ಬೆಂಗಳೂರು

ಸರ್ಕಾರಿ ಭೂಮಿ ಸಾಗುವಳಿದಾರರಿಂದ ಹೊಸದಾಗಿ ಅರ್ಜಿ ಆಹ್ವಾನ

ಬೆಂಗಳೂರು, ಸೆ.17-ಸರ್ಕಾರಿ ಜಮೀನುಗಳಲ್ಲಿ ಸಾಗುವಳಿ ಮಾಡುತ್ತಿರುವವರ ಅನುಕೂಲಕ್ಕಾಗಿ ಮತ್ತೊಮ್ಮೆ ಹೊಸದಾಗಿ ಬಗರ್‍ಹುಕುಂ ಸಾಗುವಳಿ ಸಕ್ರಮೀಕರಣಕ್ಕೆ ಅರ್ಜಿ ಆಹ್ವಾನಿಸಲಾಗುವುದು ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ [more]

ಬೆಂಗಳೂರು

ಬಿಜೆಪಿಗೆ ಅಭೀವೃದ್ಧಿಗಿಂತ ಅಧಿಕಾರವೇ ಮುಖ್ಯ: ಎಚ್.ವಿಶ್ವನಾಥ್ ಕಿಡಿ

ಬೆಂಗಳೂರು, ಸೆ.17- ಬಿಜೆಪಿ ನಾಯಕರಿಗೆ ರಾಜ್ಯದ ಅಭೀವೃದ್ಧಿಗಿಂತ ಅಧಿಕಾರವೇ ಮುಖ್ಯವಾಗಿದೆ, ಅದಕ್ಕಗಿ ಕೇವಲ ರಾಜಕೀಯ ಮಾಡುತ್ತಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಕಿಡಿಕಾರಿದರು. ಜೆಡಿಎಸ್ ಕಚೇರಿಯಲ್ಲಿಂದು ನಡೆದ [more]

ಬೆಂಗಳೂರು

ಬಿಬಿಎಂಪಿ ಪಕ್ಷೇತರ ಸದಸ್ಯರಿಗೆ ಪ್ರವಾಸ ಭಾಗ್ಯ

ಬೆಂಗಳೂರು, ಸೆ.16-ನಾಳೆಯಿಂದ ಬಿಬಿಎಂಪಿ ಪಕ್ಷೇತರ ಸದಸ್ಯರಿಗೆ ಗೋವಾ ಪ್ರವಾಸ ಭಾಗ್ಯ… ಇದೇ 28 ರಂದು ನಡೆಯಲಿರುವ ಮೇಯರ್ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷೇತರ ಸದಸ್ಯರನ್ನು ಬಿಜೆಪಿ ಹೈಜಾಕ್ ಮಾಡಿ [more]

ಬೆಂಗಳೂರು

ಬಿಬಿಎಂಪಿಯಲ್ಲೂ ಸಹ ಅಸ್ಥಿರಕ್ಕೆ ಯತ್ನ

ಬೆಂಗಳೂರು, ಸೆ.16-ಬಿಜೆಪಿ ನೀತಿಗೆಟ್ಟ ರಾಜಕಾರಣ ಮಾಡುತ್ತಿದೆ. ಬಿಬಿಎಂಪಿಯಲ್ಲೂ ಸಹ ಅಸ್ಥಿರಗೊಳಿಸುವ ಪ್ರಯತ್ನ ಮಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್ ಆರೋಪ ಮಾಡಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರ ಗುಂಪೆÇಂದು [more]

ಬೆಂಗಳೂರು

ಸಮ್ಮೀಶ್ರ ಸರ್ಕಾರಕ್ಕೆ ಆತಂಕವಿಲ್ಲ

ಬೆಂಗಳೂರು, ಸೆ.16- ಬಿಜೆಪಿ ನೈತಿಕವಾಗಿ ದಿವಾಳಿಯಾಗಿದ್ದು, ಹಿಂಬಾಗಿಲ ಮೂಲಕ ಅಧಿಕಾರ ಹಿಡಿಯುವ ಪ್ರಯತ್ನ ನಡೆಸುತ್ತಿದೆ ಎಂದು ಆರೋಪಿಸಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ [more]

ಬೆಂಗಳೂರು

ಅಗತ್ಯಬಿದ್ದರೆ ಸಮನ್ವಯ ಸಮಿತಿ ಸಭೆ

ಬೆಂಗಳೂರು, ಸೆ.16- ಕಾಂಗ್ರೆಸ್‍ನಲ್ಲಿನ ಆಂತರಿಕ ಭಿನ್ನಮತ, ಅತೃಪ್ತ ಶಾಸಕರ ಅಸಮಾಧಾನ, ರಾಜಕೀಯ ಗೊಂದಲದ ಹಿನ್ನೆಲೆಯಲ್ಲಿ ಅಗತ್ಯವಾದರೆ ಸಮನ್ವಯ ಸಮಿತಿ ಸಭೆ ಕರೆಯುವುದಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. [more]

ಬೆಂಗಳೂರು

ಸಿಎಂ ಕಲಬುರಗಿ ಪ್ರವಾಸ

ಬೆಂಗಳೂರು,ಸೆ.16-ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಾಳೆ ಗುಲ್ಬರ್ಗ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು, ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ವೀಕ್ಷಣೆ ಮಾಡಲಿದ್ದಾರೆ. ನಾಳೆ ಬೆಳಗ್ಗೆ ಕಲ್ಬುರ್ಗಿಗೆ ಭೇಟಿ ನೀಡುವ ಮುಖ್ಯಮಂತ್ರಿ ಹೈದರಾಬಾದ್ [more]

ಬೆಂಗಳೂರು

ವೇಣುಗೋಪಾಲ, ಸಿದ್ದು ಚರ್ಚೆ

ಬೆಂಗಳೂರು,ಸೆ.16-ಬೆಳಗಾವಿ ಜಿಲ್ಲಾ ಕಾಂಗ್ರೆಸ್‍ನಲ್ಲಿನ ಭಿನ್ನಮತ ಅತೃಪ್ತ ಶಾಸಕರ ಅಸಮಾಧಾನ, ಆಪರೇಷನ್ ಕಮಲಕ್ಕೆ ಮುಂದಾಗಿರುವ ವಿಚಾರ ಸೇರಿದಂತೆ ಪ್ರಚಲಿತ ರಾಜಕೀಯ ವಿದ್ಯಮಾನಗಳ ಬಗ್ಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ [more]

ಬೆಂಗಳೂರು

ತೈಲ ದರ ಇಳಿಕೆಗೆ ಗಂಭೀರ ಚಿಂತನೆ

ಬೆಂಗಳೂರು,ಸೆ.16- ನಿರಂತರವಾಗಿ ಏರುತ್ತಿರುವ ತೈಲ ಬೆಲೆಯಿಂದ ಜನರು ಬೇಸತ್ತಿರುವುದನ್ನು ಮನಗಂಡಿರುವ ರಾಜ್ಯ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ಕಡಿಮೆ ಮಾಡಲು ಚಿಂತನೆ ನಡೆಸಿದ್ದು, ಪ್ರತಿ ಲೀಟರ್‍ಗೆ [more]

ಬೆಂಗಳೂರು

ವಿದೇಶಕ್ಕೆ ಹೋಗಿ ತೂಕ ಇಳಿಸಿಕೊಂಡಿದ್ದಿರಿ

ಬೆಂಗಳೂರು,ಸೆ.16-ವಿದೇಶ ಪ್ರವಾಸಕ್ಕೆ ಹೋಗಿ ತೂಕ ಇಳಿಸಿಕೊಂಡಿದ್ದೀರಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಮಾತಿಗೆಳೆದರು. ಇಂದು ಬೆಳಗ್ಗೆ ಸಿದ್ದರಾಮಯ್ಯ ಅವರನ್ನು ಭೇಟಿಯಾದ [more]

ಬೆಂಗಳೂರು

ಮಾಜಿ ಸಿಎಂ ಸಿದ್ದರಾಮಯ್ಯ ಅಸಮಾಧಾನ

ಬೆಂಗಳೂರು,ಸೆ.16-ಜೆಡಿಎಸ್ -ಕಾಂಗ್ರೆಸ್ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ನಾನೇ ಕಾರಣ ಎಂಬ ರೀತಿಯಲ್ಲಿ ಬಿಂಬಿಸಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನವನ್ನು ಹೊರಹಾಕಿದ್ದಾರೆ. ಸಿದ್ದರಾಮಯ್ಯನವರ ನಿವಾಸ ಕಾವೇರಿಯಲ್ಲಿ ನಡೆದ [more]

ಬೆಂಗಳೂರು

ಬಿಜೆಪಿಯ ಆಟ ನಡೆಯುವುದಿಲ್ಲ

ಬೆಂಗಳೂರು,ಸೆ.16-ದುಡ್ಡಿನ ಹೊಳೆ ಹರಿಸಿದರೂ ಬಿಜೆಪಿಯ ಆಟ ನಡೆಯುವುದಿಲ್ಲ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಜಿ.ವೇಣುಗೋಪಾಲ್ ತಿಳಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ [more]

ಬೆಂಗಳೂರು

ಅಪರಾಧ ಚಟುವಟಿಕೆ ಮಟ್ಟ ಹಾಕಿ

ಬೆಂಗಳೂರು,ಸೆ.16- ನಗರದಲ್ಲಿ ನಡೆಯುತ್ತಿರುವ ಮೀಟರ್ ಬಡ್ಡಿ, ರೌಡಿಗಳ ಹಾವಳಿ, ಬೆಟ್ಟಿಂಗ್, ಮಟ್ಕಾ ಹಾಗೂ ಇನ್ನಿತರ ಅಪರಾಧ ಚಟುವಟಿಕೆಗಳನ್ನು ಮಟ್ಟ ಹಾಕುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು, ಬೆಂಗಳೂರು ನಗರ [more]

ಬೆಂಗಳೂರು

ಆದಾಯ ತೆರಿಗೆ ಅಧಿಕಾರಿಗಳು ದಾಳಿ, ಇಬ್ಬರು ವಶಕ್ಕೆ

ಬೆಂಗಳೂರು, ಸೆ.16- ಬಿಲ್ ನೀಡದೆ ಚಿನ್ನಾಭರಣ ಮಾರಾಟ ಮಾಡುತ್ತಿದ್ದ ನಗರದ ನಗರ್ತಪೇಟೆಯ ಚಿನ್ನಾಭರಣ ಮಳಿಗೆ ಹಾಗೂ ಮನೆಯೊಂದರ ಮೇಲೆ ಇಂದು ದಾಳಿ ನಡೆಸಿದ ಆದಾಯ ತೆರಿಗೆ ಇಲಾಖೆಯ [more]

ಬೆಂಗಳೂರು

ತಾಯಿ, ಮಗ ಆತ್ಮಹತ್ಯೆ

ಬೆಂಗಳೂರು, ಸೆ.16- ಅನಾರೋಗ್ಯದಿಂದ ಟೈಲರೊಬ್ಬರು ಸಾವನ್ನಪ್ಪಿದ್ದರಿಂದ ಮನನೊಂದು ಅವರ ಪತ್ನಿ ಹಾಗೂ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಯಶವಂತಪುರ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ತಡವಾಗಿ [more]

ಬೆಂಗಳೂರು

ಬೆಂಗಳೂರಿನಲ್ಲಿ ಹೈಕ ಭವನ ನಿರ್ಮಾಣ

ಬೆಂಗಳೂರು, ಸೆ.16- ಹೈದರಾಬಾದ್ ಕರ್ನಾಟಕ ಭಾಗದ ಜನರಿಗೆ ಅನುಕೂಲವಾಗುವಂತೆ ಹಾಗೂ ಕೆಎಎಸ್, ಐಎಎಸ್ ಪರೀಕ್ಷೆಗಳಿಗೆ ತರಬೇತಿ ಪಡೆಯಲು ಬೆಂಗಳೂರಿನಲ್ಲಿ ಹೈದರಾಬಾದ್ ಕರ್ನಾಟಕ ಭವನ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು [more]

ಬೆಂಗಳೂರು

ಸಹಕಾರಿ ಬ್ಯಾಂಕುಗಳು ಲಾಭ ಗಳಿಸುವ ಸಂಸ್ಥೆಯಲ್ಲ

ಬೆಂಗಳೂರು, ಸೆ.16- ಶ್ರೀಮಂತರಿಂದ ಹಣ ಪಡೆದು ಬಡವರಿಗೆ ಸಾಲದ ರೂಪದಲ್ಲಿ ಸಹಾಯ ಮಾಡುವುದೇ ಸಹಕಾರಿ ಕ್ಷೇತ್ರದ ಆದ್ಯತೆಯಾಗಬೇಕು ಎಂದು ರಾಜ್ಯಪಾಲ ವಜೂಬಾಯಿ ವಾಲಾ ಹೇಳಿದ್ದಾರೆ. ನಗರದ ಜ್ಞಾನಜ್ಯೋತಿ [more]

ಬೆಂಗಳೂರು

ರಾಜಕೀಯ ಬೆಳವಣಿಗೆಗೆ ಸಿಎಂ ಅಸಮಧಾನ

ಬೆಂಗಳೂರು, ಸೆ.16- ಇತ್ತೀಚಿನ ರಾಜಕೀಯ ಬೆಳವಣಿಗೆಗಳಿಂದ ಬೇಸತ್ತಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು, ಆದಷ್ಟು ಬೇಗ ಸಚಿವ ಸಂಪುಟ ವಿಸ್ತರಣೆ, ನಿಗಮ ಮಂಡಳಿಗಳ ನೇಮಕಕ್ಕೆ ಅವಕಾಶ ಮಾಡಿಕೊಡಬೇಕೆಂದು ರಾಜ್ಯ [more]

ಬೆಂಗಳೂರು

ಶಾಸಕರ ಮೊಬೈಲ್ ನಾಟ್ ರೀಚಬಲ್ ಕಾಂಗ್ರೆಸ್‍ನಲ್ಲಿ ಆತಂಕ

ಬೆಂಗಳೂರು, ಸೆ.16- ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಸೆ.20 ದಿನಾಂಕ ನಿಗದಿಪಡಿಸಿರುವ ಬೆನ್ನಲ್ಲೇ ಮೈತ್ರಿ ಕೂಟದ ಹಲವು ಶಾಸಕರ ಮೊಬೈಲ್ ನಾಟ್ ರೀಚಬಲ್ [more]

ಬೆಂಗಳೂರು

ಬಿಜೆಪಿ ಆಮಿಷಕ್ಕೆ ಬಲಿಯಾಗದಂತೆ ತಡೆಯಲು ತಂಡ

ಬೆಂಗಳೂರು, ಸೆ.16- ಜೆಡಿಎಸ್-ಕಾಂಗ್ರೆಸ್‍ನ ಶಾಸಕರು ಬಿಜೆಪಿಯ ಯಾವುದೇ ಆಮಿಷಗಳಿಗೆ ಬಲಿಯಾಗದಂತೆ ತಡೆಯಲು ವಿಶೇಷ ತಂಡ ರಚಿಸುವ ಕುರಿತು ಇಂದು ನಡೆದ ಸಭೆಯಲ್ಲಿ ಚರ್ಚಿಸಲಾಗಿದೆ. ಹನ್ನೆರಡು ದಿನಗಳಿಂದ ವಿದೇಶಿ [more]

ಬೆಂಗಳೂರು

ಮೊಬೈಲ್ ಶೋ ರೂಂವೊಂದರಲ್ಲಿ ಬೆಂಕಿ

  ಬೆಂಗಳೂರು, ಸೆ.15- ಮೊಬೈಲ್ ಶೋ ರೂಂವೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಹಲವು ವಸ್ತುಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ಸುಬ್ರಹ್ಮಣ್ಯನಗರ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನವರಂಗ್ ಸರ್ಕಲ್ [more]

ಬೆಂಗಳೂರು

ಸಾವಿರಾರು ಕೋಟಿ ಸಾಲ ಪಡೆದು ವಂಚನೆ ಮಾಡಿ ವಿದೇಶಕ್ಕೆ ಪರಾರಿ

ಬೆಂಗಳೂರು, ಸೆ.15-ಸಾವಿರಾರು ಕೋಟಿ ಸಾಲ ಪಡೆದು ವಂಚನೆ ಮಾಡಿ ವಿದೇಶಕ್ಕೆ ಪರಾರಿಯಾಗಿರುವ ಉದ್ಯಮಿ ವಿಜಯ್‍ಮಲ್ಯ ಅವರು ದೇಶ ಬಿಡುವ ಮುನ್ನ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರನ್ನು [more]

ಬೆಂಗಳೂರು

ಮನೆಯೊಂದರಲ್ಲಿ ಗ್ಯಾಸ್ ರೀ ಫಿಲ್ಲಿಂಗ್ ಮಾಡುತ್ತಿದ್ದಾಗ ಸ್ಫೋಟಗೊಂಡು ಬೆಂಕಿ

ಬೆಂಗಳೂರು, ಸೆ.15-ಮನೆಯೊಂದರಲ್ಲಿ ಗ್ಯಾಸ್ ರೀ ಫಿಲ್ಲಿಂಗ್ ಮಾಡುತ್ತಿದ್ದಾಗ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡ ಪರಿಣಾಮ ಯುವಕನೊಬ್ಬ ಗಾಯಗೊಂಡಿರುವ ಘಟನೆ ಕಾಟನ್‍ಪೇಟೆ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಎನ್.ಪಿ.ಲೇನ್‍ನ ಮನೆಯೊಂದರಲ್ಲಿ [more]

ಬೆಂಗಳೂರು

ಹಾಡಹಗಲೇ ಮನೆಯೊಂದಕ್ಕೆ ನುಗ್ಗಿ ಮನೆಯವರನ್ನು ಕಟ್ಟಿಹಾಕಿ ಚಿನ್ನಾಭರಣ, ಮತ್ತಿತರ ವಸ್ತುಗಳನ್ನು ಡಕಾಯಿತಿ ಮಾಡಿದ್ದ ಮೂವರು ಡಕಾಯಿತರನ್ನು ಬಂಧನ

ಬೆಂಗಳೂರು, ಸೆ.15-ಹಾಡಹಗಲೇ ಮನೆಯೊಂದಕ್ಕೆ ನುಗ್ಗಿ ಮನೆಯವರನ್ನು ಕಟ್ಟಿಹಾಕಿ ಚಿನ್ನಾಭರಣ, ಮತ್ತಿತರ ವಸ್ತುಗಳನ್ನು ಡಕಾಯಿತಿ ಮಾಡಿದ್ದ ಮೂವರು ಡಕಾಯಿತರನ್ನು ಬಂಧಿಸಿರುವ ಯಲಹಂಕ ಠಾಣೆ ಪೆÇಲೀಸರು, 1.5 ಲಕ್ಷ ರೂ. [more]

ಬೆಂಗಳೂರು

ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ನೈಜೀರಿಯನ್‍ನನ್ನು ಬಂದಿಸಿ 5 ಲಕ್ಷ ರೂ. ಮೌಲ್ಯದ ಒಂದು ಕೆ.ಜಿ.ಗಾಂಜಾ, 6 ಮೊಬೈಲ್ ಫೆÇೀನ್, 2 ಬೈಕ್, 11 ಸಾವಿರ ರೂ. ನಗದು ವಶ

ಬೆಂಗಳೂರು, ಸೆ.15- ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ನೈಜೀರಿಯನ್, ಉಗಾಂಡ ಮತ್ತು ದಕ್ಷಿಣ ಸುಡಾನ್ ದೇಶಗಳ ಪ್ರಜೆಗಳು ಸೇರಿದಂತೆ ನಾಲ್ವರನ್ನು ಕೊತ್ತನೂರು ಠಾಣಾ ಪೆÇಲೀಸರು [more]