ಸಂಕ್ರಾಂತಿ ನಂತರ ರಾಜ್ಯ ಸರ್ಕಾರದ ಪತನ?
ಬೆಂಗಳೂರು,ಜ.13-ಕಾಂಗ್ರೆಸ್‍ನಲ್ಲಿ ಸೂಕ್ತ ಸ್ಥಾನಮಾನ ಸಿಗದೆ ಮುನಿಸಿಕೊಂಡಿರುವ ಅತೃಪ್ತ ಶಾಸಕರು ದೆಹಲಿಯಲ್ಲಿ ಬೀಡುಬಿಟ್ಟಿದ್ದು, ಸಮ್ಮಿಶ್ರ ಸರ್ಕಾರ ಸಂಕ್ರಾಂತಿ ನಂತರ ಪತನಗೊಳ್ಳಲು ಕ್ಷಣಗಣನೆ ಆರಂಭವಾಗಿದೆ. ಈಗಾಗಲೇ ಕಾಂಗ್ರೆಸ್‍ನ ಎಂಟು ಮಂದಿ [more]
ಬೆಂಗಳೂರು,ಜ.13-ಕಾಂಗ್ರೆಸ್‍ನಲ್ಲಿ ಸೂಕ್ತ ಸ್ಥಾನಮಾನ ಸಿಗದೆ ಮುನಿಸಿಕೊಂಡಿರುವ ಅತೃಪ್ತ ಶಾಸಕರು ದೆಹಲಿಯಲ್ಲಿ ಬೀಡುಬಿಟ್ಟಿದ್ದು, ಸಮ್ಮಿಶ್ರ ಸರ್ಕಾರ ಸಂಕ್ರಾಂತಿ ನಂತರ ಪತನಗೊಳ್ಳಲು ಕ್ಷಣಗಣನೆ ಆರಂಭವಾಗಿದೆ. ಈಗಾಗಲೇ ಕಾಂಗ್ರೆಸ್‍ನ ಎಂಟು ಮಂದಿ [more]
ಬೆಂಗಳೂರು,ಜ.13- ಬರಲಿರುವ ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗಳಿಸಲು ಮುಂದಾಗಿರುವ ಬಿಜೆಪಿ ಕಾಂಗ್ರೆಸ್‍ನ ಇಬ್ಬರು ಶಾಸಕರನ್ನು ಸೆಳೆಯಲು ಮುಂದಾಗಿದೆ. ಕಲಬುರಗಿ ಜಿಲ್ಲೆ ಚಿಂಚೋಳಿ ವಿಧಾನಸಭಾ ಕ್ಷೇತ್ರದ ಶಾಸಕ [more]
ಬೆಂಗಳೂರು,ಜ.13-. ಮಲ್ಲೇಶ್ವರದ ಉದ್ಯಮಿ ಸುಳ್ಳಿಮಡ ಕಾರ್ತಿಕ್ ಕುಶಾಲಪ್ಪ ಮತ್ತು ಸಪ್ನಾ ಅವರ ಮದುವೆ ಡಿ.2ರಂದು ನಿಶ್ಚಯವಾಗಿತ್ತು. ಲಗ್ನ ಪತ್ರಿಕೆ ಮುದ್ರಣ ಮಾಡಿಸಿದ್ದು, ಅದರಲ್ಲಿ ಸಪ್ನಾ ಅವರ ತಂದೆ [more]
ಬೆಂಗಳೂರು,ಜ.13- ಒಂದೇ ಹಂತದಲ್ಲಿ ರೈತರ ಸಾಲ ಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದರು. ಫೆ.8ರಂದು ನಾನು 2019-20ರ ಹೊಸ ಮುಂಗಡಪತ್ರವನ್ನು ಮಂಡಿಸುತ್ತಿದ್ದೇನೆ.ಈ ಹಿಂದೆ ನಾಲ್ಕು ಹಂತಗಳಲ್ಲಿ ಸಾಲ [more]
ಬೆಂಗಳೂರು,ಜ.12-ಮೇಕೆದಾಟು ಯೋಜನೆಯನ್ನು ವಿರೋಧಿಸುತ್ತಿರುವ ತಮಿಳುನಾಡು ಧೋರಣೆ ಖಂಡಿಸಿ ಕನ್ನಡ ಚಳವಳಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡ ಒಕ್ಕೂಟದ ವತಿಯಿಂದ ತಮಿಳುನಾಡು-ಅತ್ತಿಬೆಲೆ ಗಡಿಭಾಗ ರಸ್ತೆ ಬಂದ್ ಮಾಡಿ ಪ್ರತಿಭಟನೆ [more]
ಬೆಂಗಳೂರು, ಜ.12-ನಾಪತ್ತೆಯಾಗಿರುವ ಮೀನುಗಾರರ ಸುಳಿವು ದೊರೆತಿಲ್ಲ. ಆದರೆ ಅವರ ಹುಡುಕಾಟವನ್ನು ಮುಂದುವರೆಸಲಾಗಿದೆ. ಮಾಧ್ಯಮಗಳಲ್ಲಿ ಮೀನುಗಾರರ ಸುಳಿವು ದೊರೆತಿದೆ ಎಂದು ಮಾಡಿರುವ ವರದಿ ಆಧಾರರಹಿತ ಎಂದು ಗೃಹ ಸಚಿವ [more]
ಬೆಂಗಳೂರು, ಜ.12-ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಶಾಸಕ ಮಧುಬಂಗಾರಪ್ಪ ಅವರು, ಇತ್ತೀಚೆಗೆ ನಡೆದ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿಲ್ಲ. ಆದರೆ ಪಕ್ಷದಲ್ಲಿ ತಮಗೆ ಯಾರ ಮೇಲೂ [more]
ಬೆಂಗಳೂರು,ಜ.12-ಮೀನುಗಾರರ ನಾಪತ್ತೆ ಹಿನ್ನೆಲೆಯಲ್ಲಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳುವ ಮೀನುಗಾರರಿಗೆ ಸ್ಯಾಟ್‍ಲೈಟ್ ಪೋನ್‍ಗಳ ಬಳಕೆಗೆ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಮೀನುಗಾರಿಕೆ ಸಚಿವ ವೆಂಕಟರಾವ್ ನಾಡಗೌಡ ಇಂದಿಲ್ಲಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ [more]
ಬೆಂಗಳೂರು, ಜ.12- ರಾಷ್ಟ್ರೀಯ ಯುವ ದಿನಾಚರಣೆ ಅಂಗವಾಗಿ ಇಂದಿನಿಂದ ಬೊಂಬಾಟ್ ಬೆಂಗಳೂರು ಶ್ಯಾಡೋ ಕೌನ್ಸಿಲ್ ಎಂಬ ವಿಶಿಷ್ಟ ಅಭಿಯಾನವನ್ನು ಆಮ್ ಆದ್ಮಿ ಪಾರ್ಟಿ ಆರಂಭಿಸಿದೆ. ಈ ಬಗ್ಗೆ [more]
ಬೆಂಗಳೂರು, ಜ.12- ಕರ್ನಾಟಕ ಸರ್ಕಾರ ಬರುವ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಶಾಲೆಗಳಲ್ಲಿ ಒಂದನೆ ತರಗತಿಯಿಂದ ಇಂಗ್ಲಿಷ್ ಮಾಧ್ಯಮವನ್ನು ಜಾರಿಗೊಳಿಸುವ ಯೋಜನೆಯನ್ನು ಪ್ರಗತಿಪರ ಸಂಘಟನೆಗಳ ಒಕ್ಕೂಟ ಸ್ವಾಗತಿಸಿದೆ. ಈ [more]
ಬೆಂಗಳೂರು, ಜ.12- ಉಪಮೇಯರ್ ರಮಿಳಾ ಉಮಾಶಂಕರ್ ಅವರ ನಿಧನದ ನಂತರ ಕಾವೇರಿಪುರ ವಾರ್ಡ್‍ನ ಗೋಳು ಕೇಳೋರು ಯಾರೂ ಇಲ್ಲ. ಅವರ ನಿಧನದ ನಂತರ ಕಾವೇರಿಪುರ ವಾರ್ಡ್‍ನ ಸಮಸ್ಯೆಗಳು [more]
ಬೆಂಗಳೂರು,ಜ.12-ಈ ಬಾರಿ ಲೋಕಸಭಾ ಚುನಾವಣೆ ಟಿಕೆಟ್ ಹಂಚಿಕೆಗೆ ಬಿಜೆಪಿ ಮೊದಲ ಬಾರಿ ಮೂರು ಯೋಜನೆಗಳನ್ನು ರೂಪಿಸಿದೆ. ಪ್ರತಿ ಬಾರಿಯೂ ರಹಸ್ಯ ಸಮೀಕ್ಷೆ ನಡೆಸಿಯೇ ಟಿಕೆಟ್ ಹಂಚಿಕೆ ಮಾಡುತ್ತಿದ್ದ [more]
ಬೆಂಗಳೂರು,ಜ.12- ಲೋಕಸಭೆ ಚುನಾವಣೆಯಲ್ಲಿ ಮಿಷನ್-20 ಗುರಿಯೊಂದಿಗೆ ಮಹಾಸಮರಕ್ಕೆ ಧುಮುಕುತ್ತಿರುವ ಬಿಜೆಪಿಗೆ ಕೆಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಕೊರತೆ ಎದುರಾಗಿರುವುದರಿಂದ ಬೇರೆ ಪಕ್ಷಗಳ ಮುಖಂಡರಿಗೆ ರತ್ನಗಂಬಳಿ ಹಾಕಲು ಮುಂದಾಗಿದೆ. ಕಳೆದ [more]
ಬೆಂಗಳೂರು, ಜ.12-ಬ್ಯಾಂಕ್‍ವೊಂದರಲ್ಲಿ ಅಟೆಂಡರ್ ವೃತ್ತಿ ಮಾಡುತ್ತಿದ್ದ ಇಬ್ಬಲೂರಿನ ನಿವಾಸಿ ದೊಡ್ಡಮುನಿಯಪ್ಪ ಇಂದು ಬೆಳಗ್ಗೆ 10.30ರ ಸಮಯದಲ್ಲಿ ಇಬ್ಬಲೂರು ಜಂಕ್ಷನ್ ಬಳಿಯ ಫ್ಲೈಓವರ್ ಸಮೀಪ ರಸ್ತೆ ದಾಟುತ್ತಿದ್ದರು. ಈ [more]
ಬೆಂಗಳೂರು,ಜ.12-ನಿರುದ್ಯೋಗ ಯುವಕ ಮತ್ತು ಯುವತಿಯರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಲ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಟ್ರೈನಿಂಗ್ ಇನ್ಸಿಟ್ಯೂಟ್ ಫಾರ್ ಮೈಕ್ರೋ ಫೈನಾನ್ಸ್ ಸಂಸ್ಥೆ ವತಿಯಿಂದ ಉಚಿತ [more]
ಬೆಂಗಳೂರು,ಜ.12ಮೂಲತಃ ಚಿತ್ರದುರ್ಗ ಜಿಲ್ಲೆ ನಾಯಕನಹಟ್ಟಿ ನಿವಾಸಿ ನಾಗೇಶ್(35) ಸಾವನ್ನಪ್ಪಿರುವ ವ್ಯಕ್ತಿ. ಗಾರೆಕೆಲಸ ಮಾಡುತ್ತಿದ್ದ ಈತ ಪ್ರತಿನಿತ್ಯ ಅತ್ತಿಬೆಲೆ-ಚಂದಪುರ ಸೇರಿದಂತೆ ವಿವಿಧ ಕಡೆ ಗಾರೆಕೆಲಸ ಮಾಡಿಕೊಂಡು ಬಂದು ಶಾಂತಿನಗರ [more]
ಬೆಂಗಳೂರು,ಜ.12-ಜೆಡಿಎಸ್ ಕಚೇರಿ ಜೆಪಿಭವನದಲ್ಲಿಂದು ಸ್ವಾಮಿ ವಿವೇಕಾನಂದರ ಜಯಂತಿ ಅಂಗವಾಗಿ ನಡೆದ ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ವೆಂಕಟರಾವ್ ನಾಡಗೌಡ ಅವರು, ವಿವೇಕಾನಂದರು ಮಹಾನ್ ಸಂತರಾಗಿದ್ದರು [more]
ಬೆಂಗಳೂರು,ಜ.12-ಇತ್ತೀಚೆಗೆ ಗೋವಾದ ಗ್ರ್ಯಾಂಡೇ ಐಲ್ಯಾಂಡ್‍ನಲ್ಲಿ ನಡೆದ ಸ್ಪರ್ಧೆಯಲ್ಲಿ ಸ್ಕೂಬಾ ಡೈವಿಂಗ್ ಮೂಲಕ ಜಿಗಿತ, ನೀರೊಳಗಿನ ಕೌಶಲ್ಯಗಳನ್ನು ಪ್ರದರ್ಶಿಸಿ ಬೆಂಗಳೂರಿನ ಕೌಶಲ್ ಕಿರಣ್ ಕುಮಾರ್ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. [more]
ಬೆಂಗಳೂರು, ಜ.12- ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಳೆಗೆಗಳು ಮತ್ತು ವ್ಯಾಪಾರಿಗಳ ಸಂಘದ ಮುಖ್ಯಸ್ಥ ಆದಿತ್ಯ, ಇಂದಿರಾನಗರದಲ್ಲಿ ವಾಣಿಜ್ಯ ಚಟುವಟಿಕೆಗಳು ಹೆಚ್ಚಾಗಿದ್ದು, ಇದರಿಂದ ವಸತಿ ಪ್ರದೇಶದಲ್ಲಿ ವಾಸ ಮಾಡುತ್ತಿರುವವರಿಗೆ ತೊಂದರೆಯಾಗುತ್ತಿದೆ [more]
ಬೆಂಗಳೂರು, ಜ.12- ರಾಜ್ಯ ಬಿಜೆಪಿ ಘಟಕವು ಟ್ವಟರ್‍ನಲ್ಲಿ ಪೋಸ್ಟ್ ಮಾಡಿರುವ ಪೋಟೋ ಒಂದು ಗಮನಸೆಳೆಯುತ್ತಿದೆ.ಈ ಪೋಟೋದಲ್ಲಿ ಸಂಯುಕ್ತ ಅರಬ್ ಗಣರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ [more]
ಬೆಂಗಳೂರು: ನಗರದ ಅಭಿವೃದ್ಧಿ ಸಂಬಂಧಿತ ಯೋಜನೆಗಳಿಗೆ ಆರ್ಥಿಕ ಅಥವಾ ತಾಂತ್ರಿಕ ಸಹಕಾರ ನೀಡಲು ಇಚ್ಛೆ ಇದ್ದರೆ ಅದಕ್ಕೆ ನಮ್ಮ ಸರಕಾರ ಸಂಪೂರ್ಣ ಸ್ವಾಗತಿಸಲಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ. [more]
ಬೆಂಗಳೂರು, ಜ.11-ಮಕರ ಸಂಕ್ರಾಂತಿ ಹಬ್ಬದ ನಂತರ ಜೆಡಿಎಸ್ ಶಾಸಕರನ್ನು ನಿಗಮ-ಮಂಡಳಿಗಳ ಅಧ್ಯಕ್ಷ ಸ್ಥಾನಕ್ಕೆ ನಾಮನಿರ್ದೇಶನ ಮಾಡಲು ಉದ್ದೇಶಿಸಲಾಗಿದೆ. ಶಾಸಕರು ಹಾಗೂ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದ ಅಭ್ಯರ್ಥಿಗಳಿಗೆ [more]
ಬೆಂಗಳೂರು ಜ.11-ವಿದ್ಯಾರ್ಥಿಗಳಲ್ಲಿನ ಸಂವಹನ ಕೌಶಲ್ಯಕ್ಕೆ ವೇದಿಕೆ ಒದಗಿಸುವ ನಿಟ್ಟಿನಲ್ಲಿ ಆಯೋಜಿಸಲಾಗಿದ್ದ ಟಾಕಥಾನ್ 2019 ಕ್ಕೆ ಉತ್ತಮ ಪ್ರತಿಕ್ರಿಯೆ ದೊರೆಯಿತು. ರಾಜ್ಯದ ವಿವಿದ ನಗರದದಿಂದ ಆಗಮಿಸಿದ್ದ ನೂರಕ್ಕೂ ಹೆಚ್ಚು [more]
ಬೆಂಗಳೂರು, ಜ.11-ವಿಧಾನಸೌಧದ ಬಳಿ ದೊರೆತ ಹಣದ ವಿಚಾರದಲ್ಲಿ ಕಾನೂನು ಬದ್ಧ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಮಾಜಿ ಪ್ರಧಾನಿ ದಿವಂಗತ ಲಾಲ್ ಬಹದ್ದೂರ್ ಶಾಸ್ತ್ರೀಯವರ [more]
ಬೆಂಗಳೂರು, ಜ.11-ಗಾಂಧಿ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮೀನುಗಾರಿಕೆ ಸಚಿವ ವೆಂಕಟರಾವ್ ನಾಡಗೌಡ ಅವರು, ಮೀನುಗಾರರು ಪ್ರಯಾಣಿಸುತ್ತಿದ್ದ ದೋಣಿ ಮುಳುಗಿಲ್ಲ ಎಂಬ ಅನುಮಾನಗಳಿವೆ. ಈವರೆಗೂ ಒಂದು ಕ್ಯಾನ್ ಮಾತ್ರ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ