ಬೆಂಗಳೂರು

ಮನೆ ಹಿಂಬಾಗಿಲು ಹೊಡೆದು ಚಿನ್ನಾಭರಣ ದೋಚಿದ ಕಳ್ಳರು

ಬೆಂಗಳೂರು, ಮಾ.13- ಉದ್ಯಮಿಯೊಬ್ಬರ ಕುಟುಂಬದವರೆಲ್ಲ ನಿದ್ರೆಗೆ ಜಾರಿದ್ದಾಗ ಕಳ್ಳರು ಹಿಂಬಾಗಿಲು ಮುರಿದು ಒಳನುಗ್ಗಿ ನಗದು ಸೇರಿದಂತೆ 20 ಲಕ್ಷಕ್ಕೂ ಹೆಚ್ಚು ಬೆಲೆಬಾಳುವ ಚಿನ್ನಾಭರಣಗಳನ್ನು ಕಳ್ಳತನ ಮಾಡಿರುವ ಘಟನೆ [more]

ಬೆಂಗಳೂರು

ನವ ವಿವಾಹಿತೆ ಆತ್ಮಹತ್ಯೆ

ಬೆಂಗಳೂರು, ಮಾ.13- ನವ ವಿವಾಹಿತೆಯೊಬ್ಬರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಅಹಿತಕರ ಘಟನೆ ಕೆಆರ್ ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೂಲತಃ ಮುಳಬಾಗಿಲಿನ ರಂಜಿತಾ [more]

ಬೆಂಗಳೂರು

ಎರಡು ಪ್ರತ್ಯೇಕ ಪ್ರಕರಣ: ದಾಖಲೆ ಇಲ್ಲದ ಹಣ ವಶ

ಬೆಂಗಳೂರು,ಮಾ.13- ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ನಡುವೆಯೇ ಕುರುಡು ಕಾಂಚಾಣದ ಕೈವಾಡ ಜೋರಾಗಿ ಕಂಡುಬರುತ್ತಿದೆ. ಇಂದು ರಾಜ್ಯದಲ್ಲಿ ಎರಡು ಪ್ರತ್ಯೇಕ ಕಡೆಗಳಲ್ಲಿ ದಾಖಲೆ ಇಲ್ಲದ ಹಣ ಕೊಂಡೊಯ್ಯುತ್ತಿರುವ ಬಗ್ಗೆ [more]

ಬೆಂಗಳೂರು

ನೀತಿ ಸಂಹಿತೆ ಜಾರಿ ಹಿನ್ನಲೆ-ನಾಲ್ವರು ಶಾಸಕರ ವಿಚಾರಣೆಯನ್ನು ಮುಂದೂಡಿದ ಸ್ಪೀಕರ್ ರಮೇಶ್‍ಕುಮಾರ್

ಬೆಂಗಳೂರು, ಮಾ.12-ರಾಜ್ಯದಲ್ಲಿ ಲೋಕಸಭೆ ಚುನಾವಣೆ ದಿನಾಂಕ ನಿಗದಿಯಾಗಿರುವ ಹಿನ್ನೆಲೆಯಲ್ಲಿ ಅನರ್ಹತೆಯ ಭೀತಿ ಎದುರಿಸುತ್ತಿದ್ದ ನಾಲ್ವರು ಶಾಸಕರ ವಿಚಾರಣೆಯನ್ನು ಮುಂದೂಡಲಾಗಿದೆ. ನೀತಿ ಸಂಹಿತೆ ಜಾರಿಯಾಗಿರುವ ಕಾರಣ ಇಂದು ಶಾಸಕರಾದ [more]

ಬೆಂಗಳೂರು

ಕನ್ನಡ ಒಂದು ಸುಂದರ ಭಾಷೆ-ಪ್ರಧಾನಿ ಮೋದಿ

ಬೆಂಗಳೂರು, ಮಾ.12- ಮೋದಿ ಕನ್ನಡ ಮಾತನಾಡಿದ್ರೆ ಕೇಳೋಕೆ ಚೆಂದ ಎಂದು ಟ್ವೀಟ್ ಮಾಡಿದ್ದ ಕನ್ನಡತಿಗೆ ಮೋದಿ ಒಳ್ಳೆಯ ಪ್ರತಿಕ್ರಿಯೆ ನೀಡಿದ್ದಾರೆ. ಕನ್ನಡ ಒಂದು ಸುಂದರ ಭಾಷೆ ಎಂದು [more]

ಬೆಂಗಳೂರು

ಸಂಸದ ಡಿ.ಕೆ.ಸುರೇಶ್‍ವರನ್ನು ಸೋಲಿಸಲು ಬಿಜೆಪಿಯಿಂದ ರಾಜಕೀಯ ಚಾಣಾಕ್ಷ ನಡೆ

ಬೆಂಗಳೂರು, ಮಾ.12-ಬಿಜೆಪಿಯ ರಾಜಕೀಯ ತಂತ್ರಗಾರಿಕೆಗಳನ್ನು ಹಾಗೂ ಸರಕಾರ ರಚನೆ ಪ್ರಯತ್ನಗಳನ್ನು ವಿಫಲಗೊಳಿಸುತ್ತ ಬಂದಿರುವ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್‍ಗೆ ಲೋಕಸಭೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಿ ಅವರ [more]

ಬೆಂಗಳೂರು

ಮೈಸೂರು ಲೋಕಸಭಾ ಕ್ಷೇತ್ರವನ್ನು ಜೆಡಿಎಸ್‍ಗೆ ಬಿಟ್ಟುಕೊಡಬೇಕು-ಇಲ್ಲದಿದ್ದರೆ ಚುನಾವಣಾ ಕಣಕ್ಕೆ ಇಳಿಯುವುದಿಲ್ಲ-ಮಾಜಿ ಪ್ರಧಾನಿ ದೇವೇಗೌಡ

ಬೆಂಗಳೂರು, ಮಾ.12- ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೈಸೂರು ಕ್ಷೇತ್ರವನ್ನು ಜೆಡಿಎಸ್‍ಗೆ ಬಿಟ್ಟು ಕೊಡದಿದ್ದರೆ ಸ್ಪರ್ಧಾ ಕಣದಿಂದಲೇ ಹಿಂದೆ ಸರಿಯಲು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ನಿರ್ಧರಿಸಿದ್ದಾರೆ. ಮೈಸೂರು ಕ್ಷೇತ್ರವನ್ನು [more]

ಬೆಂಗಳೂರು

ಅಭ್ಯರ್ಥಿಗಳ ಆಯ್ಕೆ ಸಂಬಂಧ-ಜಿಲ್ಲಾ ಮುಖಂಡರ ಜೊತೆ ಸಭೆ ನಡೆಸಿದ ಯಡಿಯೂರಪ್ಪ

ಬೆಂಗಳೂರು, ಮಾ.12- ತೀವ್ರ ಕಗ್ಗಂಟಾಗಿ ಪರಿಣಮಿಸಿರುವ ಕೆಲವು ಲೋಕಸಭೆ ಚುನಾವಣೆಗೆ ಒಮ್ಮತದ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಇಂದು ವಿವಿಧ ಜಿಲ್ಲಾ ಮುಖಂಡರ [more]

ಬೆಂಗಳೂರು

ನೀತಿ ಸಂಹಿತೆ ಜಾರಿ ಹಿನ್ನಲೆ-ಬಿರುಸಿನಿಂದ ಸಾಗಿದ ಜನಪ್ರತಿನಿಧಿಗಳ ಹೆಸರಿರುವ ನಾಮಫಲಕಗಳನ್ನು ಮುಚ್ಚುವ ಕಾರ್ಯ

ಬೆಂಗಳೂರು, ಮಾ.12-ಲೋಕಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗುತ್ತಿದ್ದಂತೆ ತಕ್ಷಣದಿಂದ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ನಗರದ ಎಲ್ಲಾ ವಾರ್ಡ್‍ಗಳಲ್ಲಿರುವ ಜನಪ್ರತಿನಿಧಿಗಳ ಹೆಸರಿರುವ ನಾಮಫಲಕಗಳನ್ನು ಮುಚ್ಚುವ ಕಾರ್ಯ ಬಿರುಸಿನಿಂದ [more]

ಬೆಂಗಳೂರು

ಚುನಾವಣಾ ಆಯೋಗದಿಂದ ಸಿವಿಜಿಲ್ ಮೊಬೈಲ್ ಅಪ್ಲಕೇಷನ್-ದೂರು ಸಲ್ಲಿಸಿದರೆ 100 ನಿಮಿಷದೊಳಗೆ ಕ್ರಮ

ಬೆಂಗಳೂರು, ಮಾ.12-ಚುನಾವಣಾ ಆಯೋಗ ರೂಪಿಸಿರುವ ಶಿ ವಿಷಲ್ ಮೊಬೈಲ್ ಅಪ್ಲಿಕೇಷನ್ ಮೂಲಕ ದೂರು ಸಲ್ಲಿಸಿದರೆ 100 ನಿಮಿಷಗಳೊಳಗಾಗಿ ಕ್ರಮಕೈಗೊಳ್ಳುವ ಕ್ಷಿಪ್ರ ವ್ಯವಸ್ಥೆಯನ್ನು ಚುನಾವಣಾ ಆಯೋಗ ರೂಪಿಸಿದೆ. ಕಳೆದ [more]

ಬೆಂಗಳೂರು

ಮೈಸೂರು ಅಥವಾ ತುಮಕೂರು ಕ್ಷೇತ್ರವನ್ನು ಕಾಂಗ್ರೇಸ್ ಜೆಡಿಎಸ್‍ಗೆ ಬಿಟ್ಟುಕೊಡಬೇಕು-ಜೆಡಿಎಸ್ ಮುಖಂಡ ವೈಎಸ್.ವಿ.ದತ್ತ

ಬೆಂಗಳೂರು, ಮಾ.12-ಮಾಜಿ ಪ್ರಧಾನಿ ದೇವೇಗೌಡರು ಮೈಸೂರಿನಿಂದ ಸ್ಪರ್ಧಿಸಬೇಕೆಂಬ ಒತ್ತಾಯಗಳಿವೆ. ಕಾಂಗ್ರೆಸ್ ಮೈಸೂರು ಅಥವಾ ತುಮಕೂರು ಕ್ಷೇತ್ರವನ್ನು ಜೆಡಿಎಸ್‍ಗೆ ಬಿಟ್ಟುಕೊಡಬೇಕೆಂದು ಜೆಡಿಎಸ್ ಮುಖಂಡ ವೈ.ಎಸ್.ವಿ.ದತ್ತ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ [more]

ಬೆಂಗಳೂರು

ತಂದೆ ತಾಯಿಯಷ್ಟೇ ಸ್ಪೀಕರ್ ಅವರನ್ನು ನಂಬುತ್ತೇನೆ-ಡಾ.ಉಮೇಶ್ ಜಾಧವ್

ಬೆಂಗಳೂರು, ಮಾ.12-ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಚಿಂಚೋಳಿ ಕ್ಷೇತ್ರದ ಡಾ.ಉಮೇಶ್ ಜಾಧವ್ ಅವರು ಸ್ಪೀಕರ್ ರಮೇಶ್‍ಕುಮಾರ್ ಅವರನ್ನು ಭೇಟಿ ಮಾಡಲು ಪ್ರಯತ್ನಿಸಿದ್ದು, ತಮ್ಮ ರಾಜೀನಾಮೆ ಅಂಗೀಕರಿಸುವಂತೆ ಮನವಿ [more]

ಬೆಂಗಳೂರು

ರೌಡಿ ಲಕ್ಷ್ಮಣನ ಕೊಲೆ ಪ್ರಕರಣ-ಪೊಲೀಸರ ಗುಂಡೇಟಿನಿಂದ ಗಾಯಗೊಂಡ ಆರೋಪಿ

ಬೆಂಗಳೂರು, ಮಾ.12- ರೌಡಿ ಲಕ್ಷ್ಮಣನ ಕೊಲೆ ಪ್ರಕರಣದ ಮತ್ತೊಬ್ಬ ಆರೋಪಿ ಪೊಲೀಸರ ಗುಂಡೇಟಿನಿಂದ ಗಾಯಗೊಂಡಿದ್ದಾನೆ. ಹೇಮಂತ್ ಅಲಿಯಾಸ್ ಹೇಮಿ (32) ಸಿಸಿಬಿ ಪೊಲೀಸರ ಗುಂಡೇಟಿನಿಂದ ಗಾಯಗೊಂಡಿರುವ ಕೊಲೆ [more]

ಬೆಂಗಳೂರು

ಲಂಡನ್‍ನಲ್ಲಿದ್ದುಕೊಂಡೇ ಲಕ್ಷ್ಮಣ್ ಕೊಲೆ ಸಂಚು ರೂಪಿಸಿದ್ದ ವರ್ಷಿಣಿ

ಬೆಂಗಳೂರು, ಮಾ.12- ಕುಖ್ಯಾತ ರೌಡಿ ಲಕ್ಷ್ಮಣ್ ಕೊಲೆಗೆ ಸಹಕರಿಸಿದ ಯುವತಿ ಸೇರಿದಂತೆ ಆರು ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ವರ್ಷಿಣಿ, ರೂಪೇಶ್, ದೇವರಾಜ್, ವರುಣ್, ಮಧು ಮತ್ತು [more]

ಬೆಂಗಳೂರು

ರೌಡಿ ಲಕ್ಷ್ಮಣನ ಕೊಲೆ ಪ್ರಕರಣ-ವಿದ್ಯಾರ್ಥಿನಿ ಸೇರಿ 6 ಮಂದಿಯ ಬಂಧನ

ಬೆಂಗಳೂರು, ಮಾ.12- ರೌಡಿ ಲಕ್ಷಣ ಕೊಲೆ ಪ್ರಕರಣದ ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಈ ಪೈಕಿ ಬಿಎ ಸೈಕಾಲಜಿ ವಿದ್ಯಾರ್ಥಿನಿ ವರ್ಷಿಣಿ (21)ಯನ್ನು ಬಂಧಿಸಲಾಗಿದೆ ಎಂದು ಅಪರಾಧ [more]

ಬೆಂಗಳೂರು

ಲೋಕಸಭಾ ಕ್ಷೇತ್ರಗಳ ಚುನಾವಣೆಗೆ ಸಿದ್ಧತೆ ಮಾಡಿಕೊಂಡಿರುವ ಬಿಬಿಎಂಪಿ

ಬೆಂಗಳೂರು, ಮಾ.11-ಏಪ್ರಿಲ್ 18 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಮೂರು ಲೋಕಸಭಾ ಕ್ಷೇತ್ರಗಳ ಚುನಾವಣೆಗೆ ಬಿಬಿಎಂಪಿ ಈಗಾಗಲೇ ಸಕಲ ಸಿದ್ಧತೆ ಮಾಡಿಕೊಂಡಿದೆ ಎಂದು ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿಗಳು, [more]

ಬೆಂಗಳೂರು

ವಿವಿಧ ಜಿಲ್ಲೆಗಳಲ್ಲಿ ಕಾರ್ಯಾಚರಣೆ ನಡೆಸಿದ ಅಬಕಾರಿ ಇಲಾಖೆ

ಬೆಂಗಳೂರು, ಮಾ.11-ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಬಕಾರಿ ಅಕ್ರಮಗಳನ್ನು ವಿಚಕ್ಷಣ ದಳದ ಸಿಬ್ಬಂದಿ ವಿವಿಧ ಜಿಲ್ಲೆಗಳಲ್ಲಿ ಕಾರ್ಯಾಚರಣೆ ನಡೆಸಿ 9 ಪ್ರಕರಣಗಳನ್ನು ದಾಖಲಿಸಿಕೊಂಡು 13.13 ಲಕ್ಷ ರೂ. ಮೌಲ್ಯದ [more]

ಬೆಂಗಳೂರು

ಬಿಎಸ್‍ಪಿಯೊಂದಿಗೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ವಿರಳವಾಗಿದೆ-ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್

ಬೆಂಗಳೂರು, ಮಾ.11-ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ ಬಿಎಸ್‍ಪಿಯೊಂದಿಗೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ವಿರಳವಾಗಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಎಸ್‍ಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದ ಜೆಡಿಎಸ್ ಲೋಕಸಭೆ ಚುನಾವಣೆಯಲ್ಲಿ ಇದುವರೆಗೆ [more]

ಬೆಂಗಳೂರು

ಪಕ್ಷದ ಮುಖಂಡರೊಂದಿಗೆ ಮತ್ವದ ಸಭೆ ನಡೆಸಿದ ಮಾಜಿ ಪ್ರಧಾನಿ ದೇವೇಗೌಡರು

ಬೆಂಗಳೂರು, ಮಾ.11-ಲೋಕಸಭೆ ಚುನಾವಣೆ ಪೂರ್ವತಯಾರಿ ಕುರಿತಂತೆ ಇಂದು ಜೆಡಿಎಸ್‍ನ ವರಿಷ್ಠ ಎಚ್.ಡಿ.ದೇವೇಗೌಡರು ಮುಖಂಡರೊಂದಿಗೆ ಮಹತ್ವದ ಸಭೆ ನಡೆಸಿದರು. ನಗರದ ಜೆ.ಪಿ.ಭವನದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ವಿಶ್ವನಾಥ್, ನಗರ ಘಟಕದ [more]

ಬೆಂಗಳೂರು

ಸೈದ್ಧಾಂತಿಕ ನೆಲೆಯ ಮೇಲೆ ತುಲನೆ ಮಾಡಿ ಜನ ಬೆಂಬಲಿಸುತ್ತಾರೆ-ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ

ಬೆಂಗಳೂರು, ಮಾ.11- ನಮ್ಮ ಸಂಸದರು ಬೆಂಗಳೂರಿಗೆ ನೀಡಿರುವ ಕೊಡುಗೆಗಳನ್ನು ಜನ ಮರೆಯುವುದಿಲ್ಲ. ಯಾರು ಸ್ಪರ್ಧಿಸುತ್ತಾರೆ ಎಂಬುದು ಮುಖ್ಯವಲ್ಲ. ಸೈದ್ಧಾಂತಿಕ ನೆಲೆಯ ಮೇಲೆ ತುಲನೆ ಮಾಡಿ ಜನ ಬೆಂಬಲಿಸುತ್ತಾರೆ [more]

ಬೆಂಗಳೂರು

ಕಾಂಗ್ರೇಸ್ ಬಿಟ್ಟು ಬಿಜೆಪಿ ಸೇರಲಿರುವ ಮಾಜಿ ಸಚಿವ ಎ.ಮಂಜು

ಬೆಂಗಳೂರು,ಮಾ.11-ಪಕ್ಷದ ವರಿಷ್ಠರ ತೀರ್ಮಾನದಿಂದ ಬೇಸತ್ತ ಕಾಂಗ್ರೆಸ್ ಹಿರಿಯ ನಾಯಕ ಮಾಜಿ ಸಚಿವ ಎ.ಮಂಜು ಬಿಜೆಪಿ ಸೇರುವುದು ಬಹುತೇಕ ಖಚಿತವಾಗಿದೆ. ಯಾವುದೇ ಸಂದರ್ಭದಲ್ಲಿ ಅವರು ಕಾಂಗ್ರೆಸ್‍ಗೆ ಕೈಕೊಟ್ಟು ಬಿಜೆಪಿಯ [more]

ಬೆಂಗಳೂರು

ಪಕ್ಷದಿಂದ ಹೊರಹೋಗಿದ್ದವರನ್ನು ಪುನಃ ಸೇರ್ಪಡೆ ವಿಚಾರ-ಪ್ರಭಾವಿ ನಾಯಕರ ನಡುವೆ ನಡೆದ ಮುಸುಕಿನ ಗುದ್ದಾಟ

ಬೆಂಗಳೂರು,ಮಾ.11- ಪಕ್ಷದಿಂದ ಹೊರಹೋಗಿದ್ದವರನ್ನು ಪುನಃ ಸೇರ್ಪಡೆ ಮಾಡಿಕೊಳ್ಳುವ ಸಂಬಂಧ ಬಿಜೆಪಿಯ ಬೆಂಗಳೂರಿನ ಪ್ರಭಾವಿ ನಾಯಕರ ನಡುವೆ ಮುಸುಕಿನ ಗುದ್ದಾಟ ನಡೆದಿರುವುದು ಬೆಳಕಿಗೆ ಬಂದಿದೆ. ಈ ಹಿಂದೆ ಪಕ್ಷ [more]

ಬೆಂಗಳೂರು

ಸೀಟು ಹಂಚಿಕೆ ಮತ್ತು ಅಭ್ಯರ್ಥಿಗಳ ಆಯ್ಕೆ-ಮಹತ್ವದ ಸಭೆ ನಡೆಸಿದ ಕಾಂಗ್ರೇಸ್

ಬೆಂಗಳೂರು, ಮಾ.11- ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಜತೆಗಿನ ಸೀಟು ಹಂಚಿಕೆ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ದೆಹಲಿಯಲ್ಲಿಂದು ಮಹತ್ವದ ಚರ್ಚೆ ನಡೆಯಿತು. ರಾಜ್ಯ ಕಾಂಗ್ರೆಸ್ ಉಸ್ತುವಾರಿ [more]

ಬೆಂಗಳೂರು

ದೇಶದಲ್ಲೇ ಬಹುಚರ್ಚಿತ ಕ್ಷೇತ್ರವಾಗಿರುವ ಮಂಡ್ಯ ಲೋಕಸಭಾ ಕ್ಷೇತ್ರ

ಬೆಂಗಳೂರು, ಮಾ.11- ಮಂಡ್ಯ ಲೋಕಸಭೆ ಚುನಾವಣಾ ಕಣ ರಾಜ್ಯದಲ್ಲಷ್ಟೇ ಅಲ್ಲದೆ ದೇಶದಲ್ಲೇ ಬಹುಚರ್ಚಿತ ಕ್ಷೇತ್ರವಾಗಿದೆ. ಮಂಡ್ಯದಲ್ಲಿ ಸುಮಲತಾ ಅವರು ಸ್ಪರ್ಧಿಸದಂತೆ ಮನವೊಲಿಸುವ ಜವಾಬ್ದಾರಿಯನ್ನು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‍ಗೆ [more]

ಬೆಂಗಳೂರು

ದೊಡ್ಡವರ ಜೊತೆ ಸ್ಪರ್ಧೆ ಮಾಡಲು ನಾನು ಸಿದ್ಧನಾಗಿದ್ದೇನೆ:ಕೇಂದ್ರ ಸಚಿವ ಸದಾನಂದಗೌಡ

ಬೆಂಗಳೂರು, ಮಾ.11- ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದರೂ ಯಾವುದೇ ರೀತಿಯ ಭಯಪಡದೆ ದೊಡ್ಡವರ ಜತೆ ಸ್ಪರ್ಧೆ ಮಾಡಲು ನಾನು ಸಿದ್ಧನಾಗಿದ್ದೇನೆ ಎಂದು [more]