ಅತೃಪ್ತರ ಬೇಡಿಕೆಗಳನ್ನು ಈಡೇರಿಸಲು ಸಹಮತ ವ್ಯಕ್ತಪಡಿಸಿದ ಸಿ.ಎಂ.
ಬೆಂಗಳೂರು, ಫೆ.12- ಅತೃಪ್ತರ ಮನವೊಲಿಕೆಗೆ ಕಾಂಗ್ರೆಸ್ ನಾಯಕರು ಅಂತಿಮ ಕಸರತ್ತು ನಡೆಸಿರುವ ಬೆನ್ನಲ್ಲೇ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಅತೃಪ್ತರ ಬೇಡಿಕೆಗಳನ್ನು ಈಡೇರಿಸಲು ಸಹಮತ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್‍ನಿಂದ ಅಸಮಾಧಾನಗೊಂಡು [more]




