ಆಪರೇಷನ್ ಕಮಲ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‍ಐಆರ್ ರದ್ದು ಕೋರಿ ಕಲಬುರಗಿ ವಿಭಾಗೀಯ ಪೀಠಕ್ಕೆ ಅರ್ಜಿ ಸಲ್ಲಿಸಲಿರುವ ಯಡಿಯೂರಪ್ಪ
ಬೆಂಗಳೂರು,ಫೆ.16- ಆಪರೇಷನ್ ಕಮಲ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಎಫ್‍ಐಆರ್ ರದ್ದು ಕೋರಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕಲಬುರಗಿ ವಿಭಾಗೀಯ ಪೀಠಕ್ಕೆ ಅರ್ಜಿ ಸಲ್ಲಿಸುವ [more]




