ಆಪರೇಷನ್ ಕಮಲ ಕುರಿತ ಆಡಿಯೋ ಟೇಪ್‍ನ್ನು ಪ್ರಧಾನಿಯವರಿಗೂ ಕಳುಹಿಸುತ್ತೇನೆ: ಸಿ.ಎಂ.ಕುಮಾರಸ್ವಾಮಿ
ಬೆಂಗಳೂರು, ಫೆ.8- ದೇವದುರ್ಗದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಜೆಡಿಎಸ್ ಶಾಸಕರನ್ನು ಸೆಳೆಯಲು ನಡೆಸಿದ ಆಡಿಯೋ ಟೇಪ್ ಅನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇಂದು ಬಿಡುಗಡೆ ಮಾಡುವ [more]




