ಸರ್ಕಾರದಲ್ಲಿ ಉಸಿರುಗಟ್ಟಿಸುವ ವಾತವರಣವಿದೆ ಎಂಬ ಮಾಧ್ಯಮಗಳ ವರದಿಯನ್ನು ಅಲ್ಲಗೆಳೆದ ಸಿಎಂ
ಬೆಂಗಳೂರು,ಜ.10-ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿಯವರುಜೆಡಿಎಸ್ ಶಾಸಕಾಂಗ ಸಭೆಯಲ್ಲಿ ಚರ್ಚಿತವಾದ ವಿಚಾರಗಳೇ ಬೇರೆ.ಆದರೆ ಮಾಧ್ಯಮಗಳಲ್ಲಿ ವರದಿಯಾಗಿದ್ದೇ ಬೇರೆ.ಸಮ್ಮಿಶ್ರ ಸರ್ಕಾರದಲ್ಲಿ ಉಸಿರುಗಟ್ಟುವ ವಾತಾವರಣವಿದೆ ಎಂದೆಲ್ಲ ಹೇಳಿರುವುದು ಸತ್ಯಕ್ಕೆ ದೂರವಾದ ವಿಚಾರ [more]




