ರೌಡಿ ಚಟುವಟಿಕೆಗಳನ್ನು ಮಟ್ಟ ಹಾಕಲು ಇಬ್ಬರು ದಕ್ಷ ಅಧಿಕಾರಿಗಳ ನೇಮಕ
ಬೆಂಗಳೂರು, ಸೆ.27- ನಗರದಲ್ಲಿ ರೌಡಿ ಚಟುವಟಿಕೆಗಳನ್ನು ಮಟ್ಟ ಹಾಕಲು ತೀವ್ರತರವಾದ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಇಬ್ಬರು ದಕ್ಷ ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ಪೆÇಲೀಸ್ ಆಯುಕ್ತ ಟಿ.ಸುನೀಲ್‍ಕುಮಾರ್ ಅವರು ತಿಳಿಸಿದರು. [more]




