ಬೆಂಗಳೂರು

ಭಾರತ್ ಬಂದ್ ಪರೀಕ್ಷೆಗಳ ಮುಂದೂಡಿಕೆ, ಹಲವೆಡೆ ಶಾಲಾ-ಕಾಲೇಜಿಗೆ ರಜೆ

ಬೆಂಗಳೂರು ಜ. 07. ಕೇಂದ್ರ ಸರ್ಕಾರದ ನೀತಿಗಳನ್ನು ವಿರೋಧಿಸಿ, ಕಾರ್ಮಿಕರ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಜ.8 ಮತ್ತು 9ರಂದು [more]

ಬೆಂಗಳೂರು

ಬೆಂಗಳೂರಿನ ಜನತೆ ಭಾರತ್ ಬಂದ್‍ಗೆ ಆತಂಕ ಪಡುವ ಆವಶ್ಯಕತೆಯಿಲ್ಲ

ಬೆಂಗಳೂರು. ಜ 07. ನಾಳೆ ಎಂದಿನಂತೆಆಟೋ ಮತ್ತು ಟ್ಯಾಕ್ಸಿಗಳು ಸಂಚಾರ ನಡೆಸಲಿವೆ ಮತ್ತು ಮೆಟ್ರೋ ಸಂಚಾರ ಎಂದಿನಂತೆಇರುವುದರಿಂದ ನಗರದಜನತೆದೂರದ ಪ್ರಯಾಣಅಥವಾ ಹತ್ತಿರದ ಪ್ರಯಾಣಕ್ಕೆಆತಂಕ ಪಡುವಂತಿಲ್ಲ. ಪಿವಿಅರ್, ಸಿನಿಮ [more]

ಬೆಂಗಳೂರು

ಕೆಲವು ಹೆಸರುಗಳ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಲು ತಡೆಹಿಡಿಯಲಾಗಿದೆ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್

ಬೆಂಗಳೂರು,ಜ.7- ನಿಗಮಮಂಡಳಿಗಳಿಗೆ ನೇಮಕಾತಿ ಮಾಡಲು ಶಿಫಾರಸು ಮಾಡಿದ್ದ ಕೆಲವು ಹೆಸರುಗಳ ಬಗ್ಗೆ ಹೆಚ್ಚಿನ ಮಾಹಿತಿ ಪಡೆದುಕೊಳ್ಳಲು ತಡೆಹಿಡಿಯಲಾಗಿದೆಯೇ ಹೊರತು ಯಾವ ಹೆಸರನ್ನು ಮುಖ್ಯಮಂತ್ರಿಗಳು ತಿರಸ್ಕರಿಸಿಲ್ಲ ಎಂದು ಉಪ [more]

ಬೆಂಗಳೂರು

ಪಾಲಿಕೆ ಸ್ಥಾಯಿ ಸಮಿತಿ ಚುನಾವಣೆಗೆ ಮತ್ತೆ ಗ್ರಹಣ ಬಡಿಯುವ ಸಾಧ್ಯತೆ

ಬೆಂಗಳೂರು, ಜ.7-ಬಿಬಿಎಂಪಿಯ ಸ್ಥಾಯಿ ಸಮಿತಿ ಚುನಾವಣೆಗೆ ಮತ್ತೆ ಗ್ರಹಣ ಬಡಿಯುವ ಸಾಧ್ಯತೆಯೇ ಹೆಚ್ಚಾಗಿದೆ. ಆಡಳಿತ ಮತ್ತು ಪ್ರತಿಪಕ್ಷಗಳ ನಡುವಿನ ಜಂಗಿ ಕುಸ್ತಿ, ದೋಸ್ತಿಗಳ ನಡುವೆ ತಲೆದೋರುತ್ತಿರುವ ಭಿನ್ನಾಭಿಪ್ರಾಯದಿಂದ [more]

ಬೆಂಗಳೂರು

ನಾಳೆ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ

ಬೆಂಗಳೂರು, ಜ.7-ಕಾಂಗ್ರೆಸ್ ಪಕ್ಷದ ಶಾಸಕರನ್ನು ನಿಗಮ ಮಂಡಳಿ ಹಾಗೂ ರಾಜಕೀಯ ಕಾರ್ಯದರ್ಶಿ ಸ್ಥಾನಗಳಿಗೆ ನೇಮಕ ಮಾಡಿದ ಬೆನ್ನಲ್ಲೇ ಜೆಡಿಎಸ್ ನಾಳೆ ಮಹತ್ವದ ಶಾಸಕಾಂಗ ಪಕ್ಷದ ಸಭೆ ನಡೆಸಲಿದೆ. [more]

ಬೆಂಗಳೂರು

ಭಾರತ್ ಬಂದ್ ಕರೆಗೆ ಬೆಂಗಳೂರು ಆಟೋ ಮತ್ತು ಟ್ಯಾಕ್ಸಿ ಚಾಲಕರ ಸಂಘಟನೆಯ ಬೆಂಬಲವಿಲ್ಲ, ಅಧ್ಯಕ್ಷ ಲಯನ್ ಮಂಜುನಾಥ್

ಬೆಂಗಳೂರು, ಜ.7-ಕೇಂದ್ರ ಸರ್ಕಾರದ ಜನವಿರೋಧಿ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ದೇಶಾದ್ಯಂತ ಕಾರ್ಮಿಕ ಸಂಘಟನೆಗಳು ಜ.8 ಮತ್ತು 9 ರಂದು ಕರೆ ನೀಡಿರುವ ಮುಷ್ಕರಕ್ಕೆ ಬೆಂಗಳೂರು ಆಟೋ [more]

ಬೆಂಗಳೂರು

ಶಾಸಕ ಎಸ್.ಟಿ.ಸೋಮಶೇಖರ್ ಅವರಿಗೆ ಬಿಡಿಎ ಅಧ್ಯಕ್ಷ ಸ್ಥಾನ ಕೈ ತಪ್ಪಿದ ಹಿನ್ನಲೆ, ಗರಂ ಆಗಿರುವ ಯಶವಂತಪುರ ಕಾಂಗ್ರೇಸ್ ಕಾರ್ಪೋರೇಟರ್ಸ

ಬೆಂಗಳೂರು, ಜ.7-ಶಾಸಕ ಎಸ್.ಟಿ.ಸೋಮಶೇಖರ್ ಅವರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ಕೈ ತಪ್ಪಿರುವುದಕ್ಕೆ ಗರಂ ಆಗಿರುವ ಯಶವಂತಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾಪೆರ್Çೀರೇಟರ್ಸ್, ಜಿ.ಪಂ.ಸದಸ್ಯರು, ಬ್ಲಾಕ್ [more]

No Picture
ಬೆಂಗಳೂರು

ಸುದ್ಧಿಯ ಆಯ್ಕೆಯಲ್ಲಿ ಮಾಧ್ಯಮಗಳು ವಿವೇಚನೆಯಿಂದ ಕಾರ್ಯ ನಿರ್ವಹಿಸಬೆಕು, ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸಿದ್ದರಾಜುರವರ ಸಲಹೆ

ಬೆಂಗಳೂರು, ಜ.7-ದೃಶ್ಯ ಮಾಧ್ಯಮಗಳು ಸುದ್ದಿಯ ಆದ್ಯತೆಯ ಆಯ್ಕೆಯಲ್ಲಿ ಹೆಚ್ಚು ವಿವೇಚನೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸಿದ್ದರಾಜು ಸಲಹೆ ಮಾಡಿದ್ದಾರೆ. ಕರ್ನಾಟಕ ಚರ್ಚಾವೇದಿಕೆ [more]

ಬೆಂಗಳೂರು

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯಡಿ ಎಲ್ಲಾ ಪುಡ್ ಬಿಸಿನೆಸ್ ಆಪರೇಟರ್ ಗಳು ಉತ್ತಮ ಗುಣಮಟ್ಟದ ಪದಾರ್ಥಗಳನ್ನು ಉಪಯೋಗಿಸಬೇಕು, ಡಾ.ಹರ್ಷವರ್ಧನ್

ಬೆಂಗಳೂರು, ಜ.7-ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯಡಿ ಫುಡ್ ಬಿಸಿನೆಸ್ ಆಪರೇಟರ್ (ಆಹಾರ ವ್ಯಾಪಾರಿಗಳು)ಅನುಸರಿಸಬೇಕಾದ ಕ್ರಮಗಳನ್ನು ಬಿಬಿಎಂಪಿ ಸಾರ್ವಜನಿಕ ಆರೋಗ್ಯ ಸಂಸ್ಥೆ ಆವರಣದಲ್ಲಿ ಜಾರಿ ಮಾಡಿದೆ. ಸುದ್ದಿಗೋಷ್ಠಿಯಲ್ಲಿ [more]

ಬೆಂಗಳೂರು

ಭಾರತ್ ಬಂದ್ ಹಿನ್ನಲೆ ಬೆಂಗಳೂರಿನಾದ್ಯಂತ ಸೂಕ್ತ ಬಂದೋಬಸ್ತ್ ಮಾಡಲಾಗಿದೆ, ನಗರ ಪೊಲೀಸ್ ಆಯುಕ್ತ ಟಿ.ಸುನೀಲ್ ಕುಮಾರ್

ಬೆಂಗಳೂರು, ಜ.7-ನಾಳೆ ಎಡಪಕ್ಷಗಳು ಭಾರತ್ ಬಂದ್ ಕರೆ ನೀಡಿರುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ರಾಜಧಾನಿ ಬೆಂಗಳೂರಿನಲ್ಲಿ ಸೂಕ್ತ ಬಂದೋಬಸ್ತ್ ಮಾಡಲಾಗಿದೆ. ಕೇಂದ್ರ ಸರ್ಕಾರದ ಜನವಿರೋಧಿ [more]

ಬೆಂಗಳೂರು

ನಗರದಲ್ಲಿ ಸಾಂಕ್ರಾಮಿ ರೋಗಗಳು ಕಾಣಿಸಿಕೊಂಡ ಹಿನ್ನಲೆ, ಜನತೆಯ ಸಮಸ್ಯೆಗಳಿಗೆ ಸ್ಪಂದಿಸದ ಆರೋಗ್ಯ ಇಲಾಖೆ

ಬೆಂಗಳೂರು, ಜ.7- ರಾಜ್ಯದ ಹಲವೆಡೆ ಡೆಂಘೀ, ಚಿಕೂನ್ ಗುನ್ಯ, ಟೈಫಾಯ್ಡ್, ಮಂಗನ ಕಾಯಿಲೆ ಸೇರಿದಂತೆ ಹಲವು ಸಾಂಕ್ರಾಮಿಕ ರೋಗಗಳು ಕಾಣಿಸಿಕೊಂಡು ಜನರು ಸಮಸ್ಯೆ ಎದುರಿಸುತ್ತಿರುವ ಸಂದರ್ಭದಲ್ಲಿ ಇದಕ್ಕೆ [more]

ಬೆಂಗಳೂರು

ಬಿಬಿಎಂಪಿ ಖಾತೆಗೆ ಸುಮಾರು 17.5 ಕೋಟಿ ರೂ. ಹಣ ವರ್ಗಾವಣೆ ಮಾಡಿದ ಬೆಂಗಳೂರು ಒನ್

ಬೆಂಗಳೂರು, ಜ.7- ಕಳೆದ ಕೆಲ ದಿನಗಳಿಂದ ಬೆಂಗಳೂರು ಒನ್ ಕೇಂದ್ರಗಳಲ್ಲಿ ಕೊಳೆಯುತ್ತಿದ್ದ ಸುಮಾರು 17.5 ಕೋಟಿ ರೂ.ಹಣ ಪಾಲಿಕೆ ಬೊಕ್ಕಸಕ್ಕೆ ಹಿಂದಿರುಗಿದೆ. ಬೆಂಗಳೂರು ಒನ್ ಕೇಂದ್ರಗಳಲ್ಲಿ ಬಿಬಿಎಂಪಿಗೆ [more]

ಬೆಂಗಳೂರು

ಕೇಂದ್ರ ಸರ್ಕಾರವು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಾಳೆಯಿಂದ ಎರಡು ದಿನಗಳ ಕಾಲ ಭಾರತ್ ಬಂದ್

ಬೆಂಗಳೂರು,ಜ.7- ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ರಸ್ತೆ ಸುರಕ್ಷತೆ ಹಿಂಪಡೆಯುವುದು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಎಡಪಕ್ಷಗಳ ನೇತೃತ್ವದಲ್ಲಿ ನಾಳೆಯಿಂದ ಎರಡು ದಿನಗಳ ಕಾಲ [more]

ಬೆಂಗಳೂರು

ನಿಗಮ ಮಂಡಳಿಗಳ ನೇಮಕಾತಿಯಲ್ಲಿ ಸಿಎಂ ಕುಮಾರಸ್ವಾಮಿಯವರಿಂದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ಅಪಮಾನ, ಶಾಸಕ ಡಾ.ಸುಧಾಕರ್

ಬೆಂಗಳೂರು,ಜ.7-ನಿಗಮ ಮಂಡಳಿಗಳ ನೇಮಕಾತಿಯಲ್ಲಿ ಕೆಲವು ಶಾಸಕರ ಹೆಸರುಗಳನ್ನು ಕೈ ಬಿಡುವ ಮೂಲಕ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ಅಪಮಾನ ಮಾಡಿದ್ದಾರೆ ಎಂದು ಚಿಕ್ಕಬಳ್ಳಾಪುರ [more]

ಬೆಂಗಳೂರು

ಉದ್ಧೇಶಪೂರ್ವಕವಾಗಿ ಸಚಿವ ಪುಟ್ಟರಂಗಶೆಟ್ಟಿ ಅವರ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದ ಉಪ್ಪಾರ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಶಿವಕುಮಾರ್

ಬೆಂಗಳೂರು,ಜ.7- ಸಚಿವ ಪುಟ್ಟರಂಗ ಶೆಟ್ಟಿ ಅವರ ಮೇಲೆ ಉದ್ದೇಶಪೂರ್ವಕವಾಗಿ ಆರೋಪ ಮಾಡುವ ಮೂಲಕ ರಾಜಕೀಯ ಲಾಭ ಪಡೆದುಕೊಳ್ಳಲು ಹುನ್ನಾರ ನಡೆಸಲಾಗುತ್ತಿದೆ ಎಂದು ಉಪ್ಪಾರ ಅಭಿವೃದ್ದಿ ನಿಗಮದ ಮಾಜಿ [more]

ಬೆಂಗಳೂರು

ಕರ್ನಾಟಕದಲ್ಲಿ ಮಾರುಕಟ್ಟೆಗೆ ಬಂದ ರಿಯಲ್ ಮೀ ಆ್ಯಂಡ್ರಾಯ್ಡ್ ಮೊಬೈಲ್

ಬೆಂಗಳುರು,ಜ.7-ಮೊಬೈಲ್ ಕ್ಷೇತ್ರದಲ್ಲಿ ದಾಪುಗಾಲಿಡುತ್ತಿರುವ ವೈಜ್ಞಾನಿಕ ಯುಗದಲ್ಲಿ ಇಂದು ಭಾರತದ ದಕ್ಷಿಣ ಭಾಗದ ಹೆಬ್ಬಾಗಿಲು ಕರ್ನಾಟಕದಲ್ಲಿ ರಿಯಲ್ ಮೀ ಆ್ಯಂಡ್ರಾಯ್ಡ್ ಮೊಬೈಲ್ ಪರಿಚಯಿಸಲಾಗುತ್ತಿದೆ ಎಂದು ಕಂಪನಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ [more]

ಬೆಂಗಳೂರು

ಜ.11 ಮತ್ತು 12ರಂದು ದೆಹಲಿಯಲ್ಲಿ ನಡೆಯಲಿರುವ ಬಿಜೆಪಿಯ ರಾಷ್ಟ್ರೀಯ ಪರಿಷತ್ ಸಭೆ

ಬೆಂಗಳೂರು,ಜ.7-ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷವನ್ನು ಮತ್ತೆ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ತರಲು ಕೈಗೊಳ್ಳಬೇಕಾದ ಪೂರ್ವ ಸಿದ್ಧತೆಗಳ ಬಗ್ಗೆ ಚರ್ಚಿಸಲು ಇದೇ 11 ಮತ್ತು 12ರಂದು [more]

ಬೆಂಗಳೂರು

ನಿಗಮಮಂಡಳಿಗಳ ಪಟ್ಟಿ ಹೊರಬಿದ್ದ ನಂತರ ಬೀದಿಗೆ ಬಂದ ಭಿನ್ನಮತ

ಬೆಂಗಳೂರು,ಜ.7-ಬಹುನಿರೀಕ್ಷಿತ ನಿಗಮಮಂಡಳಿಗೆ ಅಧ್ಯಕ್ಷರು, ಸಂಸದೀಯ ಕಾರ್ಯದರ್ಶಿಗಳು ನೇಮಕಾತಿ ಆದೇಶ ಹೊರಬೀಳುತ್ತಿದ್ದಂತೆ ದೋಸ್ತಿ ಸರ್ಕಾರದಲ್ಲಿ ಬೂದಿಮುಚ್ಚಿದ ಕೆಂಡಂತಿದ್ದ ಭಿನ್ನಮತ ಬೀದಿಗೆ ಬಿದ್ದಿದೆ. ಒಬ್ಬರನ್ನು ಕಂಡರೆ ಮತ್ತೊಬ್ಬರು ಕತ್ತಿಮಸಿಯುವ ಪರಿಸ್ಥಿತಿ [more]

ಬೆಂಗಳೂರು

ವಿಶ್ವ ಅ್ಯಂಬುಲೆನ್ಸ್ ದಿನದ ಅಂಗವಾಗಿ ಇಂದು ನೀವು ಎಲ್ಲಿಯಾದರೂ ಜೀವ ಉಳಿಸಬಹುದು ಎಂಬ ಅಭಿಯಾನವನ್ನು ಆಯೋಜನೆ ಮಾಡಿದ್ದ ಮಣಿಪಾಲ್ ಆಸ್ಪತ್ರೆ

ಬೆಂಗಳೂರು, ಜ.7-ಇಂದಿನ ವೇಗದ ಬದುಕಿನಲ್ಲಿ ಬಹಳಷ್ಟು ಜನರು ರಸ್ತೆ ಅಪಘಾತಗಳಲ್ಲಿ ಗಾಯಗೊಳ್ಳುವುದು ಅಥವ ಜೀವ ಕಳೆದುಕೊಳ್ಳುವುದು ನಡೆಯುತ್ತಿದ್ದು, ಅವರ ಜೀವಕ್ಕೆ ಎರವಾಗುವ ಸಂದರ್ಭಗಳಲ್ಲಿ ಆ್ಯಂಬುಲೆನ್ಸ್ ಗಳು ಪ್ರಮುಖ [more]

ಬೆಂಗಳೂರು

ವಕೀಲರ ಸಂಘದ ಸದಸ್ಯೆ ಧರಣಿ ಆತ್ನಹತ್ಯೆಯನ್ನು ಸಿಐಡಿಗೆ ವಹಿಸಲು ಒತ್ತಾಯಿಸಿದ ಅಖಿಲ ಭಾರತ ವಕೀಲರ ಒಕ್ಕೂಟ

ಬೆಂಗಳೂರು,ಜ.7- ಬೆಂಗಳೂರು ವಕೀಲರ ಸಂಘದ ಸದಸ್ಯೆ ಧರಣಿ ಆತ್ಮಹತ್ಯೆ ಪ್ರಕರಣವನ್ನು ಸಿಐಡಿಗೆ ವಹಿಸಬೇಕೆಂದು ಅಖಿಲ ಭಾರತ ವಕೀಲರ ಒಕ್ಕೂಟ ಒತ್ತಾಯಿಸಿದೆ. ಸುದ್ದಿಗೋಷ್ಟಿಯಲ್ಲಿ ಒಕ್ಕೂಟದ ಮುಖಂಡ ಶಿವಶಂಕರ್ ಮಾತನಾಡಿ, [more]

No Picture
ಬೆಂಗಳೂರು

ಚಿತ್ರರಂಗದ ಹೆಸರಾಂತ ವಿತರಕ ನಾಗಪ್ರಸಾದ್ ನಿಧನ

ಬೆಂಗಳೂರು,ಜ.7- ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಚಲನಚಿತ್ರರಂಗದ ಹೆಸರಾಂತ ವಿತರಕ ನಾಗಪ್ರಸಾದ್ ನಿನ್ನೆ ರಾತ್ರಿ ವಿಧಿವಶರಾಗಿದ್ದಾರೆ. ಕಿಡ್ನಿ ವೈಫಲ್ಯದಿಂದ ನಗರದ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೆ [more]

ಬೆಂಗಳೂರು

ಇಂದು ಐಟಿ ಕಚೇರಿಗೆ ಭೇಟಿ ನೀಡಿ ವಿಚಾರಣೆಗೆ ಹಾಜರಾದ ನಟ ಪುನೀತ್ ರಾಜ್ ಕುಮಾರ್ ಮತ್ತು ನಿರ್ಮಾಪಕ ಮನೋಹರ್

ಬೆಂಗಳೂರು,ಜ.7- ಪವರ್ ಸ್ಟಾರ್ ಪುನೀತ್‍ರಾಜ್‍ಕುಮಾರ್ ಹಾಗೂ ನಿರ್ಮಾಪಕ ಮನೋಹರ್ ಅವರು ಇಂದು ಐಟಿ ಕಚೇರಿಗೆ ಭೇಟಿ ನೀಡಿ ವಿಚಾರಣೆಗೆ ಹಾಜರಾಗಿದ್ದಾರೆ. ಇಂದು ಮಧ್ಯಾಹ್ನ ಏಕಾಂಗಿಯಾಗಿ ಪುನೀತ್ ಅವರು [more]

ಬೆಂಗಳೂರು

ಸರ್ಕಾರಿ ಶಾಲೆಗಳಲ್ಲಿ ಇಂಗ್ಲೀಷ್ ಭಾಷಾ ಮಾಧ್ಯಮ ವಿಷಯದಲ್ಲಿ ಮುಖ್ಯಮಂತ್ರಿ ಅವರ ನಿಲುವಿಗೆ ಬೆಂಬಲ ವ್ಯಕ್ತಪಡಿಸಿದ ಡಿಸಿಎಂ

ಬೆಂಗಳೂರು, ಜ.7-ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಭಾಷಾ ಮಾಧ್ಯಮ ವಿಷಯವಾಗಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ನಿಲುವಿಗೆ ಬೆಂಬಲ ವ್ಯಕ್ತಪಡಿಸುವ ಮೂಲಕ ತಮ್ಮದೇ ಪಕ್ಷದ [more]

ಬೆಂಗಳೂರು

ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ವಿಜ್ಞಾನ ಕೇಂದ್ರ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ ಡಿಸಿಎಂ

ಬೆಂಗಳೂರು, ಜ.7- ರಾಜ್ಯದ ಜಿಲ್ಲಾ ಕೇಂದ್ರಗಳಲ್ಲೂ ವಿಜ್ಞಾನ ಕೇಂದ್ರಗಳನ್ನುಸ್ಥಾಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ನಗರದ [more]

ಬೆಂಗಳೂರು

ಶಿರೋ 10ಕೆ ಪಿಂಕಥಾನ್ ಆಯೋಜಿಸಿದ್ದ ಓಟದಲ್ಲಿ 200ಕ್ಕೂ ಹೆಚ್ಚು ಕ್ಯಾನ್ಸರ್ ಗೆದ್ದವರು ಭಾಗಿ

ಬೆಂಗಳೂರು, ಜ.6-ಕ್ಯಾನ್ಸರ್ ಗೆದ್ದವರು ಸಮಾಜಕ್ಕೆ ಸಂದೇಶ ಸಾರುವ ನಿಟ್ಟಿನಲ್ಲಿ  ಭೂಮಿಕಾ ಪಟೇಲ್ ನೇತೃತ್ವದಲ್ಲಿ ಇಂದು 200ಕ್ಕೂ ಹೆಚ್ಚು ಜನರು ಅಪೆÇೀಲೋ ಹಾಸ್ಪಿಟಲ್ ಕಬ್ಬನ್‍ಪಾರ್ಕ್‍ನಲ್ಲಿ  ನಡೆದ ಪಿಂಕಾಥಾನ್‍ಗೆ ಬೆಂಬಲ [more]