ನಮ್ಮ ಮೆಟ್ರೋ ಸಂಚಾರದಲ್ಲಿ ಇಂದು ವ್ಯತ್ಯಯ ಸಾಧ್ಯತೆ !
ಬೆಂಗಳೂರು: ಟ್ರಿನಿಟಿ ಮೆಟ್ರೋ ನಿಲ್ದಾಣದಲ್ಲಿ ದುರಸ್ತಿ ಕಾರ್ಯಾಚರಣೆ ಪ್ರಗತಿಯಲ್ಲಿದ್ದು, ಮೆಟ್ರೋ ಸಂಚಾರದಲ್ಲಿ ಇಂದು ವ್ಯತ್ಯಯವಾಗಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಟ್ರಿನಿಟಿ ಬಳಿ ಮೆಟ್ರೋ ಕಂಬದಲ್ಲಿ ಬಿರುಕು ಬಿಟ್ಟ ಬಗ್ಗೆ [more]
ಬೆಂಗಳೂರು: ಟ್ರಿನಿಟಿ ಮೆಟ್ರೋ ನಿಲ್ದಾಣದಲ್ಲಿ ದುರಸ್ತಿ ಕಾರ್ಯಾಚರಣೆ ಪ್ರಗತಿಯಲ್ಲಿದ್ದು, ಮೆಟ್ರೋ ಸಂಚಾರದಲ್ಲಿ ಇಂದು ವ್ಯತ್ಯಯವಾಗಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಟ್ರಿನಿಟಿ ಬಳಿ ಮೆಟ್ರೋ ಕಂಬದಲ್ಲಿ ಬಿರುಕು ಬಿಟ್ಟ ಬಗ್ಗೆ [more]
ಬೆಂಗಳೂರು,ಡಿ.12- ನಗರದಲ್ಲಿ ತಲೆಮರೆಸಿಕೊಂಡಿದ್ದ ಬಾಂಗ್ಲಾ ಮೂಲದ ಇಬ್ಬರು ಕುಖ್ಯಾತ ಡಕಾಯಿತರನ್ನು ಗುಂಡು ಹಾರಿಸಿ ಸೆರೆ ಹಿಡಿಯುವಲ್ಲಿ ಕೆ.ಆರ್.ಪುರ ಪೆÇಲೀಸರು ಯಶಸ್ವಿಯಾಗಿದ್ದಾರೆ. ಮುನೀರ್(38) ಮತ್ತು ಮಿಲನ್(27) ಪೆÇಲೀಸರ ಗುಂಡೇಟಿನಿಂದ [more]
ಬೆಂಗಳೂರು, ಡಿ.12- ನಗರದಲ್ಲಿ ಇತ್ತೀಚೆಗೆ ಹಗಲು ವೇಳೆಯಲ್ಲಿಯೇ ಮನೆಗಳ್ಳತನ ನಡೆಯುತ್ತಿದ್ದು, ನಿನ್ನೆ ನಾಲ್ಕು ಕಡೆ ಮನೆಯ ಬಾಗಿಲು ಒಡೆದು ಹಣ-ಆಭರಣ ಮತ್ತಿತರ ವಸ್ತುಗಳನ್ನು ಕಳ್ಳರು ಕದ್ದೊಯ್ದಿದ್ದಾರೆ. ಸಿಕೆ [more]
ಬೆಂಗಳೂರು, ಡಿ.12- ಲೋಕಾಯುಕ್ತ ಕಚೇರಿಯ ಎರಡನೆ ಮಹಡಿಯ ಗೋಡೆಗೆ ಅಳವಡಿಸಿದ್ದ ಫ್ಯಾನ್‍ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕ ಸೃಷ್ಟಿಯಾಗಿತ್ತು. ಇಂದು ಬೆಳಗ್ಗೆ ಲೋಕಾಯುಕ್ತ ಕಚೇರಿಯ ಎರಡನೆ [more]
ಬೆಂಗಳೂರು,ಡಿ.12-ನಮ್ಮ ಮೆಟ್ರೋ ಮಾರ್ಗದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಪ್ರಯಾಣಿಕರಲ್ಲಿ ಆತಂಕ ಸೃಷ್ಟಿಯಾಗಿದೆ. ಎಂ.ಜಿ.ರಸ್ತೆಯ ಟ್ರಿನಿಟಿ ಮೆಟ್ರೋ ಸ್ಟೇಷನ್ ಬಳಿ ಮೆಟ್ರೋ ಮಾರ್ಗದ ಬೀಮ್ ಇಬ್ಭಾಗವಾಗಿದೆ. ಈ ಸ್ಟೇಷನ್‍ನ 155ನೇ [more]
ಬೆಂಗಳೂರು, ಡಿ.12- ವಿಧಾನಸೌಧದ ಅಣತಿ ದೂರದಲ್ಲಿರುವ ಶಾಸಕರ ಭವನದ ಮೇಲೆ ಸೋಲಾರ್ ಪವರ್ ಪ್ಲಾಂಟೇಷನ್ ಮಾಡಲು ಸಚಿವಾಲಯ ಅನುಮತಿ ನೀಡಿದೆ. ಸುರಕ್ಷಿತ ವಲಯ (ರೆಡ್‍ಜೋನ್)ದಲ್ಲಿ ಯಾವುದೇ ಅನುಮತಿ [more]
ಬೆಂಗಳೂರು, ಡಿ.12- ಬಿಜೆಪಿ ಸದಸ್ಯನಾಗಿದ್ದುಕೊಂಡೇ ಕಾಂಗ್ರೆಸ್ ಪಕ್ಷದೊಂದಿಗೆ ಗುರುತಿಸಿಕೊಂಡಿರುವ ಭೆರಸಂದ್ರ ವಾರ್ಡ್‍ನ ಬಿಬಿಎಂಪಿ ಸದಸ್ಯ ನಾಗರಾಜ್ ಅವರಿಗೆ ನಗರ ಯೋಜನೆ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನ ಒಲಿಯುವ [more]
ಬೆಂಗಳೂರು, ಡಿ.12- ಜಲಮಂಡಲಿಯ ಸಕಾನಿ (ಉತ್ತರ-2) ಮತ್ತು ಸಕಾನಿ (ಈಶಾನ್ಯ-1) ಉಪವಿಭಾಗಗಳಲ್ಲಿ ನೀರಿನ ಬಿಲ್, ನೀರು ಮತ್ತು ಒಳಚರಂಡಿ ಸಂಪರ್ಕ ಕಲ್ಪಿಸುವಲ್ಲಿನ ವಿಳಂಬ, ಗೃಹ ಬಳಕೆಯಿಂದ ಗೃಹೇತರ [more]
ಬೆಂಗಳೂರು, ಡಿ.12- ನಾಡಿನ ಸುಪ್ರಸಿದ್ದ ದೇವಾಲಯವಾದ ಮೈಸೂರು ಜಿಲ್ಲೆಯ ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಮತ್ತು ಸಮೂಹ ದೇವಾಲಯಗಳ ನೌಕರರು ಇದೇ 14ರಿಂದ ನಡೆಸಲು ಉದ್ದೇಶಿಸಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ [more]
ಬೆಂಗಳೂರು, ಡಿ.12-ಬೆಂಗಳೂರು ಮಹಾನಗರ ವ್ಯಾಪ್ತಿಯ ಎಲ್ಲಾ ಕಾಲುವೆಗಳ ಸುತ್ತ 75ಮೀಟರ್ ಬಫರ್‍ಝೋನ್ ಬಿಡುವ ಕ್ರಮ ಕಡ್ಡಾಯಗೊಳಿಸಲು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಗಂಭೀರ ಚಿಂತನೆ ನಡೆಸಿರುವುದು ರಾಜಕಾಲುವೆಗಳ ಒತ್ತುವರಿದಾರರಿಗೆ [more]
ಬೆಂಗಳೂರು,ಡಿ.12-ಬಾಲಿವುಡ್‍ನಲ್ಲಿ ವಿವಾಹಗಳ ಸಂಭ್ರಮಕ್ಕೆ ತೆರೆ ಬೀಳುತಿದ್ದಂತೆ ಸ್ಯಾಂಡಲ್‍ವುಡ್‍ನಲ್ಲೂ ನವಜೀವನದ ಹೊಸ್ತಿಲು ತುಳಿಯಲು ಸ್ಟಾರ್ ನಟ-ನಟಿಯರು ಸಜ್ಜಾಗುತ್ತಿದ್ದಾರೆ. ಬೆಳ್ಳಿತೆರೆ ಮೇಲೆ ಯಶಸ್ವಿ ಜೋಡಿಯಾಗಿ ಮಿಂಚಿದ್ದ ಸ್ಯಾಂಡಲ್‍ವುಡ್‍ನ ದೂದ್‍ಪೇಡ ಖ್ಯಾತಿಯ [more]
ಬೆಂಗಳೂರು, ಡಿ.11- ನಗರದ ವಿವಿಧ ಕಡೆ ಹಣ ಸಂಗ್ರಹಿಸಿ ಎಟಿಎಂಗಳಿಗೆ ಹಣ ತುಂಬುವ ಕಚೇರಿಗೆ ಬೈಕ್‍ನಲ್ಲಿ ತೆಗೆದುಕೊಂಡು ಹೋಗುತ್ತಿದ್ದ 24 ಲಕ್ಷ ರೂ. ಹಣವನ್ನು ದರೋಡೆ ಮಾಡಿರುವ [more]
ಬೆಂಗಳೂರು, ಡಿ.11- ಪೆÇಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಕುಖ್ಯಾತ ಶ್ರೀಗಂಧ ಚೋರ ಕಬ್ಬನ್‍ಪಾರ್ಕ್ ಪೊಲೀಸರು ಹಾರಿಸಿದ ಗುಂಡು ತಗುಲಿ ಗಾಯಗೊಂಡಿದ್ದು, ಜತೆಗೆ ಆತನ ನಾಲ್ಕು [more]
ಬೆಂಗಳೂರು,ಡಿ.11-ಅಧಿಕಾರಿಗಳ ಕಿರುಕುಳ, ಭಾರೀ ಪ್ರಮಾಣದ ದಂಡ ರದ್ದುಪಡಿಸುವುದು ಸೇರಿದಂತೆ ಹಲವು ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಫೆಡರೇಷನ್ ಆಫ್ ಕ್ವಾರಿ ಅಂಡ್ ಸ್ಟೋನ್ ಕ್ರಷರ್ಸ್ ಓನರ್ಸ್ ಅಸೋಸಿಯೇಷನ್ಸ್ [more]
ಬೆಂಗಳೂರು, ಡಿ.11- ಬಿಡಿಎ ತಮಗೆ ವಂಚಿಸಿರುವ 22 ಕೋಟಿ ಮೌಲ್ಯದ ನಿವೇಶನವನ್ನು ಈ ಕೂಡಲೇ ವಶಕ್ಕೆ ಪಡೆದು ಆ ನಿವೇಶನವನ್ನು ಧರ್ಮಸ್ಥಳದ ಶ್ರೀ ಮಂಜುನಾಥಸ್ವಾಮಿ ಸನ್ನಿಧಿಗೆ ಒಪ್ಪಿಸುವಂತೆ [more]
ಬೆಂಗಳೂರು, ಡಿ.11- ಸಾರ್ವಜನಿಕರ ಅನುಕೂಲಕ್ಕಾಗಿ ನೈಸ್ ರಸ್ತೆಯಲ್ಲಿ ಮೆಟ್ರೋ ಸಂಚಾರ ಆರಂಭಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ನಗರಾಭಿವೃದ್ಧಿ ಇಲಾಖೆ ಬಿಎಂಆರ್‍ಸಿಎಲ್‍ಗೆ ಸೂಚನೆ ನೀಡಿದೆ. ಮೊದಲನೆ ಹಂತದಲ್ಲಿ ತುಮಕೂರು [more]
ಬೆಂಗಳೂರು, ಡಿ.11- ರಾಜ್ಯಾದ್ಯಂತ ಅಘೋಷಿತ ವಿದ್ಯುತ್ ಲೋಡ್‍ಶೆಡ್ಡಿಂಗ್ ಜಾರಿಯಾಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಬೆಂಗಳೂರಿನಲ್ಲಿ ಬೆಳಗ್ಗೆ ಹಾಗೂ ಸಂಜೆ ತಲಾ ಒಂದು ಗಂಟೆ ವಿದ್ಯುತ್ ಕಡಿತ ಮತ್ತು [more]
ಬೆಳಗಾವಿ, ಡಿ.11- ರಾಜ್ಯದಲ್ಲಿ 52 ಸಿಡಿಪಿಒಗಳನ್ನು ನೇಮಕ ಮಾಡಲು ಕರ್ನಾಟಕ ಲೋಕಸೇವಾ ಆಯೋಗಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ ಎಂದು ಸಚಿವೆ ಡಾ.ಜಯಮಾಲ ಅವರು ವಿಧಾನಸಭೆಗೆ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ [more]
ಬೆಳಗಾವಿ(ಸುವರ್ಣಸೌಧ), ಡಿ.11-ಗ್ರಾಮೀಣ ಭಾಗದಲ್ಲಿ ಕೃಷಿಗೆ ಪ್ರತಿದಿನ 10 ಗಂಟೆ ವಿದ್ಯುತ್ ನೀಡಲು ಗಂಭೀರ ಪರಿಶೀಲನೆ ನಡೆಸುವುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದರು. ಪ್ರಶ್ನೋತ್ತರ ಅವಧಿಯಲ್ಲಿ ಸಿರಗುಪ್ಪ ಕ್ಷೇತ್ರದ [more]
ಬೆಳಗಾವಿ(ಸುವರ್ಣಸೌಧ), ಡಿ.11-ವಿಧಾನಸಭೆ ಕಲಾಪದಲ್ಲಿ ಹೇಗೆ ಭಾಗವಹಿಸಬೇಕು ಎಂದು ಹೊಸದಾಗಿ ಆಯ್ಕೆಯಾದ ಶಾಸಕರಿಗೆ ಸ್ಪೀಕರ್ ರಮೇಶ್‍ಕುಮಾರ್ ಅವರು ಪಾಠ ಮಾಡಿದ ಪ್ರಸಂಗ ನಡೆಯಿತು. ಬೆಳಗಾವಿಯ ಅಧಿವೇಶನದ ಎರಡನೇ ದಿನವಾದ [more]
ಬೆಳಗಾವಿ(ಸುವರ್ಣಸೌಧ), ಡಿ.11-ಸಂಪೂರ್ಣ ಪಾನ ನಿಷೇಧದ ಪ್ರಶ್ನೆಗೆ ಉತ್ತರ ನೀಡಬೇಡಿ. ಪ್ರಶ್ನೆ ಕೇಳಿದ ಶಾಸಕರು ಸಂಜೆ ಭೇಟಿಯಾಗಲಿ, ಚರ್ಚೆ ಮಾಡಿ ಆನಂತರ ನಿರ್ಧಾರ ಮಾಡೋಣ ಎಂದು ಹೇಳುವ ಮೂಲಕ [more]
ಬೆಳಗಾವಿ(ಸುವರ್ಣಸೌಧ), ಡಿ.11-ಮೇಲ್ಮನೆ ಹಿರಿಯ ಸದಸ್ಯ ಪ್ರತಾಪ್‍ಚಂದ್ರ ಶೆಟ್ಟಿ ಅವರು ವಿಧಾನಪರಿಷತ್‍ನ ಸಭಾಪತಿ ಸ್ಥಾನ ಚುನಾವಣೆಗೆ ಇಂದು ನಾಮಪತ್ರ ಸಲ್ಲಿಸಿದ್ದು, ಅವಿರೋಧ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಇಂದು ಮಧ್ಯಾಹ್ನ [more]
ಬೆಂಗಳೂರು, ಡಿ.8-ಸಂಪುಟ ವಿಸ್ತರಣೆ ವಿಳಂಬವಾಗುತ್ತಿರುವುದರಿಂದ ಅಸಮಾಧಾನಗೊಂಡಿರುವ ಕಾಂಗ್ರೆಸ್‍ನ ಹಲವು ಶಾಸಕರು ಬೆಳಗಾವಿ ಅಧಿವೇಶನಕ್ಕೆ ಗೈರಾಗುವುದರ ಮೂಲಕ ತಮ್ಮ ಆಕ್ರೋಶವನ್ನು ಹೊರಹಾಕಲು ಮುಂದಾಗಿರುವುದು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಸುಮಾರು [more]
ಬೆಂಗಳೂರು, ಡಿ.8-ಬಜೆಟ್ ಗಾತ್ರ ಹೆಚ್ಚಾದಂತೆ ವ್ಯತ್ಯಾಸವೂ ಹೆಚ್ಚಾಗುತ್ತದೆ. ಅದನ್ನೇ ಭ್ರಷ್ಟಾಚಾರ ಎಂದು ಕರೆದರೆ ಹೇಗೆ? ಬಿಜೆಪಿಯವರು ತಪ್ಪು ಹೇಳಿಕೆ ನೀಡುತ್ತಿದ್ದಾರೆ. ನನ್ನ ಅವಧಿಯಲ್ಲಿ ಯಾವುದೇ ಭ್ರಷ್ಟಾಚಾರ ನಡೆದಿಲ್ಲ. [more]
ಬೆಂಗಳೂರು, ಡಿ.8-ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಾವಧಿಯಲ್ಲಿ ಮಂಡಿಸಿರುವ ಬಜೆಟ್ನಲ್ಲಿ ಭ್ರಷ್ಟಾಚಾರ ನಡೆದಿರುವ ಬಗ್ಗೆ ಸಿಎಜಿ ವರದಿ ಉಲ್ಲೇಖಿಸಿರುವುದರಿಂದ ತಕ್ಷಣವೇ ರಾಜ್ಯ ಸರ್ಕಾರ ಸದನ ಸಮಿತಿ ರಚನೆ ಮಾಡಬೇಕೆಂದು [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ