ಬೆಂಗಳೂರು ನಗರ

ಬೆಂಗಳೂರು ದಕ್ಷಿಣ ಕ್ಷೇತ್ರಕ್ಕೆ ಕಾಂಗ್ರೇಸ್ ಅಭ್ಯರ್ಥಿ ವಿಚಾರ- ಹಿಂದೇಟು ಹಾಕುತ್ತಿರುವ ನಾಯಕರು

ಬೆಂಗಳೂರು, ಮಾ.19- ಬೆಂಗಳೂರು ದಕ್ಷಿಣ ಕ್ಷೇತ್ರಕ್ಕೆ ಅಭ್ಯರ್ಥಿಗಳಾಗಲು ಕಾಂಗ್ರೆಸ್‍ನ ಘಟಾನುಘಟಿ ನಾಯಕರು ಹಿಂದೇಟು ಹಾಕುತ್ತಿರುವುದರಿಂದ ಅಂತಿಮ ಹಂತದಲ್ಲಿ ಶಾಸಕಿ ಸೌಮ್ಯಾರೆಡ್ಡಿ ಅವರ ಮನವೊಲಿಸುವ ಪ್ರಯತ್ನ ನಡೆದಿದೆ. ಬೆಂಗಳೂರು [more]

ಬೆಂಗಳೂರು

ಮೋದಿ ಪರ ಜೈಕಾರ ಹಾಕಿದವರ ವಿರುದ್ಧ ಪೊಲೀಸರ ಕ್ರಮ-ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಲಾಗುವುದು-ಮಾಜಿ ಡಿಸಿಎಂ ಆರ್.ಆಶೋಕ್

ಬೆಂಗಳೂರು, ಮಾ.19- ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರ ಸಂವಾದ ಕಾರ್ಯಕ್ರಮದ ವೇಳೆ ಪ್ರಧಾನಿ ನರೇಂದ್ರ ಮೋದಿ ಪರ ಜೈಕಾರ ಹಾಕಿದವರ ವಿರುದ್ಧ ಕಾನೂನು ಬಾಹೀರವಾಗಿ ಪೊಲೀಸರು ಕ್ರಮ [more]

ಬೆಂಗಳೂರು

ಸಿಸಿಬಿ ಪೊಲೀರಿಂದ ಮೂವರು ಬುಕ್ಕಿಗಳ ಬಂಧನ

ಬೆಂಗಳೂರು, ಮಾ.19-ಕ್ರಿಕೆಟ್ ಬೆಟ್ಟಿಂಗ್ ಜೂಜಾಟದಲ್ಲಿ ತೊಡಗಿದ್ದ ಮೂವರು ಬುಕ್ಕಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿ 5.60 ಲಕ್ಷ ರೂ. ಹಣ ವಶಪಡಿಸಿಕೊಂಡಿದ್ದಾರೆ. ಹೇಮಂತ್(41), ಮುಖೇಶ್‍ಕುಮಾರ್(40) ಮತ್ತು ಪ್ರವೀಣ್‍ಕುಮಾರ್(41) ಬಂಧಿತರು. [more]

ಬೆಂಗಳೂರು

ದುಷ್ಕರ್ಮಿಗಳಿಂದ ವ್ಯಕ್ತಿಯೊಬ್ಬನ ಕೊಲೆ

ಬೆಂಗಳೂರು, ಮಾ.19- ದುಷ್ಕರ್ಮಿಗಳು ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿ ಶವವನ್ನು ರೈಲ್ವೆ ಹಳಿ ಮೇಲೆ ಬಿಸಾಡಿದ್ದು, ವಾರಸುದಾರರು ಪತ್ತೆಯಾಗಿಲ್ಲ. ಯಶವಂತಪುರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಕೊಲೆ [more]

ಬೆಂಗಳೂರು

ಮನೆಯ ಬೀಗವೊಡೆದು ಚಿನ್ನಾಭರಣ ದೋಚಿದ ಕಳ್ಳರು

ಬೆಂಗಳೂರು, ಮಾ.19- ಮನೆಯೊಂದರ ಬೀಗ ಒಡೆದ ಚೋರರು 4.50 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಕದ್ದೊಯ್ದಿರುವ ಘಟನೆ ಕೋಣಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮುನೇಶ್ವರ ಲೇಔಟ್‍ನ [more]

ಬೆಂಗಳೂರು ಗ್ರಾಮಾಂತರ

ಆಭರಣಗಳನ್ನು ಪಾಲಿಶ್ ಮಾಡುವ ನೆಪದಲ್ಲಿ ಆಭರಣ ಅಪಹರಣ

ಚನ್ನಪಟ್ಟಣ, ಮಾ.19- ಆಭರಣಗಳನ್ನು ಪಾಲಿಶ್ ಮಾಡುವ ನೆಪದಲ್ಲಿ ಅತ್ತೆ-ಸೊಸೆಯ ಮನಸ್ಸನ್ನು ಬೇರೆಡೆ ಸೆಳೆದು ಲಕ್ಷಂತರ ರೂ. ಮೌಲ್ಯದ ಚಿನ್ನದ ಮಾಂಗಲ್ಯಸರವನ್ನು ಅಪಹರಣ ಮಾಡಿರುವ ಘಟನೆ ಗ್ರಾಮಾಂತರ ಪೊಲೀಸ್ [more]

ಬೆಂಗಳೂರು ಗ್ರಾಮಾಂತರ

ಜೀವನದಲ್ಲಿ ಜಿಗುಪ್ಸೆಗೊಂಡ ಯುವಕ ಆತ್ನಹತ್ಯೆಗೆ ಶರಣು

ಚನ್ನಪಟ್ಟಣ, ಮಾ.19- ಜೀವನದಲ್ಲಿ ಜಿಗುಪ್ಸೆಗೊಂಡ ಪದವೀಧರನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮದ್ಯೆ ಸಾವನ್ನಪ್ಪಿರುವ ಘಟನೆ ನಡೆದಿದೆ. ಕಿರಣ್‍ಕುಮಾರ್ (23) ಎಂದು ತಿಳಿದುಬಂದಿದ್ದು, ಎಂಕೆ [more]

ಬೆಂಗಳೂರು ಗ್ರಾಮಾಂತರ

ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತೆ

ಚನ್ನಪಟ್ಟಣ, ಮಾ.19- ಕೊಳೆತ ಮೃತದೇಹವೊಂದು ಎಂಕೆ ದೊಡ್ಡಿ ಪೊಲೀಸ್ ಠಾಣೆ ವ್ಯಾಪ್ತಿಯ ತಾಲ್ಲೂಕಿನ ಸಿಬನಹಳ್ಳಿ ಕೆರೆಯಲ್ಲಿ ಪತ್ತೆಯಾಗಿದೆ. ಸುಮಾರು 40 ರಿಂದ 45 ವರ್ಷ ವಯಸ್ಸಿನ ಪುರುಷನ [more]

ಬೆಂಗಳೂರು ಗ್ರಾಮಾಂತರ

ಪತ್ನಿಗೆ ವಿಷ ಕುಡಿಸಿ ನಂತರ ಆತ್ಮಹತ್ಯೆಗೆ ಯತ್ನಿಸಿದ ಪತಿ-ಘಟನೆಯಲ್ಲಿ ಪತ್ನಿಯ ಸಾವು

ಚನ್ನಪಟ್ಟಣ, ಮಾ.19- ಕುಟುಂಬ ಕಲಹದಿಂದ ಮಾನಸಿಕವಾಗಿ ಮನನೊಂದಿದ್ದ ವ್ಯಕ್ತಿ ಒಂದೂವರೆ ತಿಂಗಳು ಬಾಣಂತಿ ಪತ್ನಿಗೆ ಬಲವಂತವಾಗಿ ವಿಷ ಕುಡಿಸಿ ನಂತರ ಆತ್ಮಹತ್ಯೆಗೆ ಯತ್ನಿಸಿದ ಪರಿಣಾಮ ಪತ್ನಿ ಮೃತಪಟ್ಟು [more]

ಬೆಂಗಳೂರು ಗ್ರಾಮಾಂತರ

ನೀರಿನಲ್ಲಿ ಮುಳುಗಿ ಇಬ್ಬರು ಯುವಕರ ಸಾವು

ನೆಲಮಂಗಲ, ಮಾ.19-ಈಜಲು ತೆರಳಿದ್ದ ಯುವಕರು ಜಲಸಮಾಧಿಯಾಗಿರುವ ಘಟನೆ ಮಲ್ಲಸಂದ್ರದ ಕಲ್ಲುಕ್ವಾರಿಯಲ್ಲಿ ನಡೆದಿದೆ. ಬೆಂಗಳೂರಿನ ಹೆಗ್ಗನಹಳ್ಳಿ ಮೂಲದ ಅರ್ಬೇಜ್‍ಖಾನ್ (19), ತಬರೇಜ್‍ಪಾಷ (22) ಮೃತಪಟ್ಟ ಯುವಕರು. ಸ್ಕೂಟರ್ ಗ್ಯಾರೇಜ್‍ನಲ್ಲಿ [more]

ಬೆಂಗಳೂರು

ಶೃತಿ ಲಯ ಸಂಗೀತ ರಸ ಸಂಜೆ ಇದೇ ಶನಿವಾರ

ಹಿನ್ನಲೆ ಗಾಯಕ ಶ್ರೀನಾಥ್ ಭಾರಧ್ವಾಜ್ ರವರ ಕಲ್ಚರಲ್ ಅಕಾಡೆಮಿ ವತಿಯಿಂದ “ಶುಭ ಮಂಗಳಾ ಸುಮುಹೂರ್ತವೇ ಶುಭವೇಳೆ” ಎಂಬ ಖ್ಯಾತ ಚಲನಚಿತ್ರ ನಟ ಪ್ರಣಯರಾಜ ಡಾ.ಶ್ರೀನಾಥ್ ರವರ ಉಪಸ್ಥಿತಿಯಲ್ಲಿ [more]

ಬೆಂಗಳೂರು

ಅಕ್ರಮ ಸಂಬಂದ ಹಿನ್ನಲೆ-ಪತ್ನಿಯಿಂದ ಪತಿಯ ಕೊಲೆ

ಬೆಂಗಳೂರು, ಮಾ.18-ಅಕ್ರಮ ಸಂಬಂಧಕ್ಕಾಗಿ ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಕೊಲೆ ಮಾಡಿದ್ದ ಪತ್ನಿ ಹಾಗೂ ಪ್ರಿಯಕರನನ್ನು ಸೋಲದೇವನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹೆಸರಘಟ್ಟದ ದಾಸೇನಹಳ್ಳಿ ಗ್ರಾಮದ ಸುಖಿತಾ (30) [more]

ಬೆಂಗಳೂರು

ನಿಯಂತ್ರಣ ತಪ್ಪಿ ಕೆಳಗೆ ಬಿದ್ದ ಬೈಕ್-ಘಟನೆಯಲ್ಲಿ ಮಗಳ ಸಾವು

ಬೆಂಗಳೂರು, ಮಾ.18- ಬೈಕ್‍ನಲ್ಲಿ ಮಗಳನ್ನು ಕೂರಿಸಿಕೊಂಡು ತಂದೆ ಹೋಗುತ್ತಿದ್ದಾಗ ನಿಯಂತ್ರಣ ತಪ್ಪಿ ಬೈಕ್‍ನಿಂದ ಬಿದ್ದ ಪರಿಣಾಮ ಮಗಳು ಸಾವನ್ನಪ್ಪಿರುವ ಘಟನೆ ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. [more]

ಬೆಂಗಳೂರು ಗ್ರಾಮಾಂತರ

ಸಾಲ ಪಾವತಿಸಲಾಗದೆ ಆತ್ಮಹತ್ಯೆ ಮಾಡಿಕೊಂಡ ಯುವಕ

ನೆಲಮಂಗಲ, ಮಾ.18-ಕ್ಯಾಂಟರ್ ವಾಹನದ ಸಾಲದ ಕಂತುಗಳನ್ನು ಪಾವತಿಸಲಾಗದೆ ಮನನೊಂದು ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಮಹಿಮಾಪುರ ಗ್ರಾಮದಲ್ಲಿ ನಡೆದಿದೆ. ಅರುಣ್‍ಕುಮಾರ್(28) ಆತ್ಮಹತ್ಯೆ ಮಾಡಿಕೊಂಡಿರುವ [more]

ಬೆಂಗಳೂರು

ನಾಳೆ ದೆಹಲಿಯಲ್ಲಿ ಕಾಂಗ್ರೇಸ್ ಚುನಾವಣಾ ಸಮಿತಿ ಸಭೆ

ಬೆಂಗಳೂರು, ಮಾ.18-ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ನೇತೃತ್ವದಲ್ಲಿರುವ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ ನಾಳೆ ನವದೆಹಲಿಯಲ್ಲಿ ನಡೆಯಲಿದ್ದು, ದೇಶದ ಮೊದಲ ಮತ್ತು 2ನೇ ಹಂತದ ಚುನಾವಣೆಗೆ ಕಾಂಗ್ರೆಸ್‍ನ ಹುರಿಯಾಳುಗಳನ್ನು [more]

ಬೆಂಗಳೂರು

ನೆನ್ನೆ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ನಿಧನ-ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಸಭೆ ಮುಂದೂಡಿಕೆ

ಬೆಂಗಳೂರು,ಮಾ.18- ಕ್ಯಾನ್ಸರ್ ರೋಗದಿಂದ ನಿನ್ನೆ ಗೋವಾ ರಾಜಧಾನಿ ಪಣಜಿಯಲ್ಲಿ ನಿಧನರಾದ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್‍ರವರ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳ ಬೇಕಾಗಿರುವುದರಿಂದ ಇಂದು ನಡೆಯಬೇಕಿದ್ದ ಬಿಜೆಪಿಯ ಮಹತ್ವದ ಕೇಂದ್ರ ಚುನಾವಣಾ [more]

ಬೆಂಗಳೂರು

ದಿಢೀರ್ ದಿಲ್ಲಿಗೆ ತೆರಳಿದ ಶಾಸಕ ರಮೇಶ್ ಜಾರಕಿಹೊಳಿ

ಬೆಂಗಳೂರು, ಮಾ.18- ದಿಢೀರ್ ದಿಲ್ಲಿಗೆ ತೆರಳಿರುವ ಶಾಸಕ ರಮೇಶ್ ಜಾರಕಿಹೊಳಿ ಬಿಜೆಪಿ ಸೇರಲಿದ್ದಾರಾ ಅನ್ನುವ ಅನುಮಾನ ಇನ್ನಷ್ಟು ಬಲಗೊಂಡಿದೆ. ನಿನ್ನೆ ಬೆಂಗಳೂರಿನ ತಮ್ಮ ನಿವಾಸದಿಂದ ಹೊರಟು ದಿಲ್ಲಿಗೆ [more]

ಬೆಂಗಳೂರು

ಪ್ರಶಸ್ತಿ ಕೊಟ್ಟಿದ್ದಕ್ಕೆ ಸಂತೋಷ ಹೆಚ್ಚಾಯಿತು-ಸಾಲು ಮರದ ತಿಮ್ಮಕ್ಕ

ಬೆಂಗಳೂರು, ಮಾ.18-ಪ್ರಶಸ್ತಿ ಕೊಟ್ಟಿದ್ದಕ್ಕೆ ಸಂತೋಷ ಹೆಚ್ಚಾಯ್ತು. ಅದೇ ಖುಷಿಯಲ್ಲಿ ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅವರಿಗೆ ಆಶೀರ್ವಾದ ಮಾಡಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೂ ಕೈ ಮುಗಿದು ನಮಸ್ಕಾರ [more]

ಬೆಂಗಳೂರು

ಮೈತ್ರಿ ಪಕ್ಷಗಳು ಪ್ರಾಮಾಣಿಕತೆಯಿಂದ ಕೆಲಸ ಮಾಡಿದರೆ ಬಿಜೆಪಿಗಿಂತ ಹೆಚ್ಚು ಸ್ಥಾನ-ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್

ಬೆಂಗಳೂರು, ಮಾ.18- ಮೈತ್ರಿ ಪಕ್ಷಗಳು ಪರಸ್ಪರ ಪ್ರಾಮಾಣಿಕತೆಯಿಂದ ಕೆಲಸ ಮಾಡಿದರೆ ಬಿಜೆಪಿಗಿಂತಲೂ ಹೆಚ್ಚು ಸ್ಥಾನ ಗೆಲ್ಲಲು ಸಾಧ್ಯವಾಗುತ್ತದೆ. ಆ ನಿಟ್ಟಿನಲ್ಲಿ ಎರಡೂ ಪಕ್ಷಗಳ ಮುಖಂಡರು ಪ್ರಯತ್ನಿಸುತ್ತಿದ್ದೇವೆ ಎಂದು [more]

ಬೆಂಗಳೂರು

ಇಂದಿರಾ ಕ್ಯಾಂಟಿನ್ ವಿಷ ಆಹಾರ ಪ್ರಕರಣ-ಸಮಗ್ರ ತನಿಖೆಗೆ ಒಳಪಡಿಸಲಾಗುವುದು-ಡಿ.ಸಿ.ಎಂ.ಡಾ.ಜಿ.ಪರಮೇಶ್ವರ್

ಬೆಂಗಳೂರು, ಮಾ.18- ಸುದ್ದಿಗಾರರೊಂದಿಗೆ ಮಾತನಾಡಿದ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು,ಇಂದಿರಾ ಕ್ಯಾಂಟೀನ್ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ. ಕ್ಯಾಂಟೀನ್‍ನಲ್ಲಿ ನಾನೂ ಕೂಡ 2-3 ಬಾರಿ ಊಟ ಮಾಡಿದ್ದೇನೆ. [more]

ಬೆಂಗಳೂರು

ಚಿತ್ರನಟ ದರ್ಶನ್ ಮತ್ತು ನಟ ಯಶ್ ಬೆಂಬಲದೊಂದಿಗೆ ಮಂಡ್ಯ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಸ್ಪರ್ಧೆ

ಬೆಂಗಳೂರು, ಮಾ.18- ಲೋಕಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ರೆಬಲ್‍ಸ್ಟಾರ್ ದಿ.ಅಂಬರೀಶ್ ಅವರ ಪತ್ನಿ ಸುಮಲತಾ ಅಂಬರೀಶ್ ಘೋಷಣೆ ಮಾಡಿದ್ದಾರೆ. ಈ ಮೂಲಕ ಮಂಡ್ಯ [more]

ಬೆಂಗಳೂರು

ಕರ್ನಾಟಕದಿಂದ ಸ್ಪರ್ಧಿಸುವಂತೆ ರಾಹುಲ್ ಗಾಂಧಿಗೆ ಆಹ್ವಾನ ನೀಡಿದ ದಿನೇಶ್ ಗುಂಡುರಾವ್

ಬೆಂಗಳೂರು, ಮಾ.18-ದಕ್ಷಿಣ ಭಾರತದಲ್ಲಿ ಕಾಂಗ್ರೆಸ್‍ನ್ನು ಬಲಿಷ್ಠಗೊಳಿಸಲು ಕರ್ನಾಟಕದ ಯಾವುದಾದರೂ ಒಂದು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವಂತೆ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರಿಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ [more]

ಬೆಂಗಳೂರು

ಸಪ್ತ ಕ್ಷೇತ್ತಗಳಲ್ಲಿ ಅಭ್ಯರ್ಥಿಗಳ ಕೊರತೆ ಎದುರಿಸುತ್ತಿರುವ ಬಿಜೆಪಿ

ಬೆಂಗಳೂರು,ಮಾ.16- ಮಿಷನ್-22 ಗುರಿಯೊಂದಿಗೆ ರಾಜ್ಯ ಲೋಕಸಭೆ ಚುನಾವಣೆ ಮಹಾಸಮರಕ್ಕೆ ಮುನ್ನುಗ್ಗಿರುವ ಬಿಜೆಪಿ ಸಪ್ತ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಕೊರತೆ ಎದುರಿಸುತ್ತಿದೆ. ಕಾಂಗ್ರೆಸ್-ಜೆಡಿಎಸ್ ನೇತೃತ್ವದ ದೋಸ್ತಿ ಸರ್ಕಾರಕ್ಕೆ ಠಕ್ಕರ್ ನೀಡಿ [more]

ಬೆಂಗಳೂರು

ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ತಾಯಿ ಮತ್ತು ಇಬ್ಬರು ಮಕ್ಕಳು

ಬೆಂಗಳೂರು,ಮಾ.16- ಜೀವನದಲ್ಲಿ ಜಿಗುಪ್ಸೆಗೊಂಡಿದ್ದ ತಾಯಿಯೊಬ್ಬರು ತನ್ನಿಬ್ಬರು ವಿಕಲಚೇತನ ಮಕ್ಕಳಿಗೆ ವಿಷವುಣಿಸಿ ನಂತರ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟಕೆ ಎಲೆಕ್ಟ್ರಾನಿಕ್ ಸಿಟಿ ಪೆÇಲೀಸ್ ಠಾಣೆ [more]

ಬೆಂಗಳೂರು

ಸಿಸಿಬಿ ಪೊಲೀಸರಿಂದ ಮೂರು ಕ್ಲಬ್‍ಗಳ ಮೇಲೆ ದಾಳಿ-105 ಮಂದಿಯ ಬಂಧನ

ಬೆಂಗಳೂರು,ಮಾ.16- ಮೂರು ಕ್ಲಬ್‍ಗಳ ಮೇಲೆ ದಾಳಿ ಮಾಡಿದ ಸಿಸಿಬಿ ಪೊಲೀಸರು 105 ಮಂದಿಯನ್ನು ಬಂಧಿಸಿ, ಪಣಕ್ಕಿಟ್ಟಿದ್ದ 2.74 ಲಕ್ಷ ರೂ. ಹಣವನ್ನು ವಶಪಡಿಸಿಕೊಂಡಿದ್ದಾರೆ. ಉಪ್ಪಾರಪೇಟೆ ಠಾಣೆ ಸರಹದ್ದಿನ [more]