ಬೆಂಗಳೂರು

ಬಳ್ಳಾರಿ ಲೋಕಸಭೆ ಉಪ ಚುನಾವಣೆ: ಕಾಂಗ್ರೆಸ್ ನಿಂದ ಉಗ್ರಪ್ಪ ಕಣಕ್ಕೆ

ಬೆಂಗಳೂರು, ಅ.15- ಬಳ್ಳಾರಿ ಲೋಕಸಭೆ ಚುನಾವಣೆಯ ಅಭ್ಯರ್ಥಿ ಆಯ್ಕೆ ವಿಷಯದಲ್ಲಿ ಕೊನೆ ಕ್ಷಣದವರೆಗೂ ತೀವ್ರ ಕುತೂಹಲ ಕೆರಳಿಸಿದ್ದು, ವಿಧಾನಪರಿಷತ್ ಸದಸ್ಯ ವಿ.ಎಸ್.ಉಗ್ರಪ್ಪ ಮತ್ತು ಮುಖಂಡ ವೆಂಕಟೇಶಪ್ರಸಾದ್ ಅವರ [more]

ಬೆಂಗಳೂರು

ಲೋಕಸಭೆ ಹಾಗೂ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ: ಜೆಡಿಎಸ್, ಬಿಜೆಪಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಅ.15- ಮಿನಿಳಿ ಮರ ಎಂದೇ ಬಿಂಬಿತವಾಗಿರುವ ರಾಜ್ಯದ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮೂರು ಪ್ರಮುಖ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದು, ಕಾಂಗ್ರೆಸ್ [more]

ಬೆಂಗಳೂರು

ಎಚ್1ಎನ್1 ಉಲ್ಭಣಕ್ಕೆ ಅತಿಯಾದ ಉಷ್ಣಾಂಶವೇ ಕಾರಣ…

ಬೆಂಗಳೂರು,ಅ.14-ನಗರದಲ್ಲಿ ಮರಣ ಮೃದಂಗ ಬಾರಿಸುತ್ತಿರುವ ಮಾರಣಾಂತಿಕ ಎಚ್1ಎನ್1 ರೋಗ ಉಲ್ಭಣಕ್ಕೆ ಕಳೆದ ಸೆಪ್ಟೆಂಬರ್ ತಿಂಗಳಿನಲ್ಲಿ ಏರಿಕೆಯಾಗಿದ್ದ ಅತಿಯಾದ ಉಷ್ಣಾಂಶವೇ ಪ್ರಮುಖ ಕಾರಣವಾಗಿದೆ. 2015-16 ಮತ್ತು 2017ರಲ್ಲಿ ಬೇಸಿಗೆ [more]

ಬೆಂಗಳೂರು

ರಾಜ್ಯ ಮಟ್ಟದ ಕನ್ನಡ ಸಾಹಿತ್ಯ ಸಂಸ್ಕøತಿ ಸಮಾವೇಶ

ಬೆಂಗಳೂರು, ಅ.14- ಇತ್ತೀಚಿನ ದಿನಗಳಲ್ಲಿ ಉಳ್ಳವರಿಗೆ ಒಂದು ಶಿಕ್ಷಣ ಬಡವರಿಗೆ ಒಂದು ಶಿಕ್ಷಣದ ವ್ಯವಸ್ಥೆ ಉಂಟಾಗಿದ್ದು, ಇದು ತಾರತಮ್ಯಕ್ಕೆ ಕಾರಣವಾಗಿದೆ ಎಂದು ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ [more]

ಬೆಂಗಳೂರು

ಮಹಿಳಾ ಕ್ರೀಡಾಕೂಟ ಮಹಿಳೆಯರ ಪ್ರತಿಭೆ ಅನಾವರಣಗೊಳಿಸಲು ಒಂದು ಉತ್ತಮ ಅವಕಾಶ: ಮುರುಘಾ ಶರಣರು

ಬೆಂಗಳೂರು, ಅ.14- ಶಿಸ್ತು ಮತ್ತು ದಕ್ಷತೆಯಲ್ಲಿ ಮಹಿಳೆಯರು ಪುರುಷರಿಗಿಂತ ಮುಂಚೂಣಿಯಲ್ಲಿರುವುದು ಸಂತೋಷದ ಸಂಗತಿ ಎಂದು ಡಾ.ಶಿವಮೂರ್ತಿ ಮುರುಘಾ ಶರಣರು ಹೇಳಿದರು. ಮುರುಘಾಮಠದ ಆವರಣದಲ್ಲಿ ಏರ್ಪಡಿಸಿದ್ದ ಮಹಿಳಾ ಕ್ರೀಡಾಕೂಟದ [more]

No Picture
ಬೆಂಗಳೂರು

ರಾಜ್ಯಮಟ್ಟದ ಜಾನಪದ ಗೀತೆಗಳ ಗಾಯನ ಸ್ಪರ್ಧೆ

ಬೆಂಗಳೂರು, ಅ.14- ಕನ್ನಡ ಸಂಘರ್ಷ ಸಮಿತಿಯು ಜಾನಪದ ಜಂಗಮ ಎಸ್.ಕೆ.ಕರೀಂಖಾನ್ ನೆನಪಿನಲ್ಲಿ ಹಿಲೇರಿನಾ ಜಾಕೊಬ್ ಲೋಬೊ ದತ್ತಿ ಅಂಗವಾಗಿ ಉದಯೋನ್ಮುಖ ಗಾಯಕರಿಗಾಗಿ ರಾಜ್ಯಮಟ್ಟದ ಜಾನಪದ ಗೀತೆಗಳ ಗಾಯನ [more]

No Picture
ಬೆಂಗಳೂರು

ಭಾರತದಲ್ಲಿ ಸಂಧಿವಾತ ರೋಗಿಗಳ ಸಂಖ್ಯೆ ಹೆಚ್ಚಳ

ಬೆಂಗಳೂರು, ಅ.14- ಭಾರತದಲ್ಲಿ ಸಂಧಿವಾತ ರೋಗಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದು ಆತಂಕಕಾರಿ ಬೆಳವಣಿಗೆಯಾಗಿದೆ. 30 ರಿಂದ 50 ವರ್ಷ ವಯೋಮಾನದ ಮಹಿಳೆಯರಲ್ಲಿ ಈ ಪ್ರಮಾಣ [more]

ಬೆಂಗಳೂರು

ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣ ಉದ್ಘಾಟನೆ

ಬೆಂಗಳೂರು, ಅ.14- ಕೆಲಸ ಮಾಡಲೇಬೇಕೆಂಬ ಛಲ ಹಾಗೂ ಮನಸ್ಸಿದ್ದರೆ ಕಸವನ್ನೂ ರಸವನ್ನಾಗಿಸಬಹುದು ಎಂಬುದಕ್ಕೆ ತಾಜಾ ಉದಾಹರಣೆ ಬೊಮ್ಮನಹಳ್ಳಿಯಲ್ಲಿ ಇಂದು ಉದ್ಘಾಟನೆಗೊಂಡಿರುವ ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣ..! ಕಸದ [more]

ಬೆಂಗಳೂರು

ಮೈತ್ರಿ ಕೂಟಕ್ಕಿಂತಲೂ ಮೊದಲೇ ಪ್ರಚಾರ ಕಣಕ್ಕೆ ದುಮುಕಲು ಸಿದ್ಧವಾದ ಬಿಜೆಪಿ

ಬೆಂಗಳೂರು, ಅ.14- ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳು ಮತ್ತು ಮೂರು ಲೋಕಸಭಾ ಕ್ಷೇತ್ರಗಳಿಗೆ ಎದುರಾಗಿರುವ ಉಪ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದು, ಮೈತ್ರಿ ಕೂಟಕ್ಕಿಂತಲೂ ಮೊದಲೇ [more]

ಬೆಂಗಳೂರು

ಎಚ್1ಎನ್1 ರೋಗದ ಬಗ್ಗೆ ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ: ಸರ್ಕಾರ ಎಲ್ಲ ಅಗತ್ಯ ಕ್ರಮ ಕೈಗೊಂಡಿದೆ: ಉಪ ಮುಖ್ಯಮಂತ್ರಿ

ಬೆಂಗಳೂರು, ಅ.14- ಬೆಂಗಳೂರು ನಗರ ಮತ್ತು ರಾಜ್ಯದಲ್ಲಿ ಹೆಚ್ಚುತ್ತಿರುವ ಎಚ್1ಎನ್1 ರೋಗದ ಬಗ್ಗೆ ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ. ರೋಗ ತಡೆಗೆ ಸರ್ಕಾರ ಎಲ್ಲ ಅಗತ್ಯ ಕ್ರಮ ಕೈಗೊಂಡಿದೆ [more]

ಬೆಂಗಳೂರು

ರಾಮನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ನಾಳೆ ಅನಿತಾಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ

ಬೆಂಗಳೂರು, ಅ.14- ಮಾಜಿ ಶಾಸಕಿ ಅನಿತಾಕುಮಾರಸ್ವಾಮಿ ನಾಳೆ ಮಧ್ಯಾಹ್ನ ರಾಮನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ [more]

ಬೆಂಗಳೂರು

ಸಚಿವಾಲಯಕ್ಕೆ 400ಕ್ಕೂ ಹೆಚ್ಚು ಸಿಬ್ಬಂದಿಯ ನೇಮಕ ಮಾಡಿದ ಸಿಎಂ

ಬೆಂಗಳೂರು, ಅ.14- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಳೆದ ನಾಲ್ಕು ತಿಂಗಳ ಅವಧಿಯಲ್ಲಿ ತಮ್ಮ ಸಚಿವಾಲಯಕ್ಕೆ ಸುಮಾರು 400ಕ್ಕೂ ಹೆಚ್ಚು ಸಿಬ್ಬಂದಿಯನ್ನು ನೇಮಕ ಮಾಡಿಕೊಂಡಿದ್ದಾರೆ. ಈ ಪೈಕಿ ಸುಮಾರು 250 [more]

ಬೆಂಗಳೂರು

ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದ ಧಾರ್ಮಿಕ ಪರಂಪರೆ ರಕ್ಷಣೆಗಾಗಿ ಸುಘ್ರೀವಾಜ್ಞೆ ತರಬೇಕು: ಹಿಂದೂ ಸಂಘಟನೆಗಳ ಪ್ರತಿಭಟನೆ

ಬೆಂಗಳೂರು, ಅ.14- ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದ ಧಾರ್ಮಿಕ ಪರಂಪರೆ ರಕ್ಷಣೆಗಾಗಿ ಕೇರಳ ಸರ್ಕಾರ ಸುಘ್ರೀವಾಜ್ಞೆ ತರಬೇಕೆಂಬ ಬೇಡಿಕೆ ಮುಂದಿಟ್ಟು ನಗರದ ಆನಂದ್‍ರಾವ್ ವೃತ್ತ ಸಮೀಪವಿರುವ ಮಹಾತ್ಮಾಗಾಂಧೀಜಿ ಪ್ರತಿಮೆ [more]

ಬೆಂಗಳೂರು

ಜನರು ನಮ್ಮ ಪರವಾಗಿದ್ದಾರೆ: ಅನಿತಾಕುಮಾರಸ್ವಾಮಿ

ಬೆಂಗಳೂರು, ಅ.14- ರಾಮನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿಯಿಂದ ಯಾರೇ ಅಭ್ಯರ್ಥಿಯಾದರೂ ಜನರು ನಮ್ಮ ಪರವಾಗಿದ್ದಾರೆ ಎಂದು ಮಾಜಿ ಶಾಸಕಿ ಅನಿತಾಕುಮಾರಸ್ವಾಮಿ ತಿಳಿಸಿದ್ದಾರೆ. ಮಾಜಿ ಪ್ರಧಾನಿ [more]

ಬೆಂಗಳೂರು

ಮಂಡ್ಯ ಜೆಡಿಎಸ್‍ನಲ್ಲಿ ಯಾವುದೇ ಅಸಮಾಧಾನ ಇಲ್ಲ: ಸಚಿವ ಸಿ.ಎಸ್.ಪುಟ್ಟರಾಜು

ಬೆಂಗಳೂರು, ಅ.14- ಮಂಡ್ಯ ಜಿಲ್ಲೆ ಜೆಡಿಎಸ್‍ನಲ್ಲಿ ಯಾವುದೇ ಅಸಮಾಧಾನ ಇಲ್ಲ. ಸರ್ವಸಮ್ಮತ ಅಭ್ಯರ್ಥಿಯಾಗಿ ಮಾಜಿ ಶಾಸಕ ಎಲ್.ಆರ್.ಶಿವರಾಮೇಗೌಡ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಣ್ಣ ನೀರಾವರಿ ಸಚಿವ [more]

ಬೆಂಗಳೂರು

ವಿಧಾನಸಭೆ ಹಾಗೂ ಲೋಕಸಭೆ ಕ್ಷೇತ್ರಗಳ ಉಪ ಚುನಾವಣೆ: ಬಹುತೇಕ ಅಭ್ಯರ್ಥಿಗಳು ನಾಳೆಯೇ ನಾಮಪತ್ರ ಸಲ್ಲಿಕೆ

ಬೆಂಗಳೂರು, ಅ.14- ರಾಜ್ಯ ವಿಧಾನಸಭೆ ಹಾಗೂ ಲೋಕಸಭೆ ಕ್ಷೇತ್ರಗಳ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇದೇ 16 ಕಡೆಯ ದಿನವಾಗಿದ್ದು, ಬಹುತೇಕ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ನಾಳೆಯೇ [more]

ಬೆಂಗಳೂರು

ಕಾಂಗ್ರೆಸ್‍ನ ಹಿರಿಯ ಮುಖಂಡ ಎಂ.ಸಿ.ವೇಣುಗೋಪಾಲ್ ಅವರಿಗೆ ಅಭಿನಂದನಾ ಕಾರ್ಯಕ್ರಮ

ಬೆಂಗಳೂರು,ಅ.13- ಜಯನಗರದ ನಾಗರಿಕ ವೇದಿಕೆ ವತಿಯಿಂದ ವಿಧಾನಪರಿಷತ್‍ಗೆ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್‍ನ ಹಿರಿಯ ಮುಖಂಡ ಎಂ.ಸಿ.ವೇಣುಗೋಪಾಲ್ ಅವರಿಗೆ ಅಭಿನಂದನಾ ಕಾರ್ಯಕ್ರಮವನ್ನು ನಾಳೆ ಬೆಳಗ್ಗೆ 10 ಗಂಟೆಗೆ ಜಯನಗರ [more]

ಬೆಂಗಳೂರು

ಬಿಎಸ್‍ಪಿ ಪಕ್ಷದ ಶಾಸಕ ಎನ್. ಮಹೇಶ್ ರಾಜೀನಾಮೆ ನೀಡಿರುವುದರಿಂದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದ ಮೇಲೆ ಪರಿಣಾಮ ಬೀರಲಿದೆಯೇ ಎಂಬ ಪ್ರಶ್ನೆ

ಬೆಂಗಳೂರು,ಅ.13-ಬಿಎಸ್‍ಪಿ ಪಕ್ಷದ ಶಾಸಕ ಎನ್. ಮಹೇಶ್ ರಾಜೀನಾಮೆ ನೀಡಿರುವುದರಿಂದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದ ಮೇಲೆ ಪರಿಣಾಮ ಬೀರಲಿದೆಯೇ ಎಂಬ ಪ್ರಶ್ನೆ ಉದ್ಭವವಾಗಿದೆ. ರಾಜಕೀಯ ವಿಶ್ಲೇಷಣೆ ಪ್ರಕಾರ, ತಕ್ಷಣಕ್ಕೆ [more]

ಬೆಂಗಳೂರು

ಅ.15ರಿಂದ 21ರವರೆಗೆ ಬೆಂಗಳೂರು ಪುಸ್ತಕೋತ್ಸವ

ಬೆಂಗಳೂರು,ಅ.13- ಬೆಂಗಳೂರು ಬುಕ್ ಸೆಲ್ಲರ್ ಅಂಡ್ ಪಬ್ಲಿಕೇಷನ್ ಅಸೋಸಿಯೇಷನ್, ಇಂಡಿಯನ್ ಕಾರ್ನಿಕ್ ಸಹಯೋಗದಲ್ಲಿ ಅ.15ರಿಂದ 21ರವರೆಗೆ ಬೆಂಗಳೂರು ಪುಸ್ತಕೋತ್ಸವ ಮೇಳವನ್ನು ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಬೆಂಗಳೂರು [more]

ಬೆಂಗಳೂರು

ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ವಿರುದ್ಧ ಸಿಎಂ ಗರಂ

ಬೆಂಗಳೂರು,ಅ.13- ಪ್ರಾಮಾಣಿಕ ಅಧಿಕಾರಿ ಪೆÇನ್ನುರಾಜ್ ಪರ ನಿಂತ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ವಿರುದ್ಧ ಗರಂ ಆದ ಪ್ರಸಂಗ ನಡೆದಿದೆ. ಬಿಎಂಟಿಸಿ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ [more]

ಬೆಂಗಳೂರು

ಶಿವಮೊಗ್ಗದಲ್ಲಿ ಜೆಡಿಎಸ್-ಬಿಜೆಪಿ ನಡುವೆ ಜಿದ್ದಾಜಿದ್ದಿನ ಹೋರಾಟ

ಬೆಂಗಳೂರು,ಅ.13- ಪ್ರತಿಷ್ಠಿತ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸೂಕ್ತ ಅಭ್ಯರ್ಥಿಗಳು ಸಿಗದ ಕಾರಣ ಕಾಂಗ್ರೆಸ್ ಈ ಕ್ಷೇತ್ರವನ್ನು ಜೆಡಿಎಸ್‍ಗೆ ಬಿಟ್ಟುಕೊಟ್ಟಿದೆ. ಇದರಿಂದ ಮುಂಬರುವ ಚುನಾವಣೆಯಲ್ಲಿ ಜೆಡಿಎಸ್, ಬಿಜೆಪಿ [more]

ಬೆಂಗಳೂರು

ರುದ್ರಭೂಮಿಗಳ ಅಭಿವೃದ್ಧಿಗೆ ಅಗತ್ಯ ಕ್ರಮ: ಮೇಯರ್ ಗಂಗಾಂಬಿಕೆ

ಬೆಂಗಳೂರು, ಅ.13- ನಗರದಲ್ಲಿರುವ ಎಲ್ಲ ರುದ್ರಭೂಮಿಗಳ ಸಮಗ್ರ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಇದಕ್ಕೆ ಬೇಕಾದ ಅನುದಾನವನ್ನು ಮುಂದಿನ ಬಜೆಟ್‍ನಲ್ಲಿ ಮೀಸಲಿರಿಸಲಾಗುವುದು ಎಂದು ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್ [more]

ಬೆಂಗಳೂರು

ಕಾಲ ಕಾಲಕ್ಕೆ ಕಣ್ಣಿನ ತಪಾಸಣೆ ಮುಖ್ಯ

ಬೆಂಗಳೂರು, ಅ.13- ಕಣ್ಣಿನ ಸಮಸ್ಯೆಗಳ ಬಗ್ಗೆ ನಿರ್ಲಕ್ಷ ತೋರದೇ ಕಾಲ ಕಾಲಕ್ಕೆ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಕಣ್ಣುಗಳನ್ನು ಸಂರಕ್ಷಿಸಿಕೊಂಡು ಆರೋಗ್ಯವಂತರಾಗಿರಬೇಕೆಂದು ಮಿಂಟೋ ಕಣ್ಣಿನ ಆಸ್ಪತ್ರೆಯ ಪ್ರಭಾರ ನಿರ್ದೇಶಕಿ [more]

ಬೆಂಗಳೂರು

ಇಂದಿನ ಮಾಧ್ಯಮಗಳ ಸ್ಥಿತಿಗತಿ ನೋಡಿದರೆ ಆತಂಕ ಉಂಟಾಗುತ್ತದೆ: ಎಚ್.ಎಂ.ರೇವಣ್ಣ

ಬೆಂಗಳೂರು, ಅ.13-ಮಾಧ್ಯಮ ಕ್ಷೇತ್ರ ಮಲಿನವಾದರೆ ರಾಷ್ಟ್ರ ಮತ್ತು ರಾಜ್ಯ ರಾಜಕಾರಣ ಮಲಿನಗೊಳ್ಳುತ್ತದೆ ಎಂದು ವಿಧಾನಪರಿಷತ್ ಸದಸ್ಯ ಎಚ್.ಎಂ.ರೇವಣ್ಣ ಎಚ್ಚರಿಕೆ ನೀಡಿದರು. ನಗರದ ದೇವರಾಜ ಅರಸು ಭವನದಲ್ಲಿಂದು ಮಾಧ್ಯಮ [more]

ಬೆಂಗಳೂರು

ಮೇಯರ್ ಅವಧಿ ಕೇವಲ ಒಂದೇ ವರ್ಷಾನಾ: ಹಿಡಿಲ್ ಬರ್ಗ್ ನಗರದ ಉಪಮಹಾಪೌರರ ಅಚ್ಚರಿ

ಬೆಂಗಳೂರು, ಅ.13-ವಾಟ್! ಸಿಲಿಕಾನ್ ಸಿಟಿಯ ಮೇಯರ್ ಅವಧಿ ಕೇವಲ ಒಂದೇ ವರ್ಷಾನಾ….. ಹೀಗೆಂದು ಜರ್ಮನ್ ದೇಶದ ಹಿಡಿಲ್ ಬರ್ಗ್ ನಗರದ ಉಪಮಹಾಪೌರರಾದ ನಿಕೋಲಿ ಹ್ಯುಬರ್ ಅವರು ಅಚ್ಚರಿ [more]