ಬೆಂಗಳೂರು

ವಿನೂತನ ಚಳವಳಿಗೆ ಹೆಸರಾದ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರ ಹುಟ್ಟುಹಬ್ಬವೂ ವಿನೂತನ ಮತ್ತು ವಿಶೇಷ

ಬೆಂಗಳೂರು, ಸೆ.29- ವಿನೂತನ ಚಳವಳಿಗೆ ಹೆಸರಾದ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರ ಹುಟ್ಟುಹಬ್ಬವೂ ವಿನೂತನ ಮತ್ತು ವಿಶೇಷ. ಕನ್ನಡಕ್ಕಾಗಿ ಹೋರಾಟ ಮಾಡಿದ [more]

ಬೆಂಗಳೂರು

ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘಕ್ಕೆ ನಾಳೆ ಚುನಾವಣೆ

ಬೆಂಗಳೂರು,ಸೆ.29- ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘಕ್ಕೆ ನಾಳೆ ಚುನಾವಣೆ ನಡೆಯುತ್ತಿದೆ. ಪಾಲಿಕೆ ಕೇಂದ್ರ ಕಚೇರಿ ಆವರಣದಲ್ಲಿರುವ ಡಾ.ರಾಜ್‍ಕುಮಾರ್ ಗಾಜಿನ ಮನೆಯಲ್ಲಿ [more]

No Picture
ಬೆಂಗಳೂರು

ಅ.1ರಂದು ಉಚಿತ ವಾಕ್ ಶ್ರವಣ ಶಿಬಿರ

ಬೆಂಗಳೂರು,ಸೆ.29- ಎಸ್‍ಜಿಎಸ್ ವಾಗ್ದೇವಿ ಸಂಸ್ಥೆ ಶ್ರವಣ ನ್ಯೂನ್ಯತೆ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸಲು ಅ.1ರಂದು ಉಚಿತ ವಾಕ್ ಶ್ರವಣ ಶಿಬಿರವನ್ನು ಆಯೋಜಿಸಿದೆ ಎಂದು ಶ್ರವಣ ತಜ್ಞ ಎಂಎಸ್‍ಜೆ [more]

ಬೆಂಗಳೂರು

ಅತಿದೊಡ್ಡ ಸ್ವಯಂಚಾಲಿತ ಮೊಜಾರೆಲ್ಲಾ ಚೀಸ್ ಉತ್ಪಾದನಾ ಘಟಕ ಸ್ಥಾಪನೆಗೆ ಮುಂದಾದ ಜಿಇಎ

ಬೆಂಗಳೂರು, ಸೆ.29- ಹೈನುಗಾರಿಕೆ ಮತ್ತು ಆಹಾರ ಸಂಸ್ಕರಣ ತಂತ್ರಜ್ಞಾನದಲ್ಲಿ ಮುಂಚೂಣಿಯಲ್ಲಿರುವ ತಂತ್ರಜ್ಞಾನ ಗ್ರೂಪ್ ಆದ ಜಿಇಎ ಭಾರತದಲ್ಲೇ ಅತಿದೊಡ್ಡ ಸ್ವಯಂಚಾಲಿತ ಮೊಜಾರೆಲ್ಲಾ ಚೀಸ್ ಉತ್ಪಾದನಾ ಘಟಕ ಸ್ಥಾಪನೆಗೆ [more]

ಬೆಂಗಳೂರು

ಆರ್ಥಿಕ ಸೈಬರ್ ಅಪರಾಧಗಳಿಗೆ ಜಾರ್ಖಂಡ್ ನ ಜಮ್ತಾರ ಗ್ರಾಮ ಭಾರತದ ರಾಜಧಾನಿ: ಡಿವೈಎಸ್‍ಪಿ ಶರತ್

ಬೆಂಗಳೂರು, ಸೆ.29- ಹಣಕಾಸು ವ್ಯವಹಾರಕ್ಕೆ ಸಂಬಂಧಪಟ್ಟ ಸೈಬರ್ ಅಪರಾಧಗಳಿಗೆ ನೈಜೀರಿಯ ವಿಶ್ವದ ರಾಜಧಾನಿಯಾಗಿದ್ದರೆ, ಜಾರ್ಖಂಡ್ ರಾಜ್ಯದ ಜಮ್ತಾರ ಗ್ರಾಮ ಭಾರತದ ರಾಜಧಾನಿಯಾಗಿದೆ ಎಂದು ಸೈಬರ್‍ಕ್ರೈಂ ವಿಭಾಗದ ಡಿವೈಎಸ್‍ಪಿ [more]

ಬೆಂಗಳೂರು

ಕೆ.ಆರ್.ಮಾರುಕಟ್ಟೆಗೆ ನೂತನ ಮೇಯರ್ ಭೇಟಿ: ಪರಿಸ್ಥಿತಿಗಳ ಬಗ್ಗೆ ಪರಿಶೀಲನೆ

ಬೆಂಗಳೂರು, ಸೆ.29- ಮೇಯರ್ ಆಗಿ ಅಧಿಕಾರ ವಹಿಸಿಕೊಂಡ ದಿನದಿಂದಲೇ ಕರ್ತವ್ಯಕ್ಕೆ ಹಾಜರಾಗಿ ಜನಮಾನಸ ಗೆದ್ದ ನೂತನ ಮೇಯರ್ ಗಂಗಾಂಬಿಕೆ, ಎರಡನೆ ದಿನವಾದ ಇಂದು ಕೆ.ಆರ್.ಮಾರುಕಟ್ಟೆಗೆ ಭೇಟಿ ನೀಡಿ [more]

No Picture
ಬೆಂಗಳೂರು

ಶಿರಾಡಿಘಾಟ್ ಬಳಿಯ ರಸ್ತೆ ಕಾಮಗಾರಿ ಕಳಪೆ: ಸೂಕ್ತ ತನಿಖೆಗೆ ನೀತಿ ತಂಡ ಒತ್ತಾಯ

ಬೆಂಗಳೂರು, ಸೆ.29- ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಶಿರಾಡಿಘಾಟ್ ಬಳಿ ನಡೆದಿರುವ 13 ಕಿ.ಮೀ. ಉದ್ದದ ಕಾಮಗಾರಿ ಕಳಪೆಯಾಗಿದ್ದು, ಈ ಬಗ್ಗೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ [more]

ಬೆಂಗಳೂರು

ಹೆಚ್ಚಿದ ಸಚಿವಾಕಾಂಕ್ಷಿಗಳ ಲಾಬಿ

ಬೆಂಗಳೂರು, ಸೆ.29-ಅಕ್ಟೋಬರ್ ಮೊದಲ ವಾರದಲ್ಲಿ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸುಳಿವು ನೀಡುತ್ತಿದ್ದಂತೆ ಸಚಿವಾಕಾಂಕ್ಷಿಗಳ ಲಾಬಿ ಜೋರಾಗಿದೆ. ಸಂಪುಟದಲ್ಲಿ ಖಾಲಿ ಇರುವ [more]

ಬೆಂಗಳೂರು

ಹಾಸನದಲ್ಲಿ ದೋಸ್ತಿ ಪಕ್ಷಗಳ ನಡುವೆ ಕುಸ್ತಿ

ಬೆಂಗಳೂರು, ಸೆ.29-ಇತ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಬಾಂಧವ್ಯ ಮುಂದುವರೆದ ಬೆನ್ನಲ್ಲೇ ಅತ್ತ ಹಾಸನದಲ್ಲಿ ದೋಸ್ತಿ ಪಕ್ಷಗಳ ನಡುವೆ ಕುಸ್ತಿ ಜೋರಾಗಿದೆ. ಜಿಲ್ಲಾ ಪಂಚಾಯತ್ [more]

ಬೆಂಗಳೂರು

ಪ್ರಚೋದನಾಕಾರಿ ಭಾಷಣ: ಚುನಾಯಿತ ಪ್ರತಿನಿಧಿಗಳ ನ್ಯಾಯಾಲಯದಿಂದ ಕೆ.ಎಸ್.ಈಶ್ವರಪ್ಪ ಖುಲಾಸೆ

ಬೆಂಗಳೂರು, ಸೆ.29-ಪ್ರಚೋದನಾಕಾರಿ ಭಾಷಣ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚುನಾಯಿತ ಪ್ರತಿನಿಧಿಗಳ ನ್ಯಾಯಾಲಯದಿಂದ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಅವರನ್ನು ಖುಲಾಸೆಗೊಳಿಸಲಾಗಿದೆ. 2013ರಲ್ಲಿ ಶಿವಮೊಗ್ಗದಲ್ಲಿ ಈಶ್ವರಪ್ಪ ಅವರು ಪ್ರಚೋದನಾಕಾರಿ ಭಾಷಣ [more]

ಬೆಂಗಳೂರು

ಆಪರೇಷನ್ ಕಮಲದಲ್ಲಿ ಬಿಜೆಪಿ ಎಷ್ಟರ ಮಟ್ಟಿಗೆ ಸಫಲರಾಗುತ್ತಾರೋ ನೋಡೋಣ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಬೆಂಗಳೂರು, ಸೆ.29- ಬಿಜೆಪಿಯವರು ನಡೆಸುವ ಆಪರೇಷನ್ ಕಮಲದಲ್ಲಿ ಎಷ್ಟರ ಮಟ್ಟಿಗೆ ಸಫಲರಾಗುತ್ತಾರೋ ನೋಡೋಣ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ವ್ಯಂಗ್ಯವಾಡಿದರು. ಬಿಬಿಎಂಪಿ ಮೇಯರ್-ಉಪಮೇಯರ್ [more]

ಬೆಂಗಳೂರು

ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ನಿಗದಿಪಡಿಸಲು ಆಯೋಗ ಸಿದ್ದತೆ

  ಬೆಂಗಳೂರು,ಸೆ.29- ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಜೊತೆಗೆ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ನಿಗದಿಪಡಿಸಲು ಸಿದ್ದತೆ ನಡೆಸಿದೆ. ಮುಖ್ಯಮಂತ್ರಿ [more]

ಬೆಂಗಳೂರು

ನವದೆಹಲಿಗೆ ಪ್ರಯಾಣ ಬೆಳೆಸಲಿರುವ ಯಡಿಯೂರಪ್ಪ

ಬೆಂಗಳೂರು,ಸೆ.29-ಲೋಕಸಭೆ ಚುನಾವಣೆಗೆ ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಬಗ್ಗೆ ರಾಷ್ಟ್ರೀಯ ನಾಯಕರೊಂದಿಗೆ ಚರ್ಚಿಸಲು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನವದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಇಂದು ಸಂಜೆ ಅಥವಾ ನಾಳೆ ಬೆಳಗ್ಗೆ [more]

No Picture
ಬೆಂಗಳೂರು

ಇ-ತ್ಯಾಜ್ಯ ವಿಲೇವಾರಿಯಲ್ಲಿ ಬೆಂಗಳೂರು ಮತ್ತು ಹೈದ್ರಾಬಾದ್ ಗೆ ಮೊದಲ ಸ್ಥಾನ

ಬೆಂಗಳೂರು, ಸೆ.29- ಇ-ತ್ಯಾಜ್ಯ ವಿಲೇವಾರಿಯಲ್ಲಿ ದೇಶದ ಪ್ರಮುಖ ನಗರಗಳ ಪೈಕಿ ಬೆಂಗಳೂರು ಮತ್ತು ಹೈದ್ರಾಬಾದ್ ಮೊದಲ ಸ್ಥಾನದಲ್ಲಿವೆ. ಇ-ತ್ಯಾಜ್ಯ ನಿರ್ವಹಣೆಯಲ್ಲಿ ಪ್ರಮುಖ ಸಂಸ್ಥೆಯಾಗಿರುವ ಸೆರೆಬ್ರ ಗ್ರೀನ್ ಸಂಸ್ಥೆ [more]

ಬೆಂಗಳೂರು

ಸಾಲ ಪಡೆದ ರೈತರ ಆಸ್ತಿ, ಮನೆ ಜಪ್ತಿಗೆ ಮುಂದಾದರೆ ಬ್ಯಾಂಕ್ ಅಧಿಕಾರಿಗಳ ವಿರುದ್ಧ ಕ್ರಮ: ಸಿಎಂ ಎಚ್ಚರಿಕೆ

ಬೆಂಗಳೂರು, ಸೆ.29- ಸಾಲ ಮನ್ನಾ ಯೋಜನೆಯ ಯಶಸ್ವಿ ಜಾರಿಗಾಗಿ ಸಾಲ ಪಡೆದ ರೈತರ ಮಾಹಿತಿ ನೀಡುವಂತೆ ಎಲ್ಲ ರಾಷ್ಟ್ರೀಕೃತ ಬ್ಯಾಂಕುಗಳಿಗೆ ಪತ್ರ ಬರೆಯಲಾಗಿದೆ. ಈ ಮಧ್ಯೆ ಸಾಲ [more]

ಬೆಂಗಳೂರು

ಹದಗೆಟ್ಟಿರುವ ರಾಜಕೀಯ ವ್ಯವಸ್ಥೆ ಸರಿಪಡಿಸುವುದು ಕಷ್ಟ: ಪ್ರಧಾನಿ ಎಚ್.ಡಿ.ದೇವೇಗೌಡ

ಬೆಂಗಳೂರು,ಸೆ.29- ಹದಗೆಟ್ಟಿರುವ ರಾಜಕೀಯ ವ್ಯವಸ್ಥೆಯನ್ನು ಸರಿಪಡಿಸುವುದು ಕಷ್ಟ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಅಭಿಪ್ರಾಯಪಟ್ಟರು. ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಅವರ ಕೃತಿ ಅಥೆನ್ಸ್ [more]

ಬೆಂಗಳೂರು ನಗರ

ರೌಡಿ ಶೀಟರ್ ಮೇಲೆ ಪೊಲೀಸರಿಂದ ಪೈರಿಂಗ್

ಬೆಂಗಳೂರು :ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಸುರೇಶ್ ಅಲಿಯಾಸ್ ಕಲ್ಲು ಪಾಳ್ಯ್ ಸೂರಿ ಮೇಲೆ ಬ್ಯಾಡರಹಳ್ಳಿಯ ಇನ್ಸ್ ಪೆಕ್ಟರ್ ಸತ್ಯ ನಾರಾಯಣ ಗುಂಡಿನ ದಾಳಿ ನಡೆಸಿದ್ದಾರೆ ಮೂಲತಃ ಕುಣಿಗಲ್ [more]

ಬೆಂಗಳೂರು ಗ್ರಾಮಾಂತರ

ಪ್ರವಾಸಿ ತಾಣಗಳನ್ನು ಪ್ರಚಾರಗೊಳಿಸಲು ಡಿಜಿಟಲ್ ತಂತ್ರಜ್ಞಾನ ಸಹಕಾರಿಯಾಗಿದೆ

ಬೆಂಗಳೂರು, ಸೆ.28-ಪ್ರವಾಸಿ ತಾಣಗಳನ್ನು ಜಾಗತಿಕವಾಗಿ ಹೆಚ್ಚು ಪ್ರಚಾರಗೊಳಿಸಲು ಡಿಜಿಟಲ್ ತಂತ್ರಜ್ಞಾನ ಸಹಕಾರಿಯಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಅಪರ ಜಿಲ್ಲಾಧಿಕಾರಿ ರಮ್ಯ ತಿಳಿಸಿದರು. ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ [more]

ಬೆಂಗಳೂರು

ಬಿಬಿಎಂಪಿ ಮೇಯರ್ ಆಗಿ ಕಾಂಗ್ರೆಸ್‌ನ ಗಂಗಾಂಬಿಕೆ, ಉಪಮೇಯರ್ ಆಗಿ ಜೆಡಿಎಸ್‌ನ ರಮೀಳಾ ಆಯ್ಕೆ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮೇಯರ್‌ ಆಗಿ ಕಾಂಗ್ರೆಸ್‌ನ ಗಂಗಾಂಬಿಕೆ ಹಾಗೂ ಜೆಡಿಎಸ್‌ನ ರಮೀಳಾ ಉಮಾಶಂಕರ್ ಅವರು ಆಯ್ಕೆಯಾಗಿದ್ದಾರೆ. ಬಿಜೆಪಿ ಸದಸ್ಯರು ಸಭಾತ್ಯಾಗದ ಬಳಿಕ ಮೇಯರ್ ಮತ್ತು [more]

ಬೆಂಗಳೂರು

ನಗರದಲ್ಲಿ ಇನ್ನೆರಡು ದಿನಗಳ ಕಾಲ ಭಾರೀ ಮಳೆ

ಬೆಂಗಳೂರು, ಸೆ.27-ಇನ್ನೆರಡು ದಿನಗಳ ಕಾಲ ನಗರದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಗಳಿರುವುದರಿಂದ ತಗ್ಗುಪ್ರದೇಶಗಳಲ್ಲಿರುವ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮನವಿ ಮಾಡಿದ್ದಾರೆ. ಮಳೆಯಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗದಂತೆ [more]

ಬೆಂಗಳೂರು

ಕುಡಿಯುವ ನೀರು, ಉದ್ಯೋಗ ಒದಗಿಸಲು ಆದ್ಯತೆ

ಬೆಂಗಳೂರು, ಸೆ.27-ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದ ಜನರು ಸಂಕಷ್ಟಕ್ಕೆ ಸಿಲುಕಿದ್ದು, ಕುಡಿಯುವ ನೀರು, ಉದ್ಯೋಗ ಒದಗಿಸಲು ಆದ್ಯತೆ ನೀಡುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಕೃಷ್ಣಭೆರೇಗೌಡ ಜಿಲ್ಲಾ [more]

ಬೆಂಗಳೂರು

ವಿಶ್ವ ಹೃದಯ ದಿನದ ಅಂಗವಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಬೆಂಗಳೂರು, ಸೆ.27- ವಿಶ್ವ ಹೃದಯ ದಿನದ ಅಂಗವಾಗಿ ಇದೇ 29ರಂದು ಬಸವೇಶ್ವರ ನಗರದ ಪುಣ್ಯ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿದೆ. ಇಸಿಜಿ, ಮಧುಮೇಹ, ಅಧಿಕ [more]

No Picture
ಬೆಂಗಳೂರು

ರೈತ ಸಮುದಾಯದಿಂದ ನಮ್ಮ ಬೆಳೆ-ನಮ್ಮ ಬೆಲೆ ಚಳವಳಿ

ಬೆಂಗಳೂರು, ಸೆ.27-ರೈತ ಸಮುದಾಯದ ಬದುಕನ್ನು ರಕ್ಷಿಸಲು ಕರ್ನಾಟಕ ಜನಪರ ವೇದಿಕೆ ವತಿಯಿಂದ “ನಮ್ಮ ಬೆಳೆ- ನಮ್ಮ ಬೆಲೆ’ ಚಳವಳಿ ಪ್ರಾರಂಭಿಸಲಾಗಿದೆ. ನಗರದ ಟೌನ್‍ಹಾಲ್ ಬಳಿ ವೇದಿಕೆಯ ರಾಜ್ಯಾಧ್ಯಕ್ಷ [more]

ಬೆಂಗಳೂರು

ವಿಧಾನಪರಿಷತ್ ಉಪಚುನಾವಣೆ: ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿ ಅವಿರೋಧ ಆಯ್ಕೆ

ಬೆಂಗಳೂರು, ಸೆ.27-ವಿಧಾನಸಭೆಯಿಂದ ವಿಧಾನಪರಿಷತ್‍ನ ಉಪಚುನಾವಣೆಗೆ ಸ್ಪರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿಗಳಾದ ನಸೀರ್ ಅಹಮ್ಮದ್, ಎಂ.ಸಿ.ವೇಣುಗೋಪಾಲ್ ಹಾಗೂ ಜೆಡಿಎಸ್ ಅಭ್ಯರ್ಥಿ ಎಚ್.ಎಂ.ರಮೇಶ್‍ಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವಿಧಾನಪರಿಷತ್‍ನ ಚುನಾವಣೆಗೆ ನಾಮಪತ್ರ ಸಲ್ಲಿಸಲು [more]

ಬೆಂಗಳೂರು

ಪರಿಸರ ಮಾಲಿನ್ಯ ನಿಯಂತ್ರಣ ಅನುಷ್ಠಾನಕ್ಕೆ ಅಧಿಕಾರಿಗಳು ಒಗ್ಗಟ್ಟಿನ ಕೆಲಸ ಮಾಡಬೇಕು: ಸಚಿವ ಆರ್.ಶಂಕರ್ ಕರೆ

ಬೆಂಗಳೂರು, ಸೆ.27-ನಗರದಲ್ಲಿ ಹೆಚ್ಚುತ್ತಿರುವ ಪರಿಸರ ಮಾಲಿನ್ಯವನ್ನು ಕಡಿಮೆ ಮಾಡಲು ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಒಗ್ಗಟ್ಟಿನ ಕೆಲಸ ಮಾಡಬೇಕೆಂದು ಅರಣ್ಯ ಸಚಿವ ಆರ್.ಶಂಕರ್ ಕರೆ ನೀಡಿದರು. ನಗರದ [more]