ನವೀಕೃತ ಸ್ವಾಮಿ ವಿವೇಕಾನಂದ ಉದ್ಯಾನವನ ಲೋಕಾರ್ಪಣೆ
ಬೆಂಗಳೂರು, ನ.18- ಬಿಬಿಎಂಪಿ ವ್ಯಾಪ್ತಿಯ ನಾಗಪುರ ವಾರ್ಡ್‍ನಲ್ಲಿ ನವೀಕೃತ ಸ್ವಾಮಿ ವಿವೇಕಾನಂದ ಉದ್ಯಾನವನವನ್ನು ಕೇಂದ್ರ ಸಚಿವ ಸದಾನಂದಗೌಡ ಅವರು ಇಂದು ಲೋಕಾರ್ಪಣೆ ಮಾಡಿದರು. ಬಳಿಕ ಮಾತನಾಡಿದ ಅವರು, [more]
ಬೆಂಗಳೂರು, ನ.18- ಬಿಬಿಎಂಪಿ ವ್ಯಾಪ್ತಿಯ ನಾಗಪುರ ವಾರ್ಡ್‍ನಲ್ಲಿ ನವೀಕೃತ ಸ್ವಾಮಿ ವಿವೇಕಾನಂದ ಉದ್ಯಾನವನವನ್ನು ಕೇಂದ್ರ ಸಚಿವ ಸದಾನಂದಗೌಡ ಅವರು ಇಂದು ಲೋಕಾರ್ಪಣೆ ಮಾಡಿದರು. ಬಳಿಕ ಮಾತನಾಡಿದ ಅವರು, [more]
ಬೆಂಗಳೂರು, ನ.18- ಧಾರ್ಮಿಕ ವಿಚಾರಗಳನ್ನು ಮುಂದಿಟ್ಟು ರಾಜಕೀಯ ಲಾಭ ಪಡೆಯುವ ಪ್ರಯತ್ನ ಅತ್ಯಂತ ಕಳವಳಕಾರಿ ಬೆಳವಣಿಗೆಯಾಗಿದೆ ಎಂದು ರಾಜ್ಯ ಸಭಾ ಸದಸ್ಯ ಡಾ.ಎಲ್.ಹನುಮಂತಯ್ಯ ಹೇಳಿದ್ದಾರೆ. ನಗರದಲ್ಲಿಂದು ಚಾಮರಾಜಪೇಟೆಯ [more]
ಬೆಂಗಳೂರು, ನ.18- ಉದಯೋನ್ಮುಖ ಗಾಯಕ ಮತ್ತು ಸಂಗೀತ ನಿರ್ದೇಶಕ ಆಶಿಶ್ ಲಕ್ಕಿ ದುಬೆ ಅವರ ಆಶಿಶ್-ಮ್ಯೂಸಿಕ್ ಫಾರ್ ಎ ಬ್ರೈಟರ್ ಉಷಾ ಎಂಬ ವಿನೂತನ ಆಲ್ಬಂ ನ್ನು [more]
ಬೆಂಗಳೂರು, ನ.17- ಕಾರ್ಯಸ್ಥಳಗಳಲ್ಲಿ ಉದ್ಯೋಗಿಗಳ ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ಗುರುತಿಸಿ ಅವುಗಳನ್ನು ನಿಭಾಯಿಸಲು ಉದ್ಯೋಗದಾತ ಸಂಸ್ಥೆಗಳು ಕ್ರಮ ಕೈಗೊಳ್ಳಬೇಕೆಂದು ಆರೋಗ್ಯ ವಲ್ರ್ಡ್ ಇಂಡಿಯಾ ಟ್ರಸ್ಟ್ ಆಗ್ರಹಿಸಿದೆ. ಆರೋಗ್ಯ [more]
ಬೆಂಗಳೂರು,ನ.17- 65ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಶ್ರೀ ತ್ಯಾಗರಾಜ ಕೋ-ಆಪರೇಟಿವ್ ಬ್ಯಾಂಕ್ ಸದಸ್ಯರು ಮತ್ತು ಗ್ರಾಹಕರಿಗೆ ಅನುಕೂಲವಾಗುವಂತೆ ಬ್ಯಾಂಕ್ ವತಿಯಿಂದ ಎನ್.ಆರ್.ಕಾಲೋನಿಯ ಬಿಬಿಎಂಪಿ ಆಸ್ಪತ್ರೆ [more]
ಬೆಂಗಳೂರು,ನ.17-ಬೆಂಗಳೂರು ದೂರದರ್ಶನದ ಚರಿತ್ರೆಯಲ್ಲಿ ಮೈಲಿಗಲ್ಲಾಗಿರುವ ದೂರದರ್ಶನ ಚಂದನ ಪ್ರಶಸ್ತಿ-2018 ಪ್ರದಾನ ಸಮಾರಂಭ ಇಂದು ಸಂಜೆ 5.30ಕ್ಕೆ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆಯಲಿದೆ. ಕೇಂದ್ರ ಸಚಿವ ಸದಾನಂದಗೌಡ ಪ್ರಶಸ್ತಿ ಪ್ರದಾನ [more]
ಬೆಂಗಳೂರು,ನ.17- ಬಿಬಿಎಂಪಿ ವ್ಯಾಪ್ತಿಯ ನಾಗಪುರ ವಾರ್ಡ್‍ನಲ್ಲಿರುವ ಸ್ವಾಮಿ ವಿವೇಕಾನಂದ ಉದ್ಯಾನವನ್ನು ಮೇಲ್ದರ್ಜೆಗೇರಿಸಿ ನವೀಕರಿಸಲಾಗಿದ್ದು, ಪಾರ್ಕ್ ಹಸಿರಿನಿಂದ ಕಂಗೊಳಿಸುತ್ತಿದೆ. ನವೀಕೃತ ಪಾರ್ಕ್‍ನ್ನು ನಾಳೆ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಉದ್ಘಾಟಿಸಲಿದ್ದಾರೆ. ಸುಮಾರು [more]
ಬೆಂಗಳೂರು,ನ.17- ಮುಂದಿನ ವರ್ಷದ ಜನವರಿ 4ರಂದು ನಡೆಯಲಿರುವ 84ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕನ್ನಡ ಸಾಹಿತ್ಯ ಪರಿಷತ್ ಬಿಡುಗಡೆ ಮಾಡಿರುವ ವೆಬ್‍ಸೈಟ್‍ನಲ್ಲಿ ಅಕ್ಷರಗಳನ್ನು ತಪ್ಪಾಗಿ [more]
ಬೆಂಗಳೂರು,ನ.17- ಸಂಜೆ ನಡೆಯಲಿರುವ ಮಹದಾಯಿ ನದಿನೀರು ಹಂಚಿಕೆ ಸಂಬಂಧ ಸರ್ವಪಕ್ಷಗಳ ಸಭೆಗೆ ವಿಧಾನಮಂಡಲದ ಉಭಯ ಸದನಗಳ ವಿರೋಧ ಪಕ್ಷದ ನಾಯಕರು ಗೈರು ಹಾಜರಾಗಲಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ [more]
ಬೆಂಗಳೂರು,ನ.17- ಆಂಬಿಡೆಂಟ್ ವಂಚನೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರನ್ನು ಭೇಟಿ ಮಾಡಿ ಮಾತುಕತೆ [more]
ಬೆಂಗಳೂರು, ನ.18-ರಾಷ್ಟ್ರದ ಸ್ವಾತಂತ್ರ್ಯ ಹಾಗೂ ಐಕ್ಯತೆಯನ್ನು ಬಲಪಡಿಸಲು ಹಾಗೂ ದೇಶದಲ್ಲಿ ಹೆಚ್ಚುತ್ತಿರುವ ಹಿಂಸಾಚಾರ, ಕೋಮುದ್ವೇಷವನ್ನು ತಡೆಗಟ್ಟುವುದಕ್ಕಾಗಿ ಇದೇ 19 ರಿಂದ 25 ರವರೆಗೆ ಹಮ್ಮಿಕೊಂಡಿರುವ ರಾಷ್ಟ್ರೀಯ ಐಕ್ಯತಾ [more]
ಬೆಂಗಳೂರು, ನ.17- ಡಿಜಿಟಲ್ ತಂತ್ರಜ್ಞಾನದ ಹೊಸ ಶಾಖೆ ಆರಂಭವಾಗುತ್ತಿರುವ ನಡುವೆಯೇ ಯುವ ಸಮುದಾಯದ ಅದರಲ್ಲಿನ ವಿಫುಲ ಅವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಡಿಜಿಟಲ್ ಅಕಾಡೆಮಿ 360 ಸಂಸ್ಥೆ ಬೆಂಗಳೂರು-ಮೈಸೂರು [more]
ಬೆಂಗಳೂರು, ನ.17- ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ಬೆಂಗಳೂರು ತರಬೇತಿ ಸಂಸ್ಥೆಯಲ್ಲಿ ನಡೆಯುವ ಡಿಪೆÇ್ಲಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನಿಸಿದೆ. ಬೆಂಗಳೂರು ನಗರ, [more]
ಬೆಂಗಳೂರು, ನ.17- ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‍ಆರ್‍ಟಿಸಿ) ರಾಜ್ಯದ ಅಯ್ಯಪ್ಪ ಭಕ್ತರಿಗಾಗಿ ಶಬರಿ ಮಲೆ (ಪಂಪಾಗೆ)ಗೆ ವಿಶೇಷ ಬಸ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಡಿ.1ರಿಂದ ರಾಜಹಂಸ [more]
ಬೆಂಗಳೂರು, ನ.17- ದೇಶದ ಎರಡನೆ ಅತಿ ದೊಡ್ಡ ಮ್ಯೂಚುಯಲ್ ಫಂಡ್ ಸಂಸ್ಥೆಯಾಗಿರುವ ಪಿಪಿಎಫ್‍ಎಎಸ್ ಸಂಸ್ಥೆಯು ಬೆಂಗಳೂರಿನಲ್ಲಿ ತನ್ನ ಶಾಖೆಯನ್ನು ಆರಂಭಿಸಿದೆ. ಇಡೀ ದೇಶದಲ್ಲೇ ಬೆಂಗಳೂರು ಒಂದು ಪ್ರಮುಖ [more]
ಬೆಂಗಳೂರು, ನ.17-ಕೋತಿ ತಾನು ತಿಂದು ಮೇಕೆ ಮೂತಿಗೆ ಒರೆಸಿದ ಹಾಗೆ ಕಾಂಗ್ರೆಸ್ ತಾನು ಮಾಡಿದ ತಪ್ಪನ್ನು ನಮ್ಮ ಪಕ್ಷದ ಮೇಲೆ ಹೊರೆಸಿದೆ ಎಂದು ಮೂದಲಿಸಿರುವ ಬಿಬಿಎಂಪಿ ಪ್ರತಿಪಕ್ಷದ [more]
ಬೆಂಗಳೂರು, ನ.17- ಸಚಿವ ಸಂಪುಟ ವಿಸ್ತರಣೆಗೂ ಮುನ್ನ ತಿಂಗಳಾಂತ್ಯದೊಳಗೆ ನಿಗಮ ಮಂಡಳಿಗಳಿಗೆ ಪೂರ್ಣ ಪ್ರಮಾಣದಲ್ಲಿ ನೇಮಕಾತಿ ಮಾಡಲು ಮೈತ್ರಿ ಪಕ್ಷಗಳು ಮುಂದಾಗಿವೆ. ರಾಜ್ಯದಲ್ಲಿರುವ ಎಲ್ಲಾ ನಿಗಮ ಮಂಡಳಿಗಳ [more]
ಬೆಂಗಳೂರು, ನ.17-ಆಕ್ಷನ್ ಪ್ರಿನ್ಸ್, ಬಹದ್ದೂರ್ ಗಂಡು ಖ್ಯಾತಿಯ ಧ್ರುವಸರ್ಜಾಗೆ ಕಂಕಣಭಾಗ್ಯ ಕೂಡಿ ಬಂದಿದ್ದು, ತಮ್ಮ ಬಾಲ್ಯದ ಗೆಳತಿಯನ್ನು ಅವರು ವರಿಸಲಿದ್ದಾರೆ. ಕಳೆದ ಐದಾರು ತಿಂಗಳ ಹಿಂದೆಯಷ್ಟೇ ಧ್ರುವ [more]
ಬೆಂಗಳೂರು, ನ.17- ಕೋಮು ಸೌಹಾರ್ದತೆಗಾಗಿ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಈ ಬಾರಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಬೇಕೆಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರನ್ನು [more]
ಬೆಂಗಳೂರು, ನ.17- ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಇದೇ 30ರಂದು ರಾಜ್ಯದ ಎಲ್ಲಾ ಜಿಲ್ಲಾ ಕಚೇರಿಗಳು ಹಾಗೂ ಬೆಂಗಳೂರಿನ ಟೌನ್‍ಹಾಲ್ ಮುಂದೆ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ [more]
ಬೆಂಗಳೂರು, ನ.17- ಸಹಕಾರ ಕ್ಷೇತ್ರ ಪರ್ಯಾಯ ಸರ್ಕಾರವಿದ್ದಂತೆ. ಸಹಕಾರಿಗಳು ಎದ್ದು ನಿಂತರೆ ದೆಹಲಿಯ ಸರ್ಕಾರವೇ ಅಲುಗಾಡುತ್ತದೆ ಎಂದು ಸಹಕಾರ ಸಚಿವ ಬಂಡಪ್ಪಕಾಶಂಪುರ್ ಎಚ್ಚರಿಕೆ ನೀಡಿದರು. 65ನೆ ಅಖಿಲ [more]
ಬೆಂಗಳೂರು,ನ.16- ರಾಜ್ಯ ಬಿಜೆಪಿಯಲ್ಲೀಗ ಕೋರ್ ಕಮಿಟಿ ಸದಸ್ಯ ಸ್ಥಾನಕ್ಕಾಗಿ ಪೈಪೋಟಿ ಶುರುವಾಗಿದ್ದು, ದಿವಂಗತ ಅನಂತ ಕುಮಾರ್ ಅವರಿಂದ ತೆರವಾಗಿದ್ದ ಸ್ಥಾನಕ್ಕೆ ಲಾಬಿ ಆರಂಭವಾಗಿದೆ. ಕೇಂದ್ರ ಸಚಿವ ಅನಂತಕುಮಾರ್ [more]
ಬೆಂಗಳೂರು,ನ.16-ವಿಧಾನಸೌಧದ ಆವರಣದಲ್ಲಿ ವಿದ್ಯುತ್ ಚಾಲಿತ ಕಾರು ಮತ್ತು ಸ್ಕೂಟರ್‍ಗಳಿಗೆ ಚಾರ್ಜಿಂಗ್ ಪಾಯಿಂಟ್‍ನ್ನು ಬೆಸ್ಕಾಂ ವತಿಯಿಂದ ಅಳವಡಿಸಲಾಗಿದೆ. ಚಾರ್ಜಿಂಗ್ ಬ್ಯಾಂಕ್ ಅಳವಡಿಕೆ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಬೆಸ್ಕಾಂ ವ್ಯವಸ್ಥಾಪಕ [more]
ಬೆಂಗಳೂರು,ನ.16-ನವೋದ್ಯಮಗಳು ದೇಶಾದ್ಯಂತ ಡಿಜಿಟಲ್ ಕ್ರಾಂತಿ ಸೃಷ್ಟಿಸಿವೆ. ಎಲ್ಲಾ ರಂಗದಲ್ಲೂ ಈಗ ನವೋದ್ಯಮಗಳದ್ದೇ ಮಾತು. ಆದರೆ ಬೆಂಗಳೂರಿನಲ್ಲಿ ಆರಂಭವಾಗಿರುವ ರೈತರ ಬೇಕ್ ಶಾಪ್ ಉಳಿದ ನವೋದ್ಯಮಗಳಿಗಿಂತ ತೀರಾ ಭಿನ್ನ. [more]
ಬೆಂಗಳೂರು,ನ.16- ಸರ್ಕಾರದ ಯಾವುದೇ ಇಲಾಖೆಗಳು ಬಾಡಿಗೆ ಅಥವಾ ಸ್ವಂತಕ್ಕೆ ಪಡೆಯುವ ವಾಹನಗಳಲ್ಲಿ ಶೇ.50ರಷ್ಟು ಬ್ಯಾಟರಿ ಚಾಲಿತ ವಿದ್ಯುತ್ ವಾಹನಗಳ ಬಳಕೆಗೆ ಆದ್ಯತೆ ಕೊಡುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕರೆ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ