ಬೆಂಗಳೂರು

ಹೊಸ ವರ್ಷಾಚರಣೆ ಹಿನ್ನಲೆ , ಬಿಬಿಎಂಪಿಯಿಂದ ಮಿಡ್ ನೈಟ್ ಕಾರ್ಯಚರಣೆ

ಬೆಂಗಳೂರು,ಡಿ.31-ಕುಡಿದು ತೂರಾಡುವವರು, ಬಾಟಲ್‍ಗಳನ್ನು ಎಲ್ಲೆಂದರಲ್ಲಿ ಬಿಸಾಕುವವರ ಮೇಲೆ ಕಣ್ಣಿಡಲಿಡುವ ಬಿಬಿಎಂಪಿ ಮಾರ್ಷಲ್‍ಗಳು ಅಂತಹವರನ್ನು ಪಾಲಿಕೆ ಸಮುದಾಯ ಭವನದಲ್ಲಿ ಕೂಡಿ ಹಾಕಲಿದ್ದಾರೆ ಎಚ್ಚರ! ಬಿಬಿಎಂಪಿ 40ಕ್ಕೂ ಹೆಚ್ಚಿನ ಮಾರ್ಷಲ್‍ಗಳನ್ನು [more]

ಬೆಂಗಳೂರು

ಹಿರಿಯ ನಟ ಲೋಕನಾಥ್ ಅವರ ನಿಧನಕ್ಕೆ ತೀವ್ರ ಶೋಕ ವ್ಯಕ್ತಪಡಿಸಿದ ಸಿ.ಎಂ.ಕುಮಾರಸ್ವಾಮಿ

ಬೆಂಗಳೂರು,ಡಿ.31- ಹಿರಿಯ ನಟ ಲೋಕನಾಥ್ ಅವರ ನಿಧನಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಪೋಷಕ ಪಾತ್ರಗಳಿಗೆ ಜೀವ ತುಂಬಿದ್ದ ನಟ ಲೋಕನಾಥ್ ಅವರು ಭೂತಯ್ಯನ ಮಗ [more]

ಬೆಂಗಳೂರು

ಟ್ವೀಟರ್ನಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಸದಾನಂದಗೌಡ ಮತ್ತು ಸಿದ್ದರಾಮಯ್ಯ ನಡುವೆ ಗುದ್ದಾಟ

ಬೆಂಗಳೂರು,ಡಿ.31- ಶಾಸಕರ ಕುದುರೆ ವ್ಯಾಪಾರಕ್ಕೆ ಸಂಬಂಧಪಟ್ಟಂತೆ ಮಾಜಿ ಮುಖ್ಯಮಂತ್ರಿಗಳಾದ ಸದಾನಂದಗೌಡ ಮತ್ತು ಸಿದ್ದರಾಮಯ್ಯನವರ ನಡುವೆ ಟ್ವಿಟರ್‍ನಲ್ಲಿ ಮಾತಿನ ಗುದ್ದಾಟ ಜೋರಾಗಿದೆ. ಕುದರೆ ಏರಲಾರದವನು ಧೀರನೂ ಅಲ್ಲ. ಶೂರನೂ [more]

ಬೆಂಗಳೂರು

ಬಿಜೆಪಿಯಿಂದ ಲೋಕಸಭೆ ಚುನಾವಣೆಗೆ ಸಿದ್ದತೆ ಪ್ರಾರಂಭ

ಬೆಂಗಳೂರು,ಡಿ.31-ಬರಲಿರುವ ಲೋಕಸಭೆ ಚುನಾವಣೆಗೆ ಭರ್ಜರಿ ಸಿದ್ದತೆಯನ್ನು ಪ್ರಾರಂಭಿಸಿರುವ ಬಿಜೆಪಿ ಇಂದು ಐದು ಕ್ಷೇತ್ರಗಳ ಮುಖಂಡರ ಜೊತೆ ಮಹತ್ವದ ಸಭೆ ನಡೆಸಿತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ [more]

ಬೆಂಗಳೂರು

ಸಮ್ಮಿಶ್ರ ಸರ್ಕಾರಕ್ಕೆ ಭರ್ಜರಿ ಏಟು ಕೊಡಲು ಸಜ್ಜಾದ ಬಿಜೆಪಿ

ಬೆಂಗಳೂರು,ಡಿ.31- ಹೊಸ ವರ್ಷಾಚರಣೆ ಸಂಭ್ರಮದ ಹೊಸ್ತಿಲಲ್ಲಿರುವ ಸಂದರ್ಭದಲ್ಲೇ ಕಾಂಗ್ರೆಸ್-ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರಕ್ಕೆ ಭರ್ಜರಿ ಏಟು ಕೊಡಲು ಬಿಜೆಪಿ ಸಜ್ಜಾಗಿದೆ. ಸಚಿವ ಸಂಪುಟ ವಿಸ್ತರಣೆಯ ನಂತರ ಕಾಂಗ್ರೆಸ್ [more]

ಬೆಂಗಳೂರು

ಅತೃಪ್ತರ ನೆರೆವಿನಿಂದ ಬಿಜೆಪಿ ಸರ್ಕಾರ ಉರುಳಿಸಿದರೆ, ತಮಿಳುನಾಡು ಮಾದರಿ ಅನುಸರಿಸಲು ಮಿತ್ರ ಪಕ್ಷಗಳ ಚಿಂತನೆ

ಬೆಂಗಳೂರು,ಡಿ.31- ಸಚಿವ ಸ್ಥಾನ ಕಳೆದುಕೊಂಡು ಅಜ್ಞಾತ ಸ್ಥಳದಲ್ಲಿರುವ ರಮೇಶ್ ಜಾರಕಿಹೊಳಿ ಮತ್ತು ಇತರ ಅತೃಪ್ತರ ನೆರವಿನಿಂದ ಬಿಜೆಪಿ ಸರ್ಕಾರವನ್ನು ಪತನಗೊಳಿಸಲು ಮುಂದಾದರೆ ತಮಿಳುನಾಡು ಮಾದರಿಯನ್ನು ಅನುಸರಿಸಿ ಸರ್ಕಾರ [more]

ಬೆಂಗಳೂರು

ತಾವು ಕೂಡ ರಮೇಶ್ ಜಾರಕಿಹೊಳಿ ಬೆಂಬಲಿಗ ಎಂದು ಹೊಸ ಬಾಂಬ್ ಸಿಡಿಸಿದ ಅಥಣಿ ಶಾಸಕ ಮಹೇಶ್ ಕುಮಟಹಳ್ಳಿ

ಬೆಂಗಳೂರು,ಡಿ.31- ಅಜ್ಞಾತ ಸ್ಥಳದಲ್ಲಿರುವ ರಮೇಶ್ ಜಾರಕಿಹೊಳಿ ಅವರೊಂದಿಗೆ ಮಾಜಿ ಸಚಿವ ಆರ್.ಶಂಕರ್ ಮತ್ತು ಶಾಸಕ ನಾಗೇಂದ್ರ ಅವರಿದ್ದಾರೆ ಎಂದು ಹೇಳುತ್ತಿರುವ ಬೆನ್ನಲ್ಲೇ ಅಥಣಿ ಕ್ಷೇತ್ರದ ಶಾಸಕ ಮಹೇಶ್ [more]

ಬೆಂಗಳೂರು

ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಸ್ಮಾರಕ ನಿರ್ಮಾಣ, ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಲಿದೆ ಸಚಿವ ಯು.ಟಿ.ಖಾದರ್

ಮಂಗಳೂರು,ಡಿ.30- ದಕ್ಷ ಐಪಿಎಸ್ ಅಧಿಕಾರಿ ಮಧುಕರ ಶೆಟ್ಟಿಯವರ ಸ್ಮಾರಕ ನಿರ್ಮಾಣ ಮಾಡುವ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಬಂದಿದೆ. ಸರ್ಕಾರ ಸಕಾರಾತ್ಮವಾಗಿ ಸ್ಪಂದಿಸಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ [more]

ಬೆಂಗಳೂರು

ಹೊಸ ವರ್ಷಾಚರಣೆ ಹಿನ್ನಲೆ ಪ್ರಯಾಣಿಕರ ಅನುಕೂಲಕ್ಕಾಗಿ ಮೆಟ್ರೋ ರೈಲುಗಳ ಸೇವೆ ವಿಸ್ತರಣೆ

ಬೆಂಗಳೂರು, ಡಿ.30-ಬೆಂಗಳೂರು ಮೆಟ್ರೋ ರೈಲು ನಿಗಮವು 2019ರ ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಮೆಟ್ರೋ ರೈಲುಗಳ ಸೇವೆಯನ್ನು ವಿಸ್ತರಿಸಿದೆ. ನಿಗಮವು ನಾಳೆ ರಾತ್ರಿ 11 ಗಂಟೆಯಿಂದ [more]

ಬೆಂಗಳೂರು

ವಿಧಾನಸಭೆ ಮತ್ತು ವಿಧಾನಪರಿಷತ್ ಸದಸ್ಯರು ಹೆಚ್ಚುವರಿ ಆಪ್ತ ಸಹಾಯಕರನ್ನು ನೇಮಕ ಮಾಡಿಕೊಳ್ಳಲು ಅವಕಾಶ ಕಲ್ಪಿಸಿದ ಸರ್ಕಾರ

ಬೆಂಗಳೂರು, ಡಿ.30-ವಿಧಾನಸಭೆ ಮತ್ತು ವಿಧಾನಪರಿಷತ್‍ನ ಸದಸ್ಯರು ಹೆಚ್ಚುವರಿ ಆಪ್ತ ಸಹಾಯಕರನ್ನು ನೇಮಕ ಮಾಡಿಕೊಳ್ಳಲು ಸರ್ಕಾರ ಅವಕಾಶ ಕಲ್ಪಿಸಿದೆ. ಕಂದಾಯ, ಆರೋಗ್ಯ, ಶಿಕ್ಷಣ, ಪೊಲೀಸ್ ಇಲಾಖೆಯಲ್ಲಿರುವ ತಾಂತ್ರಿಕ ಸಿಬ್ಬಂದಿಗಳನ್ನು [more]

ಬೆಂಗಳೂರು

ಡಿ.31ರಿಂದ ಜ.13ರವರೆಗೆ ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ಅತಿರುದ್ರ ಮಹಾಯಾಗ ಮತ್ತು ಶತಚಂಡಿಕಾ ಮಹಾಯಾಗ

ಬೆಂಗಳೂರು, ಡಿ.30-ನಗರದ ಮಹಾಲಕ್ಷ್ಮಿಪುರಂ ಎರಡನೇ ಹಂತ, ಐದನೇ ಮುಖ್ಯರಸ್ತೆ, 12ನೇ ಅಡ್ಡರಸ್ತೆಯಲ್ಲಿರುವ ಶ್ರೀ ಮಂಜುನಾಥೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥವಾಗಿ ನಾಳೆ (ಡಿ.31)ಯಿಂದ ಜನವರಿ 13ರವರೆಗೆ ಅತಿರುದ್ರ ಮಹಾಯಾಗ [more]

ಬೆಂಗಳೂರು

ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯ ಸಾವು

ಬೆಂಗಳೂರು, ಡಿ.30-ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಆತ ತೀವ್ರ ಗಾಯಗೊಂಡು ಮೃತಪಟ್ಟಿರುವ ಘಟನೆ ಹೆಬ್ಬಾಳ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಾರುತಿನಗರ ನಿವಾಸಿ [more]

ಬೆಂಗಳೂರು

ಸಾಹಸಸಿಂಹ ವಿಷ್ಣುವರ್ಧನ್ ಅವರ 9ನೇ ಪುಣ್ಯಸ್ಮರಣೆ ಅಂಗವಾಗಿ ನಡೆದ ನೇತ್ರದಾನ, ಆರೋಗ್ಯ ತಪಾಸಣೆ ಮತ್ತು ಅನ್ನದಾನ ಕಾರ್ಯಕ್ರಮಗಳು

ಬೆಂಗಳೂರು,ಡಿ.30-ಸಾಹಸಸಿಂಹ,ಕನ್ನಡ ಚಿತ್ರರಂಗದ ಮೇರು ನಟ ವಿಷ್ಣುವರ್ಧನ್ ಅವರ 9ನೇ ಪುಣ್ಯಸ್ಮರಣೆ ಕಾರ್ಯಕ್ರಮದ ಅಂಗವಾಗಿ ಕೆಂಗೇರಿಯ ಅಭಿಮಾನ್ ಸ್ಟೂಡಿಯೋದ ಸಮಾಧಿ ಸ್ಥಳದಲ್ಲಿ ಇಂದು ವಿಷ್ಣು ಅಭಿಮಾನಿಗಳು, ಬೆಂಬಲಿಗರಿಂದ ನೇತ್ರದಾನ, [more]

ಬೆಂಗಳೂರು

ಆದಷ್ಟು ಬೇಗ ನಟ ವಿಷ್ಣು ಸ್ಮಾರಕ ನಿರ್ಮಾಣವಾಗಬೇಕು ಎಂದು ಹೇಳಿದ ಭಾರತಿ ವಿಷ್ಣುವರ್ಧನ್

ಬೆಂಗಳೂರು, ಡಿ.30- ವಿಷ್ಣು ಸ್ಮಾರಕ ನಿರ್ಮಾಣವಾಗುವವರೆಗೂ ಏನನ್ನೂ ಮಾತನಾಡುವುದಿಲ್ಲ. ಆದಷ್ಟು ಬೇಗ ಸ್ಮಾರಕ ನಿರ್ಮಾಣವಾಗಬೇಕು.ಅಭಿಮಾನಿಗಳು ಸಹ ಇದಕ್ಕಾಗಿ ಕಾಯುತ್ತಿದ್ದಾರೆ ಎಂದು ಭಾರತಿ ವಿಷ್ಣುವರ್ಧನ್ ಹೇಳಿದರು. ವಿಷ್ಣುವರ್ಧನ್ ಅವರ [more]

ಬೆಂಗಳೂರು

ಸಿಸಿಬಿ ಪೊಲೀಸರಿಂದ ಗಾಂಜ ಮಾರಾಟ ಮಾಡುವ ವ್ಯಕ್ತಿಯ ಬಂಧನ

ಬೆಂಗಳೂರು, ಡಿ.30- ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡಲು ಇಟ್ಟುಕೊಂಡಿದ್ದ ವ್ಯಕ್ತಿಯೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿ 1.50 ಲಕ್ಷ ಬೆಲೆಯ 3 ಕೆಜಿ 200 ಗ್ರಾಂ ಗಾಂಜಾ [more]

ಬೆಂಗಳೂರು

ಯಶವಂತಪುರ ರೈಲ್ವೆ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಬೆಂಗಳೂರು,ಡಿ.30- ಇಂದು ಬೆಳಗ್ಗೆ ಯಶವಂತಪುರ ರೈಲ್ವೆ ನಿಲ್ದಾಣ ಸಮೀಪ ಸುಮಾರು 45 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. 5.5 ಅಡಿ ಎತ್ತರವಿರುವ ಈ ವ್ಯಕ್ತಿಯು ಗೋಧಿ [more]

ಬೆಂಗಳೂರು

ಕನ್ನಡ ಚಿತ್ರಪ್ರೇಮಿಗಳ ಸಂಘಧ ವತಿಯಿಂದ ಜ.2ರಂದು ರವೀಂದ್ರ ಕಲಾಕ್ಷೇತ್ರದಲ್ಲಿ 49ನೇ ವರ್ಷದ ಪ್ರಶಸ್ತಿ ಪ್ರಧಾನ ಸಮಾರಂಭ

ಬೆಂಗಳೂರು,ಡಿ.30- ದೊಮ್ಮಲೂರು ಬಡಾವಣೆಯ ಕನ್ನಡ ಚಿತ್ರಪ್ರೇಮಿಗಳ ಸಂಘದ ವತಿಯಿಂದ ಜನವರಿ 2ರಂದು ಸಂಜೆ 6 ಗಂಟೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ 49ನೇ ವರ್ಷದ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿದೆ. [more]

ಬೆಂಗಳೂರು

ರಾಜ್ಯದಲ್ಲಿ ಅಧಿಕಾರಕ್ಕೆ ಬರಬೇಕೆಂದು ಮಾಡುತ್ತಿರುವ ಬಿಜೆಪಿ ಪ್ರಯತ್ನ ಫಲಿಸುವುದಿಲ್ಲ

ಬೆಂಗಳೂರು,ಡಿ.30-ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕೆಂದು ಮಾಡುತ್ತಿರುವ ಪ್ರಯತ್ನ ಫಲಿಸುವುದಿಲ್ಲ ಎಂದು ಲೋಕಸಭೆಯ ಕಾಂಗ್ರೆಸ್ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಗೂ [more]

ಬೆಂಗಳೂರು

ರಸ್ತೆ ವಿಭಜಕಕ್ಕೆ ಆಟೋ ಡಿಕ್ಕಿ, ಘಟನೆಯಲ್ಲಿ ಚಾಲಕನ ಸಾವು

ಬೆಂಗಳೂರು,ಡಿ.30- ಅತಿವೇಗವಾಗಿ ಚಲಿಸಿದ ಆಟೋ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಉರುಳಿಬಿದ್ದ ಪರಿಣಾಮ ಚಾಲಕ ಮೃತಪಟ್ಟಿರುವ ಘಟನೆ ಯಲಹಂಕ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬೆಳ್ಳಳ್ಳಿ [more]

ಬೆಂಗಳೂರು

ಡಾ.ರಾಜ್ ಕುಮಾರ್ ಅವರ ವ್ಯಕ್ತಿತ್ವ ಮಾತಿನ ರೂಪಕವನ್ನು ಮೀರಿದ್ದು, ಸಾಹಿತಿ ಬರಗೂರು ಚಂದ್ರಪ್ಪ

ಬೆಂಗಳೂರು,ಡಿ.30- ಡಾ.ರಾಜ್‍ಕುಮಾರ್ ಅವರ ವ್ಯಕ್ತಿತ್ವ ಮಾತಿನ ರೂಪಕವನ್ನು ಮೀರಿದ್ದಾಗಿದೆ. ಅವರು ನಟಿಸಿರುವ ಚಲನಚಿತ್ರಗಳ ಕುರಿತು ಸಮಗ್ರ ವಿಮರ್ಶೆಯಾಗಬೇಕಿದೆ ಎಂದು ಸಾಹಿತಿ ಬರಗೂರು ರಾಮಚಂದ್ರಪ್ಪ ಅಭಿಪ್ರಾಯಪಟ್ಟರು. ಕಸಾಪದ ಕೃಷ್ಣರಾಜ [more]

ಬೆಂಗಳೂರು

ಡಾ.ಶಿವಮೊಗ್ಗ ಸುಬ್ಬಣ್ಣ ಸಜ್ಜನ ಮತ್ತು ಆದರ್ಶ ವ್ಯಕ್ತಿ, ಡಾ.ಚಂದ್ರಶೇಖರ ಕಂಬಾರ

ಬೆಂಗಳೂರು, ಡಿ.30- ಡಾ.ಶಿವಮೊಗ್ಗ ಸುಬ್ಬಣ್ಣ 120 ಫರ್ಸೆಂಟ್ ಸಜ್ಜನ ವ್ಯಕ್ತಿ ಎಂದು ಪದ್ಮಶ್ರೀ ಪ್ರಶಸ್ತಿ ಪುರಸ್ಕøತರಾದ ಡಾ.ಚಂದ್ರಶೇಖರ ಕಂಬಾರ ಇಂದಿಲ್ಲಿ ತಿಳಿಸಿದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆ [more]

ಬೆಂಗಳೂರು

ಜ.8ರಿಂದ ಜ.10ರವರೆಗೆ ನಗರದಲ್ಲಿ ಭಾರತದ ಸಮವಸ್ತ್ರ, ಗಾರ್ಮೆಂಟ್ಸ್ ಮತ್ತು ಪ್ಯಾಬ್ರಿಕ್ ಉತ್ಪಾದಕರ ಮೇಳ

ಬೆಂಗಳೂರು, ಡಿ.30- ಭಾರತದ ಸಮವಸ್ತ್ರ, ಗಾರ್ಮೆಂಟ್ ಮತ್ತು ಫ್ಯಾಬ್ರಿಕ್ ಉತ್ಪಾದಕರ ಮೇಳ 2019ರ 3ನೇ ಆವೃತ್ತಿಯನ್ನು ಬೆಂಗಳೂರಿನಲ್ಲಿ ಜ.8ರಿಂದ10ರ ವರೆಗೆ ನಡೆಯಲಿದೆ. ಘೋಷಿಸಲು ಸೋಲಾಪುರ ಗಾರ್ಮೆಂಟ್ ಉತ್ಪಾದಕರ [more]

ಬೆಂಗಳೂರು

ಸಾರ್ವಜನಿಕ ಗ್ರಂಥಾಲಯ ಇಲಾಖೆಯಿಂದ ಪುಸ್ತಕಗಳ ಆಯ್ಕೆಗಾಗಿ ಅರ್ಜಿ ಸಲ್ಲಿಸಲು ಆಹ್ವಾನ

ಬೆಂಗಳೂರು, ಡಿ.30- ಸಾರ್ವಜನಿಕ ಗ್ರಂಥಾಲಯ ಇಲಾಖೆ 2018 ನೇ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟವಾದ ಪುಸ್ತಕಗಳ ಆಯ್ಕೆಗಾಗಿ ಅರ್ಜಿ ಆಹ್ವಾನಿಸಲಾಗಿದೆ. 2018 ನೇ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ [more]

ಬೆಂಗಳೂರು

10ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಇಸ್ರೇಲ್ ತಂತ್ರಜ್ಞಾನ ಆಧಾರಿತ ಬೇಸಾಯ

ಬೆಂಗಳೂರು, ಡಿ.30- ರಾಜ್ಯ ಸರ್ಕಾರದ ಬಹುನಿರೀಕ್ಷಿತ ಇಸ್ರೇಲ್ ತಂತ್ರಜ್ಞಾನ ಆಧಾರಿತ ಸಮಗ್ರ ಬೇಸಾಯ ಅಭಿಯಾನ ಯೋಜನೆಗೆ 300 ಕೋಟಿ ರೂ. ಒದಗಿಸಲಾಗಿದ್ದು, ಸುಮಾರು 10ಸಾವಿರ ಹೆಕ್ಟೇರ್ ಪ್ರದೇಶದಲ್ಲಿ [more]

ಬೆಂಗಳೂರು

ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟ ಅವರಿಗೆ ಅಂತಿಮ ನಮನ ಸಲ್ಲಿಸಿದ ಹೈದರಾಬಾದ್ ಪೊಲೀಸ್ ಹಿರಿಯ ಅಧಿಕಾರಿಗಳು

ಬೆಂಗಳೂರು,ಡಿ.29- ನಿನ್ನೆ ನಿಧನರಾದ ಐಪಿಎಸ್ ಅಧಿಕಾರಿ ಮಧುಕರ ಶೆಟ್ಟಿ ಅವರಿಗೆ ಅಂತಿಮ ನಮನ ಸಲ್ಲಿಸಿದ ಹೈದರಾಬಾದ್‍ನ ಪೊಲೀಸ್ ಹಿರಿಯ ಅಧಿಕಾರಿಗಳು ಪಾರ್ಥೀವ ಶರೀರವನ್ನು ರಾಜ್ಯಕ್ಕೆ ಕಳುಹಿಸಿಕೊಟ್ಟರು. ಹೈದರಾಬಾದ್‍ನಿಂದ [more]