ಬೆಂಗಳೂರು

ಕೇಂದ್ರದ ಕೇಬಲ್ ಮತ್ತು ಡಿಟಿಎಚ್ ನೀತಿ ವಿರೋಧಿಸಿ ನಾಳೆ ಕೇಬಲ್ ಬಂದ್

ಬೆಂಗಳೂರು,ಜ.23- ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ ಜಾರಿಗೊಳಿಸುತ್ತಿರುವ ತಮಗೆ ಬೇಕಾದ ಚಾನಲ್‍ಗಳನ್ನು ಗ್ರಾಹಕರೇ ಆಯ್ಕೆ ಮಾಡುವ ಕೇಬಲ್ ಮತ್ತು ಡಿಟಿಎಚ್ ನೀತಿ ವಿರೋಧಿಸಿ ನಾಳೆ ಬೆಳಗ್ಗೆ [more]

ಬೆಂಗಳೂರು

ಗಣರಾಜ್ಯೋತ್ಸವ ಪರೇಡಿನಲ್ಲಿ ಕರ್ನಾಟಕದಿಂದ ಗಾಂಧೀಜಿ-ಬೆಳಗಾವಿ ಕಾಂಗ್ರೇಸ್ ಅಧಿವೇಶನದ ಸ್ತಬ್ಧಚಿತ್ರ

ಬೆಂಗಳೂರು,ಜ.23- ಈ ಬಾರಿ ಗಣರಾಜ್ಯೋತ್ಸವ ದಿನ ನವದೆಹಲಿಯ ರಾಜಪಥ್‍ನಲ್ಲಿ ನಡೆಯುವ ಪರೇಡ್‍ನಲ್ಲಿ ಕರ್ನಾಟಕದಿಂದ ಮಹಾತ್ಮ ಗಾಂಧೀಜಿ-ಬೆಳಗಾವಿ ಕಾಂಗ್ರೆಸ್ ಅಧಿವೇಶನ ವಿಷಯಾಧಾರಿತ ಸ್ತಬ್ಧಚಿತ್ರ ಸಾಗಲಿದೆ. ಪರೇಡ್ ನಲ್ಲಿ 17 [more]

ಬೆಂಗಳೂರು

ಅಪರೇಷನ್ ಕೆಲಸಕ್ಕೆ ಮತ್ತೆ ಚಾಲನೆ ಕೊಟ್ಟ ಬಿಜೆಪಿ

ಬೆಂಗಳೂರು,ಜ.23-ಬಜೆಟ್ ಅಧಿವೇಶನದೊಳಗೆ ದೋಸ್ತಿ ಸರ್ಕಾರವನ್ನು ಅಸ್ಥಿರಗೊಳಿಸಲೇಬೇಕೆಂದು ಪಣ ತೊಟ್ಟಿರುವ ಬಿಜೆಪಿ ಅತೃಪ್ತ ಶಾಸಕರನ್ನು ಸೆಳೆಯುವ ಆಪರೇಷನ್ ಕಮಲಕ್ಕೆ  ಮತ್ತೆ ಚಾಲನೆ ಕೊಟ್ಟಿದೆ. ತುಮಕೂರಿನ ಸಿದ್ದಗಂಗಾ ಮಠದ ಶ್ರೀ [more]

ಬೆಂಗಳೂರು

ಶಾಸಕರ ಮಾರಮಾರಿ ಕಾಂಗ್ರೇಸ್ಸಿನ ಗೂಂಡ ಸಂಸ್ಕೃತಿಗೆ ಸಾಕ್ಷಿ

ಬೆಂಗಳೂರು,ಜ.23-ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರು ಹೋರಾಟ ಮಾಡುತ್ತಾರೆ ಎಂದುಕೊಂಡಿದ್ದೆವು. ಆದರೆ ಶಾಸಕರ ನಡುವೆ ಮಾರಾಮಾರಿ ನಡೆಸಿ ಕಾಂಗ್ರೆಸ್ ಸಂಸ್ಕøತಿಯನ್ನು ಅನಾವರಣ ಮಾಡಿದ್ದಾರೆ ಎಂದು ವಿಧಾನಪರಿಷತ್ ಪ್ರತಿಪಕ್ಷದ ನಾಯಕ [more]

ಬೆಂಗಳೂರು

ಶಾಸಕರ ಮೇಲಿನ ಹಲ್ಲೆ ಸಂಬಂಧ ಕಾನೂನು ವ್ಯಾಪ್ತಿಯಲ್ಲಿ ಕ್ರಮ: ಮುಖ್ಯಮಂತ್ರಿ

ಬೆಂಗಳೂರು,ಜ.23- ಕಾಂಗ್ರೆಸ್ ಶಾಸಕರ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಕಾನೂನು ವ್ಯಾಪ್ತಿಯಲ್ಲಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಮುಖ್ಯಮಂತ್ರಿ  ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ [more]

ಬೆಂಗಳೂರು

ಅಪಾಯದ ಅಂಚಿನಲ್ಲಿರುವ ಮರಗಳ ತೆರವಿಗೆ ಮುಂದಾದ ಬಿಬಿಎಂಪಿ

ಬೆಂಗಳೂರು,ಜ.23-ನಗರದ ಹಲವಾರು ಪ್ರದೇಶಗಳಲ್ಲಿ ರಸ್ತೆಬದಿ ಮರಗಳು ಹಳೆಯದಾಗಿದ್ದು, ಅದು ಯಾವಾಗ ಮುರಿದು ಬಿದ್ದು ಸಾವು-ನೋವು ತಂದೊಡ್ಡುವುದೋ ಎಂಬ ಆತಂಕ ಉಂಟಾಗಿದೆ. ಕಳೆದ ಬಾರಿ ಮಳೆ ಬಂದಾಗ ಮರ [more]

ಬೆಂಗಳೂರು

ಶ್ರೀಗಳ ಕ್ರಿಯಾಸಮಾಧಿಗೆ ಪ್ರಧಾನಿ ಗೈರು: ಅಸಮಾಧಾನ ವ್ಯಕ್ತಪಡಿಸಿದ ಡಿಸಿಎಂ

ಬೆಂಗಳೂರು,ಜ.23- ನಡೆದಾಡುವ ದೇವರು, ತ್ರಿವಿಧ ದಾಸೋಹಿ, ಅಭಿನವ ಬಸವಣ್ಣ, ಕರ್ನಾಟಕ ರತ್ನ, ತುಮಕೂರಿನ ಸಿದ್ದಗಂಗಾ ಮಠದ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರ ಕ್ರಿಯಾಸಮಾಧಿಗೆ ಪ್ರಧಾನಿ ನರೇಂದ್ರ ಮೋದಿ ಗೈರು [more]

ಬೆಂಗಳೂರು

ಶಾಸಕರ ನಡುವಿನ ಗಲಾಟೆ ನಾಚಿಕೆಗೇಡಿನ ಪ್ರಕರಣ : ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್

ಬೆಂಗಳೂರು, ಜ.23-ನೇತಾಜಿ ಸುಭಾಷ್ ಚಂದ್ರಬೋಸ್ ಅವರ 122ನೇ  ಜಯಂತಿ ಅಂಗವಾಗಿ ವಿಧಾನಸೌಧದ ಆವರಣದಲ್ಲಿರುವ ನೇತಾಜಿ ಅವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿ ಪ್ರತಿಜ್ಞೆ ಸ್ವೀಕಾರದ ನಂತರ  [more]

ಬೆಂಗಳೂರು

ಶ್ರೀಗಳಿಗೆ ಭಾರತ ರತ್ನದ ಜೊತೆಗೆ ನೋಬೆಲ್ ಪ್ರಶಶ್ತಿ ನೀಡಬೇಕು

ಬೆಂಗಳೂರು, ಜ.23-ಸಿದ್ದಗಂಗಾ ಶ್ರೀಗಳ ಸೇವೆ ವಿಶ್ವದಲ್ಲೇ ಅತ್ಯುಷ್ಕøಷ್ಟವಾಗಿದ್ದು, ಅವರಿಗೆ ಭಾರತ ರತ್ನದ ಜತೆ ನೋಬೆಲ್ ಪ್ರಶಸ್ತಿ ನೀಡಬೇಕು ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ಒತ್ತಾಯಿಸಿದ್ದಾರೆ. ವಿಧಾನಸೌಧದಲ್ಲಿಂದು ತಮ್ಮ [more]

ಬೆಂಗಳೂರು

ಗಣೇಶ್ ಅವರ ಮೇಲೆ ಈಗಾಗಲೇ ಎಫ್‍ಐಆರ್ ದಾಖಲಾಗಿದೆ. ಪೊಲೀಸರು ಕೈಕಟ್ಟಿ ಕುಳಿತಿಲ್ಲ. ಎಂ.ಬಿ.ಪಾಟೀಲ್

ಬೆಂಗಳೂರು, ಜ.23- ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಗೃಹ ಸಚಿವ ಎಂ.ಬಿ.ಪಾಟೀಲ್ ಅವರು, ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಗಣೇಶ್ ಅವರ ಮೇಲೆ ಈಗಾಗಲೇ ಎಫ್‍ಐಆರ್ ದಾಖಲಾಗಿದೆ. ಪೊಲೀಸರು ಕೈಕಟ್ಟಿ ಕುಳಿತಿಲ್ಲ. [more]

ಬೆಂಗಳೂರು

ನೇತಾಜಿಯವರ 122ನೇ ಜಯಂತಿ ಪ್ರಯುಕ್ತ ಅವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದ ಡಿಸಿಎಂ

ಬೆಂಗಳೂರು, ಜ.23- ನೇತಾಜಿ ಸುಭಾಷ್ ಚಂದ್ರ ಬೋಸ್ ಅವರು ಬದುಕಿದ್ದರೆ ಭಾರತದ ಭವಿಷ್ಯವೇ ಬೇರೆ ರೀತಿ ಬದಲಾಗುತ್ತಿತ್ತು ಎಂದು ಉಪ ಮುಖ್ಯಮಂತ್ರಿ ಪರಮೇಶ್ವರ್ ಹೇಳಿದರು. ನೇತಾಜಿ ಸುಭಾಷ್ [more]

ಬೆಂಗಳೂರು

ಗಣೇಶ್ ಬಂಧನವಾಗುವರೆಗೂ ಡಿಸ್ಚಾರ್ಜ್ ಆಗಲ್ಲ! ಆನಂದ್ ಸಿಂಗ್

ಬೆಂಗಳೂರು,ಜ.23-ಈಗಲ್ಟನ್ ರೆಸಾರ್ಟ್‍ನಲ್ಲಿ ಹಲ್ಲೆಗೊಳಗಾಗಿ ಆಸ್ಪತ್ರೆ ಸೇರಿರುವ ಬಳ್ಳಾರಿ ಜಿಲ್ಲೆಯ ವಿಜಯನಗರ ಕ್ಷೇತ್ರದ ಶಾಸಕ ಆನಂದ್ ಸಿಂಗ್ ಸದ್ಯ ಚೇತರಿಸಿಕೊಂಡಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಮಯ ಬಂದಿದ್ದರೂ ಗಣೇಶ್ [more]

ಬೆಂಗಳೂರು

ಶಾಸಕ ಗಣೇಶನನ್ನು ಬಂಧಿಸದಂತೆ ಕೆಲವು ಕಾಂಗ್ರೇಸ್ ಮುಖಂಡರ ಒತ್ತಡ

ಬೆಂಗಳೂರು, ಜ.23- ಸರ್ಕಾರದ ಪರವಾಗಿ ಉಪಮುಖ್ಯಮಂತ್ರಿ ಪರಮೇಶ್ವರ್, ಗೃಹ ಸಚಿವ ಎಂ.ಬಿ.ಪಾಟೀಲ್ ಅವರು ಕಂಪ್ಲಿ ಶಾಸಕ ಗಣೇಶ್ ಬಂಧಿಸುವುದು ಖಚಿತ ಎಂದು ಹೇಳುತ್ತಿದ್ದರಾದರೂ ಗಣೇಶ್‍ನ ಬಂಧನವಾದರೆ ಕಾಂಗ್ರೆಸ್ [more]

ಬೆಂಗಳೂರು ಗ್ರಾಮಾಂತರ

ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ನಾಮಪತ್ರ ಸಲ್ಲಿಸಲು ಕಾರು ನೀಡಿದ್ದ ಸ್ವಾಮೀಜಿಗಳು

ಮುದ್ದೆಬಿಹಾಳ, ಜ.22- ಸಿದ್ದಗಂಗಾ ಮಠದ ಡಾ.ಶ್ರೀ ಶಿವಕುಮಾರಸ್ವಾಮೀಜಿಯವರು ನೀಡಿದ್ದ ಕಾರಿನಲ್ಲಿ ತೆರಳಿ ನಾಮಪತ್ರ ಸಲ್ಲಿಸಿದ ಶಿಷ್ಯರೊಬ್ಬರು ಶಾಸಕರಾಗಿ ಆಯ್ಕೆಯಾಗಿದ್ದಾರಂತೆ. ಮುದ್ದೆಬಿಹಾಳ ಕ್ಷೇತ್ರದ ಬಿಜೆಪಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ [more]

ಬೆಂಗಳೂರು ಗ್ರಾಮಾಂತರ

ಆಟೋ ಮತ್ತು ದ್ವಿಚಕ್ರ ವಾಹನಕ್ಕೆ ಬಸ್ ಡಿಕ್ಕಿ ಒಬ್ಬರ ಸಾವು

ಗೌರಿಬಿದನೂರು, ಜ.22- ಆಂಧ್ರ ಸಾರಿಗೆ ಬಸ್ ಚಾಲಕನ ಅತಿವೇಗ ಮತ್ತು ಅಜಾಗರೂಕತೆಯಿಂದ ಮುಂದೆ ಬರುತ್ತಿದ್ದ ಆಟೋ ಮತ್ತು ದ್ವಿಚಕ್ರ ವಾಹನಕ್ಕೆ ಮುಖಾಮುಖಿ ಡಿಕ್ಕಿಹೊಡೆದ ಪರಿಣಾಮ ಸ್ಥಳದಲ್ಲೇ ದ್ವಿಚಕ್ರ [more]

ಬೆಂಗಳೂರು ನಗರ

ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷರ ಅಧಿಕಾರ ಸ್ವೀಕಾರ ಕಾರ್ಯಕ್ರಮ ಮುಂದೂಡಿಕೆ

ಬೆಂಗಳೂರು, ಜ.22-ನಾಳೆ ನಡೆಯಬೇಕಿದ್ದ ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಮಾಜಿ ಶಾಸಕ ವೈ.ಎಸ್.ವಿ.ದತ್ತ ಅಧಿಕಾರ ಸ್ವೀಕಾರ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಭಕ್ತರ ಪಾಲಿನ ನಡೆದಾಡುವ ದೇವರು, ತ್ರಿವಿಧ ದಾಸೋಹಿ, [more]

ಬೆಂಗಳೂರು

ಶ್ರೀಗಳ ಹುಟ್ಟೂರಾದ ವೀರಾಪುರ ಗ್ರಾಮವನ್ನು ದತ್ತು ತೆಗೆದುಕೊಳ್ಳುವುದಾಗಿ ಹೇಳಿದ ಸಚಿವ ಡಿ.ಕೆ.ಶಿವಕುಮಾರ್

ಬೆಂಗಳೂರು, ಜ.22-ಸಿದ್ದಗಂಗಾ ಶ್ರೀಗಳ ಹುಟ್ಟೂರಾದ ವೀರಾಪುರ ಗ್ರಾಮವನ್ನು ದತ್ತು ತೆಗೆದುಕೊಂಡು ಅಭಿವೃದ್ಧಿ ಪಡಿಸುವುದಾಗಿ ಜಲಸಂಪನ್ಮೂಲ ಡಿ.ಕೆ.ಶಿವಕುಮಾರ್ ಘೋಷಿಸಿದ್ದಾರೆ. ರಾಮನಗರ ಜಿಲ್ಲೆ, ಮಾಗಡಿ ತಾಲೂಕು, ಕುದೂರು ಹೋಬಳಿಯಲ್ಲಿರುವ ವೀರಾಪುರ [more]

ಬೆಂಗಳೂರು

ನಮ್ಮ ಮಠದ ಮಕ್ಕಳೇ ನಮ್ಮ ಪಾಲಿನ ದೇವರು

ಬೆಂಗಳೂರು, ಜ.22-ಚೆನ್ನೈನ ಪ್ರತಿಷ್ಠಿತ ರೇಲಾ ಆಸ್ಪತ್ರೆಯಲ್ಲಿ ಸಿದ್ಧಗಂಗಾ ಶ್ರೀಗಳು ಚಿಕಿತ್ಸೆಗೆ ದಾಖಲಾಗಿ ಶಸ್ತ್ರಚಿಕಿತ್ಸೆಗೊಳಗಾಗಿದ್ದರು.ಆದರೂ ಅವರು ಲಿಂಗಪೂಜಾ ಕೈಂಕರ್ಯಗಳನ್ನು ಬಿಟ್ಟಿರಲಿಲ್ಲ. ಆಸ್ಪತ್ರೆಯಲ್ಲಿಯೇ ಪೂಜೆಯನ್ನು ನೆರವೇರಿಸುತ್ತಿದ್ದರು.ಪ್ರಸಿದ್ಧ ವೈದ್ಯರಾದ ಮಹಮ್ಮದ್ ರೇಲಾ [more]

ಬೆಂಗಳೂರು

ಶ್ರೀಗಳಿಗೆ ಭಕ್ತಿನಮನ ಮತ್ತು ಶ್ರದ್ಧಾಂಜಲಿ ಸಭೆ ನಡೆಸಿದ ಕನ್ನಡ ಪರ ಸಂಘಟನೆಗಳು

ಬೆಂಗಳೂರು, ಜ.22-ಶ್ರೀ ಸಿದ್ಧಗಂಗಾ ಕ್ಷೇತ್ರಾಧ್ಯಕ್ಷರು, ನಡೆದಾಡುವ ದೇವರು ಕರ್ನಾಟಕ ರತ್ನ, ಪದ್ಮಭೂಷಣ, ಶತಾಯುಷಿ ಡಾ.ಶ್ರೀ ಶಿವಕುಮಾರಸ್ವಾಮೀಜಿ ಶಿವೈಕ್ಯರಾಗಿದ್ದಕ್ಕೆ ಬೆಂಗಳೂರಿನ ಕನ್ನಡ ಪರ ಸಂಘಟನೆಗಳು ಮೈಸೂರು ಬ್ಯಾಂಕ್ ವೃತ್ತದಲ್ಲಿ [more]

ಬೆಂಗಳೂರು

ಶ್ರೀಗಳಿಗೆ ಭಾರತ ರತ್ನ ನೀಡುವಂತೆ ಕೇಂದ್ರಕ್ಕೆ ಮನವಿ ಮಾಡಿದ ಯೋಗ ಗುರು ರಾಮದೇವ್

ಬೆಂಗಳೂರು, ಜ.22- ಶಿವೈಕ್ಯರಾಗಿರುವ ಸಿದ್ಧಗಂಗಾ ಮಠದ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕೆಂದು ಯೋಗಗುರು ಬಾಬಾ ರಾಮ್‍ದೇವ್ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. [more]

ಬೆಂಗಳೂರು

ಕಲ್ಪತರು ನಾಡಿಗೆ ಹರಿದು ಬರುತ್ತಿರುವ ಜನಸಾಗರ

ಬೆಂಗಳೂರು, ಜ.22- ನಡೆದಾಡುವ ದೇವರ ಅಂತಿಮ ದರ್ಶನ ಪಡೆಯಲು ಕಲ್ಪತರು ನಾಡಿಗೆ ಜನಸಾಗರವೇ ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ಸ್ವತಃ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾದ ನೀಲಮಣಿ ಎನ್.ರಾಜು [more]

ಬೆಂಗಳೂರು

ಬೆಂಗಳೂರನ್ನು ಉದ್ಯಾನನಗರಿಯನ್ನಾಗಿ ಮಾಡಲು ಪಣ ತೊಟ್ಟಿರುವ ಬಿಬಿಎಂಪಿ

ಬೆಂಗಳೂರು, ಜ.22-ಮತ್ತೆ ಬೆಂಗಳೂರನ್ನು ಉದ್ಯಾನನಗರಿಯನ್ನಾಗಿ ಮಾಡಲು ಶಾಲಾ-ಕಾಲೇಜು ಆವರಣ, ರಸ್ತೆ ಬದಿ ಸರ್ಕಾರಿ ಹಾಗೂ ಮಿಲಿಟರಿ ಪ್ರದೇಶಗಳಲ್ಲಿ ಲಕ್ಷಾಂತರ ಗಿಡ ನೆಡಲು ಪಾಲಿಕೆ ಪಣ ತೊಟ್ಟಿತ್ತು. ಆದರೆ, [more]

ಬೆಂಗಳೂರು

ಶ್ರೀಗಳಿಗೆ ನಾಡಿನಾದ್ಯಂತ ನಡೆದ ಶ್ರದ್ಧಾಂಜಲಿ ಕಾರ್ಯಕ್ರಮ

ಬೆಂಗಳೂರು, ಜ.22- ಲಿಂಗೈಕ್ಯರಾದ ತುಮಕೂರಿನ ಸಿದ್ಧಗಂಗಾ ಶ್ರೀಗಳಿಗೆ ನಾಡಿನಾದ್ಯಂತ ಶ್ರದ್ಧಾಂಜಲಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಬೀದರ್‍ನಿಂದ ಚಾಮರಾಜನಗರದವರೆಗೆ, ಬಳ್ಳಾರಿಯಿಂದ ಕೋಲಾರದವರೆಗೆ ಜನ ಸಿದ್ಧಗಂಗಾ ಶ್ರೀಗಳಿಗೆ ಅಂತಿಮ ನಮನ ಸಲ್ಲಿಸಿದರು. [more]

ಬೆಂಗಳೂರು

ಸಮಾಜ ಕಲ್ಯಾಣ ಇಲಾಖೆ ಕಾರ್ಯಕ್ರಮಕ್ಕೆ ವ್ಯಕ್ತವಾದ ಭಾರಿ ವಿರೋಧ

ಬೆಂಗಳೂರು,ಜ.22- ತ್ರಿವಿಧ ದಾಸೋಹಿ, ಶತಾಯುಷಿ ಸಿದ್ದಗಂಗಾ ಶ್ರೀಗಳು ಲಿಂಗೈಕ್ಯರಾದ ಸಂದರ್ಭದಲ್ಲೇ ಸಮಾಜ ಕಲ್ಯಾಣ ಇಲಾಖೆ ಇಂದು ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. ಶ್ರೀಗಳ ನಿಧನದಿಂದಾಗಿ ರಾಜ್ಯ [more]

ಬೆಂಗಳೂರು

ಶ್ರೀಗಳು ಶಿವೈಕ್ಯರಾದ ವಿಷಯ ತಿಳಿದು ಬಾವುಕರಾದ ಮಠದ ಮಕ್ಕಳು

ಬೆಂಗಳೂರು, ಜ.22- ಸಿದ್ದಗಂಗಾ ಶ್ರೀಗಳು ಶಿವೈಕ್ಯರಾದ ಹಿನ್ನಲೆಯಲ್ಲಿ ಮಠದ ಮಕ್ಕಳು ಶ್ರೀಗಳು ಇಲ್ಲದ ರಾತ್ರಿಯನ್ನು ಒಬ್ಬರಿಗೊಬ್ಬರು ಸಂತೈಸಿ ಕೊಳ್ಳುತ್ತಿರುವ ದೃಶ್ಯ ಮನ ಕಲುಕುವಂತೆ ಇತ್ತು. ಶ್ರೀಗಳು ಶಿವೈಕ್ಯರಾದ [more]