ಕಾಂಗ್ರೆಸ್ ಕಟ್ಟಿದ ಭಾರತದಲ್ಲೇ ಮೋದಿ ಪ್ರಧಾನಿಯಾಗಿದ್ದಾರೆ-ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್
ಬೆಂಗಳೂರು, ಅ.21-ಕಾಂಗ್ರೆಸ್ ಪ್ರಜಾಪ್ರಭುತ್ವವನ್ನು ಕಾಪಾಡದೆ ಇದ್ದಿದ್ದರೆ ಈ ದೇಶದಲ್ಲಿ ನರೇಂದ್ರ ಮೋದಿಯವರು ಪ್ರಧಾನಿಯಾಗಲು ಸಾಧ್ಯವಾಗುತ್ತಿರಲಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್ ಹೇಳಿದರು. ನಗರದ ಗಾಂಧಿಭವನದಲ್ಲಿ ರಾಷ್ಟ್ರಪಿತ ಮಹಾತ್ಮಗಾಂಧೀಜಿಯವರ [more]