ಬೆಂಗಳೂರು

ಮೇಕೆದಾಟು ಯೋಜನೆ ಕುರಿತು ತಜ್ಞರು ಮತ್ತು ಅಧಿಕಾರಿಗಳೊಂದಿಗೆ ಸಿ.ಎಂ. ಸಭೆ

ಬೆಂಗಳೂರು, ಡಿ.1- ರಾಜ್ಯಸರ್ಕಾರದ ಮಹತ್ವಾಕಾಂಕ್ಷೆಯ ಮೇಕೆದಾಟು ಯೋಜನೆಗೆ ತಗಾದೆ ತೆಗೆದಿರುವ ತಮಿಳುನಾಡಿಗೆ ತಿರುಗೇಟು ನೀಡಲು ರಾಜ್ಯ ಸರ್ಕಾರ ಇಂದು ನೀರಾವರಿ ತಜ್ಞರು ಹಾಗೂ ಕಾನೂನು ಅಧಿಕಾರಿಗಳೊಂದಿಗೆ ಮಹತ್ವದ [more]

ಬೆಂಗಳೂರು

ರಕ್ಕಸ ಬೀದಿ ನಾಯಿಗಳ ವಿರುದ್ಧ ಸಾರ್ವಜನಿಕರ ಆಕ್ರೋಶ

ಬೆಂಗಳೂರು, ಡಿ.1- ನಗರದಲ್ಲಿ ರಕ್ಕಸ ಬೀದಿ ನಾಯಿಗಳ ಹಾವಳಿ ಮಿತಿಮೀರಿದ್ದು, ಮಕ್ಕಳು, ವೃದ್ಧರು ರಸ್ತೆಯಲ್ಲಿ ನಡೆದಾಡಲು ಸಾಧ್ಯವಿಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಒಂದು ಅಂದಾಜಿನ ಪ್ರಕಾರ ಪ್ರತಿ 500 [more]

ಬೆಂಗಳೂರು

ಚಲನಚಿತ್ರ ವಾಣಿಜ್ಯ ಮಂಡಳಿ ಎದುರು ಪ್ರತಿಭಟನೆ ನಡೆಸಿದ ವಾಟಾಳ್ ನಾಗರಾಜ್

ಬೆಂಗಳೂರು, ಡಿ.1- ಕನ್ನಡ ಚಲನಚಿತ್ರಗಳ ನಿರ್ಲಕ್ಷ್ಯ ಧೋರಣೆ ಖಂಡಿಸಿ ಪರಭಾಷಾ ಚಿತ್ರಗಳ ವೈಭವೀಕರಣ ಮಾಡುವುದನ್ನು ವಿರೋಧಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಚಲನಚಿತ್ರ [more]

ಬೆಂಗಳೂರು

ನೀರನ್ನು ಮಲಿನಗೊಳಿಸುವದನ್ನು ತಪ್ಪಿಸಲು ಜಲನೀತಿ ಕಾಯ್ದೆಯ ಆಗತ್ಯವಿದೆ

ಬೆಂಗಳೂರು, ಡಿ.1- ಜೀವ ರಕ್ಷಕ ನೀರನ್ನು ಮಲಿನಗೊಳಿಸುವುದನ್ನು ತಪ್ಪಿಸಲು ರಾಜ್ಯದಲ್ಲೂ ರಾಜಸ್ಥಾನ ಮಾದರಿ ಕಟ್ಟುನಿಟ್ಟಿನ ಜಲನೀತಿಯನ್ನು ಕಾಯ್ದೆಯಾಗಿ ಜಾರಿಗೆ ತರುವ ಅಗತ್ಯತೆ ಇದೆ ಎಂದು ತಜ್ಞರು ಇಂದಿಲ್ಲಿ [more]

ಬೆಂಗಳೂರು

ಹೈಕೋರ್ಟ್ ಆದೇಶವನ್ನು ಕೇರ್ ಮಾಡದ ಬಿಬಿಎಂಪಿ ಸದಸ್ಯರು

ಬೆಂಗಳೂರು, ಡಿ.1- ವಿವಿಧ ಕ್ಷೇತ್ರಗಳ ತಜ್ಞರನ್ನೊಳಗೊಂಡ ವಾರ್ಡ್ ಕಮಿಟಿ ರಚಿಸಿ ಈ ಮೂಲಕ ವಾರ್ಡ್‍ಗಳ ಸಮಸ್ಯೆ ಪರಿಹಾರಕ್ಕೆ ಮುಂದಾಗಬೇಕೆಂದು ಹೈಕೋರ್ಟ್ ನೀಡಿದ್ದ ಕಟ್ಟಪ್ಪಣೆಯನ್ನು ಬಿಬಿಎಂಪಿ ಸದಸ್ಯರು ಕೇರ್ [more]

ಬೆಂಗಳೂರು

ಮುಂದಿನ ವರ್ಷದ ಪ್ರವೇಶಾತಿ ಪ್ರಕ್ರಿಯೆ ಆರಂಬಿಸಿದ ಖಾಸಗಿ ಶಾಲೆಗಳು

ಬೆಂಗಳೂರು, ಡಿ.1- ಕೂಸು ಹುಟ್ಟೋಕೂ ಮುನ್ನ ಕುಲಾವಿ ಹೊಲಿಸಿದರು ಎಂಬ ಗಾದೆಯಂತೆ ಪ್ರಸಕ್ತ ಶೈಕ್ಷಣಿಕ ವರ್ಷದ ಅವಧಿ ಮುಗಿಯುವ ಮುನ್ನವೇ ಖಾಸಗಿ ಶಾಲೆಗಳಲ್ಲಿ ಮುಂದಿನ ವರ್ಷದ ಪ್ರವೇಶಾತಿ [more]

ಬೆಂಗಳೂರು

ಎಂ.ಎಂ.ಕಲ್ಬುರ್ಗಿ ಪ್ರಕರಣ ವಿಶೇಷ ತನಿಖಾ ತಂಡ

ಬೆಂಗಳೂರು,ಡಿ.1-ಧಾರವಾಡದ ಸಂಶೋಧಕ ಹಾಗೂ ಹಿರಿಯ ಸಾಹಿತಿ ಡಾ. ಎಂ.ಎಂ.ಕಲ್ಬುರ್ಗಿ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ವಿಶೇಷ ತನಿಖಾ ತಂಡ ರಚನೆಗೆ ಸಿದ್ದತೆ ನಡೆಸಲಾಗಿದೆ ಎಂದು ಉನ್ನತ [more]

ಬೆಂಗಳೂರು

ಪ್ರಶ್ನೆಪತ್ರಿಕೆ ಸೋರಿಕೆ ಕಿಂಗ್ಪಿನ್ ಶಿವಕುಮಾರನಿಂದ ಆಘಾತಕಾರಿ ವಿಷಯ ಬಯಲಿಗೆ

ಬೆಂಗಳೂರು,ಡಿ.1-ಪೊಲೀಸ್ ಕಾನ್‍ಸ್ಟೆಬಲ್ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಕೆಲವು ಆಘಾತಕಾರಿ ವಿಷಯಗಳನ್ನು ಕಿಂಗ್‍ಪಿನ್ ಶಿವಕುಮಾರ್ ಹೊರಹಾಕಿದ್ದಾನೆ. ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿ ಇಬ್ಬರು [more]

ಬೆಂಗಳೂರು

ಎಫ್‍ಕೆಸಿಸಿಐ ಯೂತ್ ಇಂಡಿಯಾ ಯೋಜನೆಯ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ ಕೇಂದ್ರ ಸಚಿವರು

ಬೆಂಗಳೂರು,ಡಿ.1-ನವೋದ್ಯಮ ಸ್ಥಾಪಿಸಲು ಯುವ ಜನಾಂಗದಲ್ಲಿ ವಿಶ್ವಾಸ ನಿರ್ಮಾಣಕ್ಕೆ ಮುಂದಾಗುವಂತೆ ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯ ಒಕ್ಕೂಟ(ಎಫ್‍ಕೆಸಿಸಿಐ)ಕ್ಕೆ ಸಲಹೆ ಮಾಡಿರುವ ಕೇಂದ್ರ ಕೌಶಲ್ಯಾಭಿವೃದ್ಧಿ ಮತ್ತು ಉದ್ದಿಮೆಶೀಲತಾ ಸಚಿವ ಅನಂತಕುಮಾರ್ [more]

ಬೆಂಗಳೂರು

ಡಿ.2ರಂದು ಎಚ್.ಎಂ.ಟಿ ಲೇಔಟ್ನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಬೆಂಗಳೂರು, ನ.30-ನಗರದಲ್ಲಿ ದಿನೇ ದಿನೇ ವಾಯುಮಾಲಿನ್ಯ ಹೆಚ್ಚಾಗುತ್ತಿರುವುದರಿಂದ ಶ್ವಾಸಕೋಶ ಸಂಬಂಧಿ ಕಾಯಿಲೆಗಳೂ ವೃದ್ಧಿಸುತ್ತಿರುವುದರಿಂದಲ ಡಿ.2 ರಂದು ಎಚ್‍ಎಂಟಿ ಲೇಔಟ್‍ನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ. ಶ್ವಾಸಕೋಶ [more]

ಬೆಂಗಳೂರು

ವಾಯುಮಾಲಿನ್ಯ ನಿಯಂತ್ರಣ ಮತ್ತು ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಂಡ ಸಾರಿಗೆ ಇಲಾಖೆ

ಬೆಂಗಳೂರು, ನ.30-ದಿನೇ ದಿನೇ ಹೆಚ್ಚಾಗುತ್ತಿರುವ ವಾಯುಮಾಲಿನ್ಯ ನಿಯಂತ್ರಣ ಹಾಗೂ ಅಪಘಾತಗಳನ್ನು ತಡೆಗಟ್ಟಲು ಸಾರಿಗೆ ಇಲಾಖೆ ಪರಿಣಾಮಕಾರಿಯಾದ ಕ್ರಮಗಳನ್ನು ಕೈಗೊಂಡಿದೆ ಎಂದು ಅಪರ ಸಾರಿಗೆ ಆಯುಕ್ತ ಸಿ.ಪಿ.ನಾರಾಯಣಸ್ವಾಮಿ ತಿಳಿಸಿದರು. [more]

ಬೆಂಗಳೂರು

ಕನಿಷ್ಟ ಕೂಲಿ ವೇತನಕ್ಕೆ ಒತ್ತಾಯಿಸಿ ಡಿ.3ರಂದು ಬೀಡಿ ನೌಕರರ ಹೋರಾಟ

ಬೆಂಗಳೂರು, ನ.30-ಬೀಡಿ ಕಾರ್ಮಿಕರಿಗೆ ನಿಗದಿಯಾದ ಕನಿಷ್ಠ ಕೂಲಿ ವೇತನವನ್ನು ಜಾರಿ ಮಾಡಬೇಕೆಂದು ಒತ್ತಾಯಿಸಿ ಡಿ.3 ರಂದು ಕಾರ್ಮಿಕ ಭವನದಲ್ಲಿ ಹೋರಾಟ ಮಾಡಲು ನಿರ್ಧರಿಸಲಾಗಿದೆ ಎಂದು ಕಾರ್ಮಿಕ ಒಕ್ಕೂಟದ [more]

ಬೆಂಗಳೂರು

ಇಬ್ಬರು ಅಂತರಾಜ್ಯ ಕಳ್ಳರ ಬಂಧನ

ಬೆಂಗಳೂರು, ನ.30- ನಿರ್ಮಾಣ ಹಂತದ ಕಟ್ಟಡಗಳಲ್ಲಿ ಸೆಂಟ್ರಿಂಗ್ ಕೆಲಸ ಮಾಡುವ ಸೋಗಿನಲ್ಲಿ ಬೀಗ ಹಾಕಿರುವ ಮನೆಗಳನ್ನು ಗುರುತಿಸಿ ಕಳವು ಮಾಡುತ್ತಿದ್ದ ಇಬ್ಬರು ಅಂತಾರಾಜ್ಯ ಖದೀಮರನ್ನು ಪರಪ್ಪನ ಅಗ್ರಹಾರ [more]

ಬೆಂಗಳೂರು

ಡಿ.5ರಂದು ಸಮನ್ವಯ ಸಮಿತಿ ಸಭೆ, ಮಾಜಿ ಸಿ.ಎಂ. ಸಿದ್ದರಾಮಯ್ಯ

ಬೆಂಗಳೂರು, ನ.30-ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಸಭೆ ಡಿ.5 ರಂದು ನಡೆಯಲಿದ್ದು, ಅಲ್ಲಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಮಾಡುತ್ತೇವೆ. ಡಿ.8 ರಂದು ಕಾಂಗ್ರೆಸ್ ಶಾಸಕಾಂಗ ಸಭೆ [more]

ಬೆಂಗಳೂರು

ಮೇಕೆದಾಟು ಯೋಜನೆ, ತಮಿಳುನಾಡು ಜಗಳ ಮಾಡುವುದು ಬೇಡ : ಸಚಿವ ಡಿ.ಕೆ.ಶಿವಕುಮಾರ್

ಬೆಂಗಳೂರು, ನ.30-ಮೇಕೆದಾಟು ಯೋಜನೆ ವಿಚಾರದಲ್ಲಿ ತಮಿಳುನಾಡುಜಗಳ ಮಾಡುವುದು ಬೇಡ ಎಂದು ಅವರಿಗೆ ವಿನಯಪೂರ್ವಕವಾಗಿ ಮನವಿ ಮಾಡುತ್ತೇನೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ [more]

ಬೆಂಗಳೂರು

ಮಹಾನಗರ ಪಾಲಿಕೆಗಳ ಮಹಿಳಾ ಅಧಿಕಾರಿಗಳು ಮತ್ತು ನೌಕರರುಗಳಿಗೆ ಥ್ರೋಬಾಲ್ ಪಂದ್ಯಾವಳಿ ಆಯೋಜನೆ

ಬೆಂಗಳೂರು ನ.30- ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಮಹಾನಗರ ಪಾಲಿಕೆಗಳ ಮಹಿಳಾ ಅಧಿಕಾರಿ ಮತ್ತು ನೌಕರರುಗಳಿಗೆ ನಾಳೆ ಥ್ರೋಬಾಲ್ ಪಂದ್ಯಾವಳಿ ಆಯೋಜಿಸಲಾಗಿದೆ. ಮಲ್ಲೇಶ್ವರಂ ಆಟದ [more]

ಬೆಂಗಳೂರು

ಮೆಟ್ರೋಗೆ ಕೆಂಪೇಗೌಡರ ಹೆಸರು ಇಡುವಂತೆ ಒತ್ತಾಯ

ಬೆಂಗಳೂರು,ನ.30- ನಮ್ಮ ಮೆಟ್ರೋಗೆ ನಾಡಪ್ರಭು ಕೆಂಪೇಗೌಡರ ಹೆಸರನ್ನು ನಾಮಕರಣ ಮಾಡುವಂತೆ ಕುವೆಂಪು ನಗರ ಒಕ್ಕಲಿಗರ ಜಾಗೃತಿ ವೇದಿಕೆ ಒತ್ತಾಯಿಸಿದೆ. ಬೆಂಗಳೂರು ಕಟ್ಟಿ ಬೆಳೆಸಿದಂತಹ ನಾಡ ದೊರೆ ಕೆಂಪೇಗೌಡರ [more]

ಬೆಂಗಳೂರು

ಪಕ್ಷ ಬಿಟ್ಟು ಎಲ್ಲಿಯೂ ಹೋಗಿಲ್ಲ, ಸಚಿವ ರಮೇಶ್ ಜಾರಕಿಹೊಳಿ

ಬೆಂಗಳೂರು,ನ.30- ನಾನು ಪಕ್ಷ ಬಿಟ್ಟು ಎಲ್ಲಿಯೂ ಹೋಗಿಲ್ಲ. ಹೋಗುವುದೂ ಇಲ್ಲ. ನನ್ನ ತೇಜೋವಧೆ ಮಾಡಲು ನಮ್ಮ ಪಕ್ಷದ ಕೆಲವು ಸ್ವಯಂಘೋಷಿತ ನಾಯಕರೇ ನನ್ನ ವಿರುದ್ಧ ಷಡ್ಯಂತ್ರ ಮಾಡುತ್ತಿದ್ದಾರೆ [more]

ಬೆಂಗಳೂರು

ಸಂವಿಧಾನ ಕೊಟ್ಟಿದ್ದೇ ಕಾಂಗ್ರೇಸ್,ಮಾಜಿ ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು,ನ.30-ಕಾಂಗ್ರೆಸ್ ಏನೂ ಮಾಡಿಲ್ಲ ಎಂದು ಹೇಳುತ್ತಾರೆ.ಆದರೆ ಸಂವಿಧಾನ ಕೊಟ್ಟಿದ್ದೇ ಕಾಂಗ್ರೆಸ್. ಇದನ್ನು ಹೇಳುವ ನೈತಿಕತೆ ಬಿಜೆಪಿಯವರಿಗೆ ಎಲ್ಲಿದೆ.ಅವರು ಏನು ಕೊಟ್ಟಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ [more]

ಬೆಂಗಳೂರು

ಕರ್ನಾಟಕ ಮತ್ತು ಅಮೆರಿಕಾ ನಡುವಿನ ವಾಣಿಜ್ಯ ಸಂಬಂಧ ಬಲವರ್ಧನೆ ಒತ್ತು

ಬೆಂಗಳೂರು, ನ.30- ಕರ್ನಾಟಕ ಮತ್ತು ಅಮೆರಿಕದ ನಡುವಿನ ವಾಣಿಜ್ಯ ಸಂಬಂಧ ಬಲವರ್ಧನೆ ಬಗ್ಗೆ ಕಂದಾಯ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಆರ್.ವಿ.ದೇಶಪಾಂಡೆ ಅವರ ಅಧ್ಯಕ್ಷತೆಯಲ್ಲಿ ಇಂದು ಮಹತ್ವದ ದುಂಡುಮೇಜಿನ [more]

ಬೆಂಗಳೂರು

ಆಧುನಿಕ ತಂತ್ರಜ್ಞಾನಕ್ಕೆ ತಕ್ಕಂತೆ ಕನ್ನಡವನ್ನು ಸಜ್ಜುಗೊಳಿಸುವ ಕೆಲಸವಾಗಬೇಕು ಕಾಸಿಯಾ ಅಧ್ಯಕ್ಷರ ಹೇಳಿಕೆ

ಬೆಂಗಳೂರು, ನ.30- ರಾಜ್ಯೋತ್ಸವದ ಈ ಸಂದರ್ಭದಲ್ಲಿ ಕನ್ನಡದ ಬಗ್ಗೆ ಇಂದು ಮತ್ತು ನಾಳೆಗಳನ್ನು ಅವಲೋಕಿಸುವ ದೃಷ್ಟಿ ಮಹತ್ವದ್ದಾಗಿದೆ.ಕೇವಲ ಭಾವನಾತ್ಮಕ ನೆಲೆಯಲ್ಲೇ ಚಿಂತನೆಗಳು ಮೊಳೆಯದೆ ಆಧುನಿಕ ತಂತ್ರಜ್ಞಾನಕ್ಕೆ ತಕ್ಕಂತೆ [more]

ಬೆಂಗಳೂರು

ಶಾಸಕರು ಎಲ್ಲಿಗೂ ಹೋಗುವುದಿಲ್ಲ ಕೆಪಿಸಿಸಿ ಅಧ್ಯಕ್ಷರ ಹೇಳಿಕೆ

ಬೆಂಗಳೂರು ನ.30- ಡಿಸೆಂಬರ್ 10ರೊಳಗೆ ಸಚಿವ ಸಂಪುಟ ವಿಸ್ತರಣೆ, ನಿಗಮ-ಮಂಡಳಿಗಳ ನೇಮಕ ಮಾಡಲಾಗುವುದು.ಯಾವ ಶಾಸಕರು ಎಲ್ಲಿಗೂ ಹೋಗುವುದಿಲ್ಲ. ಮಾಧ್ಯಮಗಳಲ್ಲಿ ವರದಿಯಾಗುತ್ತಿರುವುದು ಊಹಾಪೊಹ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ [more]

ಬೆಂಗಳೂರು

ಪ್ರಶ್ನೆಪತ್ರಿಕೆ ಸೋರಿಕೆಯ ಕಿಂಗ್ಪಿನ್ ಶಿವಕುಮಾರ್ ಸ್ನೇಹಿತನ ಮನೆಯಲ್ಲಿ 400 ಹಾಲ್ ಟಿಕಟ್ ಪತ್ತೆ

ಬೆಂಗಳೂರು,ನ.30- ನಾಗರಿಕ ಪೊಲೀಸ್ ಪೇದೆ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿ ಬಂಧಿತನಾಗಿರುವ ಪ್ರಮುಖ ಕಿಂಗ್‍ಪಿನ್ ಶಿವಕುಮಾರ್ ಸ್ನೇಹಿತನ ಮನೆಯಲ್ಲಿ 400 ಪ್ರವೇಶ ಪತ್ರ(ಹಾಲ್ ಟಿಕೆಟ್)ಗಳು ದೊರಕಿದೆ. ಬೆಂಗಳೂರಿನ ತುಮಕೂರು [more]

ಬೆಂಗಳೂರು

ಕ್ಷೇತ್ರ ಉಸ್ತುವಾರಿ ಮತ್ತು ಪ್ರಭಾರಿಗಳ ಬದಲಾವಣೆಗೆ ಮುಖಂಡರ ಪಟ್ಟು

ಬೆಂಗಳೂರು,ನ.29-ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಈ ಹಿಂದೆ ರಚಿಸಲಾಗಿದ್ದ ಕ್ಷೇತ್ರ ಉಸ್ತುವಾರಿಗಳು ಮತ್ತು ಪ್ರಭಾರಿಗಳನ್ನು ಬದಲಾವಣೆ ಮಾಡುವಂತೆ ಬಿಜೆಪಿ ಮುಖಂಡರು ಪಟ್ಟು ಹಿಡಿದಿದ್ದಾರೆ. ಗುರುವಾರ ಪಕ್ಷದ ಕಚೇರಿಯಲ್ಲಿ ನಡೆದ [more]

ಬೆಂಗಳೂರು

ಇಂದಿನಿಂದ ರಾಜ್ಯ ಬಿಜೆಪಿ ಅಧ್ಯಕ್ಷ ಯಡಿಯೂರಪ್ಪ ಒಂದುವಾರ ಕೇರಳ ಪ್ರವಾಸ

ಬೆಂಗಳೂರು,ನ.30- ರಾಜ್ಯ ಬಿಜೆಪಿ ಅಧ್ಯಕ್ಷ ಹಾಗೂ ವಿಧಾನಸಭೆಯ ಪ್ರತಿಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಇಂದಿನಿಂದ ಒಂದು ವಾರ ಕಾಲ ಕೇರಳಕ್ಕೆ ತೆರಳುತ್ತಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಅನಾರೋಗ್ಯದ ಹಿನ್ನೆಲೆಯಲ್ಲಿ [more]