವ ಅಭ್ಯರ್ಥಿಗಳು ಹಾಗೂ ಅಭ್ಯರ್ಥಿಗಳ ಪ್ರತಿನಿಧಿಗಳ ಸಭೆಯಲ್ಲಿ ರಾಷ್ಟ್ರೀಯ ಪಕ್ಷಗಳ ಅಭ್ಯರ್ಥಿಗಳು ಭಾಗವಹಿಸದೆ ಪಕ್ಷೇತರ ಅಭ್ಯರ್ಥಿಗಳು [more]

ಬೆಂಗಳೂರು

ಭಿನ್ನಮತೀಯರ ಮೇಲೆ ಬ್ರಹ್ಮಾಸ್ತ್ರ ಪ್ರಯೋಗಿಸಲು ಹೈಕಮಾಂಡ್ ಸಜ್ಜು

ಬೆಂಗಳೂರು,ಏ.14-ಪಕ್ಷದ ವರಿಷ್ಠರ ಆದೇಶವನ್ನು ಧಿಕ್ಕರಿಸಿ ಕಾಂಗ್ರೆಸ್-ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಪರ ಲೋಕಸಭೆ ಚುನಾವಣೆಯಲ್ಲಿ ಪ್ರಚಾರ ನಡೆಸಲು ಹಿಂದೇಟು ಹಾಕಿರುವ ಭಿನ್ನಮತೀಯರ ಮೇಲೆ ಬ್ರಹ್ಮಾಸ್ತ್ರ ಪ್ರಯೋಗಿಸಲು ಹೈಕಮಾಂಡ್ ಸಜ್ಜಾಗಿದೆ. [more]

ಬೆಂಗಳೂರು

ಸಿ.ಎಂ.ಕುಮಾರಸ್ವಾಮಿ ಆರೋಗ್ಯವಾಗಿದ್ದಾರೆ-ಡಾ.ಸಿ.ಎನ್.ಮಂಜುನಾಥ್

ಬೆಂಗಳೂರು, ಏ.14- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಗ್ಯವಾಗಿದ್ದಾರೆ ಎಂದು ಜಯದೇವ ಆಸ್ಪತ್ರೆ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ತಿಳಿಸಿದ್ದಾರೆ. ಕುಮಾರಸ್ವಾಮಿಯವರ ಮಧುಮೇಹ ನಿಯಂತ್ರಣದಲ್ಲಿದ್ದು, ರಕ್ತದೊತ್ತಡ ಸೇರಿದಂತೆ ಎಲ್ಲವೂ ಸಾಮಾನ್ಯವಾಗಿದೆ. ಹೀಗಾಗಿ ಅವರ [more]

ಬೆಂಗಳೂರು

ಪ್ರಧಾನಿ ಮೋದಿ ಬಂದಿರುವುದೇ ಪರ್ಸೆಂಟೇಜ್ ಹಿನ್ನಲೆಯಿಂದ-ಸಿ.ಎಂ.ಕುಮಾರಸ್ವಾಮಿ

ಬೆಂಗಳೂರು, ಏ.14-ಪ್ರಧಾನಮಂತ್ರಿ ನರೇಂದ್ರ ಮೋದಿ ಬಂದಿರುವುದೇ ಪರ್ಸೆಂಟೇಜ್ ಹಿನ್ನೆಲೆಯಿಂದ. ಹಾಗಾಗಿ ಅವರು ರಾಜ್ಯಕ್ಕೆ ಬಂದಾಗಲೆಲ್ಲ ಪರ್ಸಂಟೇಜ್ ವಿಷಯವನ್ನೇ ಮಾತಾಡುತ್ತಾರೆ, ಅದರ ವ್ಯಾಪ್ತಿಯಿಂದ ಹೊರಬಂದು ಮಾತನಾಡುವುದಿಲ್ಲ ಎಂದು ಮುಖ್ಯಮಂತ್ರಿ [more]

ಬೆಂಗಳೂರು

ಸರ್ಕಾರದಲ್ಲಿ ಪರ್ಸಟೇಜ್ ವ್ಯವಹಾರ ಆರೋಪ ಮಾಡುವುದು ಸರಿಯಿಲ್ಲ-ಡಿಸಿಎಂ.ಡಾಜಿ.ಪರಮೇಶ್ವರ್

ಬೆಂಗಳೂರು, ಏ.14-ಸರ್ಕಾರದಲ್ಲಿ ಪರ್ಸಂಟೇಜ್ ವ್ಯವಹಾರ ನಡೆಯುತ್ತಿದೆ ಎಂಬ ಮಾಹಿತಿ ಇದ್ದರೆ ಅಧಿಕಾರದಲ್ಲಿದ್ದ ಮೋದಿ ಅವರ ಸರ್ಕಾರ ತನಿಖೆ ಮಾಡಿಸಬೇಕಿತ್ತು. ಅದನ್ನು ಬಿಟ್ಟು ರಾಜಕೀಯ ಕಾರಣಕ್ಕಾಗಿ ಆರೋಪ ಮಾಡುವುದು [more]

ಬೆಂಗಳೂರು

ಚುನಾವಣೆ ಬಳಿಕ ಮೈತ್ರಿ ಸರ್ಕಾರ ಪತನ-ಬಿಜೆಪಿ ಮುಖಂಡ ಅರವಿಂದ್ ಲಿಂಬಾವಳಿ

ಬೆಂಗಳೂರು, ಏ.14-ಲೋಕಸಭೆ ಚುನಾವಣೆ ಮುಗಿದ ಬಳಿಕ ರಾಜ್ಯದಲ್ಲಿ ಮೈತ್ರಿ ಸರ್ಕಾರ ಪತನವಾಗಲಿದ್ದು, ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಬಿಜೆಪಿಯ ಹಿರಿಯ ನಾಯಕ ಅರವಿಂದ ಲಿಂಬಾವಳಿ [more]

ಬೆಂಗಳೂರು

ಕ್ರಿಮಿನಲ್ ಹಿನ್ನಲೆಯಿರುವ ಅಭ್ಯರ್ಥಿಗಳು ಯಾವ ಜಾಹೀರಾತನ್ನು ನೀಡದೇಯಿರುವುದು ಅಪರಾಧ-ಬಿಬಿಎಂಪಿ ಅಧಿಕಾರಿ ಮೌನೀಷ್ ಮುದ್ಗಿಲ್

ಬೆಂಗಳೂರು, ಏ.14- ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳು ತಮ್ಮ ಮೇಲಿರುವ ಕ್ರಿಮಿನಲ್ ಮೊಕದ್ದಮೆಗಳ ಬಗ್ಗೆ ಮಾಧ್ಯಮಗಳಲ್ಲಿ ಮತ್ತು ಪತ್ರಿಕೆಗಳಲ್ಲಿ ಸಾರ್ವಜನಿಕ ಜಾಹೀರಾತು ನೀಡದಿರುವ ಬಗ್ಗೆ ತೀವ್ರ ಆಕ್ಷೇಪ [more]

ಬೆಂಗಳೂರು

ಸಚಿವ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿದ ಬಸವರಾಜ್ ಹೊರಟ್ಟಿ

ಬೆಂಗಳೂರು, ಮಾ.13-ಲಿಂಗಾಯತ ಪ್ರತ್ಯೇಕ ಧರ್ಮ ಸ್ಥಾನಮಾನ ಕುರಿತಂತೆ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಗೆ ಸಚಿವ ಎಂ.ಬಿ.ಪಾಟೀಲ್ ಆಕ್ಷೇಪ ವ್ಯಕ್ತಪಡಿಸಿರುವ ಬೆನ್ನಲ್ಲೇ, ಜೆಡಿಎಸ್‍ನ ನಾಯಕರಾದ ಬಸವರಾಜ್ ಹೊರಟ್ಟಿ ಕೂಡ ಅಸಮಾಧಾನ [more]

ಬೆಂಗಳೂರು

3 ಲಕ್ಷ ಕೋಟಿ ನಕಲಿ ನೋಟುಗಳು ದೇಶದೊಳಗೆ ಬಂದಿವೆ-ಎಚ್.ಕೆ.ಪಾಟೀಲ್

ಬೆಂಗಳೂರು, ಏ.13- ದೇಶದ ಆರ್ಥಿಕ ವ್ಯವಸ್ಥೆ ಬುಡಮೇಲು ಮಾಡುವ ಸುಮಾರು 3 ಲಕ್ಷ ಕೋಟಿ ನಕಲಿ ನೋಟುಗಳು ದೇಶದೊಳಗೆ ಬಂದಿವೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ [more]

ಬೆಂಗಳೂರು

ಸವಿತಾ ಸಮಾಜದಿಂದ ಮೈತ್ರಿ ಪಕ್ಷದ ಅಭ್ಯರ್ಥಿಗಳಿಗೆ ಬೆಂಬಲ

ಬೆಂಗಳೂರು, ಏ.13-ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿಗಳಿಗೆ ಬೆಂಬಲ ನೀಡಲು ಕರ್ನಾಟಕ ರಾಜ್ಯ ಸವಿತಾ ಸಮಾಜ ತೀರ್ಮಾನಿಸಿದೆ. ಸುದ್ದಿಗೋಷ್ಠಿಯಲ್ಲಿ ಸಮಾಜದ ರಾಜ್ಯಾಧ್ಯಕ್ಷ ಯು.ಕೃಷ್ಣಮೂರ್ತಿ ಮಾತನಾಡಿ ನಮ್ಮ ಸಮಾಜ [more]

ಬೆಂಗಳೂರು

ಚುನಾವಣಾ ಪ್ರಕ್ರಿಯೆಗೆ ಮಾಧ್ಯಮವೂ ಕೂಡ ಅಗತ್ಯವಾಗಿದೆ-ನ್ಯಾಯಮೂರ್ತಿ ನಾಗಮೋಹನ್‍ದಾಸ್

ಬೆಂಗಳೂರು, ಏ.13-ಚುನಾವಣೆ ಸಂದರ್ಭದಲ್ಲಿ ಮಾಧ್ಯಮಗಳು ಸಾಮಾಜಿಕ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸುವಂತಹ ಕೆಲಸ ಮಾಡಬೇಕೆಂದು ನ್ಯಾಯಮೂರ್ತಿ ನಾಗಮೋಹನ್‍ದಾಸ್ ತಿಳಿಸಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ ಚುನಾವಣೆ [more]

ಬೆಂಗಳೂರು

ಬಿಡುವಿನ ಸಮಯದಲ್ಲಿ ಮೋದಿ ಪರ ಪ್ರಚಾರ ಮಾಡಲಿರುವ ಅನಿವಾಸಿ ಭಾರತೀಯರು

ಬೆಂಗಳೂರು, ಏ.13-ಅನಿವಾಸಿ ಭಾರತೀಯರು ತಮ್ಮ ಬಿಡುವಿನ ಸಮಯದಲ್ಲಿ ಮೋದಿ ಪರ ಪ್ರಚಾರ ಮಾಡಲು ಮುಂದಾಗಿದ್ದಾರೆ ಎಂದು ಎನ್.ಆರ್.ಐ ಫ್ರೆಂಡ್ಸ್ ಆಫ್ ಮೋದಿ ಸಂಘಟನೆಯ ಚಂದ್ರಕಾಂತ ಯತ್ನಟ್ಟಿ ತಿಳಿಸಿದರು. [more]

ಬೆಂಗಳೂರು

ಇಂದು ನಾಡಿನೆಲ್ಲೆಡೆ ಶ್ರೀರಾಮನವಮಿ ಆಚರಣೆ

ಬೆಂಗಳೂರು, ಏ.13-ನಾಡಿನೆಲ್ಲೆಡೆ ಇಂದು ಶ್ರೀರಾಮನವಮಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಇಂದು ಬೆಳಗಿನಿಂದಲೇ ಶ್ರೀರಾಮ ಹಾಗೂ ಆಂಜನೇಯ ದೇವಾಲಯಗಳಲ್ಲಿ ವಿಶೇಷ ಹೂವಿನ ಅಲಂಕಾರ ಮಾಡಲಾಗಿದ್ದು, ವಿವಿಧ ಪೂಜಾ ಕೈಂಕರ್ಯಗಳು [more]

ಬೆಂಗಳೂರು

ಬಿಬಿಎಂಪಿ ವ್ಯಾಪ್ತಿಯ ಎಲ್ಲಾ ಮತದಾರರಿಗೂ ನಾಳೆಯೊಳಗೆ ವೋಟರ್‍ಸ್ಲಿಪ್ ವಿತರಣೆ-ಚುನಾವಣಾಧಿಕಾರಿ ಮಂಜುನಾಥ್ ಪ್ರಸಾದ್

ಬೆಂಗಳೂರು, ಏ.13-ಮೂರು ಲೋಕಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ಬಿಬಿಎಂಪಿ ವ್ಯಾಪ್ತಿಯ ಎಲ್ಲ ಮತದಾರರಿಗೂ ನಾಳೆಯೊಳಗೆ ವೋಟರ್‍ಸ್ಲಿಪ್ ವಿತರಣೆ ಪೂರ್ಣಗೊಳಿಸಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿ ಮಂಜುನಾಥ್ ಪ್ರಸಾದ್ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿಂದು [more]

ಬೆಂಗಳೂರು

ಕಳೆದ ಐದು ವರ್ಷಗಳಲ್ಲಿ ಕೇಂದ್ರದಲ್ಲಿ ಯಾವುದೇ ಹಗರಣ ನಡೆದಿಲ್ಲ-ಕೇಂದ್ರ ಸಚಿವ ಸದಾನಂದಗೌಡ

ಬೆಂಗಳೂರು, ಏ.13-ಕೇಂದ್ರದಲ್ಲಿ ಈ ಹಿಂದೆ ಆಡಳಿತ ನಡೆಸಿದ್ದ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿತ್ತು. ಆದರೆ ಪ್ರಧಾನಿ ನರೇಂದ್ರಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕಳೆದ ಐದು [more]

ಬೆಂಗಳೂರು

ಚುನಾವಣಾ ಫಲಿತಾಂಶದ ನಂತರ ರಾಜ್ಯ ಬಿಜೆಪಿ ನಾಯಕತ್ವ ಬದಲಾವಣೆ ಸಂಭವ

ಬೆಂಗಳೂರು, ಏ.13- ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ರಾಜ್ಯ ಬಿಜೆಪಿ ನಾಯಕತ್ವ ಬದಲಾವಣೆಯಾಗುವ ಸಂಭವವಿದ್ದು, ತೆರವಾಗಲಿರುವ ಸ್ಥಾನಕ್ಕೆ ಆಕಾಂಕ್ಷಿಗಳು ಈಗಾಗಲೇ ತೆರೆ ಮರೆಯಲ್ಲಿ ಲಾಬಿ ಆರಂಭಿಸಿದ್ದಾರೆ. ಮೇ [more]

ಬೆಂಗಳೂರು

ಸಿ.ಎಂ.ಕುಮಾರಸ್ವಾಮಿ ಮತ್ತು ಮಾಜಿ ಸಿ.ಎಂ.ಯಡಿಯೂರಪ್ಪ ರಾಜಕೀಯ ಭವಿಷ್ಯ-ತಿರ್ಮಾನಿಸಲಿರುವ ಈ ಬಾರಿಯ ಚುನಾವಣೆ ಫಲಿತಾಂಶ

ಬೆಂಗಳೂರು, ಏ.13- ಈ ಬಾರಿಯ ಲೋಕಸಭೆ ಚುನಾವಣಾ ಫಲಿತಾಂಶ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರ ರಾಜಕೀಯ ಭವಿಷ್ಯವನ್ನು ತೀರ್ಮಾನಿಸಲಿದೆ. ಪ್ರತಿಷ್ಠಿತ ಮಂಡ್ಯ ಮತ್ತು [more]

ಬೆಂಗಳೂರು

ಬಾಹ್ಯಕಾಶ ಕೇಂದ್ರದ ಮಾಜಿ ನಿರ್ದೇಶಕ ವಿಜ್ಞಾನಿ ಡಾ.ಎಸ್.ಕೆ.ಶಿವಕುಮಾರ್ ನಿಧನ

ಬೆಂಗಳೂರು, ಏ.13- ಬಾಹ್ಯಾಕಾಶ ಕೇಂದ್ರದ ನಿರ್ದೇಶಕರಾಗಿದ್ದ, ಪ್ರಸ್ತುತ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆಯ ಅಧ್ಯಕ್ಷರಾಗಿದ್ದ ವಿಜ್ಞಾನಿ ಡಾ. ಎಸ್‍ಕೆ ಶಿವಕುಮಾರ್ ಇಂದು (ಏ.13) ವಿಧಿವಶರಾಗಿದ್ದಾರೆ. ಮೈಸೂರು [more]

ಬೆಂಗಳೂರು

ಸಚಿವ ಎಂಬಿ.ಪಾಟೀಲ್ ಅವರ ಹೇಳಿಕೆಗಳಿಗೆ ಪ್ರತಿಕ್ರಿಯಿಸುವುದಿಲ್ಲ-ಸಚಿವ ಡಿ.ಕೆ.ಶಿವಕುಮಾರ್

ಬೆಂಗಳೂರು, ಏ.13- ರಾಜಕೀಯವಾಗಿ ನನ್ನ ನಿಲುವು ಸ್ಪಷ್ಟವಾಗಿದೆ. ರಾಜಕಾರಣದಲ್ಲಿ ಧರ್ಮವಿರಬೇಕೇ ಹೊರತು ಧರ್ಮದಲ್ಲಿ ರಾಜಕಾರಣ ಇರಬಾರದು. ನನ್ನ ಹೇಳಿಕೆಗೆ ಯಾರು ಏನು ಬೇಕಾದರೂ ಟೀಕೆ ಮಾಡಲಿ ಅದಕ್ಕೆ [more]

ಬೆಂಗಳೂರು

ರಾಜ್ಯದ ಮೊದಲ ಹಂತದ ಚುನಾವಣೆಗೆ ದಿನಗಣನೆ-ರಾಷ್ಟ್ರೀಯ ಹಾಗೂ ರಾಜ್ಯ ನಾಯಕರ ನಿರಂತರ ಪ್ರಚಾರ

ಬೆಂಗಳೂರು,ಏ.13-ಏಪ್ರಿಲ್ 18ರಂದು ಮತದಾನ ನಡೆಯುವ ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಬಿರುಸಿನ ಚುನಾವಣಾ ಪ್ರಚಾರ ನಡೆಯುತ್ತಿದ್ದು, ಏ.16ರಂದು ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ರಾಜ್ಯದಲ್ಲಿ ಈ ಎರಡು [more]

ಬೆಂಗಳೂರು

ಯಡಿಯೂರಪ್ಪ ಅಂಡ್ ಡ್ರಾಮಾ ಕಂಪನಿ ಕ್ಲೋಸ್ ಆಗಲಿದೆ-ಸಚಿವ ಎಚ್.ಡಿ.ರೇವಣ್ಣ

ಹಾಸನ, ಏ.12-ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮತ್ತು ಅವರ ನಾಟಕ ಕಂಪೆನಿ ರಾಜ್ಯದಲ್ಲಿ ಕ್ಲೋಸ್ ಆಗಲಿದೆ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ತಿಳಿಸಿದ್ದಾರೆ. ಹಾಸನ [more]