ಬೆಂಗಳೂರು

ಛಲವಾದಿ ಮತ್ತು ಮಾದಿಗ ಜನಾಂಗಕ್ಕೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿದ ದಲಿತ ಸಂಘರ್ಷ ಸಮಿತಿ

ಬೆಂಗಳೂರು,ಡಿ.3- ರಾಜ್ಯದ ದೊಡ್ಡ ಸಮುದಾಯವಾದ ಛಲವಾದಿ (ಬಲಗೈ) ಜನಾಂಗಕ್ಕೆ ಮತ್ತು ಮಾದಿಗ(ಎಡಗೈ) ಜನಾಂಗದವರೊಬ್ಬರಿಗೆ ಸಂಪುಟ ದರ್ಜೆಯಲ್ಲಿ ಸಚಿವರನ್ನಾಗಿ ನೇಮಿಸಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಒತ್ತಾಯಿಸಿದೆ. ಸುದ್ದಿಗೋಷ್ಟಿಯಲ್ಲಿ [more]

ಬೆಂಗಳೂರು

ಸಣ್ಣ ಕೈಗಾರಿಕೆಗಳ ಸಮಸ್ಯೆ ಬಗ್ಗೆ ಡಿ.8ರಂದು ಸಂಸದರೊಂದಿಗೆ ಸಮಾಲೋಚನೆ, ಕಾಸಿಯಾ ಅಧ್ಯಕ್ಷರ ಹೇಳಿಕೆ

ಬೆಂಗಳೂರು,ಡಿ.3- ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಡಿ.8ರಂದು ರಾಜ್ಯದ ಸಂಸದರೊಂದಿಗೆ ಸಮಾಲೋಚನೆ ನಡೆಸಲಾಗುವುದು ಎಂದು ಕಾಸಿಯಾ ಅಧ್ಯಕ್ಷ ಬಸವರಾಜು ಎಸ್. ಜವಳಿ ತಿಳಿಸಿದರು. [more]

ಬೆಂಗಳೂರು

ಏಷ್ಯಾ-ಒಷಿಯಾನಿಯಾ ಚಾಂಪಿಯನ್ ಶಿಪ್‍ನಲ್ಲಿ ಕಂಚಿನ ಪದಕ ಗೆದ್ದ ಉಲ್ಲಾಸ್ ನಾರಯಣ್

ಬೆಂಗಳೂರು, ಡಿ.3- ಏಷ್ಯಾ-ಒಷಿಯಾನಿಯಾ ಅಲ್ಟ್ರಾರನ್ನಿಂಗ್ ಚಾಂಪಿಯನ್ ಶಿಪ್‍ನಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತ ಮೊದಲ ಪದಕವನ್ನು ಉಲ್ಲಾಸ್ ನಾರಾಯಣ್ ಗಳಿಸಿಕೊಟ್ಟಿದ್ದಾರೆ. ಚಾಂಪಿಯನ್‍ಶಿಪ್‍ನಲ್ಲಿ ಕಂಚಿನ [more]

ಬೆಂಗಳೂರು

ಮೇಕೆದಾಟು ಯೋಜನೆಯನ್ನು ಬೇಗ ಪ್ರಾರಂಭಿಸಬೇಕು : ವಾಟಾಳ್ ನಾಗರಾಜ್

ಬೆಂಗಳೂರು, ಡಿ.3- ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಮೇಕೆದಾಟು ಯೋಜನೆಯನ್ನು ಯಾವುದೇ ಕಾರಣಕ್ಕೂ ವಿಳಂಬ ಮಾಡದಂತೆ ತ್ವರಿತ ಗತಿಯಲ್ಲಿ ಪ್ರಾರಂಭಿಸಬೇಕು ಎಂದು ಆಗ್ರಹಿಸಿ ವಾಟಾಳ್ ನಾಗಾರಾಜ್ ಇಂದು ವಿನೂತನವಾಗಿ [more]

ಬೆಂಗಳೂರು

ಬೆನ್ನುಹುರಿ ಸಮಸ್ಯೆ ಇರುವವರಿಗೆ ಮತ್ತು ಪುನರ್ವಸತಿ ಕಾರ್ಯಕರ್ತರಿಗೆ ಗೌರವಧನ

ಬೆಂಗಳೂರು, ಡಿ.3- ಸ್ಪೈನಲ್ ಕಾರ್ಡ್ (ಬೆನ್ನುಹುರಿ) ಸಮಸ್ಯೆಯಿಂದ ಸಂಪೂರ್ಣವಾಗಿ ಹಾಸಿಗೆ ಇಡಿದಿರುವವರಿಗೆ ತಿಂಗಳಿಗೆ ಐದುಸಾವಿರ, ಗ್ರಾಮೀಣ ಪ್ರದೇಶದ ಪುನರ್ವಸತಿ ಕಾರ್ಯಕರ್ತರಿಗೆ 10ಸಾವಿರ ಗೌರವಧನ ನೀಡುವಂತೆ ಸಚಿವೆ ಜಯಮಾಲಾ [more]

ಬೆಂಗಳೂರು

ಮುಂದಿನ ಬಜೆಟ್ನಲ್ಲಿ ಹೆಚ್ಚಿನ ಸೌಲಭ್ಯ ಮತ್ತು ವಿಕಲಚೇತನರಿಗೆ ವಸತಿ ಶಾಲೆ ಸ್ಥಾಪನೆ, ಸಿ.ಎಂ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು, ಡಿ.3- ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಮಾದರಿಯಲ್ಲೇ ವಿಕಲಚೇತನರಿಗೆ ವಸತಿ ಶಾಲೆ ಸ್ಥಾಪಿಸಲಾಗುವುದು ಎಂದು ತಿಳಿಸಿದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮುಂದಿನ ಬಜೆಟ್‍ನಲ್ಲಿ ಹೆಚ್ಚಿನ ಸೌಲಭ್ಯ [more]

ಬೆಂಗಳೂರು

ಬಿಜೆಪಿಯಿಂದ ಸರ್ಕಾರದ ಅಸ್ಥಿರ ಅಸಾಧ್ಯ : ಸಿ.ಎಂ ಕುಮಾರಸ್ವಾಮಿ

ಬೆಂಗಳೂರು, ಡಿ.3- ಬಿಜೆಪಿ ಏನೇ ಮಾಡಿದರೂ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ತಿಳಿಸಿದರು. ಮಲ್ಲೇಶ್ವರದ ಕಾಡು ಮಲ್ಲೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ [more]

ಬೆಂಗಳೂರು

ಮೇಲುಕೋಟೆಯನ್ನು ಅಭಿವೃದ್ಧಿಪಡಿಸಲಿರುವ ಯೋಜನೆಯನ್ನು ಶೀಘ್ರ ಕಾರ್ಯರೂಪಕ್ಕೆ: ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿ

ಬೆಂಗಳೂರು,ಡಿ.2- ಪಾರಂಪರಿಕ ಕಟ್ಟಡಗಳಿಗೆ ಧಕ್ಕೆಯಾಗದ ಹಾಗೆ ಮೇಲುಕೋಟೆಯನ್ನು ಅಭಿವೃದ್ಧಿಪಡಿಸಲಿರುವ ಯೋಜನೆಯನ್ನು ಶೀಘ್ರ ಕಾರ್ಯರೂಪಕ್ಕೆ ತರಲಿದ್ದೇವೆ ಎಂದು ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿ ಹೇಳಿದರು. ಮೇಲುಕೋಟೆ ಅಭಿವೃದ್ಧಿ ವಿಚಾರವಾಗಿ ನಡೆದ [more]

ಬೆಂಗಳೂರು

ಡಿ.5ರಿಂದ ಮಹಿಳಾ ಪೆÇಲೀಸ್ ಸೈಕಲ್ ರ್ಯಾಲಿ

ಬೆಂಗಳೂರು,ಡಿ.2- ಸೈಕ್ಲೊಥಾನ್ ಮತ್ತು ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ ಜಂಟಿ ಸಹಯೋಗದಲ್ಲಿ ಇದೇ 5ರಿಂದ 9ರವರೆಗೆ ಮಹಿಳಾ ಪೆÇಲೀಸ್ ಸೈಕಲ್ ರ್ಯಾಲಿಯನ್ನು ಹಮ್ಮಿಕೊಂಡಿರುವುದಾಗಿ ಕೆಎಸ್‍ಆರ್‍ಪಿ ವಿಭಾಗದ ಎಡಿಜಿಪಿ [more]

ಬೆಂಗಳೂರು

ತನ್ನ ತಾಯಿ ಮತ್ತು ತಂಗಿಗೆ ಚುಚ್ಚುಮದ್ದು ನೀಡಿ ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿದ್ದ ವೈದ್ಯ

ಬೆಂಗಳೂರು,ಡಿ.2- ತನ್ನ ತಾಯಿ ಮತ್ತು ತಂಗಿಗೆ ಚುಚ್ಚುಮದ್ದು ನೀಡಿ ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿದ್ದ ವೈದ್ಯ ಡಾ.ಗೋವಿಂದಪ್ರಕಾಶ್ ಅವರು ಇನ್ನು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ [more]

No Picture
ಬೆಂಗಳೂರು

ಸರ್ಕಾರದಿಂದ ದೊರೆಯುವ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸಬೇಕು: ಜಲಮಂಡಳಿ ಪ್ರಧಾನ ಮುಖ್ಯ ಅಭಿಯಂತರ ಕೆಂಪರಾಮಯ್ಯ ಕರೆ

ಬೆಂಗಳೂರು,ಡಿ.2- ನಮ್ಮಲ್ಲಿರುವ ಒಗ್ಗಟ್ಟಿನ ಕೊರತೆಯನ್ನು ನೀಗಿಸಿಕೊಳ್ಳುವುದರೊಂದಿಗೆ ಸರ್ಕಾರದಿಂದ ದೊರೆಯುವ ಸೌಲಭ್ಯಗಳ ಬಗ್ಗೆ ಸಮಾಜದವರಿಗೆ ಅರಿವು ಮೂಡಿಸಬೇಕೆಂದು ಜಲಮಂಡಳಿ ಪ್ರಧಾನ ಮುಖ್ಯ ಅಭಿಯಂತರ ಕೆಂಪರಾಮಯ್ಯ ಕರೆ ನೀಡಿದ್ದಾರೆ. ಗಾಂಧಿಭವನದಲ್ಲಿ [more]

ಬೆಂಗಳೂರು

ಡಿಸೆಂಬರ್ 5ರಂದು ಸಮನ್ವಯ ಸಮಿತಿ ಸಭೆ; ಸಂಪುಟ ವಿಸ್ತರಣೆ ಬಗ್ಗೆ ನಿರ್ಧಾರ: ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಡಿ.2- ಇದೇ ಡಿಸೆಂಬರ್ 5ರಂದು ಸಮನ್ವಯ ಸಮಿತಿ ಸಭೆ ನಡೆಯಲಿದ್ದು ಅಂದೇ ಸಚಿವ ಸಂಪುಟ ವಿಸ್ತರಣೆ ಬಗ್ಗೆ ನಿರ್ಧಾರವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಸಮನ್ವಯ ಸಮಿತಿ ಅಧ್ಯಕ್ಷ [more]

ಬೆಂಗಳೂರು

ಅಬ್ಯಾಕಸ್ ಮಕ್ಕಳಲ್ಲಿ ಆತ್ಮವಿಶ್ವಾಸ ಹೆಚ್ಚಿಸುತ್ತದೆ: ಡಾ.ಸ್ನೇಹಲ್ ಕರಿಯಾ

ಬೆಂಗಳೂರು, ಡಿ.2- ಮೆದುಳಿಗೆ ಕಸರತ್ತು ನೀಡುವ ಕ್ರೀಡೆ ಎನಿಸಿಕೊಂಡಿರುವ ಅಬ್ಯಾಕಸ್ ಮಕ್ಕಳಲ್ಲಿ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಯುಸಿಎಂಎಎಸ್ ಅಬ್ಯಾಕಸ್ ಸಂಸ್ಥೆಯ ಭಾರತ ವಿಭಾಗದ ಅಧ್ಯಕ್ಷ ಡಾ.ಸ್ನೇಹಲ್ ಕರಿಯಾ [more]

ಬೆಂಗಳೂರು

ಚಾಲೆಂಜಿಂಗ್ ಸ್ಟಾರ್ ದರ್ಶನ್‍ಗೆ 100ರೂ.ದಂಡ

ಬೆಂಗಳೂರು, ಡಿ.2- ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಚಾಲೆಂಜಿಂಗ್ ಸ್ಟಾರ್ ದರ್ಶನ್‍ಗೆ ಬಿಬಿಎಂಪಿ 100ರೂ.ದಂಡ ವಿಧಿಸಿದೆ. 2017-18ನೆ ಸಾಲಿನ ಆಸ್ತಿ ತೆರಿಗೆಯನ್ನು ನಟ ದರ್ಶನ್ ಪಾವತಿಸಿಲ್ಲ. ಹಾಗಾಗಿ [more]

ಬೆಂಗಳೂರು

ವಿಶ್ವ ಔಷಧ ದಿನಾಚರಣೆ: ಜಾಗೃತಿ ಮೆರವಣಿಗೆ

ಬೆಂಗಳೂರು, ಡಿ.2-ರೋಗಗಳನ್ನು ನಿವಾರಿಸಬಲ್ಲ ಔಷಧಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಅತಿಮುಖ್ಯ ಎಂದು ಸರ್ಕಾರಿ ಕಾಲೇಜು ಆಫ್ ಫಾರ್ಮಸಿಯ ಪ್ರಾಚಾರ್ಯ ಡಾ.ಕೆ.ಪಿ.ಚನ್ನಬಸವರಾಜ್ ತಿಳಿಸಿದರು. ಯಲಹಂಕದ ಆದಿತ್ಯ ಕಾಲೇಜಿನ [more]

ಬೆಂಗಳೂರು

ಸಿದ್ದಗಂಗಾಶ್ರೀಗಳಿಗೆ 2 ಸ್ಟಂಟ್‍ಗಳ ಬದಲಾವಣೆ; ಸ್ವಾಮೀಜಿ ಆರೋಗ್ಯ ಉತ್ತಮವಾಗಿದೆ: ಬಿಜಿಎಸ್ ಆಸ್ಪತ್ರೆ

ಬೆಂಗಳೂರು, ಡಿ.2- ಶ್ರೀ ಸಿದ್ದಗಂಗಾ ಮಠದ ಡಾ.ಶ್ರೀ ಶಿವಕುಮಾರಸ್ವಾಮೀಜಿ ಅವರಿಗೆ ಆಪರೇಷನ್ ಇಲ್ಲದೆ 2 ಸ್ಟಂಟ್‍ಗಳನ್ನು ಬದಲಾಯಿಸಲಾಗಿದ್ದು, ಅವರ ಆರೋಗ್ಯ ಉತ್ತಮವಾಗಿದೆ ಎಂದು ಬಿಜಿಎಸ್ ಆಸ್ಪತ್ರೆ ಮೂಲಗಳು [more]

ಬೆಂಗಳೂರು

ರಾಮಮಂದಿರ ನಿರ್ಮಾಣಕ್ಕಾಗಿ ವಿಶ್ವ ಹಿಂದೂಪರಿಷತ್ ಜನಾಗ್ರಹ ಸಭೆ

ಬೆಂಗಳೂರು, ಡಿ.2-ಭಾರತದ ಸ್ವಾಭಿಮಾನ ಕಾಪಾಡಲು ಭಾರತೀಯರೆಲ್ಲರೂ ಸೇರೋಣ ಎಂಬ ಶೀರ್ಷಿಕೆಯೊಂದಿಗೆ ರಾಮಮಂದಿರ ನಿರ್ಮಾಣಕ್ಕಾಗಿ ವಿಶ್ವ ಹಿಂದೂಪರಿಷತ್ ದೇಶಾದ್ಯಂತ ಕಹಳೆ ಮೊಳಗಿಸಿದೆ. ಜನಾಗ್ರಹ ಸಭೆಗಳನ್ನು ನಡೆಸುತ್ತಿದೆ. ಅಯೋಧ್ಯೆಯಲ್ಲಿ ಶ್ರೀರಾಮನ [more]

ಬೆಂಗಳೂರು

ಇಎಸ್‍ಐ ಆಸ್ಪತ್ರೆ ಹೌಸ್ ಕೀಪಿಂಗ್ ಗುತ್ತಿಗೆ ಸಂಸ್ಥೆ ವಿರುದ್ಧ ಕಾರ್ಮಿಕರ ಪ್ರತಿಭಟನೆ

ಬೆಂಗಳೂರು, ಡಿ.2-ಕಳೆದ 10-15 ವರ್ಷಗಳಿಂದ ಕೆಲಸ ಮಾಡುತ್ತಿರುವ ಗುತ್ತಿಗೆ ಕಾರ್ಮಿಕರನ್ನು ಏಕಾಏಕಿ ಕೆಲಸದಿಂದ ತೆಗೆದುಹಾಕಿರುವ ರಾಜಾಜಿನಗರ ಇಎಸ್‍ಐ ಆಸ್ಪತ್ರೆ ಹೌಸ್ ಕೀಪಿಂಗ್ ಗುತ್ತಿಗೆ ಸಂಸ್ಥೆ ವಿರುದ್ಧ ಕಾರ್ಮಿಕರು [more]

ಬೆಂಗಳೂರು

ಕಾರ್ಯದರ್ಶಿಗಳ ವಿರುದ್ಧ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅಸಮಾಧಾನ

ಬೆಂಗಳೂರು, ಡಿ.2- ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರ ಶಕ್ತಿ ಯೋಜನೆ ನಿರೀಕ್ಷಿತ ಗುರಿ ಸಾಧಿಸುವಲ್ಲಿ ವಿಫಲವಾಗಿದ್ದು, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಕಾರ್ಯದರ್ಶಿಗಳ ವಿರುದ್ಧ ಅಸಮಾಧಾನ [more]

ಬೆಂಗಳೂರು

ಬೆಂಗಳೂರು-ಮೈಸೂರು ಹೆದ್ದಾರಿ ಅಗಲೀಕರಣ ಯೋಜನೆಗೆ ಮುಕ್ತಿ

ಬೆಂಗಳೂರು, ಡಿ.1-ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಮೈಸೂರು-ಬೆಂಗಳೂರು ಹೆದ್ದಾರಿ ಅಗಲೀಕರಣ ಯೋಜನೆಗೆ ಕೊನೆಗೂ ಮುಕ್ತಿ ಸಿಕ್ಕಿದ್ದು, ಡಿ.8ರಂದು ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಲಾಗುತ್ತಿದೆ. ಇಂದು ಬೆಳಗ್ಗೆ ನಗರದ [more]

ಬೆಂಗಳೂರು

ಅತ್ಯಾಚಾರವೆಸಗಿದ್ದ ಆರೋಪಿಗೆ 11 ವರ್ಷ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

ಬೆಂಗಳೂರು, ಡಿ.1-ಮಹಿಳೆ ಮೇಲೆ ಅತ್ಯಾಚಾರ ವೆಸಗಿದ್ದ ಆರೋಪಿಗೆ 70ನೇ ಹೆಚ್ಚುವರಿ ಸಿಟಿ ಸಿವಿಲ್ ನ್ಯಾಯಾಲಯವು 11 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 12 ಸಾವಿರ ರೂ.ದಂಡ [more]

ಬೆಂಗಳೂರು

ಬೆಳೆಯುತ್ತಿರುವ ಜನಸಂಖ್ಯೆ ಹಾಗೂ ನಗರೀಕರಣದಿಂದ ಉತ್ಪತ್ತಿಯಾಗುತ್ತಿರುವ ಕಸದ ವಿಲೆವಾರಿ ದೊಡ್ಡ ಸಮಸ್ಯೆಯಾಗಿದೆ

ಬೆಂಗಳೂರು, ಡಿ.1-ಬೆಳೆಯುತ್ತಿರುವ ಜನಸಂಖ್ಯೆ ಹಾಗೂ ನಗರೀಕರಣದಿಂದ ಉತ್ಪತ್ತಿಯಾಗುತ್ತಿರುವ ಕಸದ ವಿಲೇವಾರಿ ಒಂದು ದೊಡ್ಡ ಸವಲಾಗಿ ಪರಿಣಮಿಸಿದ್ದು, ಉತ್ಪತ್ತಿಯಾಗುತ್ತಿರುವ ಕಸದ ವೈಜ್ಞಾನಿಕ ವಿಲೇವಾರಿಗೆ ಗ್ರಾಮಾಂತರ ಜಿಲ್ಲಾ ಪಂಚಾಯತ್‍ನ ವ್ಯಾಪ್ತಿಯ [more]

ಬೆಂಗಳೂರು

ರಾಜ್ಯದ ಅಭಿವೃದ್ಧಿಗೆ ಮಾಧ್ಯಮಗಳ ಕೊಡುಗೆ ಮಹತ್ವವಾದದ್ದು ಸಿ.ಎಂ

ಬೆಂಗಳೂರು, ಡಿ.1-ರಾಜ್ಯದ ಅಭಿವೃದ್ಧಿ ದೃಷ್ಟಿಯಲ್ಲಿ ಮಾಧ್ಯಮಗಳ ಕೊಡುಗೆ ಅಪಾರವಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ತಿಳಿಸಿದರು. ನಗರದ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ, ರಾಜಕೀಯ [more]

ಬೆಂಗಳೂರು

ಉಪಮೇಯರ್ ಅಭ್ಯರ್ಥಿ ಆಯ್ಕೆ ಸಂಬಂಧ ಸಭೆ ನಡೆಸಿದ ಜೆಡಿಎಸ್ ನಾಯಕರು

ಬೆಂಗಳೂರು, ಡಿ.1-ಉಪಮೇಯರ್ ಅಭ್ಯರ್ಥಿ ಆಯ್ಕೆ ಸಂಬಂಧ ಇಂದು ಜೆಡಿಎಸ್ ನಾಯಕರು ಸಭೆ ನಡೆಸಿ ಚರ್ಚಿಸಿದರು. ರಾಜ್ಯಸಭಾ ಸದಸ್ಯ ಕುಪೇಂದ್ರರೆಡ್ಡಿ, ಶಾಸಕ ಗೋಪಾಲಯ್ಯ, ವಿಧಾನಪರಿಷತ್ ಸದಸ್ಯರಾದ ಟಿ.ಎ.ಶರವಣ, ರಮೇಶ್‍ಗೌಡ, [more]

ಬೆಂಗಳೂರು

ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದ ಜಮೀನನ್ನು ತೆರವುಗೊಳಿಸಿದ ಜಿಲ್ಲಾಢಳಿತ

ಬೆಂಗಳೂರು, ಡಿ.1-ಉತ್ತರ ವಿಭಾಗದಲ್ಲಿ  ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದ ಸುಮಾರು 50 ಕೋಟಿ ರೂ. ಮೌಲ್ಯದ ಜಮೀನನ್ನು ಇಂದು ನಗರ ಜಿಲ್ಲಾಡಳಿತ ತೆರವುಗೊಳಿಸಿದೆ. ಯಲಹಂಕ ಸಮೀಪ ಪುಟ್ಟೇನಹಳ್ಳಿ ಸರ್ವೆ [more]