ನೀರು ಪ್ರತಿಯೊಬ್ಬರಿಗೂ ಅತ್ಯವಶ್ಯಕ-ಇಂತಹ ನೀರನ್ನು ಹಿತಮಿತವಾಗಿ ಬಳಸಬೇಕು-ಸಚಿವ ಆರ್.ಅಶೋಕ್
ಬೆಂಗಳೂರು,ಅ.25-ಜೀವ ಜಲವಾದ ನೀರನ್ನು ಹಿತಮಿತವಾಗಿ ಬಳಸಬೇಕೆಂದು ಕಂದಾಯ ಸಚಿವ ಆರ್.ಅಶೋಕ್ ಇಂದಿಲ್ಲಿ ಮನವಿ ಮಾಡಿಕೊಂಡರು. ಗಣೇಶಮಂದಿರ ವಾರ್ಡ್‍ನಲ್ಲಿ ನಿರ್ಮಿಸಲಾಗಿರುವ ಕಾವೇರಿ ಮಾತೆ ಕಂಚಿನ ಪುತ್ಥಳಿ, ಸಾಮ್ರಾಟ್ ಬಾಡ್ಮಿಂಟನ್ [more]