ಬೆಂಗಳೂರು

ಮೋದಿ ಸರ್ಕಾರ ಬೂಸ ಸರ್ಕಾರ-ಸಚಿವ ಕೃಷ್ಣಭೈರೇಗೌಡ

ಬೆಂಗಳೂರು, ಮಾ.25- ಮೋದಿ ಸರ್ಕಾರ ಬೂಸ ಸರ್ಕಾರ ಎಂದು ಸಚಿವ ಕೃಷ್ಣಬೈರೇಗೌಡ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ [more]

ಬೆಂಗಳೂರು

ಶಾಸಕ ಸ್ಥಾನಕ್ಕೆ ಡಾ.ಉಮೇಶ್‍ಜಾಧವ್ ರಾಜೀನಾಮೆ-ಸಾಂಸಾರಿಕ ಜೀವನದ ವೃತ್ತಾಂತಕ್ಕೆ ಸಮೀಕರಿಸಿ ಪ್ರಶ್ಮಿಸಿದ ಮತದಾರ ಮಹಿಳೆ

ಬೆಂಗಳೂರು, ಮಾ.25- ಈಗಾಗಲೇ ಮದುವೆ ಆಗಿದೆ.ಚಿಕ್ಕ ಮಕ್ಕಳಿವೆ. ವೈವಾಹಿಕ ಜೀವನದಲ್ಲಿ ತೊಂದರೆ ಕೊಟ್ಟಿಲ್ಲ. ಆದರೂ ಮತ್ತೊಂದು ಮದುವೆಯಾಗುವ ಅಗತ್ಯವೇನಿದೆ ಎಂದು ಪ್ರಶ್ನಿಸುವ ಮೂಲಕ ಶಾಸಕ ಸ್ಥಾನಕ್ಕೆ ರಾಜೀನಾಮೆ [more]

ಬೆಂಗಳೂರು

ಶಾಸಕ ಡಾ.ಉಮೇಶ್‍ಜಾಧವ್ ರಾಜೀನಾಮೆ-ಐತಿಹಾಸಿಕ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿದ ಸ್ಪೀಕರ್

ಬೆಂಗಳೂರು, ಮಾ.25- ಕಲಬುರ್ಗಿ ಜಿಲ್ಲೆ ಚಿಂಚೋಳಿ ವಿಧಾನಸಭಾ ಕ್ಷೇತ್ರದ ಶಾಸಕ ಉಮೇಶ್‍ಜಾಧವ್ ರಾಜೀನಾಮೆ ಕುರಿತು ವಿಧಾನಸಭಾಧ್ಯಕ್ಷ ರಮೇಶ್‍ಕುಮಾರ್ ಅವರು ಇಂದು ಐತಿಹಾಸಿಕ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿದರು. [more]

ಬೆಂಗಳೂರು

ರಾಜ್ಯದಲ್ಲೀ ಎರಡನೇ ಹಂತದ ಚುನಾವಣೆ-ಮಾ.28ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆತಂಭ

ಬೆಂಗಳೂರು, ಮಾ.25-ರಾಜ್ಯದಲ್ಲಿ ಎರಡನೇ ಹಂತದಲ್ಲಿ ನಡೆಯುವ ಲೋಕಸಭಾ ಚುನಾವಣೆಗೆ ಮಾ.28 ರಂದು ಅಧಿಸೂಚನೆ ಹೊರಬೀಳಲಿದ್ದು, ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. 2ನೇ ಹಂತದ 14 ಲೋಕಸಭಾ [more]

ಬೆಂಗಳೂರು

ರಾಜ್ಯದ ಮೊದಲ ಹಂತದ ಚುನಾವಣೆ-ನಾಮಪತ್ರ ಸಲ್ಲಿಸಲು ನಾಳೆ ಕಡೆಯ ದಿನ

ಬೆಂಗಳೂರು, ಮಾ.25-ರಾಜ್ಯದಲ್ಲಿ ಮೊದಲ ಹಂತದಲ್ಲಿ ನಡೆಯುವ ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ನಾಳೆ ಕಡೆಯ ದಿನವಾಗಿದೆ. ಮೊದಲ ಹಂತದಲ್ಲಿ ರಾಜ್ಯದ 14 ವಿಧಾನಸಭಾ ಕ್ಷೇತ್ರಗಳಿಗೆ ಮಾ.19 ರಂದು [more]

ಬೆಂಗಳೂರು

ಇಂದು ನಾಮಪತ್ರ ಸಲ್ಲಿಸಿದ ಘಟಾನುಘಟಿ ರಾಜಕಾರಣಿಗಳು

ಬೆಂಗಳೂರು, ಮಾ.25-ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪುತ್ರ, ನಟ ನಿಖಿಲ್‍ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಸೇರಿದಂತೆ ಘಟಾನುಘಟಿ ರಾಜಕಾರಣಿಗಳು ಲೋಕಸಭೆ [more]

ಬೆಂಗಳೂರು

ಮೂರು ಪಕ್ಷಗಳ್ಳಲ್ಲೂ ಜೋರಾದ ಭಿನ್ನಮತ

ಬೆಂಗಳೂರು,ಮಾ.24- ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಎರಡು ದಿನ ಇರುವಾಗಲೇ ಟಿಕೆಟ್ ಕೈ ತಪ್ಪಿದವರು ಪಕ್ಷದ ವಿರುದ್ಧವೇ ತಿರುಗಿ ಬಿದ್ದಿರುವುದರಿಂದ ಮೂರು ಪ್ರಮುಖ ಪಕ್ಷಗಳಲ್ಲಿ ಭಿನ್ನಮತ [more]

ಬೆಂಗಳೂರು

ಕೆಲವು ಕ್ಷೇತ್ರಗಳಲ್ಲಿ ಅಸಮಾಧಾನ ಮತ್ತು ಬಂಡಾಯ-ಮುಖ್ಯಮಂತ್ರಿ ಕುಮಾರಸ್ವಾಮಿ ಗರಂ

ಬೆಂಗಳೂರು, ಮಾ.24- ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸಿ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಬೇಕೆಂಬ ಉದ್ದೇಶದಿಂದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದರೂ ಕೆಲವು ಕ್ಷೇತ್ರಗಳಲ್ಲಿ ಅಸಮಾಧಾನ ಹಾಗೂ ಬಂಡಾಯ ಉಂಟಾಗಿರುವ [more]

ಬೆಂಗಳೂರು

ಸರಗಳ್ಳರಿಂದ ಮಹಿಳೆಯ ಸರ ಅಪಹರಣ

ಬೆಂಗಳೂರು, ಮಾ.23-ವಾಯುವಿಹಾರ ಮಾಡುತ್ತಿದ್ದ ಮಹಿಳೆಯನ್ನು ಬೈಕ್‍ನಲ್ಲಿ ಹಿಂಬಾಲಿಸಿದ ಸರಗಳ್ಳರು 45 ಗ್ರಾಂ. ಸರ ಎಗರಿಸಿ ಪರಾರಿಯಾಗಿರುವ ಘಟನೆ ರಾಮಮೂರ್ತಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಾಣಸವಾಡಿಯ ಓಎಂಬಿಆರ್ [more]

ಬೆಂಗಳೂರು

ಕಾರುಗಳನ್ನು ಕಳ್ಳತನ ಮಾಡುತ್ತಿದ್ದ ಮೂವರ ಬಂಧನ

ಬೆಂಗಳೂರು, ಮಾ.23-ಐಷಾರಾಮಿ ಕಾರುಗಳನ್ನು ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಮೂವರು ಕಳ್ಳರನ್ನು ಬೊಮ್ಮನಹಳ್ಳಿ ಠಾಣೆ ಪೊಲೀಸರು ಬಂಧಿಸಿ 50 ಲಕ್ಷ ರೂ. ಬೆಲೆ ಬಾಳುವ 8 ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. [more]

ಬೆಂಗಳೂರು

ಬೈಕ್‍ಗೆ ಬೆಂಕಿ ತಗುಲಿ ಭಾಗಶಃ ಹಾನಿ

ಬೆಂಗಳೂರು, ಮಾ.23- ಮನೆಯೊಂದರ ಮುಂದೆ ನಿಲ್ಲಿಸಿದ್ದಂತಹ ಬೈಕ್‍ಗೆ ಬೆಂಕಿ ತಗುಲಿ ಭಾಗಶಃ ಹಾನಿಯಾಗಿರುವ ಘಟನೆ ವಿದ್ಯಾರಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹೊಸಬಾಳು ನಗರದ 3ನೇ ಕ್ರಾಸ್‍ನ [more]

ಬೆಂಗಳೂರು

ಇಂದು ನಾಮಪತ್ರ ಸಲ್ಲಿಸಿದ ಪ್ರಜ್ವಲ್ ರೇವಣ್ಣ, ಪ್ರಕಾಶ್‍ರಾಜ್ ಮತ್ತು ಸಂಸದ ಪಿ.ಸಿ.ಮೋಹನ್

ಬೆಂಗಳೂರು, ಮಾ.22- ಪ್ರಸಕ್ತ ಲೋಕಸಭೆ ಚುನಾವಣೆಗೆ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಸಂಸದ [more]

ಬೆಂಗಳೂರು

ಬಿಜೆಪಿ ಇನ್ನೂ 7 ಕ್ಷೇತ್ರಗಳ ಅಭ್ಯರ್ಥಿ ಘೋಷಣೆ ಬಾಕಿ-ಆಕಾಂಕ್ಷಿಗಳ ತಳಮಳ

ಬೆಂಗಳೂರು,ಮಾ.22- ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ 21 ಕ್ಷೇತ್ರಗಳಿಗೆ ಮಾತ್ರ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿರುವುದರಿಂದ ಉಳಿದ 7 ಕ್ಷೇತ್ರಗಳಿಗೆ ಘೋಷಣೆ ಮಾಡದಿರುವುದು ಆಕಾಂಕ್ಷಿಗಳಲ್ಲಿ ತಳಮಳ ಸೃಷ್ಟಿಸಿದೆ. [more]

ಬೆಂಗಳೂರು

ಪಕ್ಷೇತರ ಅಭ್ಯರ್ಥಿ ಸುಮಲತಾ ಗೆದ್ದರೆ ಕರ್ನಾಟಕದಲ್ಲಿ ಹೊಸ ದಾಖಲೆ

ಬೆಂಗಳೂರು,ಮಾ.22- ರಾಜ್ಯದಲ್ಲೇ ಅತ್ಯಂತ ಪ್ರತಿಷ್ಠೆಯ ಕಣವಾಗಿರುವ ಸಕ್ಕರೆ ಜಿಲ್ಲೆ ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಅಖಾಡಕ್ಕಿಳಿದಿರುವ ಚಿತ್ರನಟ ದಿವಂಗತ ಅಂಬರೀಶ್ ಅವರ ಪತ್ನಿ ಸುಮಲತಾ ಗೆದ್ದರೆ ಕರ್ನಾಟಕದ ಮಟ್ಟಿಗೆ [more]

ಬೆಂಗಳೂರು

ಮಂಡ್ಯ ಲೊಕಸಭಾ ಕ್ಷೇತ್ರ-ಸುಮಲತಾಗೆ ಬೆಂಬಲ ನೀಡಲು ಬಿಜೆಪಿ ತೀರ್ಮಾನ

ಬೆಂಗಳೂರು,ಮಾ.22- ಮಂಡ್ಯ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಫರ್ಧಿಸಿರುವ ಚಿತ್ರನಟಿ ಸುಮಲತಾ ಅಂಬರೀಶ್ ಎದುರು ಬಿಜೆಪಿ ಅಭ್ಯರ್ಥಿಯನ್ನು ಕಣಕ್ಕಿಳಿಸದೆ ಬೆಂಬಲ ನೀಡಲು ತೀರ್ಮಾನಿಸಿದೆ. ಯಾವುದಕ್ಕೂ ಇರಲಿ ಎಂಬ [more]

ಬೆಂಗಳೂರು

ರಾಜಕೀಯ ಚಟುವಟಿಕೆಗಳ ಕೇಂದ್ರಬಿಂದುವಾದ ಯಡಿಯೂರಪ್ಪನವರ ನಿವಾಸ

ಬೆಂಗಳೂರು,ಮಾ.22-ಮಾಜಿ ಮುಖ್ಯಮಂತ್ರಿ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರ ದವಳಗಿರಿ ನಿವಾಸ ಇಂದು ಕೂಡ ರಾಜಕೀಯ ಚಟುವಟಿಕೆಗಳ ಕೇಂದ್ರಬಿಂದುವಾಗಿತ್ತು. ಬೆಳಗಿನಿಂದಲೇ ಅವರ ನಿವಾಸಕ್ಕೆ ಪಕ್ಷದ ಮುಖಂಡರು, ಮಠಾಧೀಶರು, ಕಾರ್ಯಕರ್ತರು [more]

ಬೆಂಗಳೂರು

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ-ಜೆಡಿಎಸ್‍ನಲ್ಲಿ ಮುಂದುವರೆದ ಗೊಂದಲ

ಬೆಂಗಳೂರು,ಮಾ.22- ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಆಯ್ಕೆ ಗೊಂದಲ ಮುಂದುವರೆದಿದೆ. ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಚುನಾವಣಾ ಪೂರ್ವ ಹೊಂದಾಣಿಕೆ ಮಾಡಿಕೊಂಡಿದ್ದು, ಬೆಂಗಳೂರು ಉತ್ತರ [more]

ಬೆಂಗಳೂರು

ಅಭ್ಯರ್ಥಿಗಳ ಆಯ್ಕೆಯಲ್ಲಿ ಕಸರತ್ತು ನಡೆಸುತ್ತಿರುವ ಕಾಂಗ್ರೇಸ್

ಬೆಂಗಳೂರು, ಮಾ.22- ಬಿಜೆಪಿಯನ್ನು ಸೋಲಿಸಿ ಕೇಂದ್ರದಲ್ಲಿ ಅಧಿಕಾರ ಹಿಡಿಯಲೇ ಬೇಕೆಂದು ಹಠಕ್ಕೆ ಬಿದ್ದಿರುವ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಆಯ್ಕೆ ಸಲುವಾಗಿ ನಿನ್ನೆಯಿಂದಲೂ ನವದೆಹಲಿಯಲ್ಲಿ ಭರ್ಜರಿ ಕಸರತ್ತು ನಡೆಸುತ್ತಿದೆ. [more]

ಬೆಂಗಳೂರು

ಲೋಕಸಭೆ ಚುನಾವಣೆ : ಕಾಂಗ್ರೆಸ್ ಶಾಸಕರಾದ ಶಾಮನೂರು ಶಿವಶಂಕರಪ್ಪ, ಈಶ್ವರ್‍ಖಂಡ್ರೆ ಮತ್ತು ರಿಜ್ವಾನ್ ಆರ್ಷದ್ ಕಣಕ್ಕೆ

ಬೆಂಗಳೂರು, ಮಾ.22- ಶಾಸಕರಾಗಿರುವ ಶಾಮನೂರು ಶಿವಶಂಕರಪ್ಪ, ಈಶ್ವರ್‍ಖಂಡ್ರೆ, ವಿಧಾನಪರಿಷತ್ ಸದಸ್ಯರಾದ ರಿಜ್ವಾನ್ ಅರ್ಷದ್, ಗೋವಿಂದರಾಜು ಅವರನ್ನು ಲೋಕಸಭೆ ಚುನಾವಣೆ ಕಣಕ್ಕಿಳಿಸಲು ಕಾಂಗ್ರೆಸ್ ನಿರ್ಧರಿಸಿದೆ. ತುಮಕೂರು ಲೋಕಸಭೆ ಕ್ಷೇತ್ರವನ್ನು [more]

ಬೆಂಗಳೂರು ಗ್ರಾಮಾಂತರ

ರಸ್ತೆ ಒತ್ತುವರಿ ಮಾಡಿಕೊಂಡು ವಾಣಿಜ್ಯ ಕಟ್ಟಡ ನಿರ್ಮಾಣ-ವೀರಶೈವ ಮಹಾಸಭಾದ ಅಧ್ಯಕ್ಷ ವಿ.ಎಸ್.ಧನಂಜಯ ನೇತೃತ್ವದಲ್ಲಿ ಪ್ರತಿಭಟನೆ

ಕೆಆರ್ ಪೇಟೆ, ಮಾ.20- ಪಟ್ಟಣದ ಬಸವೇಶ್ವರ ನಗರದಲ್ಲಿರುವ ತಾಲೂಕು ವೀರಶೈವ ಮಹಾಸಭಾದ ನಿವೇಶನಕ್ಕೆ ಹೋಗಲು ಇದ್ದ ರಸ್ತೆಯನ್ನು ಒತ್ತುವರಿ ಮಾಡಿಕೊಂಡು ವಾಣಿಜ್ಯ ಕಟ್ಟಡ ನಿರ್ಮಾಣ ಮಾಡಲು ಯತ್ನಿಸುತ್ತಿರುವುದನ್ನು [more]

ಬೆಂಗಳೂರು

ಪೊಲೀಸರಿಂದ ದಾಖಲೆಯಿಲ್ಲದೇ ಸಾಗಿಸುತ್ತಿದ್ದ ಹಣ ವಶ

ಬೆಂಗಳೂರು,ಮಾ.20- ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ತಪಾಸಣೆ ನಡೆಸುತ್ತಿದ್ದ ಪೊಲೀಸರು 4.16 ಲಕ್ಷ ಹಣವನ್ನು ವಶಪಡಿಸಿಕೊಂಡಿದ್ದಾರೆ. ಬೆಂಗಳೂರು ಪೂರ್ವ ವಿಭಾಗದ ಮೂರು ಠಾಣೆ ವ್ಯಾಪ್ತಿಗಳಲ್ಲಿ ಹಣ ಪತ್ತೆಯಾಗಿದ್ದು, ಈ [more]

ಬೆಂಗಳೂರು

ನಾಲ್ವರು ಭ್ರಷ್ಟ ಅಧಿಕಾರಗಳ ವಿರುದ್ಧ ಎಸಿಬಿ ದಾಳಿ

ಬೆಂಗಳೂರು, ಮಾ.20- ರಾಜ್ಯ ಭ್ರಷ್ಟಾಚಾರ ನಿಗ್ರಹ ದಳವು ನಿನ್ನೆ ಏಕಕಾಲದಲ್ಲಿ ದಾಳಿ ಮಾಡಿ ನಾಲ್ವರು ವಿವಿಧ ಸರ್ಕಾರಿ ನೌಕರರ ವಿಶ್ವಾಸಾರ್ಹ ಮಾಹಿತಿ ಸಂಗ್ರಹಿಸಿ ಚರ ಹಾಗೂ ಸ್ಥಿರ [more]

ಬೆಂಗಳೂರು

ಇನ್ನೂ ಬಗೆಹರಿಯದ ಜೆಡಿಎಸ್ ಅಭ್ಯರ್ಥಿಗಳ ಆಯ್ಕೆ ಗೊಂದಲ

ಬೆಂಗಳೂರು, ಮಾ.20- ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿ ಎರಡು ದಿನ ಕಳೆದರೂ ಜೆಡಿಎಸ್ ಅಭ್ಯರ್ಥಿಗಳ ಆಯ್ಕೆ ಗೊಂದಲ ಇನ್ನೂ ಬಗೆಹರಿದಿಲ್ಲ. ಕಾಂಗ್ರೆಸ್‍ನೊಂದಿಗೆ ಚುನಾವಣಾ ಪೂರ್ವ [more]

ಬೆಂಗಳೂರು

ರಾಜಕೀಯ ಪಕ್ಷಗಳಿಂದ ಅಭ್ಯರ್ಥಿಗಳನ್ನು ಘೋಷಿಸದ ಹಿನ್ನಲೆ-ನಾಮಪತ್ರ ಸಲ್ಲಿಕೆಗೆ ನೀರಸ ಪ್ರತಿಕ್ರಿಯೆ

ಬೆಂಗಳೂರು, ಮಾ.20-ಪ್ರಮುಖ ರಾಜಕೀಯ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಘೋಷಿಸದೆ ಇರುವುದರಿಂದ ಲೋಕಸಭೆಯ ಮಹಾಸಮರಕ್ಕೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೆ [more]

ಬೆಂಗಳೂರು

ಅನಧಿಕೃತ ಕಟ್ಟಡ ನಿರ್ಮಾಣಕ್ಕೆ ಸಹಕರಿಸಿದ ಇಂಜಿನಿಯರ್‍ಗಳ ವಿರುದ್ಧ ಕ್ರಮ-ಸುಪ್ರೀಂ ಕೋರ್ಟಿನಲ್ಲಿ ಮೇಲ್ಮನವಿ ಸಲ್ಲಿಸಿದ ಬಿಎಂಟಿಎಫ್ ಪೊಲೀಸರು

ಬೆಂಗಳೂರು, ಮಾ.20-ನಗರದಲ್ಲಿ ಅನಧಿಕೃತವಾಗಿ ಕಟ್ಟಡ ನಿರ್ಮಾಣವಾಗಲು ಸಹಕಾರ ನೀಡುತ್ತಿರುವ ಬಿಬಿಎಂಪಿ ಇಂಜಿನಿಯರ್‍ಗಳ ವಿರುದ್ಧ ಕ್ರಮಕೈಗೊಳ್ಳಲು ನಮಗೆ ಅಧಿಕಾರ ನೀಡುವಂತೆ ಬಿಎಂಟಿಎಫ್ ಪೊಲೀಸರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ಅನಧಿಕೃತ ಕಟ್ಟಡ [more]