ಬೆಂಗಳೂರು

ಅಧಿವೇಶನಕ್ಕೂ ಮೊದಲೇ ಸಂಪುಟ ವಿಸ್ತರಣೆ

ಬೆಂಗಳೂರು, ನ.29-ಆಕಾಂಕ್ಷಿಗಳ ಒತ್ತಡ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಅಧಿವೇಶನಕ್ಕೂ ಮುನ್ನ ಸಂಪುಟ ವಿಸ್ತರಣೆ ಮಾಡಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ. ಡಿಸೆಂಬರ್ ಮೊದಲ ವಾರದಲ್ಲಿ ಸಂಪುಟ ವಿಸ್ತರಣೆ ಮಾಡಲು ಮುಹೂರ್ತ [more]

ಬೆಂಗಳೂರು

ವಿದ್ಯಾರ್ಥಿಗಳ ಯಶಸ್ವಿ ಪರ್ವತಾರೋಹಣ ಸಾಹಸ ಚಾರಣ ತರಬೇತಿ

ಬೆಂಗಳೂರು, ನ.29- ವಸತಿ ನಿಲಯಗಳಲ್ಲಿನ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ವಿನೂತನ ಪರ್ವತಾರೋಹಣ ಸಾಹಸ ಚಾರಣ ತರಬೇತಿ ಕಾರ್ಯಕ್ರಮದಲ್ಲಿ 24 ವಿದ್ಯಾರ್ಥಿಗಳು [more]

ಬೆಂಗಳೂರು

ಚಾಲಕನನ್ನು ಕೊಲೆ ಮಾಡಿ ಹಣ ದರೋಡೆ ಮಾಡಿದ್ದ ಆರೋಪಿಗಳ ಬಂಧನ

ಬೆಂಗಳೂರು, ನ.29- ಲಾರಿಯಲ್ಲಿ ಮಲಗಿದ್ದ ಚಾಲಕನನ್ನು ಭೀಕರವಾಗಿ ಕೊಲೆ ಮಾಡಿ ಹಣ ದರೋಡೆ ಮಾಡಿದ್ದ ಮೂವರು ಆರೋಪಿಗಳನ್ನು ಸಿನಿಮೀಯ ರೀತಿಯಲ್ಲಿ ಬಂಧಿಸುವಲ್ಲಿ ದಕ್ಷಿಣ ವಿಭಾಗದ ಪೊಲೀಸರು ಯಶಸ್ವಿಯಾಗಿದ್ದಾರೆ. [more]

ಬೆಂಗಳೂರು

ಚಳಿಗಾಲದ ಅಧಿವೇಶನಕ್ಕೆ ಮೊದಲು ಶಾಸಕರಿಗೆ ಆರೋಗ್ಯ ತಪಾಸಣೆ

ಬೆಂಗಳೂರು, ನ.29-ಬೆಳಗಾವಿಯ ಚಳಿಗಾಲದ ಅಧಿವೇಶನಕ್ಕೂ ಮುನ್ನ ಶಾಸಕರಿಗೆ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಶಾಸಕರ ಭವನದ ಚಿಕಿತ್ಸಾಲಯದ ವತಿಯಿಂದ ಡಿ.1ರಂದು ವಿಧಾನಸಭೆ ಹಾಗೂ ವಿಧಾನಪರಿಷತ್ ಸದಸ್ಯರಿಗೆ ಮಧುಮೇಹ [more]

ಬೆಂಗಳೂರು

ನಾನು ಆರೋಗ್ಯವಾಗಿದ್ದೇನೆ ಮುಖ್ಯಮಂತ್ರಿ ಕುಮಾರಸ್ವಾಮಿ

ಬೆಂಗಳೂರು, ನ.29- ತಾವು ಅನಾರೋಗ್ಯಕ್ಕೆ ಒಳಗಾಗಿಲ್ಲ. ತಂದೆ-ತಾಯಿ, ದೇವರ ಆಶೀರ್ವಾದ ಹಾಗೂ ನಾಡಿನ ಜನರ ಶುಭ ಹಾರೈಕೆಯೇ ನಮಗೆ ಶ್ರೀರಕ್ಷೆ ಎಂದು ಹೇಳಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಖಾಸಗಿ [more]

ಬೆಂಗಳೂರು

ಸಂಚಾರ ದಟ್ಟಣೆ ತಗ್ಗಿಸಲು ಎಲಿವೇಟೆಡ್ ರಸ್ತೆ ನಿರ್ಮಾಣ

ಬೆಂಗಳೂರು, ನ.29- ನಗರದ ಸಂಚಾರ ದಟ್ಟಣೆ ಕಡಿಮೆಗೊಳಿಸುವ ಸಂಬಂಧ ಮೂರು ಮಾರ್ಗಗಳಲ್ಲಿ ಎಲಿವೇಟೆಡ್ ಕಾರಿಡಾರ್ ರಸ್ತೆ ನಿರ್ಮಾಣ ಕುರಿತ ಮಹತ್ವದ ಸಭೆ ಇಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ [more]

ಬೆಂಗಳೂರು

ಭಾರತದ ಡಿಜಿಟಲೈಜೇಷನ್ ಪರಿವರ್ತನೆಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ : ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು, ನ.29- ಭಾರತದ ಡಿಜಿಟಲೈಜೇಷನ್ ಪರಿವರ್ತನೆಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ಹೊಸ ಆವಿಷ್ಕಾರಗಳನ್ನು ವಾಣಿಜ್ಯೀಕರಣಗೊಳಿಸುವ ಸಲುವಾಗಿ ರಾಜ್ಯ ಆವಿಷ್ಕಾರ ಪ್ರಾಧಿಕಾರವನ್ನು ಸ್ಥಾಪನೆ ಮಾಡಲು ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ [more]

ಬೆಂಗಳೂರು

ಕರುನಾಡ ಯುವಶಕ್ತಿ ವತಿಯಿಂದ ನಾಳೆ ರಾಜ್ಯೋತ್ಸವ

ಬೆಂಗಳೂರು,ನ.28- ಕರುನಾಡ ಯುವಶಕ್ತಿ ವತಿಯಿಂದ, ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಥಮ ಅಧ್ಯಕ್ಷ ಎಚ್.ವಿ.ನಂಜುಂಡಯ್ಯನವರ ಸ್ಮರಣಾರ್ಥ ನಾಳೆ ಬೆಳಗ್ಗೆ 11.30ಕ್ಕೆ ಗಾಂಧಿಭವನದಲ್ಲಿ 63ನೇ ಕನ್ನಡ ರಾಜ್ಯೋತ್ಸವ [more]

ಬೆಂಗಳೂರು

ಜನರಲ್ಲಿ ರೋಗ ನಿವಾರಿಸುವ ಔಷದಿಗಳ ಬಗ್ಗೆ ಜಾಗೃತಿ ಮೂಡಿಸುವುದು ಅವಶ್ಯಕ

ಬೆಂಗಳೂರು,ನ.28-ಸಾರ್ವಜನಿಕರಲ್ಲಿ ರೋಗ ನಿವಾರಿಸುವ ಔಷಧಿಗಳ ಬಗ್ಗೆ ಜಾಗೃತಿ ಮೂಡಿಸುವುದು ಅತ್ಯಂತ ಅವಶ್ಯಕ ಎಂದು ಸರ್ಕಾರಿ ಕಾಲೇಜ್ ಆಫ್ ಫಾರ್ಮಸಿಯ ಪ್ರಾಧ್ಯಾಪಕ ಡಾ.ಕೆ.ಪಿ.ಚನ್ನಬಸವರಾಜ್ ತಿಳಿಸಿದರು. ಯಲಹಂಕದ ಆದಿತ್ಯ ಕಾಲೇಜಿನ [more]

ಬೆಂಗಳೂರು

ಡಿ. 1ರಂದು ಹೋಬಳಿ ಮಟ್ಟದ ಒಂದನೇ ಕನ್ನಡ ಸಾಹಿತ್ಯ ಸಮ್ಮೇಳನ

ಬೆಂಗಳೂರು,ನ.28-ಬೆಂಗಳೂರು ನಗರ ಮಹದೇವಪುರ ವಿಧಾನಸಭಾ ಕ್ಷೇತ್ರದ ಬಿದರಹಳ್ಳಿ ಹೋಬಳಿ ಮಟ್ಟದ ಒಂದನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಡಿ.1ರಂದು ಆವಲಹಳ್ಳಿ ಗ್ರಾಮದ ಶ್ರೀಮುನೇಶ್ವರ ಸ್ವಾಮಿ ದೇವಾಲಯದ ಆವರಣದಲ್ಲಿ ನೆರವೇರಿಸಲಾಗುವುದು [more]

ಬೆಂಗಳೂರು

ನಟ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ವಿಳಂಬ, ಹೋರಾಟ ಅನಿವಾರ್ಯ : ನಟ ಅನಿರುದ್ಧ

ಬೆಂಗಳೂರು,ನ.28- ನಟ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ವಿಳಂಬ ವಿಚಾರದಲ್ಲಿ ಸರ್ಕಾರ ಶೀಘ್ರವೇ ಸೂಕ್ತ ಕ್ರಮ ವಹಿಸದಿದ್ದರೆ ಉಗ್ರ ಹೋರಾಟ ಅನಿವಾರ್ಯ ಎಂದು ನಟ ಅನಿರುದ್ಧ ಎಚ್ಚರಿಸಿದ್ದಾರೆ. ಸುದ್ದಿಗಾರರೊಂದಿಗೆ [more]

ಬೆಂಗಳೂರು

ನೆಸ್ಟ್ ಅವೇ ಸಂಸ್ಥೆಯಿಂದ ಕಡಿಮೆ ದರದಲ್ಲಿ ಮನೆ ಬಾಡಿಗೆ ನೀಡಲು ನಿರ್ಧರ

ಬೆಂಗಳೂರು,ನ.28- ನೆಸ್ಟ್ ಅವೇ ಸಂಸ್ಥೆಯು ಶೀಘ್ರದಲ್ಲೇ ಬೆಂಗಳೂರು, ಮೈಸೂರು ಮತ್ತು ಚೆನ್ನೈ ಸೇರಿದಂತೆ ವಿವಿಧೆಡೆ ಕಡಿಮೆ ದರದಲ್ಲಿ ಮನೆ ಬಾಡಿಗೆ ನೀಡಲು ನಿರ್ಧರಿಸಿದೆ ಎಂದು ಸಂಸ್ಥಾಪಕ ಅಮರೇಂದ್ರ [more]

ಬೆಂಗಳೂರು

ನೀರಾವರಿ ಯೋಜನೆಗಳ ಅನುಷ್ಟಾನದ ಬಗ್ಗೆ ಸಚಿವ ಡಿ.ಕೆ.ಶಿವಕುಮಾರ್ ಜೊತೆ ಯಡಿಯೂರಪ್ಪ ಚರ್ಚೆ

ಬೆಂಗಳೂರು,ನ.28- ಶಿವಮೊಗ್ಗ, ಸೊರಬ, ಶಿಕಾರಿಪುರ ಕ್ಷೇತ್ರಗಳ ನೀರಾವರಿ ಯೋಜನೆಗಳ ಅನುಷ್ಠಾನದ ಬಗ್ಗೆ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರೊಂದಿಗೆ ಚರ್ಚಿಸಿದ್ದು, ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ [more]

ಬೆಂಗಳೂರು

15 ವರ್ಷದ ಹಳೆಯ ಬಸ್‍ಗಳ ಪರವಾನಗಿ ರದ್ದು

ಬೆಂಗಳೂರು,ನ.28-ಮಂಡ್ಯದಲ್ಲಿ ನಡೆದ ಬಸ್ ದುರಂತದಿಂದ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ 15 ವರ್ಷಗಳಷ್ಟು ಹಳೆಯದಾದ ಡಕೋಟ ಬಸ್‍ಗಳನ್ನು ಶಾಶ್ವತವಾಗಿ ಗುಜರಿಗೆ ಸೇರಿಸಲು ಮುಂದಾಗಿದೆ. 15 ವರ್ಷಗಳಷ್ಟು ಹಳೆದಾಗಿರುವ ಬಸ್‍ಗಳ [more]

ಬೆಂಗಳೂರು

ವಿವಿಧ ಕಾಮಗಾರಿಗಳಿಗೆ ಡಿ.10ರೊಳಗೆ ಕಾರ್ಯಾದೇಶ

ಬೆಂಗಳೂರು,ನ.28-ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯ ಐದು ಲಕ್ಷ ರೂ. ಒಳಗಿನ ಅಂದಾಜು ವೆಚ್ಚದ ವಿವಿಧ ಕಾಮಗಾರಿಗಳಿಗೆ ಡಿ.10ರೊಳಗೆ ಕಾರ್ಯಾದೇಶ ನೀಡುವಂತೆ ಗ್ರಾಮೀಣಾಭಿವೃದ್ದಿ ಸಚಿವ ಕೃಷ್ಣಭೆರೇಗೌಡ ಸೂಚನೆ ನೀಡಿದ್ದಾರೆ. ವಿಧಾನಸೌಧದ [more]

ಬೆಂಗಳೂರು

ಕಬ್ಬನ್ ಉದ್ಯಾನವನದಲ್ಲಿ ನಾಳೆ ಸಮಾನ ಮನಸ್ಕ ನಿವೃತ್ತ ನೌಕರರ ಸಭೆ

ಬೆಂಗಳೂರು, ನ.28- ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಸಂಘಟನೆಯನ್ನು ನಿಷ್ಕ್ರಿಯಗೊಳಿಸಿರುವ ಕುರಿತಂತೆ ಸುದೀರ್ಘ ಚರ್ಚೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲು ನಾಳೆ [more]

ಬೆಂಗಳೂರು

ಮಾಹಿತಿ-ತಂತ್ರಜ್ಞಾನದ ಮೂಲಕ ಅಭಿವೃದ್ಧಿ ಹೊಂದಿತ್ತಿರುವ ರಾಜ್ಯ

ಬೆಂಗಳೂರು, ನ.28- ಕರ್ನಾಟಕ ಮಾಹಿತಿ-ತಂತ್ರಜ್ಞಾನದ ಮೂಲಕ ಅಭಿವೃದ್ಧಿ ಹೊಂದುತ್ತಿರುವ ರಾಜ್ಯವಾಗಿದ್ದು, ಅದರಲ್ಲೂ ಬೆಂಗಳೂರು ತಂತ್ರಜ್ಞಾನದ ಕೇಂದ್ರವಾಗಿ ಹೊರಹೊಮ್ಮಿದೆ ಎಂದು ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ಬಸವರಾಜ್ [more]

ಬೆಂಗಳೂರು

ಇತ್ತೀಚೆಗೆ ನಿಧನರಾದ ಕೇಂದ್ರದ ಮೂವರು ಮಾಜಿ ಸಚಿವರಿಗೆ ಪಾಲಿಕೆ ಸಭೆಯಲ್ಲಿ ಶ್ರದ್ಧಾಂಜಲಿ

ಬೆಂಗಳೂರು, ನ.28- ಇತ್ತೀಚೆಗೆ ನಿಧನರಾದ ಕೇಂದ್ರದ ಮೂವರು ಮಾಜಿ ಸಚಿವರ ಹೆಸರನ್ನು ಅಜರಾಮರಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಪಾಲಿಕೆ ಸಭೆಯಲ್ಲಿ ಪಕ್ಷಾತೀತವಾಗಿ ಸದಸ್ಯರು ಮನವಿ ಮಾಡಿದರು. ಇತ್ತೀಚೆಗೆ [more]

ಬೆಂಗಳೂರು

ಬಾಕಿ ವೇತನ ಪಾವತಿಸುವಂತೆ ಬಿಬಿಎಂಪಿ ಅರೋಗ್ಯ ಸಂಪರ್ಕ ಕಾರ್ಯಕರ್ತೆಯರ ಪ್ರತಿಭಟನೆ

ಬೆಂಗಳೂರು, ನ.28- ಬಾಕಿ ವೇತನ ಪಾವತಿಸುವಂತೆ ಒತ್ತಾಯಿಸಿ ಬಿಬಿಎಂಪಿ ಆರೋಗ್ಯ ಸಂಪರ್ಕ ಕಾರ್ಯಕರ್ತೆಯರು ಇಂದು ಪಾಲಿಕೆ ಕೇಂದ್ರ ಕಚೇರಿ ಆವರಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಕೇಂದ್ರ ಕಚೇರಿ [more]

ಬೆಂಗಳೂರು

ಅಂಬರೀಶ್ ಕುಟುಂಬಸ್ಥರಿಂದ ಅಸ್ಥಿ ವಿಸರ್ಜನೆ

ಬೆಂಗಳೂರು, ನ.28- ಚಿತ್ರ ನಟ ಹಾಗೂ ಮಾಜಿ ಸಚಿವ ಅಂಬರೀಶ್ ಅವರ ಅಂತ್ಯಕ್ರಿಯೆ ನೆರವೇರಿದ ಕಂಠೀರವ ಸ್ಟುಡಿಯೋದಲ್ಲಿ ಇಂದು ಕುಟುಂಬದವರು ಅಸ್ಥಿ ಪೂಜೆ ನೆರವೇರಿಸಿ ಪಶ್ಚಿಮ ವಾಹಿನಿಯಲ್ಲಿ [more]

ಬೆಂಗಳೂರು

ಉತ್ತರ ಕರ್ನಾಟಕಕ್ಕೆ ರಾಜ್ಯ ಸರ್ಕಾರದ ಅನುದಾನದಲ್ಲಿ ಅನ್ಯಾಯ, ಮಾಜಿ ಸಿ.ಎಂ. ಜಗದೀಶ್ ಶೆಟ್ಟರ್

ಬೆಂಗಳೂರು, ನ.28-ರಾಜ್ಯ ಸರ್ಕಾರದ ಅನುದಾನ ಹಾಸನ, ರಾಮನಗರ, ಮಂಡ್ಯ ಜಿಲ್ಲೆಗಳಿಗೆ ಮಾತ್ರ ಸೀಮಿತವಾಗಿದ್ದು, ಉತ್ತರ ಕರ್ನಾಟಕ ಭಾಗಕ್ಕೆ ಅನ್ಯಾಯ ಮಾಡಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ [more]

ಬೆಂಗಳೂರು

ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಚಳಿಯ ಪ್ರಮಾಣ ಹೆಚ್ಚಾಗಲಿದೆ, ಹವಾಮಾನ ತಜ್ಞರ ಹೇಳಿಕೆ

ಬೆಂಗಳೂರು, ನ.28- ರಾಜ್ಯದಲ್ಲಿ ಮೈಕೊರೆಯುವ ಮಾಗಿ ಚಳಿ ಆರಂಭವಾಗಿದ್ದು, ಮುಂದಿನ ದಿನಗಳಲ್ಲಿ ಚಳಿಯ ಪ್ರಮಾಣ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ಕನಿಷ್ಠ ತಾಪಮಾನ ರಾಜ್ಯದಲ್ಲಿ [more]

ಬೆಂಗಳೂರು

ಅಂಬರೀಶ್ ರವರ ಗೌರವಾರ್ಥ ಚಿತ್ರೋದ್ಯಮದಿಂದ ಶುಕ್ರುವಾರ ಶ್ರದ್ಧಾಂಜಲಿ ಸಭೆ

ಬೆಂಗಳೂರು, ನ.28- ಮೊನ್ನೆ ನಿಧನರಾದ ರೆಬೆಲ್‍ಸ್ಟಾರ್ ಅಂಬರೀಶ್ ಅವರ ಗೌರವಾರ್ಥ ಕನ್ನಡ ಚಿತ್ರೋದ್ಯಮ ಇದೇ 30ರ ಶುಕ್ರವಾರದಂದು ಶ್ರದ್ಧಾಂಜಲಿ ಸಭೆ ಏರ್ಪಡಿಸಿದೆ. ವಸಂತನಗರ ಬಡಾವಣೆಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ [more]

ಬೆಂಗಳೂರು

ದಲ್ಲಾಳಿಗಳಿಗೆ ಬ್ರೇಕ್ ಹಾಕಲು ಕಂದಾಯ ಇಲಾಖೆಗೆ ಜಿಲ್ಲಾಧಿಕಾರಿಯ ದಿಢೀರ್ ಭೇಟಿ

ಬೆಂಗಳೂರು, ನ.28- ಕಂದಾಯ ಇಲಾಖೆಯ ಸರ್ಕಾರಿ ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿಗೆ ಬ್ರೇಕ್ ಹಾಕಲು ಬೆಂಗಳೂರು ನಗರ ಜಿಲ್ಲಾಧಿಕಾರಿ ಬಿ.ಎಂ.ವಿಜಯ್‍ಶಂಕರ್ ಅವರು ಇಂದು ನಡೆಸಿದ ದಿಢೀರ್ ದಾಳಿಯಲ್ಲಿ ರಾಜಾಜಿನಗರದ [more]

ಬೆಂಗಳೂರು

ಬಿಜೆಪಿಯಿಂದ ಲೋಕಸಭಾ ಚುನಾವಣೆಗೆ ಇಂದಿನಿಂದ ತಯಾರಿ ಆರಂಭ

ಬೆಂಗಳೂರು, ನ.28- ಮುಂಬರುವ ಲೋಕಸಭಾ ಚುನಾವಣೆಗೆ ಇಂದಿನಿಂದಲೇ ತಯಾರಿ ಆರಂಭಿಸಿರುವ ಬಿಜೆಪಿ ಜನಸಂಪರ್ಕಕ್ಕಾಗಿ ಪಾದಯಾತ್ರೆಯ ತಂತ್ರವನ್ನು ಅನುಸರಿಸಲು ನಿರ್ಧರಿಸಿದೆ. ಪಕ್ಷದ ಪ್ರತಿ ಮಂಡಲ ವಿಭಾಗದಿಂದ 10 ಕಿಮೀ [more]