ದರ್ಶಿನಿಗಳು, ಬಾರ್ ಅಂಡ್ ರೆಸ್ಟೋರೆಂಟ್, ಹೊಟೇಲ್, ಪಬ್, ಕ್ಲಬ್‍ಗಳಲ್ಲಿ ಧೂಮಪಾನ ನಿಷೇಧ: ಸಚಿವ ಯು.ಟಿ.ಖಾದರ್
ಬೆಂಗಳೂರು, ನ.19-ನಗರಸಭೆ ಮತ್ತು ಪುರಸಭೆ ಸೇರಿದಂತೆ ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ದರ್ಶಿನಿಗಳು, ಬಾರ್ ಅಂಡ್ ರೆಸ್ಟೋರೆಂಟ್, ಹೊಟೇಲ್, ಪಬ್, ಕ್ಲಬ್‍ಗಳಲ್ಲಿ ಧೂಮಪಾನ ನಿಷೇಧಿಸಲಾಗಿದೆ [more]




