ಬೆಂಗಳೂರು

ನಾಳೆ ಕೋಲಾರ ನಗರಕ್ಕೆ ಆಗಮಿಸಲಿರುವ ರಾಹುಲ್ ಗಾಂಧಿ

ಕೋಲಾರ,ಏ.12- ಭಾರತ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ನಾಳೆ (ಏ.13) ನಗರಕ್ಕೆ ಆಗಮಿಸಿ ಲೋಕಸಭಾ ಚುನಾವಣಾ ಪ್ರಚಾರ ಭಾಷಣ ಮಾಡಲಿದ್ದಾರೆ. ನಗರದ ಆಲ್ ಅಮೀನ್ ಕಾಲೇಜು [more]

ಬೆಂಗಳೂರು

ಹಾಡು ಹಗಲೇ ಮೂವರು ಮಹಿಳೆಯರ ಸರ ಅಪಹರಣ

ಬೆಂಗಳೂರು, ಏ.12-ನಗರದಲ್ಲಿ ಹಾಡಹಗಲೇ ಪ್ರತಿನಿತ್ಯ ಒಂದಲ್ಲ ಒಂದು ಕಡೆ ಸರ ಅಪಹರಣ ಪ್ರಕರಣಗಳು ನಡೆಯುತ್ತಲೇ ಇದ್ದು, ನಿನ್ನೆ ಮೂವರು ಮಹಿಳೆಯರ ಸರಗಳನ್ನು ಚೋರರು ಎಗರಿಸಿದ್ದಾರೆ. ಕಾಮಾಕ್ಷಿಪಾಳ್ಯ: ಸುಂಕದಕಟ್ಟೆಯ [more]

ಬೆಂಗಳೂರು

ಮತದಾನ ಹೆಚ್ಚಿಸಲು ಬೀದಿನಾಟಕ, ರಂಗೋಲಿ ಹಾಗೂ ಗಾಳಿಪಟ ಸ್ಪರ್ಧೆ

ಬೆಂಗಳೂರು, ಏ.12- ಈಗ ಚುನಾವಣೆಯ ಸಮಯ. ಈ ಬಾರಿ ಮತದಾನದ ಪ್ರಮಾಣವನ್ನು ಹೆಚ್ಚಿಸಬೇಕೆಂದು ಬೀದಿನಾಟಕ, ರಂಗೋಲಿ ಹಾಗೂ ಗಾಳಿಪಟ, ಚಿತ್ರಕಲೆ ಸ್ಪರ್ಧೆ ಸೇರಿದಂತೆ ಚುನಾವಣಾ ಆಯೋಗ , [more]

ಬೆಂಗಳೂರು

ಪ್ರಣಾಳಿಕೆ ಬಿಡುಗಡೆ ಮಾಡಿದ ಬೆಂಗಳೂರು ಕೇಂದ್ರ ಪಕ್ಷೇತರ ಅಭ್ಯರ್ಥಿ ಪ್ರಕಾಶ್‍ರಾಜ್

ಬೆಂಗಳೂರು, ಏ.12- ಹಸಿರು ಹಾಗೂ ಚೊಕ್ಕ ಬೆಂಗಳೂರು ಮತ್ತು ಆರೋಗ್ಯವಂತ ಬೆಂಗಳೂರು ಮಾಡಲು ಬದ್ಧನಿರುವುದಾಗಿ ಘೋಷಿಸಿರುವ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಪ್ರಕಾಶ್‍ರಾಜ್ ತಮ್ಮ [more]

ಬೆಂಗಳೂರು

ಇಂದು ವರನಟ ಡಾ.ರಾಜ್‍ಕುಮಾರ್ ಪುಣ್ಯ ಸ್ಮರಣೆ

ಬೆಂಗಳೂರು, ಏ.12- ವರನಟ ಡಾ. ರಾಜ್‍ಕುಮಾರ್ ಅವರ ಪುಣ್ಯಸ್ಮರಣೆ ಅಂಗವಾಗಿ ಇಂದು ನಗರದ ಕಂಠೀರವ ಸ್ಟುಡಿಯೋ ಆವರಣದಲ್ಲಿ ರಾಜ್ ಅವರ ಸಮಾಧಿಗೆ ಕುಟುಂಬ ವರ್ಗದವರು ಪೂಜೆ ಸಲ್ಲಿಸಿದರು. [more]

ಬೆಂಗಳೂರು

ಉತ್ತಮ ನಿರ್ದೇಶಕರು ಸಿಕ್ಕರೆ ಒಂದೇ ಚಿತ್ರದಲ್ಲಿ ಒಟ್ಟಿಗೆ ಅಭಿನಯ-ನಟ ಪುನೀತ್ ರಾಜ್‍ಕುಮಾರ್

ಬೆಂಗಳೂರು, ಏ.12-ಅಪ್ಪಾಜಿ-ಅಮ್ಮನಿಗೆ ನಾವು ಮೂವರು ಅಣ್ಣ ತಮ್ಮಂದಿರು ಒಟ್ಟಿಗೆ ಒಂದೇ ಚಿತ್ರದಲ್ಲಿ ಅಭಿನಯಿಸಬೇಕೆಂಬ ಆಸೆಯಿತ್ತು. ಉತ್ತಮ ನಿರ್ದೇಶಕರು ಸಿಕ್ಕರೆ ಖಂಡಿತ ನಾವು ಒಟ್ಟಿಗೆ ಅಭಿನಯಿಸುತ್ತೆವೆ ಎಂದು ಪುನೀತ್ [more]

ಬೆಂಗಳೂರು

ಮೂರು ತಿಂಗಳಿನೊಳಗೆ ಉಕ್ಕಿನ ಮೇಲ್ಸೇತುವೆ ಕಾಮಗಾರಿ ಪೂರ್ಣ-ಬಿಬಿಎಂಪಿ ಅಭಿಯಂತರ ಕೆ.ಟಿ.ನಾಗರಾಜ್

ಬೆಂಗಳೂರು,ಏ.12- ಶಿವಾನಂದ ವೃತ್ತದಲ್ಲಿ ನಿರ್ಮಿಸಲಾಗುತ್ತಿರುವ ಉಕ್ಕಿನ ಮೇಲ್ಸೇತುವೆ ಕಾಮಗಾರಿ ಮೂರು ತಿಂಗಳೊಳಗೆ ಪೂರ್ಣಗೊಳಿಸಿ ಲೋಕಾರ್ಪಣೆ ಮಾಡಲು ಬಿಬಿಎಂಪಿ ತೀರ್ಮಾನಿಸಿದೆ. ಮೇಲ್ಸೇತುವೆ ಕಾಮಗಾರಿ ಪ್ರಗತಿಯಲ್ಲಿ ಸಾಗುತ್ತಿದ್ದು, ಜುಲೈ 30ರೊಳಗೆ [more]

ಬೆಂಗಳೂರು

ಜಂಟಿ ಸಮಾವೇಶದಲ್ಲಿ ಪಾಲ್ಗೊಳ್ಳಲು ನಿರಾಕರಿಸಿದ ಮಾಜಿ ಸಚಿವ ಚೆಲುವರಾಯಸ್ವಾಮಿ

ಬೆಂಗಳೂರು, ಏ.12-ಮೈತ್ರಿ ಪಕ್ಷದ ಅಭ್ಯರ್ಥಿ ಪರವಾಗಿ ಜೆಡಿಎಸ್-ಕಾಂಗ್ರೆಸ್ ನಾಯಕರು ಹಮ್ಮಿಕೊಂಡಿರುವ ಜಂಟಿ ಸಮಾವೇಶದಲ್ಲಿ ಪಾಲ್ಗೊಳ್ಳಲು ನಿರಾಕರಿಸಿರುವ ಮಾಜಿ ಸಚಿವ ಚೆಲುವರಾಯಸ್ವಾಮಿ ಅವರು ನಾಳೆ ರಾಹುಲ್‍ಗಾಂಧಿ ಅವರ ಕಾರ್ಯಕ್ರಮದಲ್ಲಿ [more]

ಬೆಂಗಳೂರು

ಮೈತ್ರಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಕೇಂದ್ರ ಸಚಿವ ಸದಾನಂದಗೌಡ

ಬೆಂಗಳೂರು, ಏ.12- ನಾವು ಆಪರೇಷನ್ ಕಮಲ ನಡೆಸದಿದ್ದರೂ ಕಾಂಗ್ರೆಸ್-ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರ ಯಾವುದೇ ಕಾರಣಕ್ಕೂ 5 ವರ್ಷಗಳ ಆಡಳಿತವನ್ನು ಪೂರ್ಣಗೊಳಿಸುವುದಿಲ್ಲ ಎಂದು ಕೇಂದ್ರ ಸಚಿವ ಹಾಗೂ [more]

ಬೆಂಗಳೂರು

ಮತದಾರರನ್ನು ಓಲೈಸಲು ರಾಷ್ಟ್ರೀಯ ಪಕ್ಷಗಳ ನಾಯಕರುಗಳ ಆಗಮನ

ಬೆಂಗಳೂರು,ಏ.12- ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ದಿನಗಣನೆ ಆರಂಭವಾಗಿರುವಂತೆ ಮತದಾರರನ್ನು ಓಲೈಸಲು ರಾಷ್ಟ್ರೀಯ ಪಕ್ಷಗಳ ಘಟಾನುಘಟಿ ನಾಯಕರು ಕರ್ನಾಟಕಕ್ಕೆ ದಾಂಗುಡಿ ಇಡಲಿದ್ದಾರೆ. ಬಿಜೆಪಿ ಅಭ್ಯರ್ಥಿಗಳ ಪರ [more]

ಬೆಂಗಳೂರು

ನಿರಂತರ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ರಾಜಕೀಯ ನಾಯಕರು

ಬೆಂಗಳೂರು, ಏ.12-ರಾಜ್ಯದ ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳಿಗೆ ಏ.18 ರಂದು ಮತದಾನ ನಡೆಯಲಿದ್ದು, ರಾಷ್ಟ್ರ ಮತ್ತು ರಾಜ್ಯಮಟ್ಟದ ರಾಜಕೀಯ ಪಕ್ಷಗಳ ನಾಯಕರು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ. [more]

ಬೆಂಗಳೂರು

ರಿಜ್ವಾನ ಮತಯಾಚನೆ

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಮೈತ್ರಿ ಅಭ್ಯರ್ಥಿಯಾದ ಶ್ರೀ ರಿಜ್ವಾನ್ ಅರ್ಷದ್ ರವರು ಇಂದು ಮಹದೇವಪುರ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ [more]

ಬೆಂಗಳೂರು

ಮೋದಿ ದೇಶದ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ-ಬಿ.ಕೆ.ಹರಿಪ್ರಸಾದ್

ಬೆಂಗಳೂರು, ಏ.11- ಅರವತ್ತೈದು ವರ್ಷಗಳ ಕಾಲ ಸುಭದ್ರ ಆಡಳಿತ ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಿ.ಕೆ.ಹರಿಪ್ರಸಾದ್ ಮನವಿ [more]

ಬೆಂಗಳೂರು

ನಿರಂತರ ಪ್ರಚಾರದಲ್ಲಿ ತೊಡಗಿರುವ ಪ್ರಮುಖ ನಾಯಕರು

ಬೆಂಗಳೂರು, ಏ.11- ರಾಜ್ಯದ ಮೊದಲ ಹಂತದ ಮತದಾನಕ್ಕೆ ಕೇವಲ ಒಂದು ವಾರ ಬಾಕಿ ಉಳಿದಿದ್ದು, ಪ್ರಮುಖ ರಾಜಕೀಯ ಪಕ್ಷಗಳ ನಾಯಕರು ಬಿರು ಬಿಸಿಲನ್ನೂ ಲೆಕ್ಕಿಸದೆ ನಿರಂತರ ಚುನಾವಣಾ [more]

ಬೆಂಗಳೂರು

ಜಲಮಂಡಳಿಯಿಂದ ನಾಳೆ ನೀರಿನ ಅದಾಲತ್

ಬೆಂಗಳೂರು, ಏ.11- ಬೆಂಗಳೂರು ಜಲಮಂಡಲಿಯ ಸಕಾನಿಅ (ಪೂರ್ವ-2) ಉಪವಿಭಾಗದಲ್ಲಿನಾಳೆ ಬೆಳಗ್ಗೆ 9.30ರಿಂದ 11ಗಂಟೆಗೆ ನೀರಿನ ಬಿಲ್ಲು, ನೀರು ಮತ್ತು ಒಳಚರಂಡಿ ಸಂಪರ್ಕ ಕಲ್ಪಿಸುವಲ್ಲಿನ ವಿಳಂಬ, ಗೃಹ ಬಳಕೆಯಿಂದ [more]

ಬೆಂಗಳೂರು

ಮತ ಹಾಕಲು ಆಂದ್ರ ಮತ್ತು ತೆಲಂಗಾಣಕ್ಕೆ ತೆರುಳುತ್ತಿದ್ದ ಮತದಾರರು-ಮತದಾರರಿಗೆ ಮುಟ್ಟಿದ ಟ್ರಾಫಿಕ್ ಬಿಸಿ

ಬೆಂಗಳೂರು, ಏ.11-ಇಂದು ಲೋಕಸಭೆ-ವಿಧಾನಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಮತದಾನ ಮಾಡಲು ಆಂಧ್ರ-ತೆಲಂಗಾಣಕ್ಕೆ ಹೊರಟಿದ್ದ ಮತದಾರರಿಗೆ ಬೆನ್ನಿಗಾನಹಳ್ಳಿಯಿಂದ ಕೆಆರ್ ಪುರಂವರೆಗೆ, ಬಾಣಸವಾಡಿಯಿಂದ ಟಿನ್ ಫ್ಯಾಕ್ಟರಿವರೆಗೆ ಟ್ರಾಫಿಕ್ ಜಾಮ್ ಆಗಿ [more]

ಬೆಂಗಳೂರು

ಬೆಂಗಳೂರಿನಲ್ಲಿ ಕಾಂಗ್ರೇಸ್ ಅಭ್ಯರ್ಥಿ ಬೆಂಬಲಿಗರ ಮನೆ ಮೇಲೆ ಐಟಿ ದಾಳಿ

ಬೆಂಗಳೂರು,ಏ.11- ಲೋಕಸಭಾ ಚುನಾವಣಾ ಹೊಸ್ತಿನಲ್ಲಿನಲ್ಲಿ ಮೈತ್ರಿ ಪಕ್ಷಗಳ ಅಭ್ಯರ್ಥಿಗಳ ಆಪ್ತರನ್ನು ಗುರಿಯಾಗಿಸಿಕೊಂಡು ಆದಾಯ ತೆರಿಗೆ ಇಲಾಖೆಯಿಂದ ದಾಳಿ ನಡೆಯುತ್ತಿವೆ ಎಂಬ ಆರೋಪಗಳ ನಡುವೆಯೇ ಇಂದು ಬೆಂಗಳೂರು ಕೇಂದ್ರ [more]

ಬೆಂಗಳೂರು

ಈವರೆಗೂ ಪ್ರಚಾರಕ್ಕೆ ಬಾರದ ಮೂರು ಪಕ್ಷಗಳ ಪ್ರಮುಖ ಮುಖಂಡರು

ಬೆಂಗಳೂರು,ಏ.11- ಲೋಕಸಭೆ ಚುನಾವಣೆಯ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಉಳಿದಿರುವಾಗ ಪ್ರಮುಖ ಮೂರು ರಾಜಕೀಯ ಪಕ್ಷಗಳಲ್ಲಿ ಕೆಲವು ನಾಯಕರು ಮೌನಕ್ಕೆ ಶರಣಾಗಿರುವುದು ಹಲವಾರು ಅನುಮಾನಗಳನ್ನು ಹುಟ್ಟು ಹಾಕಿದೆ. [more]

ಬೆಂಗಳೂರು

ಚುರುಕಿನಿಂದ ಪ್ರಚಾರಕ್ಕೆ ಇಳಿದ ಬೆಂಗಳೂರು ದಕ್ಷಿಣ ಕ್ಷೇತ್ರ ಬಿಜೆಪಿ ಅಭ್ಯರ್ಥಿ

ಬೆಂಗಳೂರು,ಏ.11- ದೇಶದ ಸಾರ್ವತ್ರಿಕ ಚುನಾವಣೆಯ ಮೊದಲ ಹಂತದ ಮತದಾನ ಚುರುಕಿನಿಂದ ಆರಂಭವಾಗಿದ್ದರೆ ಇತ್ತ ಬೆಂಗಳೂರಿನಲ್ಲೂ ಕಣದಲ್ಲಿರುವ ಹುರಿಯಾಳುಗಳು ಚುರುಕಿನಿಂದಲೇ ಪ್ರಚಾರಕ್ಕೆ ಇಳಿದಿದ್ದರು. ನಾಗರೀಕರಿಂದ ಬಿಜೆಪಿಗೆ ವ್ಯಕ್ತವಾಗುತ್ತಿರುವ ಸ್ವಯಂಪ್ರೇರಿತ [more]

ಬೆಂಗಳೂರು

ನಾವು ಕುಟುಂಬ ರಾಜಕಾರಣವನ್ನೇ ವಿರೋಧಿಸುತ್ತೇವೆ-ಬಿ.ಎಲ್.ಸಂತೋಷ್

ಬೆಂಗಳೂರು,ಏ.11- ಬಿಜೆಪಿಯಲ್ಲಿ ಜೀನ್ ನೋಡಿಕೊಂಡು ಟಿಕೆಟ್ ನೀಡುವ ಪರಿಪಾಠವಿಲ್ಲ. ಅನಂತಕುಮಾರ್ ಬಗ್ಗೆ ವೈಯಕ್ತಿಕವಾಗಿ ಸಾಕಷ್ಟು ಗೌರವವಿದೆ. ಅದೇ ಕಾರಣಕ್ಕೆ ತೇಜಸ್ವಿನಿಗೆ ಟಿಕೆಟ್ ನೀಡಲು ಸಾಧ್ಯವಿಲ್ಲ ಎಂದು ಬಿಜೆಪಿ [more]

ಬೆಂಗಳೂರು

ಸಂವಿಧಾನ ತಿದ್ದುಪಡಿ ಮಾಡಲು ಬಿಜೆಪಿ ಹೊರಟಿರುವುದು ಖಂಡನೀಯ-ಡಿಎಸ್‍ಎಸ್ ಸಂಚಾಲಕ ಎಂ.ನಾಗರಾಜು

ಬೆಂಗಳೂರು, ಏ.11- ಬಿಜೆಪಿ ಬಿಡುಗಡೆ ಮಾಡಿರುವ ತನ್ನ ಪ್ರಣಾಳಿಕೆಯಲ್ಲಿ ಸಂವಿಧಾನ ಕಾಲಂ 24 ಹಾಗೂ 270 ರ ಕಾಲ ಅನ್ನು ತಿದ್ದುಪಡಿ ತರುತ್ತೇವೆ ಎಂಬುದನ್ನು ಕರ್ನಾಟಕ ದಲಿತ [more]

ಬೆಂಗಳೂರು

ನಿಖಿಲ್ ಕುಮಾರಸ್ವಾಮಿಗಿಂತ ಸುಮಲತಾ ಅಂಬರೀಶ್ ಉತ್ತಮ ಅಭ್ಯರ್ಥಿ-ನಟ ಪ್ರಕಾಶ್ ರೈ

ಬೆಂಗಳೂರು, ಏ.11- ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಅಂಬರೀಶ್ ಅವರು ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗಿಂತ ಉತ್ತಮ ಆಯ್ಕೆ ಎಂದು ಬೆಂಗಳೂರು [more]

ಬೆಂಗಳೂರು ಗ್ರಾಮಾಂತರ

ಸಂಧಾನ ಸಭೆಯಲ್ಲಿ ವಿ.ಮುನಿಯಪ್ಪ ಬೆಂಬಲಿಗರಿಂದ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ

ಶಿಡ್ಲಘಟ್ಟ, ಏ.10- ಕಾಂಗ್ರೆಸ್ ಸಂಧಾನ ಸಭೆಯಲ್ಲಿ ಹಿರಿಯ ಮುಖಂಡ ಡಿ.ಕೆ.ಶಿವಕುಮಾರ್ ಅವರನ್ನು ಸ್ಥಳೀಯ ಶಾಸಕರು ಹಾಗೂ ಬೆಂಬಲಿಗರು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಇಂದು ಶಾಸಕ ವಿ.ಮುನಿಯಪ್ಪ, [more]

ಬೆಂಗಳೂರು

ಬಿಜೆಪಿಯನ್ನು ಬೆಂಬಲಿಸಲು ರಾಜ್ಯ ನೇಕಾರರ ಮಹಾಸಭಾ ತೀರ್ಮಾನ

ಬೆಂಗಳೂರು, ಏ.10- ಪ್ರಸಕ್ತ ಸಾಲಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸಲು ರಾಜ್ಯ ನೇಕಾರರ ಮಹಾಸಭಾ ತೀರ್ಮಾನಿಸಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೈ ಮಗ್ಗ ವೃತ್ತಿಯನ್ನು ಗುರುತಿಸಿ [more]

ಬೆಂಗಳೂರು

ನಾಪತ್ತೆಯಾಗಿರುವ ಮೀನುಗಾರರ ಪತ್ತೆಗೆ ರಾಜ್ಯಸರ್ಕಾರದ ಪ್ರಯತ್ನ-ಸಚಿವ ವೆಂಕಟರಾವ್ ನಾಡಗೌಡ

ಉಡುಪಿ,ಏ.10-ಸಮುದ್ರದಲ್ಲಿ ನಾಪತ್ತೆಯಾಗಿರುವ ಏಳು ಮೀನುಗಾರರ ಪತ್ತೆಗೆ ಸಂಬಂಧಿಸಿದಂತೆ ರಾಜ್ಯಸರ್ಕಾರ ಎಲ್ಲ ರೀತಿಯ ಪ್ರಯತ್ನವನ್ನು ಮಾಡಿದೆ ಎಂದು ಪಶುಸಂಗೋಪನಾ ಸಚಿವ ವೆಂಕಟರಾವ್ ನಾಡಗೌಡ ತಿಳಿಸಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, [more]