ನಾಳೆ ಟಿಪ್ಪು ಜಯಂತಿ: ರಾಜ್ಯಾದ್ಯಂತ ಸೂಕ್ತ ಬಂದೋಬಸ್ತ್
ಬೆಂಗಳೂರು, ನ.9- ನಾಳೆ ಟಿಪ್ಪು ಜಯಂತಿ ಆಚರಣೆ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳಿಂದ ವ್ಯಾಪಕ ವಿರೋಧ ವ್ಯಕ್ತವಾಗಿರುವ ಕಾರಣ ರಾಜ್ಯಾದ್ಯಂತ ಸೂಕ್ತ ಬಂದೋಬಸ್ತ್ ಮಾಡಲಾಗಿದೆ ಎಂದು ಕಾನೂನು ಮತ್ತು [more]
ಬೆಂಗಳೂರು, ನ.9- ನಾಳೆ ಟಿಪ್ಪು ಜಯಂತಿ ಆಚರಣೆ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳಿಂದ ವ್ಯಾಪಕ ವಿರೋಧ ವ್ಯಕ್ತವಾಗಿರುವ ಕಾರಣ ರಾಜ್ಯಾದ್ಯಂತ ಸೂಕ್ತ ಬಂದೋಬಸ್ತ್ ಮಾಡಲಾಗಿದೆ ಎಂದು ಕಾನೂನು ಮತ್ತು [more]
ಬೆಂಗಳೂರು, ನ.9- ರೈತರ ಸಂಪೂರ್ಣ ಸಾಲ ಮನ್ನಾ ಮಾಡುವಂತೆ ಒತ್ತಾಯಿಸಿ ಇದೇ 19ರಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವಿಧಾನಸೌಧ ಮುತ್ತಿಗೆ ಹಾಕುವುದಾಗಿ [more]
ಬೆಂಗಳೂರು, ನ.9- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇಂದಿನಿಂದ ಮೂರು ದಿನಗಳ ಕಾಲ ವಿಶ್ರಾಂತಿ ಪಡೆಯಲಿದ್ದಾರೆ. ವೈದ್ಯರ ಸಲಹೆ ಮೇರೆಗೆ ಕುಟುಂಬ ಸದಸ್ಯರೊಂದಿಗೆ ಸಿಎಂ ವಿಶ್ರಾಂತಿ ಪಡೆಯಲಿದ್ದಾರೆ ಎಂದು [more]
ಬೆಂಗಳೂರು, ನ.9- ಪರಭಾಷಿಗರ ಹಾವಳಿಯಿಂದ ತತ್ತರಿಸಿರುವ ಕನ್ನಡ ಚಿತ್ರರಂಗವನ್ನು ಉಳಿಸಿ-ಬೆಳೆಸಬೇಕೆಂದು ಆಗ್ರಹಿಸಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಎದುರು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ [more]
ಬೆಂಗಳೂರು, ನ.9- ಎಚ್1ಎನ್1 ಸಾಮಾನ್ಯ ವೈರಲ್ ಜ್ವರವಾಗಿದ್ದು, ನಿರ್ದಿಷ್ಟ ತುರ್ತು ಚಿಕಿತ್ಸೆಯಿಂದ ಸಂಪೂರ್ಣವಾಗಿ ಗುಣಪಡಿಸಬಹುದು ಎಂದು ಬೆಂಗಳೂರು ಆರೋಗ್ಯಾಧಿಕಾರಿ ಡಾ.ಶ್ರೀನಿವಾಸ್ ತಿಳಿಸಿದರು. ಕೆ.ಆರ್.ಪುರಂ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ [more]
ಬೆಂಗಳೂರು, ನ.9- ಬಿಬಿಎಂಪಿ ಕಸದ ಟೆಂಡರನ್ನು ಕಾನೂನಾತ್ಮಕವಾಗಿ ಇ-ಟೆಂಡರ್ ಮೂಲಕ ಪಡೆದಿದ್ದು, ಯಾವುದೇ ರೀತಿಯ ಗೋಲ್‍ಮಾಲ್ ನಡೆದಿಲ್ಲ ಎಂದು ಎಂಎಸ್‍ಜಿಪಿ ಕಂಪೆನಿ ಸ್ಪಷ್ಟಪಡಿಸಿದೆ. ಈ ಸಂಬಂಧ ಪತ್ರಿಕಾ [more]
ಬೆಂಗಳೂರು, ನ.9- ನೋಟು ಅಮಾನೀಕರಣಗೊಂಡು ಎರಡು ವರ್ಷ ಕಳೆದ ಹಿನ್ನೆಲೆಯಲ್ಲಿ ಇಂದು ಕಾಂಗ್ರೆಸ್ ಕರಾಳ ದಿನ ಆಚರಿಸಿತು. ದೇಶಾದ್ಯಂತ ನಡೆದ ಪ್ರತಿಭಟನೆ ಅಂಗವಾಗಿ ಬೆಂಗಳೂರಿನ ನಗರ ಜಿಲ್ಲಾ [more]
ಬೆಂಗಳೂರು, ನ.9- ಸುಪ್ರೀಂಕೋರ್ಟ್ ಪಟಾಕಿ ಸಿಡಿಸಲು ಕೇವಲ ಎರಡು ಗಂಟೆಗಳಷ್ಟೆ ಸಮಯ ನಿಗದಿ ಮಾಡಿದ್ದರೂ ಆ ಅವಧಿಯಲ್ಲಿ ಸಿಡಿಸಿದ ಪಟಾಕಿಗಳು ಭಾರೀ ಮಾಲಿನ್ಯವನ್ನು ಉಂಟು ಮಾಡಿದೆ. ರಾಷ್ಟ್ರ [more]
ಬೆಂಗಳೂರು, ನ.9- ರಸ್ತೆಗಳ ಗುಣಮಟ್ಟದ ವಿಚಾರದಲ್ಲಿ ರಾಜಿಯಾಗುವುದಿಲ್ಲ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ತಿಳಿಸಿದರು. ಲೋಕೋಪಯೋಗಿ, ಬಂದರು, ಒಳಸಾರಿಗೆ ಇಲಾಖೆ ವಿಧಾನಸೌಧದ ಮುಂಭಾಗ ನಡೆದ ಯೋಜನೆ ಮತ್ತು [more]
ಬೆಂಗಳೂರು, ನ.9- ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಸದ್ಯದಲ್ಲೇ ಆಗಲಿದೆ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ [more]
ಬೆಂಗಳೂರು, ನ.9- ಮೀಟರ್ ಬಡ್ಡಿಗೆ ಕಡಿವಾಣ ಹಾಕಿ. ಸಣ್ಣಪುಟ್ಟ ವ್ಯಾಪಾರಿಗಳಿಗೆ ನೆರವಾಗುವ ದೃಷ್ಟಿಯಿಂದ ಸರ್ಕಾರದ ಮಹತ್ವಾಕಾಂಕ್ಷೆಯ ಬಡವರ ಬಂಧು ಯೋಜನೆಯನ್ನು ನ.22ರಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಉದ್ಘಾಟಿಸಲಿದ್ದಾರೆ [more]
ಬೆಂಗಳೂರು, ನ.7-ಮೂರು ಲೋಕಸಭೆ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಪಕ್ಷಕ್ಕೆ ತೀವ್ರ ಹಿನ್ನಡೆಯಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ವರಿಷ್ಠರು ಮೇಜರ್ ಸರ್ಜರಿ ನಡೆಸಲು ತೀರ್ಮಾನಿಸಿದ್ದಾರೆ. ರಾಜ್ಯ [more]
ಬೆಂಗಳೂರು, ನ.7-ಮುಂದಿನ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಸಂಬಂಧ ಮುಂದುವರೆಯಲಿದ್ದು, ಈಗಾಗಲೇ ಮೂರು ಕ್ಷೇತ್ರಗಳ ಹಂಚಿಕೆಯಾಗಿದೆ. ಉಳಿದ 25 ಕ್ಷೇತ್ರಗಳಲ್ಲಿನ ಮೈತ್ರಿ ಕುರಿತಂತೆ ಆದಷ್ಟು ಬೇಗ ಮಾತುಕತೆ ನಡೆಸಲಿದ್ದೇವೆ [more]
ಬೆಂಗಳೂರು, ನ.7-ರಾಜಕೀಯ ಜೀವನದಲ್ಲಿ ಸ್ಥಾನಮಾನಕ್ಕೆ ಎಂದಿಗೂ ಬೇಡಿಕೆ ಇಟ್ಟವನಲ್ಲ. ನಾನೊಬ್ಬ ನಿಷ್ಠಾವಂತ ಕಾರ್ಯಕರ್ತ. ಸಚಿವ ಸ್ಥಾನ ಕೊಟ್ಟರೂ ಸರಿ, ಕೊಡದಿದ್ದರೂ ಯಾರನ್ನು ಕೇಳುವುದಿಲ್ಲ ಎಂದು ಕೆಪಿಸಿಸಿ ಮಾಜಿ [more]
ಬೆಂಗಳೂರು, ನ.7-ದೀಪಾವಳಿ ಹಬ್ಬದ ಶುಭಾಶಯ ವಿನಿಮಯ ಸಂದರ್ಭದಲ್ಲೇ ರಾಜ್ಯ ರಾಜಕೀಯ ವಿಚಾರದ ಬಗ್ಗೆಯೂ ಕಾಂಗ್ರೆಸ್‍ನಲ್ಲಿ ಮಹತ್ವದ ಚರ್ಚೆ ನಡೆದಿದೆ. ಉಪಚುನಾವಣೆಯ ಫಲಿತಾಂಶದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ [more]
ಬೆಂಗಳೂರು, ನ.7- ಬೆಳಕಿನ ಹಬ್ಬ ದೀಪಾವಳಿಯ ಮೊದಲ ದಿನವೇ ಇಬ್ಬರು ಅಮಾಯಕರು ತಮ್ಮ ಕಣ್ಣಿನ ಬೆಳಕನ್ನೇ ಕಳೆದುಕೊಂಡು ಅಂಧಕಾರಕ್ಕೆ ತುತ್ತಾಗುವ ಸಾಧ್ಯತೆಗಳಿವೆ. ಡಿಜೆ ಹಳ್ಳಿಯ ಸಾಯಿದಾಬಾನು ಹಾಗೂ [more]
ಬೆಂಗಳೂರು, ನ.7- ನಗರದ ರಸ್ತೆಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸುವುದರಿಂದ ಅಪರಾಧ ಚಟುವಟಿಕೆಗಳನ್ನು ಹತ್ತಿಕ್ಕಲು ಸಾಧ್ಯವಾಗುತ್ತಿದೆ ಎಂದು ಶಾಸಕ ವಿ.ಸೋಮಣ್ಣ ಅಭಿಪ್ರಾಯಪಟ್ಟರು. ಗೋವಿಂದರಾಜನಗರ ವಾರ್ಡ್‍ನಲ್ಲಿ ಎಲ್ಲ ರಸ್ತೆ, ಬೀದಿ [more]
ಬೆಂಗಳೂರು, ನ.7- ಮನೆಯಿಂದ ಹೊರಬರುತ್ತಿದ್ದ ನಾಮನಿರ್ದೇಶಿತ ಬಿಬಿಎಂಪಿ ಸದಸ್ಯರ ಮೇಲೆ ಐದಾರು ಮಂದಿಯಿದ್ದ ಗುಂಪು ಚಾಕುವಿನಿಂದ ಮನಬಂದಂತೆ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ಕೆಜಿ ಹಳ್ಳಿ ಪೆÇಲೀಸ್ [more]
ಬೆಂಗಳೂರು, ನ.7- ದಕ್ಷಿಣ ವಿಭಾಗದ ಡಿಸಿಪಿ ಅಣ್ಣಾಮಲೈ ಅವರ ಮುಂದೆ ನಟ ದುನಿಯಾ ವಿಜಯ್ ಇಂದು ಹಾಜರಾದರು. ಗಿರಿನಗರ ಠಾಣೆ ಪೆÇಲೀಸರು ನೋಟಿಸ್ ಜಾರಿ ಮಾಡಿದ್ದ ಹಿನ್ನೆಲೆಯಲ್ಲಿ [more]
ಬೆಂಗಳೂರು, ನ.7- ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ವತಿಯಿಂದ ಪ್ರಾಚಾರ್ಯರ ಸಮಾವೇಶ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಇದೇ 10ರಂದು ಎನ್‍ಎಂಕೆಆರ್‍ವಿ ಪದವಿ [more]
ಬೆಂಗಳೂರು, ನ.7- ರಾಜ್ಯದ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಮೈತ್ರಿಕೂಟ ಸಾಧಿಸಿದ ಗೆಲುವು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಇಪ್ಪತ್ತಕ್ಕೂ ಹೆಚ್ಚು ಸ್ಥಾನಗಳನ್ನು [more]
ಬೆಂಗಳೂರು,ನ.7- ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರನ್ನು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನಾಳೆ ಭೇಟಿ ಮಾಡಿ ಮಹತ್ವದ ವಿಷಯಗಳ ಬಗ್ಗೆ ಚರ್ಚಿಸಲಿದ್ದಾರೆ. ಪದ್ಮನಾಭನಗರದಲ್ಲಿರುವ ದೇವೇಗೌಡರ [more]
ಬೆಂಗಳೂರು,ನ.7-ಐದು ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಹೊರಬೀಳುತ್ತಿದ್ದಂತೆ ಬಹುದಿನಗಳಿಂದ ನೆನೆಗುದಿಗೆ ಬಿದ್ದಿರುವ ಸಚಿವ ಸಂಪುಟ ವಿಸ್ತರಣೆ ಕೂಗು ಶಾಸಕರಿಂದ ಕೇಳಿಬಂದಿದೆ. ಸರ್ಕಾರ ರಚನೆಯಾದ ದಿನದಿಂದಲೂ ಸಂಪುಟ ವಿಸ್ತರಣೆ ಮಾಡಬೇಕೆಂದು [more]
ಬೆಂಗಳೂರು,ನ.7- ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪಸಮರದಲ್ಲಿ ಪರಾಭವಗೊಂಡಿದ್ದರೂ ಜೆಡಿಎಸ್ ಯುವ ಘಟಕದ ಅಧ್ಯಕ್ಷ ಹಾಗೂ ಮಾಜಿ ಶಾಸಕ ಮಧುಬಂಗಾರಪ್ಪ ನವರಿಗೆ ಮಂತ್ರಿ ಸ್ಥಾನ ಸಿಗುವ ಸಂಭವವಿದೆ. ಶಿವಮೊಗ್ಗದಲ್ಲಿ [more]
ಬೆಂಗಳೂರು, ನ.7- ಸಾರ್ವಜನಿಕರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ್ದ ಖಾಸಗಿ ಕಂಪೆನಿಯೊಂದ ಮಾಲೀಕರನ್ನು ಜಾರಿ ನಿರ್ದೇಶನಾಲಯದ ಕೇಸಿನಿಂದ ಪಾರು ಮಾಡಲು 20 ಕೋಟಿ ರೂ. ಮೌಲ್ಯದ ಚಿನ್ನವನ್ನು [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ