ಬೆಂಗಳೂರು

ಪ್ರತಿದಿನ ಕುಡಿದು ಮನೆಗೆ ಬಂದು ಜಗಳವಾಡುತ್ತಿದ್ದ ಅಣ್ಣನನ್ನು ಚಾಕುವಿನಿಂದ ಕುತ್ತಿಗೆ ಇರಿದು ತಮ್ಮನ ಕೊಲೆ

ಬೆಂಗಳೂರು,ಸೆ.7- ಪ್ರತಿದಿನ ಕುಡಿದು ಮನೆಗೆ ಬಂದು ಜಗಳವಾಡುತ್ತಿದ್ದ ಅಣ್ಣನನ್ನು ಚಾಕುವಿನಿಂದ ಕುತ್ತಿಗೆ ಇರಿದು ತಮ್ಮನೇ ಕೊಲೆ ಮಾಡಿರುವ ಘಟನೆ ಕೋಣನಕುಂಟೆ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಚುಂಚಘಟ್ಟದ [more]

ಬೆಂಗಳೂರು

ಪಶ್ಚಿಮ ವಿಭಾಗದ ಪೆÇಲೀಸರು 37 ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಏಳು ಮಂದಿಯನ್ನು ಬಂಧಿಸಿ ಹದಿಮೂರು ಲಕ್ಷ ರೂ. ಬೆಳೆ ಬಾಳುವ ವಾಹನಗಳನ್ನು ವಶ

ಬೆಂಗಳೂರು,ಸೆ.7-ಪಶ್ಚಿಮ ವಿಭಾಗದ ಪೆÇಲೀಸರು 37 ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಏಳು ಮಂದಿಯನ್ನು ಬಂಧಿಸಿ ಹದಿಮೂರು ಲಕ್ಷ ರೂ. ಬೆಳೆ ಬಾಳುವ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ದ್ವಿಚಕ್ರ ವಾಹನ ಮತ್ತು [more]

ಬೆಂಗಳೂರು

ಬಿಜೆಪಿ ಕಾರ್ಯಕಾರಿಣಿ ಸಭೆ: ಯಡಿಯೂರಪ್ಪ ದೆಹಲಿಗೆ

ಬೆಂಗಳೂರು,ಸೆ.7- ಮುಂಬರುವ ಲೋಕಸಭೆ ಚುನಾವಣೆ ಪೂರ್ವ ಸಿದ್ಧತೆ ಹಾಗೂ ಇತ್ತೀಚೆಗೆ ನಡೆದ ನಗರಸ್ಥಳೀಯ ಸಂಸ್ಥೆಯ ಚುನಾವಣೆಯ ಫಲಿತಾಂಶ ಸೇರಿದಂತೆ ಪಕ್ಷದೊಳಗಿನ ಬೆಳವಣಿಗೆ ಕುರಿತಂತೆ ಚರ್ಚಿಸಲು ರಾಜ್ಯ ಬಿಜೆಪಿ [more]

ಬೆಂಗಳೂರು

ಲೋಕಸಭೆ ಚುನಾವಣೆ: ಬಿಜೆಪಿಯ ಸಂಭವನೀಯ ಅಭ್ಯರ್ಥಿಗಳು

ಬೆಂಗಳೂರು,ಸೆ.7- ಒಂದೊಂದು ಕ್ಷೇತ್ರವು ಈ ಬಾರಿ ಚುನಾವಣೆಯಲ್ಲಿ ನಿರ್ಣಾಯಕ ಪಾತ್ರ ವಹಿಸುವುದರಿಂದ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕೆಲವು ಹಾಲಿ ಸಂಸದರಿಗೆ ಟಿಕೆಟ್ ನಿರಾಕರಿಸುವ ಸಾಧ್ಯತೆ ಇದೆ. 2014ರ [more]

ಬೆಂಗಳೂರು

ಪತ್ರಕರ್ತರ ಆರೋಗ್ಯ ವಿಮಾ ಯೋಜನೆಗೆ ಮೀಸಲಿಟ್ಟಿರುವ ಅನುದಾನ ಸದ್ಬಳಗೆ ಮನವಿ

ಬೆಂಗಳೂರು,ಸೆ.7- ಪತ್ರಕರ್ತರ ಆರೋಗ್ಯ ದೃಷ್ಟಿಯಿಂದ ಬಿಬಿಎಂಪಿ ಬಜೆಟ್‍ನಲ್ಲಿ ಮೀಸಲಿಟ್ಟಿರುವ ಒಂದು ಕೋಟಿ ರೂ.ಗಳ ಅನುದಾನವನ್ನು ಸದ್ಬಳಕೆ ಮಾಡಬೇಕೆಂದು ಬಿಬಿಎಂಪಿ ವಿರೋಧ ಪಕ್ಷದ ಮಾಜಿ ನಾಯಕ ಎ.ಎಚ್.ಬಸವರಾಜ್ ಅವರು [more]

ಬೆಂಗಳೂರು

ಉಚಿತ ಪರಿಸರ ಗಣೇಶ ವಿಗ್ರಹ ವಿತರಣೆ

ಬೆಂಗಳೂರು,ಸೆ.7-ನಾಗರಿಕರೇ ಗಣೇಶ ಚತುರ್ಥಿಗೆ ದಿನಗಣನೆ ಆರಂಭವಾಗುತ್ತಿದೆ. ಮನೆಮನೆಗಳಲ್ಲಿ ಗಣೇಶ ವಿಗ್ರಹಗಳನ್ನು ಪ್ರತಿಷ್ಠಾಪಿಸಿ ಪೂಜಿಸುವುದು ವಾಡಿಕೆ. ಆದರೆ ಪರಿಸರ ಕಾಪಾಡಬೇಕಾದ ಹೊಣೆ ನಮ್ಮೆಲ್ಲರ ಮೇಲೆ ಇರುವುದರಿಂದ ಯಾವುದೇ ಕಾರಣಕ್ಕೂ [more]

ಬೆಂಗಳೂರು

ಮೇಯರ್ ಮೀಸಲಾತಿ ಬದಲಾವಣೆ ಊಹಾಫೂಹಗಳಿಗೆ ತೆರೆ

ಬೆಂಗಳೂರು,ಸೆ.7- ಬಿಬಿಎಂಪಿ ಮೇಯರ್ ಮೀಸಲಾತಿ ಬದಲಾವಣೆ ಆಗಲಿದೆ ಎಂಬ ಊಹಾಪೆÇೀಹಗಳಿಗೆ ತೆರೆ ಬಿದ್ದಿದ್ದು, ನಿರೀಕ್ಷೆಯಂತೆ ಮೇಯರ್ ಸ್ಥಾನ ಸಾಮಾನ್ಯ ಮಹಿಳೆಗೆ ಹಾಗೂ ಉಪಮೇಯರ್ ಸ್ಥಾನ ಸಾಮಾನ್ಯ ವರ್ಗಕ್ಕೆ [more]

No Picture
ಬೆಂಗಳೂರು

ಸ್ನಾತಕ/ಸ್ನಾತಕೋತ್ತರ ಕೋರ್ಸ್‍ಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು,ಸೆ.7-ಕರ್ನಾಟಕ ರಾಜ್ಯ ಮುಕ್ತ ವಿವಿಯ ಮಹಿಳಾ ಪ್ರಾದೇಶಿಕ ಕೇಂದ್ರವು 2018-19ನೇ ಶೈಕ್ಷಣಿಕ ಸಾಲಿನ ಸ್ನಾತಕ/ಸ್ನಾತಕೋತ್ತರ ಕೋರ್ಸ್‍ಗಳಾದ ಬಿಎ, ಬಿಕಾಂ, ಎಂ.ಎಸ್ಸಿ(ಪರಿಸರಜ್ಞಾನ) ಕೋರ್ಸ್‍ಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ರಥಮ ವರ್ಷದ [more]

ಬೆಂಗಳೂರು

ಕಲಬುರಗಿಯಲ್ಲಿ ಪ್ರತ್ಯೇಕ ಸಚಿವಾಲಯ ಸ್ಥಾಪಿಸಲು ಒತ್ತಾಯ

ಬೆಂಗಳೂರು,ಸೆ.7- ಹೈದರಾಬಾದ್-ಕರ್ನಾಟಕ ಪ್ರದೇಶ ಅಭಿವೃದ್ದಿಗಾಗಿ ಕಲಬುರಗಿಯಲ್ಲಿ ಪ್ರತ್ಯೇಕ ಸಚಿವಾಲಯ ಸ್ಥಾಪಿಸಬೇಕೆಂದು ಹೈದರಾಬಾದ್-ಕರ್ನಾಟಕ ಹೋರಾಟ ಸಮಿತಿ ಒತ್ತಾಯಿಸಿದೆ. ಸುದ್ದಿಗೋಷ್ಠಿಯಲ್ಲಿ ಸಮಿತಿಯ ಅಧ್ಯಕ್ಷ ವೈದ್ಯನಾಥ್ ಪಾಟೀಲ್ ಮಾತನಾಡಿ, 371 ಜೆ [more]

ಬೆಂಗಳೂರು

ಒಕ್ಕಲಿಗರ ಸಮುದಾಯಕ್ಕೆ ಮೇಯರ್ ಸ್ಥಾನವನ್ನು ಕಲ್ಪಿಸಿಕೊಡಬೇಕೆಂದು ಒತ್ತಾಯ

ಬೆಂಗಳೂರು,ಸೆ.7-ಇದೇ ತಿಂಗಳು ನಡೆಯುವ ಮೇಯರ್ ಚುನಾವಣೆಯಲ್ಲಿ ಈ ಬಾರಿ ಒಕ್ಕಲಿಗರ ಸಮುದಾಯಕ್ಕೆ ಮೇಯರ್ ಸ್ಥಾನವನ್ನು ಕಲ್ಪಿಸಿಕೊಡಬೇಕೆಂದು ರಾಜ್ಯ ಒಕ್ಕಲಿಗರ ಒಕ್ಕೂಟ ಒತ್ತಾಯಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ [more]

ಬೆಂಗಳೂರು

ಹಿಂದುಳಿದ ವರ್ಗಗಳ ಸಂಪಾದಕರ ಮತ್ತು ವರದಿಗಾರರ ಸಂಘದ ವತಿಯಿಂದ ಪ್ರಶಸ್ತಿ

ಬೆಂಗಳೂರು,ಸೆ.7- ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಸಂಪಾದಕರ ಮತ್ತು ವರದಿಗಾರರ ಸಂಘ 2018ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರಕಟಿಸಿದ್ದು, ಪ್ರಶಸ್ತಿ ಪ್ರದಾನ ಸಮಾರಂಭವನ್ನು ರಾಯಚೂರಿನಲ್ಲಿ ಇದೇ 16ರಂದು [more]

ಬೆಂಗಳೂರು

ಕ್ರಿಸ್ಪ್ ಸಂಘಟನೆಯಿಂದ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯ

ಬೆಂಗಳೂರು,ಸೆ.7- ವಿಶ್ವ ಆತ್ಮಹತ್ಯೆ ತಡಗಟ್ಟುವಿಕೆ ದಿನವಾದ ಸೆ.10ರಂದು ನಗರದಲ್ಲಿ ಲಿಂಗ ಸಮಾನತೆಗಾಗಿ ಕಾರ್ಯ ನಿರ್ವಹಿಸುತ್ತಿರುವ ಕ್ರಿಸ್ಪ್ ಸಂಘಟನೆ ವಿವಿಧ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಲಿದೆ ಎಂದು ಅಧ್ಯಕ್ಷ ಕುಮಾರ್ [more]

ಬೆಂಗಳೂರು

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಜೆಡಿಎಸ್ ಖಂಡನೆ: ಸೆ. 10ರಂದು ಪ್ರತಿಭಟನೆ

ಬೆಂಗಳೂರು, ಸೆ.7- ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯನ್ನು ಖಂಡಿಸಿ ಜೆಡಿಎಸ್ ಇದೇ 10ರಂದು ನಗರದಲ್ಲಿ ನಡೆಸಲಿದೆ. ಪುರಭವನದ ಮುಂಭಾಗ ಪ್ರತಿಭಟನೆ ನಡೆಸಲು ಜೆಡಿಎಸ್ ಬೆಂಗಳೂರು ಮಹಾನಗರ ಘಟಕ [more]

ಬೆಂಗಳೂರು

ಬಂಡಾಯವಾಗಿ ಸ್ಪರ್ಧಿಸಿದ್ದವರನ್ನು ವಿಶ್ವಾಸಕ್ಕೆ ತೆಗೆದುಕೊಂಳ್ಳುವ ಬಗ್ಗೆ ಕಾಂಗ್ರೆಸ್ ನಿರ್ಧಾರ

ಬೆಂಗಳೂರು, ಸೆ.7- ಇತ್ತೀಚೆಗೆ ನಡೆದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಅತಂತ್ರ ಸ್ಥಿತಿ ಉಂಟಾಗಿರುವ ಕಡೆ ಜೆಡಿಎಸ್ ಜತೆ ಮೈತ್ರಿ ಮಾಡಿಕೊಳ್ಳಲು, ಬಂಡಾಯವಾಗಿ ಸ್ಪರ್ಧಿಸಿದ್ದವರನ್ನು ವಿಶ್ವಾಸಕ್ಕೆ ತೆಗೆದುಕೊಂಳ್ಳುವ [more]

ಬೆಂಗಳೂರು

ಪಿಎಲ್‍ಡಿ ಬ್ಯಾಂಕ್ ಚುನಾವಣೆ: ಲಕ್ಷ್ಮೀಹೆಬ್ಬಾಳ್ಕರ್ ಬಣದ ಕೈ ಮೇಲು

ಬೆಂಗಳೂರು, ಸೆ.7- ರಾಜ್ಯಾದ್ಯಂತ ಕಳೆದ ಒಂದು ವಾರದಿಂದ ತೀವ್ರ ಕುತೂಹಲ ಕೆರಳಿಸಿದ್ದ, ಶಾಸಕಿ ಲಕ್ಷ್ಮೀಹೆಬ್ಬಾಳ್ಕರ್, ಜಾರಕಿಹೊಳಿ ಸಹೋದರರ ನಡುವೆ ಪ್ರತಿಷ್ಠೆಯ ಕಣವಾಗಿದ್ದ ಬೆಳಗಾವಿ ಗ್ರಾಮೀಣ ಪಿಎಲ್‍ಡಿ ಬ್ಯಾಂಕ್ [more]

No Picture
ಬೆಂಗಳೂರು

ವಿಶ್ವ ಪಿಸಿಒಎಸ್ ದಿನಾಚರಣೆ: ಡಾ.ಭದ್ರಾಸ್ ಮಲ್ಟಿ ಸ್ಪೆಷಾಲಿಟಿ ಸಂಸ್ಥೆ ವಿಶೇಷ ಅಭಿಯಾನ

ಬೆಂಗಳೂರು, ಸೆ.7- ವಿಶ್ವ ಪಿಸಿಒಎಸ್ (ಪಾಲಿಸಿಸ್ಟಿಕ್ ಓವರಿ ಸಿಂಡ್ರೋಮ್) ದಿನಾಚರಣೆ ಅಂಗವಾಗಿ ಮಹಿಳೆಯರಲ್ಲಿ ಜಾಗೃತಿ ಮೂಡಿಸಲು ಡಾ.ಭದ್ರಾಸ್ ಮಲ್ಟಿ ಸ್ಪೆಷಾಲಿಟಿ ಸಂಸ್ಥೆ ವಿಶೇಷ ಅಭಿಯಾನವನ್ನು ಹಮ್ಮಿಕೊಂಡಿದೆ. ಪತ್ರಿಕಾಗೋಷ್ಠಿಯಲ್ಲಿ [more]

ಬೆಂಗಳೂರು

ಬಿಡಿಎ ನಿವೇಶನ ನಿಯಮಾವಳಿ ಸಡಿಲಗೊಳಿಸಲು ಚರ್ಚೆ

ಬೆಂಗಳೂರು, ಸೆ.7- ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನಿರ್ಮಿಸುವ ನಿವೇಶನ ಮತ್ತು ಮನೆಗಳನ್ನು ಮಾರಾಟ ಮಾಡಲು ನಿಯಮಾವಳಿಗಳನ್ನು ಸಡಿಲಗೊಳಿಸಲು ಮತ್ತು ಮುಂದಿನ ಎಲ್ಲಾ ಯೋಜನೆಗಳನ್ನು ಸಾರ್ವಜನಿಕ ಸಹಭಾಗಿತ್ವ(ಪಿಪಿಪಿ )ದಲ್ಲಿ [more]

No Picture
ಬೆಂಗಳೂರು

ಬಸ್ ವರ್ಲ್ಡ್ ಎಕ್ಸ್ಪೋ ಪ್ರದರ್ಶನ ಯಶಸ್ವಿ

ಬೆಂಗಳೂರು, ಸೆ.7-ಆಟೋಮೊಬೈಲ್ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಉದ್ಯಾನನಗರಿ ಬೆಂಗಳೂರಿನಲ್ಲಿ ನಡೆದ 8ನೇ ಬಸ್ ವರ್ಲ್ಡ್ ಎಕ್ಸ್ಪೋ ಪ್ರದರ್ಶನ ಯಶಸ್ವಿಯಾಗಿದೆ. ಇದು ಸಿಲಿಕಾನ್ ಸಿಟಿಯಲ್ಲಿ ನಡೆದ ಎರಡನೇ ಪ್ರದರ್ಶನ ಇದಾಗಿದೆ. [more]

ಬೆಂಗಳೂರು

ಪುತ್ರನ ಸರ್ಕಾರದ ಶ್ರೇಯಸ್ಸಿಗಾಗಿ ನೇಪಾಳದ ಪಶುಪತಿನಾಥನ ಸನ್ನಿಧಿಗೆ ಎಚ್ ಡಿ ದೇವೇಗೌಡ

ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಅವರ ಮೈತ್ರಿ ಸರಕಾರ ಶ್ರೇಯೋಭಿವೃದ್ಧಿಗಾಗಿ ಪ್ರಾರ್ಥಿಸಲು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಅವರ ಪುತ್ರ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಕಠ್ಮಂಡುವಿನ ಪಶುಪತಿನಾಥನ [more]

ಬೆಂಗಳೂರು

ಮಲ್ಲೇಶ್ವರದ ಪೈಪ್‍ಲೇನ್‍ನಲ್ಲಿ ನಡೆದ ಶ್ರೀ ಗುರು ಸಾರ್ವಭೌಮರ ಆರಾಧನಾ ಮಹೋತ್ಸವ:

ಮಲ್ಲೆಶ್ವರದ ಪೈಪ್‍ಲೇನ್‍ನಲ್ಲಿರುವ ಶ್ರೀ ಗುರುರಾಜ ಭಕ್ತ ಮಂಡಳಿಯವರಿಂದ 348ನೇ ವರ್ಷದ ಶ್ರೀ ರಾಘವೇಂದ್ರ ಗುರುಸಾರ್ವಭೌಮರ ಆರಾಧನಾ ಮಹೋತ್ಸವವನ್ನು, ಪೈಪ್‍ಲೇನ್‍ನಲ್ಲಿರುವ ಶ್ರೀ ಕೆರಮಲು ವೀರಣ್ಣ ಆಶ್ರಮದ ಆವರಣದಲ್ಲಿ ಆಗಸ್ಟ್ [more]

ಬೆಂಗಳೂರು

ಅನ್ವರ್ ಮಾಣಿಪ್ಪಾಡಿ ವರದಿ ಬಹಿರಂಗವಾದರೆ; ಪ್ರಮುಖರು ರಾಜಕೀಯದಿಂದ ದೂರಾಗಬೇಕಾಗುತ್ತದೆ

ಬೆಂಗಳೂರು, ಸೆ.6- ಅನ್ವರ್ ಮಾಣಿಪ್ಪಾಡಿ ವರದಿ ಬಹಿರಂಗವಾದರೆ ಆಳುವ ಪಕ್ಷಗಳ ಹಲವಾರು ಪ್ರಮುಖರು ರಾಜಕೀಯದಿಂದ ದೂರಾಗಬೇಕಾಗುತ್ತದೆ ಎಂದು ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೋಟಾ ಶ್ರೀನಿವಾಸ ಪೂಜಾರಿ [more]

ಬೆಂಗಳೂರು

ಕ್ಯಾನೊಪಿ ಹೊಟೇಲ್ ಆರಂಭಕ್ಕೆ ನೀಡಿರುವ ಗುತ್ತಿಗೆ ರದ್ದು

ಬೆಂಗಳೂರು, ಸೆ.6- ಚದರ ಅಡಿಗೆ 20 ಸಾವಿರ ರೂ. ಬಾಡಿಗೆ ಇರುವ ಪ್ರದೇಶದಲ್ಲಿ ಕೇವಲ 20ರೂ.ನಂತೆ ಬಾಡಿಗೆಗೆ ನೀಡಿದ್ದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಬಿಬಿಎಂಪಿ ಆಯುಕ್ತ ಮಂಜುನಾಥ [more]

ಬೆಂಗಳೂರು

ಬೀದಿನಾಯಿಗಳ ಹಾವಳಿ ತಪ್ಪಿಸಲು ಅಸಾಧ್ಯವೆಂದ ಬಿಬಿಎಂಪಿ ಆಯುಕ್ತ

ಬೆಂಗಳೂರು, ಸೆ.6- ನಗರದಲ್ಲಿ ಹೆಚ್ಚಾಗಿರುವ ಬೀದಿನಾಯಿ ಹಾವಳಿ ತಪ್ಪಿಸಲು ಅಸಾಧ್ಯ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಪ್ರೀಂಕೋರ್ಟ್ ಮತ್ತು [more]

ಬೆಂಗಳೂರು

ಒಂದು ದಿನದಲ್ಲಿ 700 ನಾಯಿಗಳಿಗೆ ಶಸ್ತ್ರ ಚಿಕಿತ್ಸೆ: ಕೋಟ್ಯಂತರ ರೂ. ಲೂಟಿ ಮಾಡಿದ ಸಂಸ್ಥೆ

ಬೆಂಗಳೂರು, ಸೆ.6- ಏನೇ ಪ್ರಯತ್ನಪಟ್ಟರೂ ಒಂದು ದಿನಕ್ಕೆ 15 ಬೀದಿ ನಾಯಿಗಳಿಗೆ ಸಂತಾನಹರಣ ಶಸ್ತ್ರ ಚಿಕಿತ್ಸೆ ಮಾಡಬಹುದಷ್ಟೆ. ಆದರೆ, ಸರ್ಕಾರೇತರ ಸಂಸ್ಥೆಯೊಂದು ಒಂದು ದಿನದಲ್ಲಿ 700 ನಾಯಿಗಳಿಗೆ [more]

ಬೆಂಗಳೂರು

ರೈತರು ತಮ್ಮ ಜಮೀನಿನಲ್ಲಿ ಒಂದು ಎಕರೆಗೆ 20 ಮರಗಳನ್ನು ಹಾಕುವುದು ಕಡ್ಡಾಯ: ಕಾನೂನು ರಚನೆಗೆ ಚಿಂತನೆ

ಬೆಂಗಳೂರು, ಸೆ.6- ರಾಜ್ಯದ ರೈತರು ತಮ್ಮ ಜಮೀನಿನಲ್ಲಿ ಒಂದು ಎಕರೆಗೆ ಕನಿಷ್ಟ 20 ಮರಗಳನ್ನು ನೆಟ್ಟು ಬೆಳೆಸುವುದನ್ನು ಕಡ್ಡಾಯಗೊಳಿಸಲು ಹೊಸ ಕಾನೂನು ರಚಿಸುವ ಚಿಂತನೆ ನಡೆಸಲಾಗುತ್ತದೆ ಎಂದು [more]