ಮೂರ್ನಾಲ್ಕು ಪ್ರಮುಖ ವೃತ್ತಗಳಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಮೇಲ್ಸೇತುವೆ ನಿರ್ಮಾಣ
ಬೆಂಗಳೂರು, ನ.15- ವಾಹನ ಮತ್ತು ಜನಸಂದಣಿ ಹೆಚ್ಚಿರುವ ನಗರದ ಮೂರ್ನಾಲ್ಕು ಪ್ರಮುಖ ವೃತ್ತಗಳಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಮೇಲ್ಸೇತುವೆ ನಿರ್ಮಾಣ ಮಾಡಲು ಬಿಬಿಎಂಪಿ ತೀರ್ಮಾನಿಸಿದೆ ಎಂದು ಮೇಯರ್ ಗಂಗಾಂಬಿಕೆ [more]
ಬೆಂಗಳೂರು, ನ.15- ವಾಹನ ಮತ್ತು ಜನಸಂದಣಿ ಹೆಚ್ಚಿರುವ ನಗರದ ಮೂರ್ನಾಲ್ಕು ಪ್ರಮುಖ ವೃತ್ತಗಳಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಮೇಲ್ಸೇತುವೆ ನಿರ್ಮಾಣ ಮಾಡಲು ಬಿಬಿಎಂಪಿ ತೀರ್ಮಾನಿಸಿದೆ ಎಂದು ಮೇಯರ್ ಗಂಗಾಂಬಿಕೆ [more]
ಬೆಂಗಳೂರು,ನ.15- ಇಂಟೆಲ್ ಸಂಸ್ಥೆ ನೀಡುವ ಪ್ರತಿಷ್ಠಿತ ತಂತ್ರಜ್ಞಾನ ವಿಷನರಿ ಪ್ರಶಸ್ತಿಗೆ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಆಯ್ಕೆಯಾಗಿದ್ದಾರೆ. ಇಂದು ಸಂಜೆ ಬೆಳ್ಳಂದೂರಿನ ದೇವರಬೀಸನಹಳ್ಳಿಯ ಇಂಟೆಲ್ ಸಂಸ್ಥೆಯ [more]
ಬೆಂಗಳೂರು,ನ.15-ವಿದ್ಯುತ್ ಚಾಲಿತ ವಾಹನದಿಂದ ನಗರದಲ್ಲಿ ವಾಯುಮಾಲಿನ್ಯವನ್ನು ತಡೆಗಟ್ಟಬಹುದು ಎಂದು ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದರು. ನಗರದಲ್ಲಿ ಇಂದು ಮಹೀಂದ್ರ ಕಂಪನಿ ಏರ್ಪಡಿಸಿದ್ದ ಎಲೆಕ್ಟ್ರಾನಿಕ್‍ನೆಡೆಗೆ ವಿಶ್ವದ ಚಲನೆ ಕುರಿತ ಕಾರ್ಯಕ್ರಮದಲ್ಲಿ [more]
ಬೆಂಗಳೂರು, ನ.15- ಮಾಜಿ ಸಚಿವ ಜನಾರ್ದನರೆಡ್ಡಿ ಅವರ ಬಂಧನದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ನೇರ ಕೈವಾಡವಿದೆ ಎಂದು ವಾರ್ಡ್‍ಮಟ್ಟದ ಬಿಜೆಪಿ ನಾಯಕರುಗಳ ಗುಂಪೆÇಂದು ಗಂಭೀರ ಆರೋಪ ಮಾಡಿದೆ. [more]
ಬೆಂಗಳೂರು, ನ.15-ಸಿಗಂಧೂರು ಸೇತುವೆಗೆ ಸಂಬಂಧಿಸಿದಂತೆ ನಿರಪೇಕ್ಷಣ ಪತ್ರ ನೀಡಿಲ್ಲ ಎಂದು ಆರೋಪಿಸಿ ಮಾಜಿ ಸಚಿವ ಹರತಾಳ ಹಾಲಪ್ಪ ನಗರದ ಶಕ್ತಿ ಭವನದ ಮುಂದೆ ಕೆಲ ಕಾಲ ಪ್ರತಿಭಟನೆ [more]
ಬೆಂಗಳೂರು, ನ.15-ವಿಶ್ವವಿದ್ಯಾಲಯಗಳ ಸಂಶೋಧಕರು ಗ್ರಾಮೀಣ ಭಾಗದ ಕೃಷಿಕರ ನಡುವೆ ಹೋಗಿ ತಮ್ಮ ಅವಿಷ್ಕಾರಗಳ ಬಗ್ಗೆ ತಿಳುವಳಿಕೆ ನೀಡಿ ಅದನ್ನು ಅಳವಡಿಸಿಕೊಳ್ಳಲು ಪ್ರೇರೇಪಿಸಬೇಕು ಎಂದು ರಾಜ್ಯಪಾಲ ವಿ.ಆರ್.ವಾಲಾ ಕರೆ [more]
ಬೆಂಗಳೂರು, ನ.15- ಮಾಜಿ ಸಚಿವ ಜನಾರ್ದನರೆಡ್ಡಿ ಜೈಲಿನಿಂದ ಹೊರ ಬಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಅತ್ಯಂತ ಕೆಟ್ಟ ಪದಗಳನ್ನು ಬಳಸಿ ಮಾತನಾಡಿದ್ದಾರೆ. ಇದೇ ರೀತಿ ಅವರು ಮುಂದುವರೆಸಿದರೆ [more]
ಬೆಂಗಳೂರು, ನ.15- ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿಯಂತ ಸಾವಿರ ಜನ ಬಂದರೂ ಆರ್‍ಎಸ್‍ಎಸ್ ಸಂಘಟನೆಯನ್ನು ನಿಷೇಧ ಮಾಡುವುದಿರಲಿ ಅದರ ಬುಡವನ್ನೂ ಅಲುಗಾಡಿಸಲು ಸಾಧ್ಯವಿಲ್ಲ ಎಂದು ಬಿಜೆಪಿ ಶಾಸಕ ಸಿ.ಟಿ.ರವಿ [more]
ಬೆಂಗಳೂರು, ನ.15- ಮೈತ್ರಿ ಸರ್ಕಾರ ನನ್ನನ್ನು ಗುರಿಯಾಗಿಟ್ಟುಕೊಂಡು ಕ್ರಿಮಿನಲ್ ಪ್ರಕರಣ ದಾಖಲಿಸಿದೆ. ಇನ್ನು ಮುಂದೆ ನಾನು ಸುಮ್ಮನಿರುವುದಿಲ್ಲ ಎಂದು ಜನಾರ್ದನರೆಡ್ಡಿ ಹೇಳಿರುವುದಕ್ಕೆ ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್ ಅವರು, [more]
ಬೆಂಗಳೂರು, ನ.15- ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಮತ್ತು ರಾಜ್ಯ ಸರ್ಕಾರದ ಆರೋಗ್ಯ ಕರ್ನಾಟಕ ಯೋಜನೆಯಡಿ ಚಿಕಿತ್ಸಾ ವೆಚ್ಚವನ್ನು 5 ಲಕ್ಷ ರೂ.ವರೆಗೂ ಹೆಚ್ಚಿಸಲಾಗಿದ್ದು, ಈ ಯೋಜನೆಯಲ್ಲಿ [more]
ಬೆಂಗಳೂರು, ನ.15- ವಿಧಾನಸಭೆ ಮತ್ತು ವಿಧಾನಪರಿಷತ್‍ಗೆ ಮೊದಲ ಬಾರಿಗೆ ಆಯ್ಕೆಯಾದ ಸದಸ್ಯರಿಗಾಗಿ ಕರ್ನಾಟಕ ವಿಧಾನಮಂಡಲ ತರಬೇತಿ ಸಂಸ್ಥೆ ಆಯೋಜಿಸಿದ್ದ ತರಬೇತಿ ಶಿಬಿರಕ್ಕೆ ಶಾಸಕರ ನಿರಾಸಕ್ತಿ ಎದ್ದು ಕಾಣುತ್ತಿತ್ತು. [more]
ಬೆಂಗಳೂರು, ನ.15- ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಾಸಕರು ಪ್ರತಿ ಹಂತದಲ್ಲೂ ಜನರನ್ನೇ ಪ್ರತಿನಿಧಿಸುವಂತಿರಬೇಕು ಎಂದು ನೂತನ ಶಾಸಕರಿಗೆ ವಿಧಾನಸಭಾಧ್ಯಕ್ಷ ರಮೇಶ್‍ಕುಮಾರ್ ಸಲಹೆ ನೀಡಿದರು. ಕರ್ನಾಟಕ ವಿಧಾನ ಮಂಡಲ ತರಬೇತಿ [more]
ಬೆಂಗಳೂರು, ನ.15-ಸಚಿವ ಸಂಪುಟ ವಿಸ್ತರಣೆ ಕಾಂಗ್ರೆಸ್‍ಗೆ ಅತ್ತ ಧರಿ, ಇತ್ತ ಪುಲಿ ಎನ್ನುವಂತಾಗಿದೆ. ಸಂಪುಟ ವಿಸ್ತರಣೆ ಮಾಡಿದರೂ ಕಷ್ಟ, ಮಾಡದಿದ್ದರೂ ಕಷ್ಟ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ. ಸಚಿವಾಕಾಂಕ್ಷಿಗಳು [more]
ಬೆಂಗಳೂರು, ನ.15-ರಾಜಕೀಯ ದೃಷ್ಟಿಯಿಂದ ಮಾಜಿ ಸಚಿವ ಜನಾರ್ದನರೆಡ್ಡಿ ಅವರನ್ನು ಬಂಧಿಸಿಲ್ಲ. ನಾನಾಗಲಿ, ಮುಖ್ಯಮಂತ್ರಿಯಾಗಲಿ ರೆಡ್ಡಿ ಬಂಧನಕ್ಕೆ ಯಾವುದೇ ಪ್ರಚೋದನೆ ನೀಡಿಲ್ಲ. ವಿಚಾರಣೆ ದೃಷ್ಟಿಯಿಂದ ಸಿಸಿಬಿ ಕಾನೂನಾತ್ಮಕವಾಗಿ ಕ್ರಮಕೈಗೊಂಡಿದೆ [more]
ಬೆಂಗಳೂರು,ನ.15- ಮೂರು ಲೋಕಸಭೆ ಹಾಗೂ ಎರಡು ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯಲ್ಲಿ ಪಕ್ಷದ ಕಳಪೆ ಸಾಧನೆ ಹಾಗೂ ಮುಂಬರುವ ಲೋಕಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ರಾಜ್ಯ ಬಿಜೆಪಿ ಅಧ್ಯಕ್ಷರು ಸೇರಿದಂತೆ [more]
ಬೆಂಗಳೂರು,ನ.15- ಶಿವಮೊಗ್ಗ, ಮಂಡ್ಯ, ಬಳ್ಳಾರಿ ಲೋಕಸಭೆ, ರಾಮನಗರ ಮತ್ತು ಜಮಖಂಡಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾಗಲು ಕೆಲವು ನಾಯಕರ ಅತಿರೇಕದ ಹೇಳಿಕೆಗಳೇ ಕಾರಣ ಎಂದು ಹೈಕಮಾಂಡ್‍ಗೆ [more]
ತುಮಕೂರು, ನ.14-ಸಚಿವ ಸಂಪುಟ ವಿಸ್ತರಣೆ ಸದ್ಯದಲ್ಲೇ ಆಗಲಿದ್ದು, ಈಗಾಗಲೇ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಇಂದಿಲ್ಲಿ ತಿಳಿಸಿದರು. ಜಿಲ್ಲಾ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಆಯೋಜಿಸಿದ್ದ ಪಂಡಿತ್ [more]
ಬೆಂಗಳೂರು, ನ.14-ಮಾಜಿ ಸಚಿವ ಜನಾರ್ಧನರೆಡ್ಡಿ ಪ್ರಕರಣದಲ್ಲಿ ಸರ್ಕಾರ ಯಾವುದೇ ರೀತಿಯ ಹಸ್ತಕ್ಷೇಪ ಅಥವಾ ದ್ವೇಷದ ರಾಜಕಾರಣ ಮಾಡುತ್ತಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಪಂಡಿತ್ ಜವಹರಲಾಲ್ ನೆಹರೂ [more]
ಬೆಂಗಳೂರು, ನ.14-ಕಳೆದ ನಾಲ್ಕೂವರೆ ವರ್ಷಗಳ ಆಡಳಿತದಲ್ಲಿ ಮೋದಿಯವರ ಸರ್ಕಾರ ಹೇಳಿಕೊಳ್ಳುವಂತಹ ಯಾವ ಸಾಧನೆಯನ್ನೂ ಮಾಡದಿರುವುದರಿಂದ ಚುನಾವಣೆ ಕಾಲದಲ್ಲಿ ಜನರನ್ನು ಭಾವನಾತ್ಮಕವಾಗಿ ಪ್ರಚೋದಿಸಲು ಭಾಷೆ, ಧರ್ಮದಂತಹ ಸೂಕ್ಷ್ಮ ವಿಷಯಗಳನ್ನು [more]
ಬೆಂಗಳೂರು, ನ.14-ಬಿಜೆಪಿಯಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ ಯಾವ ಹೀರೋನೂ ಇಲ್ಲದಿರುವುದರಿಂದ ಅನಿವಾರ್ಯವಾಗಿ ಕಾಂಗ್ರೆಸ್‍ನ ಸರ್ದಾರ್ ವಲ್ಲಭಬಾಯ್ ಪಟೇಲ್ ಅವರ ಪ್ರತಿಮೆಯನ್ನು ಮೋದಿಯವರು ಗುಜರಾತ್‍ನಲ್ಲಿ ನಿರ್ಮಿಸಬೇಕಾಯಿತು ಎಂದು ಕೆಪಿಸಿಸಿ [more]
ಬೆಂಗಳೂರು, ನ.14-ಬಿಜೆಪಿ ಆಡಳಿತಾವಧಿಯಲ್ಲಿ ಅಡಮಾನ ಇಡಲಾಗಿದ್ದ ಮತ್ತೆರಡು ಪಾರಂಪರಿಕ ಕಟ್ಟಡಗಳನ್ನು ಋಣಮುಕ್ತಗೊಳಿಸುವ ಮಹತ್ವದ ತೀರ್ಮಾನಕ್ಕೆ ಬಿಬಿಎಂಪಿ ಬಂದಿದೆ. ಅಡಮಾನ ಇಡಲಾಗಿದ್ದ ರಾಜಾಜಿನಗರ ಆರ್‍ಟಿಒ ಕಚೇರಿ ಸಂಕೀರ್ಣ ಹಾಗೂ [more]
ಬೆಂಗಳೂರು, ನ.14- ಆಡಳಿತಾತ್ಮಕ ದೃಷ್ಟಿಯಿಂದ ಕೆಎಎಸ್ ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾಯಿಸಿ ಸರ್ಕಾರ ಆದೇಶ ಹೊರಡಿಸಿದೆ. ಕೆಎಎಸ್ ಹಿರಿಯ ಮತ್ತು ಕಿರಿಯ ಶ್ರೇಣಿಯ 9 ಅಧಿಕಾರಿಗಳನ್ನು [more]
ಬೆಂಗಳೂರು, ನ.14- ಕೆಎಂಎಫ್ ನಂದಿನಿ ಹಾಲಿನ ಮಾರಾಟ ದರವನ್ನು ಸದ್ಯಕ್ಕೆ ಹೆಚ್ಚಳ ಮಾಡುವುದಿಲ್ಲ ಎಂದು ಪಶು ಸಂಗೋಪನಾ ಸಚಿವ ವೆಂಕಟರಾವ್ ನಾಡಗೌಡ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]
ಮೂಲಗಳ ಪ್ರಕಾರ ಅನಂತಕುಮಾರ್ ಅವರ ಸ್ಥಾನಕ್ಕೆ ಸಂಘಪರಿವಾರದ ಅಚ್ಚುಮೆಚ್ಚಿನ ನಾಯಕ ಹಾಗೂ ಸಂಘಟನೆಯಲ್ಲಿ ಅವರಷ್ಟೇ ಚಾಣಾಕ್ಷ ಎನಿಸಿರುವ ಬಿ.ಎಲ್.ಸಂತೋಷ್ ಹೆಗಲಿಗೆ ಜವಾಬ್ದಾರಿ ನೀಡಲು ಆರ್‍ಎಸ್‍ಎಸ್ ಚಿಂತನೆ ನಡೆಸಿದೆ. [more]
ಬೆಂಗಳೂರು, ನ.14- ಅಸಾಧಾರಣ ಪ್ರತಿಭೆಗಳ ಸಂಗಮವಾದ ಅವಳಿ ಬಾಲಮುನಿಗಳ ಸಾಧನೆ ಅನಾವರಣಕ್ಕೆ ಬೆಂಗಳೂರಿನ ಅರಮನೆ ಮೈದಾನ ಡಿಸೆಂಬರ್ 2ರಂದು ಸಾಕ್ಷಿಯಾಗಲಿದೆ. ರಾಜಾಜಿನಗರದ ಶ್ರೀನಾಕೋಡಾ ಪಾಶ್ರ್ವನಾಥ ಜೈನ್ ಶ್ವೇತಂಬರ್ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ