ಬೆಂಗಳೂರು

ಶ್ವೇತ ಪತ್ರ ಹೊರಡಿಸುವಂತೆ ಬಿಬಿಎಂಪಿ ಆಯುಕ್ತರಿಗೆ ಪತ್ರ ಬರೆದ ಡಿಸಿಎಂ

ಬೆಂಗಳೂರು,ಫೆ.4- 1989ರಿಂದ ಇಲ್ಲಿಯವರೆಗೆ ಬಿಬಿಎಂಪಿ ಮಾಡಿರುವ ಸಾಲದ ಬಗ್ಗೆ ಶ್ವೇತ ಪತ್ರ ಹೊರಡಿಸಲು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಅವರಿಗೆ ಪತ್ರ ಬರೆದಿದ್ದಾರೆ. [more]

ಬೆಂಗಳೂರು

ಈ ಬಾರಿ ರಾಷ್ಟ್ರದ ಗಮನ ಸೆಳೆಯಲಿರುವ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ

ಬೆಂಗಳೂರು,ಫೆ.4- ಏಪ್ರಿಲ್ ಅಥವಾ ಮೇ ತಿಂಗಳಿನಲ್ಲಿ ನಡೆಯಲಿರುವ ಲೋಕಸಭಾ ಮಹಾಸಮರಕ್ಕೆ ಎಲ್ಲ ರಾಜಕೀಯ ಪಕ್ಷಗಳು ಭರ್ಜರಿ ಸಿದ್ಧತೆ ನಡೆಸುತ್ತಿರುವ ಬೆನ್ನಲ್ಲೇ ಈ ಬಾರಿ ಬೆಂಗಳೂರು ಉತ್ತರ ಲೋಕಸಭಾ [more]

ಬೆಂಗಳೂರು

ನಾಳೆ ಶಾಸಕಾಂಗ ಸಭೆಯನ್ನು ಕರೆದಿರುವ ಬಿಜೆಪಿ

ಬೆಂಗಳೂರು,ಫೆ.4- ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ಕ್ಷಿಪ್ರ ಬೆಳವಣಿಗೆ ಹಿನ್ನೆಲೆಯಲ್ಲಿ ನಾಳೆ ಬಿಜೆಪಿಯ ಶಾಸಕಾಂಗ ಸಭೆಯನ್ನು ಕರೆಯಲಾಗಿದೆ. ನಾಳೆ ಮಧ್ಯಾಹ್ನ 3.30ಕ್ಕೆ ಪಕ್ಷದ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ಯಡಿಯೂರಪ್ಪನವರ ಅಧ್ಯಕ್ಷತೆಯಲ್ಲಿ [more]

ಬೆಂಗಳೂರು

ವದಂತಿಗಳಿಗೆ ಎಡೆ ಮಾಡಿಕೊಟ್ಟಿರುವ ಶಾಸಕ ಡಾ.ಅಶ್ವಥ್ ನಾರಾಯಣ್‍ರವರ ದಿಡೀರ್ ನಾಪತ್ತೆ

ಬೆಂಗಳೂರು,ಫೆ.4-ಮತ್ತೆ ಆಪರೇಷನ್ ಕಮಲದ ಮೂಲಕ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನ ನಡೆಸುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿರುವ ಬೆನ್ನಲ್ಲೇ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಅಶ್ವಥ್ [more]

ಬೆಂಗಳೂರು

ಕೇಂದ್ರ ಸರ್ಕಾರದಿಂದ ತನಿಖಾ ಸಂಸ್ಥೆಗಳ ದುರ್ಬಳಕೆ: ಮಾಜಿ ಪ್ರಧಾನಿ ದೇವೆಗೌಡ

ಬೆಂಗಳೂರು,ಫೆ.4- ಚಿಟ್ ಫಂಡ್ ಹಗರಣಕ್ಕೆ ಸಂಬಂಧಪಟ್ಟಂತೆ ಮಮತಾ ಬ್ಯಾನರ್ಜಿ ನಡೆಸುತ್ತಿರುವ ಧರಣಿ ಕುರಿತಂತೆ ಪ್ರತಿಕ್ರಿಯೆ ನೀಡಿದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು,ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ [more]

ಬೆಂಗಳೂರು

ಯುವಜನರಲ್ಲಿ ಸಾಮಾಜಿಕ ಹಾಗೂ ಆರ್ಥಿಕ ಪರಿವರ್ತನೆ ತರಲಿರುವ ಐರಾವತ ಯೋಜನೆ: ಸಚಿವ ಪ್ರಿಯಾಂಕ ಖರ್ಗೆ

ಬೆಂಗಳೂರು,ಫೆ.4- ವಿಭಿನ್ನ, ವಿಶಿಷ್ಟವಾಗಿರುವ ಪ್ರಯತ್ನವಾಗಿರುವ ರಾಜ್ಯ ಸರ್ಕಾರದ ಐರಾವತ ಯೋಜನೆ ಯುವಜನರಲ್ಲಿ ಸಾಮಾಜಿಕ ಹಾಗೂ ಆರ್ಥಿಕ ಪರಿವರ್ತನೆ ತರಲಿದೆ ಎಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ ಖರ್ಗೆ [more]

ಬೆಂಗಳೂರು

ಯಡಿಯೂರಪ್ಪನವರ ಆಪ್ತ ಶಾಸಕರಿಂದಲೇ ನಮ್ಮ ಸರ್ಕಾರ ಉಳಿಯಲಿದೆ: ಮುಖ್ಯಮಂತ್ರಿ ಕುಮಾರಸ್ವಾಮಿ

ಬೆಂಗಳೂರು, ಫೆ.4- ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಆಪ್ತ ಶಾಸಕರಿಂದಲೇ ನಮ್ಮ ಸರ್ಕಾರ ಉಳಿಯಲಿದೆ. ಮೈತ್ರಿ ಸರ್ಕಾರ ತೊಂದರೆಗೆ ಸಿಲುಕುವ ಯಾವ ಸಾಧ್ಯತೆಯೂ ಇಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ [more]

ಬೆಂಗಳೂರು

ಕೇಂದ್ರ ಮತ್ತು ಪಶ್ಚಿಮ ಬಂಗಾಲ ಬಿಕ್ಕಟ್ಟು ತುರ್ತು ಪರಿಸ್ಥಿತಿ ನೆನಪಿಸುತ್ತದೆ: ಮಾಜಿ ಪ್ರಧಾನಿ ದೇವೆಗೌಡ

ಬೆಂಗಳೂರು, ಫೆ.4-ಚಿಟ್‍ಫಂಡ್ ಹಗರಣಕ್ಕೆ ಸಂಬಂಧಪಟ್ಟಂತೆ ಕೋಲ್ಕತ್ತಾ ಪೆÇಲೀಸ್ ಆಯುಕ್ತರನ್ನು ಸಿಬಿಐ ವಿಚಾರಣೆಗೆ ಒಳಪಡಿಸುವ ವಿಷಯದಲ್ಲಿ ಕೇಂದ್ರ ಸರ್ಕಾರ ಮತ್ತು ಪಶ್ಚಿಮ ಬಂಗಾಳ ಸರ್ಕಾರದ ನಡುವೆ ತಲೆದೋರಿರುವ ಬಿಕ್ಕಟ್ಟು [more]

ಬೆಂಗಳೂರು

ಕೇಂದ್ರ ಸಚಿವ ಅನಂತ್‍ಕುಮಾರ್ ಹೆಗಡೆ ವಿರುದ್ಧ ಹರಿಹಾಯ್ದ ಮಾಜಿ ಶಾಸಕ ಬೇಳೂರು ಗೋಪಾಕೃಷ್ಣ

ಬೆಂಗಳೂರು, ಫೆ.4-ನಗರದ ಕಾಂಗ್ರೆಸ್ ಭವನದಲ್ಲಿ ಜಿಲ್ಲಾ ಕಾಂಗ್ರೆಸ್‍ವತಿಯಿಂದ ಏರ್ಪಡಿಸಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರು, ತಮ್ಮ ಮಾತಿನುದ್ದಕ್ಕೂ ಕೇಂದ್ರ ಸಚಿವ ಅನಂತ್‍ಕುಮಾರ್ ಹೆಗಡೆ [more]

ಬೆಂಗಳೂರು

ಸಿ.ಎಂ.ಕುಮಾರಸ್ವಾಮಿಯವರು ಬಜೆಟ್ ಮಂಡನೆ ಮಾಡುವುದು ಅನುಮಾನ:ಮಾಜಿ ಸಚಿವ ಲಕ್ಷ್ಮಣ್ ಸವದಿ

ಬೆಂಗಳೂರು, ಫೆ.4-ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಲಕ್ಷ್ಮಣ್ ಸವದಿ ಅವರು, ಸರ್ಕಾರದ ಬಗ್ಗೆ ಮಾಧ್ಯಮಗಳ ವರದಿ ಗಮನಿಸಿದರೆ ರಾಜ್ಯ ಸರ್ಕಾರ ತೊಂದರೆಯಲ್ಲಿದೆ ಹಾಗೂ ಅವರಲ್ಲಿ ಭಿನ್ನಾಭಿಪ್ರಾಯ ತೀವ್ರವಾಗಿದೆ. [more]

ಬೆಂಗಳೂರು

ಅಂತರ್ಜಲ ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತರಬೇಕು: ಸಚಿವ ಸಿ.ಎಸ್.ಪುಟ್ಟರಾಜು

ಬೆಂಗಳೂರು, ಫೆ.4-ಅಂತರ್ಜಲ ಅಭಿವೃದ್ಧಿಗೆ ರೂಪಿಸಲಾಗಿರುವ ಯೋಜನೆಗಳನ್ನು ಸಮರೋಪಾದಿಯಲ್ಲಿ ಜಾರಿಗೆ ತರಬೇಕು ಹಾಗೂ ನೀರಿನ ಆಸರೆಗಳ ಗಣತಿ ಕಾರ್ಯವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕೆಂದು ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ತಿಳಿಸಿದರು. [more]

ಬೆಂಗಳೂರು

ಮೈತ್ರಿ ಸರ್ಕಾರ ಐದು ವರ್ಷ ಪೂರೈಸಲಿದೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ

ಬೆಂಗಳೂರು, ಫೆ.4- ಕಾಂಗ್ರೆಸ್‍ನ ಯಾವ ಶಾಸಕರೂ ಪಕ್ಷ ಬಿಡುವುದಿಲ್ಲ. ಎಲ್ಲರೂ ವಿಧಾನಸಭೆ ಅಧಿವೇಶನದಲ್ಲಿ ಭಾಗವಹಿಸುತ್ತಾರೆ.ಸಮ್ಮಿಶ್ರ ಸರ್ಕಾರ ಐದು ವರ್ಷ ಸುಭದ್ರ ಆಡಳಿತ ನೀಡಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ [more]

ಬೆಂಗಳೂರು

ನರೇಗಾ ಯೋಜನೆಯಡಿ ಕೇಂದ್ರ 117 ಕೋಟಿ ಮಾತ್ರ ಬಿಡುಗಡೆ ಮಾಡಿದೆ: ಸಚಿವ ಕೃಷ್ಣಭೈರೇಗೌಡ

ಬೆಂಗಳೂರು, ಫೆ.4-ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೃಷ್ಣಭೈರೇಗೌಡ ಅವರು, ಕಳೆದ ಶುಕ್ರವಾರ ಕೇಂದ್ರ ಸರ್ಕಾರ ನರೇಗಾ ಯೋಜನೆಯಡಿ 2059 ಕೋಟಿ ರೂ.ಬಿಡುಗಡೆ ಮಾಡಬೇಕಾಗಿದ್ದು, [more]

ಬೆಂಗಳೂರು ಗ್ರಾಮಾಂತರ

ವಿದ್ಯಾರ್ಥಿನಿಯರೊಂದಿಗೆ ಅಸಭ್ಯ ವರ್ತನೆ ಹಿನ್ನಲೆ ಪ್ರಾಂಶುಪಾಲರ ಬಂಧನ

ಹನೂರು, ಫೆ.3- ಶಾಲಾ ಮಕ್ಕಳ ಪ್ರವಾಸದ ವೇಳೆ ವಿದ್ಯಾರ್ಥಿನಿಯರೊಂದಿಗೆ ಅಸಭ್ಯ ವರ್ತನೆ, ಲೈಂಗಿಕ ಕಿರುಕುಳ ಹಾಗೂ ದೌರ್ಜನ್ಯವೆಸಗಿದ್ದಾರೆ ಎಂಬ ಆರೋಪದಡಿ ಮೇಲಧಿಕಾರಿಗಳಿಗೆ ನೀಡಿದ ದೂರಿನನ್ವಯ ಪೆÇೀಕ್ಸೊ ಕಾಯ್ದೆಯಡಿ [more]

ಬೆಂಗಳೂರು ಗ್ರಾಮಾಂತರ

ಗಾಂಧೀಜಿ ಹತ್ಯೆ ಘಟನೆಯನ್ನು ಮರುಸೃಷ್ಟಿಸಿ ಸಂಭ್ರಮಾಚರಣೆ: ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ ಎಸ್‍ಡಿಪಿಐ

ಹುಣಸೂರು,ಫೆ.3- ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಹತ್ಯೆಯ ಘಟನೆಯನ್ನು ಮರುಸೃಷ್ಟಿಸಿ ಸಂಭ್ರಮಾಚರಿಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ನಗರದ ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ [more]

ಬೆಂಗಳೂರು ಗ್ರಾಮಾಂತರ

ಸಹಕಾರ ಬ್ಯಾಂಕ್‍ನಲ್ಲಿ ರೈತರ ಹಣ ದುರ್ಬಳಕೆ: ಬ್ಯಾಕಿನ ಇಬ್ಬರು ಮೇಲ್ವಿಚಾರಕರು ಪೊಲೀಸರ ವಶಕ್ಕೆ

ಹುಣಸೂರು,ಫೆ.03-ಮೈಸೂರು ಚಾಮರಾಜನಗರ ಜಿಲ್ಲಾ ಸಹಕಾರ ಬ್ಯಾಂಕ್ (ಎಂಡಿಸಿಸಿ) ನಲ್ಲಿ ರೈತರ ಹಣ ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಂಕಿನ ಇಬ್ಬರು ಮೇಲ್ವಿಚಾರಕರನ್ನು ಪೆÇೀಲೀಸರು ವಶಕ್ಕೆ ಪಡೆದಿದ್ದಾರೆ. ತಾಲ್ಲೂಕಿನ ಬಿಳಿಕೆರೆಯಲ್ಲಿರುವ [more]

ಬೆಂಗಳೂರು ಗ್ರಾಮಾಂತರ

ಅಪರಿಚಿತ ಯುವತಿಯನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು

ಕುಣಿಗಲ್,ಫೆ.3- ದುಷ್ಕರ್ಮಿಗಳು ಅಪರಿಚಿತ ಯುವತಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಘಟನೆ ಹುಲಿಯೂರುದುರ್ಗ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಾಲ್ಲೂಕಿನ ಕಸಬಾ ಹೋಬಳಿ ಮೋದೂರು [more]

ಬೆಂಗಳೂರು ನಗರ

ತಂಗಿಯನ್ನು ಬಸ್ ಹತ್ತಿಸಲು ಬಂದಿದ್ದ ಅಣ್ಣ ಬಸ್‍ಗೆ ಸಿಲುಕಿ ಸಾವು

ದೊಡ್ಡಬಳ್ಳಾಪುರ, ಫೆ.3- ಸಹೋದರಿಯನ್ನು ಬಸ್ ಹತ್ತಿಸಲು ಬಂದಿದ್ದ ಅಣ್ಣ ಸಾರಿಗೆ ಬಸ್‍ಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಅರದೇಶನಹಳ್ಳಿ ಗೇಟ್ ಬಳಿ ನಡೆದಿದೆ. ಜಾಲಿಗೆ ನಿವಾಸಿ ನಿತೀಶ್ (17) [more]

ಬೆಂಗಳೂರು

ಕಾಂಗ್ರೇಸ್‍ನವರು ಕಿರುಕುಳ ಕೊಡುತ್ತಿದ್ದಾರೆ ಎಂದು ಸಿ.ಎಂ. ಅವರೇ ಹೇಳಿದ್ದಾರೆ: ಮಾಜಿ ಡಿಸಿಎಂ ಆರ್.ಆಶೋಕ್

ಹುಬ್ಬಳ್ಳಿ,ಫೆ.3- ಕಿರುಕುಳಗಳ ಮಧ್ಯೆ ಸಿಎಂ ಬಜೆಟ್ ಮಂಡನೆ ಮಾಡ್ತಾರೆ ಎನ್ನೋದು ನಂಗೆ ಗೊತ್ತಿಲ್ಲ ಎಂದುಮಾಜಿ ಡಿಸಿಎಂ ಆರ್ ಅಶೋಕ ಹೇಳಿದರು. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿದ [more]

ಬೆಂಗಳೂರು

ಆಪರೇಷನ್ ಕಮಲದ ಸುಳಿವು ನೀಡಿದ ಕೇಂದ್ರ ಸಚಿವ ಸದಾನಂದಗೌಡ

ಬೆಂಗಳೂರು, ಫೆ.3- ಕಾಂಗ್ರೆಸ್ ಶಾಸಕರು ಕುಮಾರಸ್ವಾಮಿ ಸರ್ಕಾರವನ್ನು ಬೆಂಬಲಿಸದಿದ್ದರೆ ನಾವೇ ಸರ್ಕಾರ ರಚಿಸುವ ಪ್ರಯತ್ನ ಮಾಡುತ್ತೇವೆ ಎಂದು ಹೇಳುವ ಮೂಲಕ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರು ಆಪರೇಷನ್ [more]

ಬೆಂಗಳೂರು

ಬಿಜೆಪಿಗೆ ಮತ ಹಾಕಿದವರು ಮುಸ್ಲಿಮರೇ ಅಲ್ಲ: ಸಚಿವ ಜಮೀರ್

ಬೆಂಗಳೂರು, ಫೆ.3- ದೇಶದಲ್ಲಿ ಜಾತ್ಯತೀತರು ಮತ್ತು ಅಲ್ಪಸಂಖ್ಯಾತರು ಭಯದ ನೆರಳಿನಲ್ಲಿ ಬದುಕುವಂತಹ ವಾತಾವರಣ ನಿರ್ಮಾಣವಾಗಿದೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕಿದವರು ಮುಸ್ಲಿಮರೇ ಅಲ್ಲ ಎಂದು [more]

ಬೆಂಗಳೂರು

ಮಾಜಿ ಪ್ರಧಾನಿ ದೇವೆಗೌಡರನ್ನು ಭೇಟಿ ಮಾಡಿದ ಉಪಮುಖ್ಯಮಂತ್ರಿ ಪರಮೇಶ್ವರ್

ಬೆಂಗಳೂರು, ಫೆ.3-ಭಾನುವಾರ ರಜಾ ದಿನವಾದರೂ ಬಿರುಸಿನ ರಾಜಕೀಯ ಚಟುವಟಿಕೆಗಳು ನಡೆದಿವೆ. ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಜೆಡಿಎಸ್‍ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸುವ [more]

ಬೆಂಗಳೂರು

ಶಾಸಕಿ ಸೌಮ್ಯರೆಡ್ಡಿ ಅವರಿಂದ ವಾಕಥಾನ್‍ಗೆ ಚಾಲನೆ

ಬೆಂಗಳೂರು, ಫೆ.3-ಉತ್ತಮ ಆರೋಗ್ಯದ ಬಗ್ಗೆ ಅರಿವು ಹೊಂದಿದ್ದರೆ ಸಾಲದು, ಆರೋಗ್ಯದ ಬಗ್ಗೆ ಪರಿಣಾಮಕಾರಿ ಫಲಿತಾಂಶ ಪಡೆಯಲುದೈನಂದಿನ ಚಟುವಟಿಕೆಗಳಲ್ಲಿ ಬದಲಾವಣೆ ಅಳವಡಿಸಿಕೊಳ್ಳುವ ಅಗತ್ಯವಿದೆ ಎಂದು ಶಾಸಕಿ ಸೌಮ್ಯರೆಡ್ಡಿ ಅಭಿಪ್ರಾಯಪಟ್ಟರು. [more]

ಬೆಂಗಳೂರು

ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಬಗ್ಗೆ ಕಾರ್ಯಕಾರಿಣಿ ಸಭೆಯಲ್ಲಿ ನಿರ್ಣಯ

ಬೆಂಗಳೂರು, ಫೆ.3-ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಕುರಿತು ಬುಧವಾರ ನಡೆಯುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಹತ್ವದ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ. ಲೋಕಸಭೆ [more]

ಬೆಂಗಳೂರು

ಬೇಸಿಗೆ ಆರಂಭದಲ್ಲೇ ಕೆಲವು ಜಿಲ್ಲೆಗಳಲ್ಲಿ ಹೆಚ್ಚುತ್ತಿರುವ ಡೆಂಘೀ, ಚಿಕನ್‍ಗುನ್ಯಾ ಪ್ರಕರಣಗಳು

ಬೆಂಗಳೂರು, ಫೆ.3- ಬೇಸಿಗೆಯ ಆರಂಭದಲ್ಲೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಡೆಂಘೀ, ಚಿಕೂನ್ ಗುನ್ಯಾ ಪ್ರಕರಣಗಳು ಹೆಚ್ಚುತ್ತಿವೆ. ರಾಜ್ಯ ಆರೋಗ್ಯ ಇಲಾಖೆ ಈಗಾಗಲೇ ಎಲ್ಲಾ ಜಿಲ್ಲಾಸ್ಪತ್ರೆಗಳಿಗೆ ತುರ್ತು ಚಿಕಿತ್ಸೆ [more]