ಬಿಜೆಪಿ ಶಾಸಕರಿಂದ ಸಚಿವ ರಮೇಶ್ ಜಾರಕಿಹೊಳಿ ಭೇಟಿ
ಬೆಂಗಳೂರು,ನ.30-ಕಾಂಗ್ರೆಸ್‍ನಲ್ಲಿದ್ದುಕೊಂಡೇ ಆಗಾಗ್ಗೆ ಭಿನ್ನಮತ ಹೊರ ಹಾಕುತ್ತಿರುವ ಸಚಿವ ರಮೇಶ್ ಜಾರಕಿಹೊಳಿಯನ್ನು ಬಿಜೆಪಿ ಶಾಸಕರು ಇಂದು ಭೇಟಿಯಾಗಿ ಮಾತುಕತೆ ನಡೆಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಶಾಸಕರಾದ ಸಿದ್ದು ಸವದಿ(ತೆರದಾಳ), [more]




