ಬೆಂಗಳೂರು

ಎಲ್ಲಾ ಪಕ್ಷಗಳು ಸೇರಿ ಜೆಡಿಎಸ್ ಮಣಿಸಲು ಷಡ್ಯಂತರ-ಸಿ.ಎಂ.ಕುಮಾರಸ್ವಾಮಿ

ಬೆಂಗಳೂರು, ಏ.5- ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿರುವ ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ ಸೋಲಿಸಲು ಚಕ್ರವ್ಯೂಹ ಹೆಣೆಯಲಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು. ಚಿಕ್ಕಮಗಳೂರಿನಲ್ಲಿ [more]

ಬೆಂಗಳೂರು

ರಾಜ್ಯದಿಂದ ಕಣದಲ್ಲಿರುವ ಒಬ್ಬರು ಮಾಜಿ ಪ್ರಧಾನಿ-ಒಬ್ಬರು ಸಚಿವರು-24 ಮಂದಿ ಹಾಲಿ ಸದಸ್ಯರು

ಬೆಂಗಳೂರು, ಏ.5- ಲೋಕಸಮರದ ಕಣದಲ್ಲಿ ಈ ಬಾರಿ ಒಬ್ಬರು ಮಾಜಿ ಪ್ರಧಾನಿ, ಒಬ್ಬರು ಸಚಿವರು ಹಾಗೂ 24 ಮಂದಿ ಹಾಲಿ ಸಂಸದರು ಅದೃಷ್ಟ ಪರೀಕ್ಷೆಗೆ ಇಳಿದಿದ್ದರೆ, ಎರಡು [more]

ಬೆಂಗಳೂರು

ಬೆಂಗಳೂರಿನಲ್ಲಿ ನಿರ್ಮಾಣದ ಹಂತದಲ್ಲಿದ್ದ ಕಟ್ಟಡ ಕುಸಿತ; ಇಬ್ಬರು ಕಾರ್ಮಿಕರ ಸಾವು

ಬೆಂಗಳೂರು: ಧಾರವಾಡ ಕಟ್ಟಡ ಕುಸಿತ ಪ್ರಕರಣದ ಕಹಿ ನೆನಪು ಮಾಸುವ ಮೊದಲೇ ಬೆಂಗಳೂರಿನಲ್ಲಿ ನಿರ್ಮಾಣ  ಹಂತದ ಕಟ್ಟಡ ಕುಸಿದಿದೆ. ಪರಿಣಾಮ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ. ಆರ್​ಎಂಸಿ ಯಾರ್ಡ್ ಠಾಣಾ [more]

ಬೆಂಗಳೂರು ಗ್ರಾಮಾಂತರ

ಚುನಾವಣಾಧಿಕಾರಿಗಳಿಂದ ದಾಖಲೆಯಿಲ್ಲದ ಹಣ ವಶ

ಕೆ.ಆರ್.ಪೇಟೆ, ಏ.4-ತಾಲೂಕಿನಲ್ಲಿ ಚುನಾವಣಾ ನಿಮಿತ್ತ ತೆರೆಯಲಾಗಿರುವ ಎರಡು ಚೆಕ್‍ಪೋಸ್ಟ್ಗಳಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಸುಮಾರು 20ಲಕ್ಷ ರೂಗಳನ್ನು ಚುನಾವಣಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಪಟ್ಟಣದ ಚಿಕ್ಕೋನಹಳ್ಳಿ ಹೌಸಿಂಗ್ ಬೋರ್ಡ್ ಬಡಾವಣೆಯ [more]

ಬೆಂಗಳೂರು

ಮನೆ ಮನೆಗೆ ತೆರಳಿ ಪ್ರಚಾರ ನಡೆಸಿದ ಬಿಜೆಪಿ ಅಭ್ಯರ್ಥಿ ಪಿ.ಸಿ.ಮೋಹನ್

ಬೆಂಗಳೂರು, ಏ.4-ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿ.ಸಿ.ಮೋಹನ್ ಇಂದು ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಚಾರ ನಡೆಸುವ ಮೂಲಕ ದಿನದಿಂದ ದಿನಕ್ಕೆ ಮತದಾರರ ಮನವೊಲಿಸುವ [more]

ಬೆಂಗಳೂರು

ರಾಜ್ಯದ ಎರಡನೇ ಹಂತದ ಚುನಾವಣೆ-ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಇಂದು ಮುಕ್ತಾಯ

ಬೆಂಗಳೂರು, ಏ.4- ರಾಜ್ಯದ ಎರಡನೆ ಹಂತದ 14 ಲೋಕಸಭಾ ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಇಂದು ಮುಕ್ತಾಯಗೊಂಡಿದ್ದು, ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಿನ್ನೆಯವರೆಗೆ ಎರಡನೆ ಹಂತದ [more]

ಬೆಂಗಳೂರು

ಮೈತ್ರಿ ಅಭ್ಯರ್ಥಿ ಬಿ.ಕೆ.ಹರಿಪ್ರಸಾದ್‍ರವರಿಂದ ಹಲವೆಡೆ ಪಾದಯಾತ್ರೆ

ಬೆಂಗಳೂರು, ಏ.4- ಇಲ್ಲಿನ ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಕೆ.ಹರಿಪ್ರಸಾದ್ ಇಂದು ಗೋವಿಂದರಾಜನಗರ, ವಿಜಯನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಮತಪ್ರಚಾರ ನಡೆಸಿದರು. ಗೋವಿಂದರಾಜನಗರದ ಎಸ್‍ಎಚ್‍ಕೆ ಕಲ್ಯಾಣ ಮಂಟಪದಲ್ಲಿಂದು [more]

ಬೆಂಗಳೂರು

ಯುಗಾದಿ ಹಬ್ಬದ ಹಿನ್ನಲೆ ಕೆಎಸ್‍ಆರ್‍ಟಿಸಿಯಿಂದ ವಿಶೇಷ ಬಸ್ ಸೇವೆ

ಬೆಂಗಳೂರು,ಏ.4- ಯುಗಾದಿ ಹಬ್ಬದ ಪ್ರಯುಕ್ತ ಕೆಎಸ್‍ಆರ್‍ಟಿಸಿಯಿಂದ ಹೆಚ್ಚುವರಿಯಾಗಿ 600 ವಿಶೇಷ ಬಸ್‍ಗಳ ವ್ಯವಸ್ಥೆಯನ್ನು ಮಾಡಲಾಗಿದೆ. ವಿಶೇಷ ಬಸ್ ಸೇವೆ ನಾಳೆಯಿಂದ ಆರಂಭವಾಗಲಿದ್ದು, ಮೂರು ದಿನಗಳ ಕಾಲವೂ ದೊರೆಯಲಿದೆ. [more]

ಬೆಂಗಳೂರು

ಎರಡು ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ಏನಾಯಿತು-ಎಚ್.ವಿಶ್ವನಾಥ್

ಬೆಂಗಳೂರು,ಏ.4- ಕಳೆದ 2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೀಡಿದ ಭರವಸೆಗಳನ್ನು ಈಡೇರಿಸಿರುವ ಬಗ್ಗೆ ಅನುಪಾಲನ ವರದಿಯನ್ನು ಜನರ ಮುಂದಿಡಬೇಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಆಗ್ರಹಿಸಿದರು. ಪ್ರೆಸ್ [more]

ಬೆಂಗಳೂರು

ಬಿಜೆಪಿಯನ್ನು ಮತ್ತೇ ಅಧಿಕಾರಕ್ಕೆ ತರಲು ಮತದಾರರು ಬೆಂಬಲಿಸಬೇಕು-ಕೇಂದ್ರ ಸಚಿವ ಸದಾನಂದಗೌಡ

ಬೆಂಗಳೂರು,ಏ.4- ದೇಶದ ರಕ್ಷಣೆಗೆ ಒತ್ತು ನೀಡಿ, ಭ್ರಷ್ಟಾಚಾರರಹಿತ ಆಡಳಿತ ನಡೆಸಿರುವ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲು ಮತದಾರರು ತಮ್ಮನ್ನು ಬೆಂಬಲಿಸಬೇಕು ಎಂದು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ [more]

ಬೆಂಗಳೂರು

ಅಗ್ನಿಶಾಮಕ ಅಧಿಕಾರಿ ಮತ್ತು ಸಿಬ್ಬಂದಿಗಳ ಕೆಲಸ ಅಭಿನಂದನಾರ್ಹ-ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್

ಬೆಂಗಳೂರು, ಏ.4- ವಿಪತ್ತುಗಳು ಸಂಭವಿಸಿದಾಗ ತಮ್ಮ ಪ್ರಾಣದ ಹಂಗನ್ನು ತೊರೆದು ಅಗ್ನಿಶಾಮಕ ಅಧಿಕಾರಿ ಮತ್ತು ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಜೀವ ರಕ್ಷಣೆ ಮಾಡುತ್ತಾರೆ ಎಂದು ಸರ್ಕಾರದ ಮುಖ್ಯ [more]

ಬೆಂಗಳೂರು

ರಾಜ್ಯದಲ್ಲಿ 22 ಸ್ಥಾನಗಳನ್ನು ಗೆಲ್ಲಲು ಬಿಜೆಪಿಯಿಂದ ರಣತಂತ್ರ

ಬೆಂಗಳೂರು, ಏ.4- ಲೋಕಸಭೆ ಚುನಾವಣೆಯಲ್ಲಿ 22 ಸ್ಥಾನಗಳನ್ನು ಗೆದ್ದು ಮೈತ್ರಿ ಸರ್ಕಾರಕ್ಕೆ ಖೆಡ್ಡಾ ತೋಡಲು ಮುಂದಾಗಿರುವ ಬಿಜೆಪಿ ಕೆಲವು ಕ್ಷೇತ್ರಗಳಿಗೆ ವಿಶೇಷ ಒತ್ತು ಕೊಟ್ಟಿದೆ. ಚಿಕ್ಕಬಳ್ಳಾಪುರ, ಚಿಕ್ಕೋಡಿ, [more]

ಬೆಂಗಳೂರು

ಸುಮಲತಾ ನಮ್ಮ ಮನೆ ಮಗಳು-ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್

ಬೆಂಗಳೂರು, ಏ.4- ಮಂಡ್ಯದಲ್ಲಿ ಸುಮಲತಾ ಅವರ ಜಾತಿ ವಿಚಾರವನ್ನು ಟೀಕೆ ಮಾಡಿದ ಜೆಡಿಎಸ್‍ನ ಹಾಲಿ ಸಂಸದ ಎಲ್.ಆರ್.ಶಿವರಾಮೇಗೌಡರ ವಿರುದ್ಧ ಕ್ರಮ ಕೈಗೊಳ್ಳಲು ಸಿದ್ದ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ [more]

ಬೆಂಗಳೂರು

ಮಂಡ್ಯದಲ್ಲಿ ದ್ವೇಷದ ರಾಜಕಾರಣ ನಡೆಯುತ್ತಿದೆ-ಸುಮಲತಾ ಅಂಬರೀಶ್

ಬೆಂಗಳೂರು, ಏ.4- ಮಂಡ್ಯದಲ್ಲಿ ದ್ವೇಷದ ರಾಜಕಾರಣ ನಡೆಯುತ್ತಿದೆ. ಹಾಗಾಗಿ ಕಾಂಗ್ರೆಸ್ ಕಾರ್ಯಕರ್ತರು ಮೈತ್ರಿಕೂಟಕ್ಕೆ ಸ್ಥಳೀಯವಾಗಿ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ನಾನು ಚುನಾವಣೆಯಲ್ಲಿ ಗೆದ್ದ ನಂತರ ಮುಂದೆ ರಾಜಕೀಯವಾಗಿ ಯಾವ [more]

ಬೆಂಗಳೂರು

ಈ ಚುನಾವಣೆ ಮೈತ್ರಿ ಸರ್ಕಾರದ ಭವಿಷ್ಯವನ್ನು ತಿರ್ಮಾನಿಸುವ ಚುನಾವಣೆ-ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ

ಬೆಂಗಳೂರು, ಏ.3-ಪ್ರಸ್ತುತ ನಡೆಯುತ್ತಿರುವ ಲೋಕಸಭಾ ಚುನಾವಣೆಯ ಫಲಿತಾಂಶ ಕಾಂಗ್ರೆಸ್-ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರದ ಭವಿಷ್ಯವನ್ನು ತೀರ್ಮಾನಿಸುವ ಚುನಾವಣೆಯಾಗಲಿದೆ ಎಂದು ಬಿಜೆಪಿ ಮುಖಂಡ ಹಾಗೂ ಕೇಂದ್ರದ ಮಾಜಿ ಸಚಿವ [more]

ಬೆಂಗಳೂರು

ಮಂಡ್ಯ ಜಿಲ್ಲೆಯಲ್ಲಿ ಅಸಮಾಧಾನ ಬಗೆ ಹರಿದಿದೆ-ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್

ಬೆಂಗಳೂರು, ಏ.3- ಮಂಡ್ಯ ಜಿಲ್ಲೆಯ ರಾಜಕಾರಣದಲ್ಲಿ ತಲೆದೋರಿರುವ ಭಿನ್ನಮತವನ್ನು ಸರಿ ಪಡಿಸಲು ನಿನ್ನೆ ಮಧ್ಯ ರಾತ್ರಿವರೆಗೂ ಜಿಲ್ಲಾ ಮುಖಂಡರ ಜೊತೆ ಕಾಂಗ್ರೆಸ್ ನಾಯಕರು ಸಭೆ ನಡೆಸಿ ಮನವೊಲಿಸಲು [more]

ಬೆಂಗಳೂರು

ಜೆಡಿಎಸ್-ಕಾಂಗ್ರೇಸ್ ಮೈತ್ರಿ ಅಭ್ಯರ್ಥಿಗಳಿಗೆ ಬೆಂಬಲ-ಜನತಾ ರಂಗ ಕರ್ನಾಟಕ

ಬೆಂಗಳೂರು, ಏ.3-ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿಗಳನ್ನು ತಮ್ಮ ಸಂಪೂರ್ಣ ಬೆಂಬಲ ನೀಡುತ್ತಿರುವುದಾಗಿ ಜನತಾ ರಂಗ ಕರ್ನಾಟಕ ತಿಳಿಸಿದೆ. ಸುದ್ದಿಗೋಷ್ಠಿಯಲ್ಲಿ ಟಿಪ್ಪು ಸಂಯುಕ್ತ ರಂಗ [more]

ಬೆಂಗಳೂರು

ಚುನಾವಣಾ ವೀಕ್ಷಕ ಪಿ.ಎಸ್.ರೆಡ್ಡಿಯವರು ಮತಗಟ್ಟೆ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ

ಬೆಂಗಳೂರು, ಏ.3- ಅತಿಸೂಕ್ಷ್ಮ ಪ್ರದೇಶ, ಚೆಕ್ ಪೋಸ್ಟ್, ಮತಗಟ್ಟೆ ಕೇಂದ್ರಗಳಿಗೆ ಭಾರತ ಸರ್ಕಾರದ ಚುನಾವಣಾ ವೀಕ್ಷಕ ಪಿ.ಎಸ್.ರೆಡ್ಡಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮತದಾರರು, ಸಾರ್ವಜನಿಕರನ್ನು [more]

ಬೆಂಗಳೂರು

ಮನೆ ಬಾಗಿಲಿಗೆ ಮತದಾರರ ಭಾವಚಿತ್ರವುಳ್ಳ ಗುರುತಿನ ಚೀಟಿ-ಚುನಾವಣಾಧಿಕಾರಿ ಮಂಜುನಾಥ್ ಪ್ರಸಾದ್

ಬೆಂಗಳೂರು, ಏ.3- ಇದೇ 18ರಂದು ನಡೆಯಲಿರುವ ಲೋಕಸಭಾ ಚುನಾವಣೆಗೆ ಮತ ಚಲಾಯಿಸುವ ಅರ್ಹ ಮತದಾರರ ಮನೆ ಬಾಗಿಲಿಗೆ ವೋಟರ್ ಐಡಿ ಮಾದರಿಯಲ್ಲೇ ಮತದಾರರ ಭಾವಚಿತ್ರವುಳ್ಳ ಗುರುತಿನಚೀಟಿಗಳು ತಲುಪಿಸಲು [more]

ಬೆಂಗಳೂರು

ನಾಳೆ ಕೆಲಸಕ್ಕೆ ಬಾರದ ಆಶ್ವಾಸನೆಗಳ ವಿರುದ್ಧ ಪ್ರತಿಭಟನೆ-ಪ್ರಗತಿ ಪರ ಚಿಂತಕಿ ಕವಿತ ಲಂಕೇಶ್

ಬೆಂಗಳೂರು,ಏ.3- ದೇಶಾದ್ಯಂತ ಇರುವ ಮಹಿಳೆಯರು ಮತ್ತು ಅಂಚಿಗೆ ದೂಡಲ್ಪಟ್ಟ ಸಮುದಾಯಗಳು ಪ್ರಸ್ತುತ ಭೀತಿ, ದ್ವೇಷದ ವಾತಾವರಣದಲ್ಲಿ ಬದುಕುತ್ತಿದ್ದು, ಇವರ ಸಾಂವಿಧಾನಿಕ ಹಕ್ಕುಗಳ ಮೇಲೆ ದಾಳಿ ನಡೆಸುತ್ತಿರುವರರ ವಿರುದ್ದ [more]

ಬೆಂಗಳೂರು

ಪ್ರಧಾನಿ ನರೇಂದ್ರ ಮೋದಿ ಚಿತ್ರ ಬಿಡುಗಡೆಗೆ ತಡೆ ನೀಡಲು ನಿರಾಕರಿಸಿದ ಹೈಕೋರ್ಟ್

ಬೆಂಗಳೂರು,ಏ.3- ಬಹುನಿರೀಕ್ಷಿತ ಪ್ರಧಾನಿ ನರೇಂದ್ರಮೋದಿ ಅವರ ಜೀವನಾಧಾರಿತ ಕುರಿತ ಚಿತ್ರ ಬಿಡುಗಡೆಗೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ಪಿಎಂ ನರೇಂದ್ರ ಮೋದಿ ಅವರ ಚಿತ್ರ ಬಿಡುಗಡೆ ತಡೆ [more]

ಬೆಂಗಳೂರು

ಜೆಡಿಎಸ್-ಕಾಂಗ್ರೇಸ್ ನಾಯಕರುಗಳಿಗೆ ಮೋದಿ ಟೀಕೆ ಮಾಡುವುದೇ ಕಾಯಕ-ಬಿಜೆಪಿ ಮುಖಂಡ ಸಿ.ಟಿ.ರವಿ

ಬೆಂಗಳೂರು, ಏ.3-ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕೆ ಮಾಡುವುದರಲ್ಲೇ ಕಾಲ ಕಳೆಯುತ್ತಿರುವ ಕಾಂಗ್ರೆಸ್ ನಾಯಕರು ಅಭಿವೃದ್ಧಿ ಕುರಿತು ಚರ್ಚೆಗೆ ಬರಲಿ ಎಂದು ಬಿಜೆಪಿ ಪಂಥಾಹ್ವಾನ [more]

ಬೆಂಗಳೂರು

ಬಿಜೆಪಿ ಸೇರ್ಪಡೆಯಾದ ನಿವೃತ್ತ ಕಾರ್ಯದರ್ಶಿ ರತ್ನಪ್ರಭಾ

ಬೆಂಗಳೂರು,ಏ.3-ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಇಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾದರು. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಮತ್ತಿತರ ಸಮ್ಮುಖದಲ್ಲಿ ರತ್ನಪ್ರಭಾ ಕಮಲವನ್ನು ಮುಡಿಗೇರಿಸಿಕೊಂಡರು. [more]

ಬೆಂಗಳೂರು

ಚುನಾವಣೆಯಲ್ಲಿ ಜಾತಿ ರಾಜಕಾರಣ ತರಬಾರದು-ಸಚಿವ ಎಂಟಿಬಿ ನಾಗರಾಜ್

ಬೆಂಗಳೂರು, ಏ.3-ಮದುವೆಯಾಗಿ ಸಂಸಾರ ಮಾಡಿದ ಮೇಲೆ ಸುಮಲತಾ ಗೌಡ್ತಿ ಆಗಿದ್ದಾರೆ.ಚುನಾವಣೆಯಲ್ಲಿ ಜಾತಿ ರಾಜಕಾರಣ ಎಳೆದು ತರಬಾರದೆಂದು ಸಚಿವ ಎಂಟಿಬಿ ನಾಗರಾಜ್ ಅವರು ಜೆಡಿಎಸ್ ನಾಯಕ ಎಲ್.ಆರ್.ಶಿವರಾಮೇಗೌಡರಿಗೆ ಟಾಂಗ್ [more]

ಬೆಂಗಳೂರು

ರಾಜ್ಯದ 2ನೇ ಹಂತದ ಚುನಾವಣೆ-ನಾಮಪತ್ರ ಸಲ್ಲಿಸಲು ನಾಳೆ ಕೊನೆಯ ದಿನ

ಬೆಂಗಳೂರು, ಏ.3- ರಾಜ್ಯದ ಎರಡನೆ ಹಂತದ 14 ಲೋಕಸಭಾ ಕ್ಷೇತ್ರಗಳಿಗೆ ನಿನ್ನೆಯವರೆಗೆ 99 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಸಲ್ಲಿಸಿದ್ದು, ನಾಮಪತ್ರ ಸಲ್ಲಿಸಲು ನಾಳೆ ಕಡೆದಿನ. ಏ.23ರಂದು ಮತದಾನ [more]