ಬೆಂಗಳೂರು ಗ್ರಾಮಾಂತರ

ಮಧುಗಿರಿ ಪುರಸಭೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದ್ದು, ಜೆಡಿಎಸ್ ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.

ಮಧುಗಿರಿ, ಸೆ.3- ಪುರಸಭೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದ್ದು, ಜೆಡಿಎಸ್ ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ಒಟ್ಟು 23 ವಾರ್ಡ್‍ಗಳ ಪೈಕಿ ಕಾಂಗ್ರೆಸ್ 13, ಜೆಡಿಎಸ್ 9 ಹಾಗೂ 1ರಲ್ಲಿ [more]

ಬೆಂಗಳೂರು ಗ್ರಾಮಾಂತರ

ಹೊಳೆನರಸೀಪುರದ ಪುರಸಭೆಯಲ್ಲಿ ಜೆಡಿಎಸ್ ಬೆಂಬಲಿತ 23 ಅಭ್ಯರ್ಥಿಗಳು ಗೆಲುವು ಸಾಧಿಸುವ ಮೂಲಕ ದಾಖಲೆ

ಹೊಳೆನರಸೀಪುರ,ಸೆ.3- ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣನವರ ಸ್ವಕ್ಷೇತ್ರ ಹೊಳೆನರಸೀಪುರದ ಪುರಸಭೆಯಲ್ಲಿ ಜೆಡಿಎಸ್ ಬೆಂಬಲಿತ 23 ಅಭ್ಯರ್ಥಿಗಳು ಗೆಲುವು ಸಾಧಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಜೆಡಿಎಸ್ ಬೆಂಬಲಿತ 23 ಅಭ್ಯರ್ಥಿಗಳು [more]

ಬೆಂಗಳೂರು ಗ್ರಾಮಾಂತರ

ಗಡಿಜಿಲ್ಲೆ ಚಾಮರಾಜನಗರದ ನಗರಸಭೆ ಚುನಾವಣೆಯಲ್ಲಿ ಈ ಬಾರಿ ಬಿಜೆಪಿ ಮೇಲುಗೈ

ಚಾಮರಾಜನಗರ,ಸೆ.3- ಗಡಿಜಿಲ್ಲೆ ಚಾಮರಾಜನಗರದ ನಗರಸಭೆ ಚುನಾವಣೆಯಲ್ಲಿ ಈ ಬಾರಿ ಬಿಜೆಪಿ ಮೇಲುಗೈ ಸಾಧಿಸಿದ್ದುಘಿ, ಹಾಲಿ ಸಚಿವ ಪುಟ್ಟರಂಗ ಶೆಟ್ಟಿಗೆ ಮುಖಭಂಗವಾಗಿದೆ. ಒಟ್ಟು ನಗರಸಭೆಯ 31 ವಾರ್ಡ್‍ಗಳ ಪೈಕಿ [more]

ಬೆಂಗಳೂರು

ಮೇಯರ್ ಆಯ್ಕೆಗೆ ಸೆ.28ರಂದು ಚುನಾವಣೆ

ಬೆಂಗಳೂರು, ಸೆ.3- ಬಿಬಿಎಂಪಿಯ ಮುಂದಿನ ಮೇಯರ್ ಆಯ್ಕೆಗೆ ಸೆ.28ರಂದು ಚುನಾವಣೆ ನಡೆಸಲು ವೇದಿಕೆ ಸಿದ್ಧವಾಗಿದೆ. 28ರ ಬೆಳಗ್ಗೆ 11 ಗಂಟೆಗೆ ಮೇಯರ್ ಚುನಾವಣೆ ನಡೆಸಲು ತೀರ್ಮಾನಿಸಲಾಗಿದ್ದುಘಿ, ಚುನಾವಣೆಗೆ [more]

ಬೆಂಗಳೂರು

ಸೆ.4 ಮತ್ತು 5ರಂದು ರಿಸರ್ವ್ ಬ್ಯಾಂಕ್ ನಿವೃತ್ತ ನೌಕರರ ಸಂಘ ಪ್ರತಿಭಟನೆ

ಬೆಂಗಳೂರು,ಸೆ.3-ಪಿಂಚಣಿ ಪರಿಷ್ಕರಣೆಗೆ ಒತ್ತಾಯಿಸಿ ಸೆ.4 ಮತ್ತು 5ರಂದು ರಿಸರ್ವ್ ಬ್ಯಾಂಕ್ ನಿವೃತ್ತ ನೌಕರರ ಸಂಘ ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಕಾರ್ಯದರ್ಶಿ ಪದ್ಮ ನಾರಾಂiÀಣ್ [more]

ಬೆಂಗಳೂರು

ಕೆರೆ ಒತ್ತುವರಿ ತೆರವಿಗೆ ಕ್ರಮ: ಸಚಿವ ಸಿ.ಎಸ್.ಪುಟ್ಟರಾಜು

ಬೆಂಗಳೂರು,ಸೆ.3- ಬಿಬಿಎಂಪಿ ವ್ಯಾಪ್ತಿ ಸೇರಿದಂತೆ ರಾಜ್ಯದಲ್ಲಿನ ಕೆರೆ ಒತ್ತುವರಿ ತೆರವಿಗೆ ಕ್ರಮ ವಹಿಸುವುದಾಗಿ ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆಗಳ [more]

ಬೆಂಗಳೂರು

ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿಗೆ ಉತ್ತಮಫಲಿತಾಂಶ: ಬಿ.ಎಸ್.ಯಡಿಯೂರಪ್ಪ ಮೆಚ್ಚುಗೆ

ಬೆಂಗಳೂರು,ಸೆ.3- ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಹಣ ಬಲ ಮತ್ತು ತೋಳ್ಬಲದ ನಡುವೆಯೂ ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿಗೆ ಉತ್ತಮಫಲಿತಾಂಶ ಬಂದಿದೆ ಎಂದು ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮೆಚ್ಚುಗೆ [more]

ಬೆಂಗಳೂರು

ಸಮ್ಮಿಶ್ರ ಸರ್ಕಾರದ ಪತನಕ್ಕೆ ಕೌಂಟ್‍ಡೌನ್ ಶುರು: ಆರ್.ಅಶೋಕ್ ಭವಿಷ್ಯ

ಬೆಂಗಳೂರು,ಸೆ.3-ನಗರ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಪತನಕ್ಕೆ ಕೌಂಟ್‍ಡೌನ್ ಶುರುವಾಗಿದೆ ಎಂದು ಬಿಜೆಪಿ ಮುಖಂಡ ಆರ್.ಅಶೋಕ್ ಭವಿಷ್ಯ ನುಡಿದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]

ಬೆಂಗಳೂರು

ಸ್ಥಳೀಯ ಸಂಸ್ಥೆಗಳ ಫಲಿತಾಂಶ ಲೋಕಸಭೆಗೆ ದಿಕ್ಸೂಚಿ ಅಲ್ಲ: ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ

ಬೆಂಗಳೂರು,ಸೆ.3-ನಗರಸಭೆ ಸ್ಥಳೀಯ ಸಂಸ್ಥೆಗಳ ಫಲಿತಾಂಶ ಲೋಕಸಭೆಗೆ ದಿಕ್ಸೂಚಿ ಅಲ್ಲ. ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ಮಾತನಾಡಿದ ಅವರು, ಅತಂತ್ರವಾಗಿರುವ [more]

ಬೆಂಗಳೂರು

ಗಣಪತಿ ಪ್ರತಿಷ್ಠಾಪನೆಗೆ ಏಕಗವಾಕ್ಷಿ ಪದ್ಧತಿಯಡಿ ಒಂದೇ ಕಡೆ ಅನುಮತಿ ನೀಡುವ ವ್ಯವಸ್ಥೆ

ಬೆಂಗಳೂರು, ಸೆ.2-ಗಣಪತಿ ಪ್ರತಿಷ್ಠಾಪನೆ ಮಾಡಿ ಆರಾಧಿಸುವÀ ಸಂಘ ಸಂಸ್ಥೆಗಳು, ಭಕ್ತವೃಂದವರು ಈಗ ಅನುಮತಿಗಾಗಿ ವಿವಿಧ ಇಲಾಖೆಗಳಿಗೆ ಅಲೆಯಬೇಕಿಲ್ಲ. ಇದಕ್ಕಾಗಿ ಬಿಬಿಎಂಪಿ ಜಾರಿಗೆ ತಂದಿರುವ ಏಕಗವಾಕ್ಷಿ ವ್ಯವಸ್ಥೆಯನ್ನು ಅನುಷ್ಠಾನಗೊಳಿಸುವಂತೆ [more]

No Picture
ಬೆಂಗಳೂರು

750 ಕುಟುಂಬಗಳಿಗೆ ಖಾತೆ ಮಾಡಿಕೊಡಲು ಸಾಧ್ಯವಾಗುತ್ತಿಲ್ಲ: ಎಂ.ಬಿ.ನರಸಿಂಹಮೂರ್ತಿ ಬೇಸರ

ಬೆಂಗಳೂರು, ಸೆ.2-ಐದು ದಶಕಗಳ ಹಿಂದೆ ಸರ್ಕಾರ ನೀಡಿರುವ ನಿವೇಶನದಲ್ಲಿ ಮನೆ ನಿರ್ಮಿಸಿಕೊಂಡಿರುವ 750 ಕುಟುಂಬಗಳಿಗೆ ಪಡಿತರ ಚೀಟಿ, ವಿದ್ಯುತ್ ಸಂಪರ್ಕ ನೀಡಿದ್ದರೂ ಖಾತೆ ಮಾಡಿಕೊಡಲು ಸಾಧ್ಯವಾಗುತ್ತಿಲ್ಲ ಎಂದು [more]

ಬೆಂಗಳೂರು

ಕೊಡಗಿಗೆ ನಮ್ಮ ಕೊಡುಗೆ ಪಾದಯಾತ್ರೆಗೆ ಚಾಲನೆ

ಬೆಂಗಳೂರು,ಸೆ.2-ಕೊಡಗಿನಲ್ಲ್ಲಾದ ಅತಿವೃಷ್ಟಿಗೆ ಸಿಲುಕಿದ ಜನರಿಗಾಗಿ ಕೇವಲ ದೇಣಿಗೆ ಸಂಗ್ರಹ ಕಾರ್ಯಕ್ರಮ ಇದಲ್ಲ. ಪ್ರಕೃತಿಯನ್ನು ವಿಕೃತಿ ಮಾಡದಂತೆ ನೋಡಿಕೊಳ್ಳಬೇಕೆಂಬ ಜಾಗೃತಿ ಜಾಥಾ ಸಹ ಎಂದು ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಡಾ.ಶ್ರೀ [more]

ಬೆಂಗಳೂರು

ನಾಳೆ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ: ಸೋಲು-ಗೆಲುವಿನ ಬಗ್ಗೆ ಭಾರೀ ಬೆಟ್ಟಿಂಗ್

ಬೆಂಗಳೂರು, ಸೆ.2- ನಗರ ಸ್ಥಳೀಯ ಸಂಸ್ಥೆಗಳಿಗೆ ಆ.31ರಂದು ನಡೆದ ಚುನಾವಣೆ ಫಲಿತಾಂಶ ನಾಳೆ ಪ್ರಕಟವಾಗಲಿದ್ದು, ಕಣದಲ್ಲಿರುವ ಅಭ್ಯರ್ಥಿಗಳ ಸೋಲು-ಗೆಲುವಿನ ಬಗ್ಗೆ ಬೆಂಬಲಿಗರು ಭಾರೀ ಬೆಟ್ಟಿಂಗ್ ಕಟ್ಟಿಕೊಂಡಿದ್ದಾರೆ. ಶಿವಮೊಗ್ಗ, [more]

ಬೆಂಗಳೂರು

ನಾಳೆ ಮೂರು ಮಹಾನಗರ ಪಾಲಿಕೆ, 102 ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ

ಬೆಂಗಳೂರು, ಸೆ.2- ಮೂರು ಮಹಾನಗರ ಪಾಲಿಕೆ, 102 ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆ ಫಲಿತಾಂಶ ನಾಳೆ ಪ್ರಕಟವಾಗಲಿದ್ದು, ಅಭ್ಯರ್ಥಿಗಳ ಎದೆಯಲ್ಲಿ ಲಬ್‍ಡಬ್ ಶುರುವಾಗಿದೆ. ಮೈಸೂರು, ಶಿವಮೊಗ್ಗ, [more]

ಬೆಂಗಳೂರು

ಛಲದಿಂದ ಬದುಕಬೇಕು, ಇತರರೂ ಬದುಕಲು ನೆರವಾಗಬೇಕು: ನಟಿ ತಾರಾ ಅನುರಾಧಾ

ಬೆಂಗಳೂರು, ಸೆ.2- ಛಲದಿಂದ ಬದುಕಬೇಕು, ಇತರರೂ ಬದುಕಲು ನೆರವಾಗಬೇಕೆಂಬ ಮನೋಭಾವ ಒಬ್ಬ ಸ್ತ್ರೀಗೆ ಇರುತ್ತದೆ ಎಂದು ರಾಷ್ಟ್ರಪ್ರಶಸ್ತಿ ವಿಜೇತ ನಟಿ ತಾರಾ ಅನುರಾಧಾ ಹೇಳಿದರು. ನಗರದ ಗಾಂಧಿಭವನದಲ್ಲಿ [more]

ಬೆಂಗಳೂರು

ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪೂರ್ವ ತಯಾರಿ

ಬೆಂಗಳೂರು, ಸೆ.2- ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ನಡೆಸುತ್ತಿರುವ ಪೂರ್ವ ತಯಾರಿ ಸಭೆ ಇಂದು ಕೂಡ ಮುಂದುವರಿದಿದ್ದು, ಅಭ್ಯರ್ಥಿಗಳ ಆಯ್ಕೆ, ಪಕ್ಷ ಸಂಘಟನೆ, ಜಾತ್ಯತೀತ ಶಕ್ತಿಗಳೊಂದಿಗೆ ಮೈತ್ರಿ, ಎಲ್ಲರನ್ನೂ [more]

ಬೆಂಗಳೂರು

ಮೀಸಲಾತಿ ಪ್ರಕಟಗೊಂಡ ಬಳಿಕ ಮೇಯರ್ ಆಯ್ಕೆ: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್

ಬೆಂಗಳೂರು, ಸೆ.2- ಮೇಯರ್ ಆಯ್ಕೆ ಸಂಬಂಧ ಇನ್ನೂ ಅಧಿಕೃತವಾಗಿ ಮೀಸಲಾತಿ ಹೊರಬಿದ್ದಿಲ್ಲ. ಮೀಸಲಾತಿ ಪ್ರಕಟಗೊಂಡ ನಂತರ ಎಲ್ಲರ ಸಹಮತದೊಂದಿಗೆ ಮೇಯರ್ ಆಯ್ಕೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ [more]

ಬೆಂಗಳೂರು

ಬೀದಿಗೆ ಬಂದ ಬೆಳಗಾವಿ ಜಿಲ್ಲಾ ಕಾಂಗ್ರೆಸ್‍ನ ಮುಸುಕಿನ ಗುದ್ದಾಟ: ಹೈಕಮಾಂಡ್‍ಗೆ ಎಚ್ಚರಿಕೆ

ಬೆಂಗಳೂರು, ಸೆ.2- ಬೆಳಗಾವಿ ಜಿಲ್ಲಾ ಕಾಂಗ್ರೆಸ್‍ನ ಮುಸುಕಿನ ಗುದ್ದಾಟ ಈಗ ಬೀದಿಗೆ ಬಂದಿದೆ. ಜಾರಕಿಹೊಳಿ ಸಹೋದರರು ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ನಡುವೆ ನಡೆಯುತ್ತಿದ್ದ ಶೀತಲ ಸಮರ ಬಹಿರಂಗಗೊಂಡು [more]

ಬೆಂಗಳೂರು

46ನೇ ಹುಟ್ಟುಹಬ್ಬ ಆಚರಿಸಿಕೊಂಡ ಅಭಿನಯ ಚಕ್ರವರ್ತಿ

ಬೆಂಗಳೂರು,ಸೆ.2- ಅಭಿನಯ ಚಕ್ರವರ್ತಿ ಸುದೀಪ್ ಅವರು ತಮ್ಮ 46ನೇ ಹುಟ್ಟುಹಬ್ಬವನ್ನು ತಮ್ಮ ಕುಟುಂಬ ಮತ್ತು ಅಪಾರ ಅಭಿಮಾನಿಗಳೊಂದಿಗೆ ಆಚರಿಸಿಕೊಂಡರು. ನೆಚ್ಚಿನ ನಟನನ್ನು ನೋಡಲು ಅಭಿಮಾನಿಗಳು ರಾತ್ರಿಯಿಂದಲೇ ಜೆಪಿನಗರದಲ್ಲಿರುವ [more]

ಬೆಂಗಳೂರು

ಶಾಸಕಿ ಲಕ್ಷ್ಮಿ ಹೆಬಾಳ್ಕರ್ ವಿರುದ್ಧ ಆರೋಪಕ್ಕೆ ಕ್ಷಮೆಯಾಚಿಸುವಂತೆ ಅಖಿಲ ಭಾರತ ವೀರಶೈವ ಮಹಾಸಭಾ ಒತ್ತಾಯ

ಬೆಂಗಳೂರು,ಸೆ.2- ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬಾಳ್ಕರ್ ಅವರ ಮೇಲೆ ಇಲ್ಲಸಲ್ಲದ ಹೇಳಿಕೆ ನೀಡಿ ಅಸಂಬದ್ಧವಾಗಿ ಮಾತನಾಡುವುದನ್ನು ಕೈಬಿಡಬೇಕು ಹಾಗೂ ಬಹಿರಂಗವಾಗಿ ಕ್ಷಮೆಯಾಚಿಸಬೇಕೆಂದು ಅಖಿಲ ಭಾರತ [more]

ಬೆಂಗಳೂರು

ಸಾರಿಗೆ ನೌಕರರು ಬದ್ಧತೆಯಿಂದ ಕಾರ್ಯ ನಿರ್ವಹಿಸಿ; ಸಚಿವರ ಆದೇಶ

  ಬೆಂಗಳೂರು,ಸೆ.2- ಸಾರಿಗೆ ನೌಕರರು ಬದ್ಧತೆಯಿಂದ ಕಾರ್ಯ ನಿರ್ವಹಿಸಿ ಸಾರಿಗೆ ನಿಗಮವನ್ನು ಲಾಭದತ್ತ ಮುನ್ನಡೆಸಬೇಕು ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಆದೇಶಿಸಿದರು. ನಗರದ ಕುವೆಂಪು ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ [more]

ಬೆಂಗಳೂರು

ಮೆಡಿಕಲ್ ಸೀಟು ಕೊಡಿಸುವುದಾಗಿ 40 ಮಂದಿಗೆ ವಂಚನೆ

ಬೆಂಗಳೂರು, ಸೆ.2-ಎಂಬಿಬಿಎಸ್ ಕೋರ್ಸ್‍ಗಳಿಗಾಗಿ ಆಡಳಿತ ಮಂಡಳಿ ಸೀಟುಗಳನ್ನು ಭರ್ತಿ ಮಾಡುವ ಪ್ರಕ್ರಿಯೆಯಲ್ಲಿ ನಗರದ ಕಾಲೇಜುಗಳು ನಿರತವಾಗಿರುವಾಗಲೇ, ನಕಲಿ ಸಂಸ್ಥೆಗಳು ಮತ್ತು ವ್ಯಕ್ತಿಗಳು ಮೆಡಿಕಲ್ ಸೀಟುಗಳನ್ನು ಕೊಡಿಸುವುದಾಗಿ 40 [more]

No Picture
ಬೆಂಗಳೂರು

ಮಾಜಿ ಸಚಿವ ಶಿವಮೂರ್ತಿ ನಾಯಕ್ ಗೆ ಚಿತ್ರದುರ್ಗದಿಂದ ಲೋಕಸಭಾ ಟಿಕೆಟ್ ನೀಡಲು ಆಗ್ರಹ

ಬೆಂಗಳೂರು, ಸೆ.2- ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಾಜಿ ಸಚಿವ ಶಿವಮೂರ್ತಿ ನಾಯಕ್ ಅವರಿಗೆ ಚಿತ್ರದುರ್ಗದಿಂದ ಲೋಕಸಭಾ ಟಿಕೆಟ್ ನೀಡಬೇಕೆಂದು ಆಗ್ರಹಿಸಿ ಲಂಬಾಣಿ ಜನಾಂಗದ ಕಾಂಗ್ರೆಸ್ ಕಾರ್ಯಕರ್ತರು ಕೆಪಿಸಿಸಿ [more]

ಬೆಂಗಳೂರು

ಬಿಎಸ್‍ಎನ್‍ಎಲ್ ನೌಕರರ ಪತ್ತಿನ ಸಹಕಾರ ಸಂಘದ ಸುವರ್ಣ ಮಹೋತ್ಸವ

ಬೆಂಗಳೂರು, ಸೆ.2- ಪ್ರಸ್ತುತ ಮಕ್ಕಳು ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಶ್ರೇಷ್ಠ ಅಧಿಕಾರಿಗಳಾಗಿ ನಾಡಿಗೆ ಉತ್ತಮ ಸೇವೆ ಸಲ್ಲಿಸುವಂತಾಗಬೇಕೆಂದು ಸಹಕಾರ ಸಚಿವ ಬಂಡೆಪ್ಪಕಾಶ್ಯಂಪುರ್ [more]

ಬೆಂಗಳೂರು

ಶ್ರೀ ಆದಿಚುಂಚನಗಿರಿ ಮಠದ ನೇತೃತ್ವದಲ್ಲಿ ಕೊಡಗಿಗೆ ನಮ್ಮ ಕೊಡುಗೆ ದೇಣಿಗೆ ಸಂಗ್ರಹ

ಬೆಂಗಳೂರು, ಸೆ.2- ಅತಿವೃಷ್ಟಿಯಿಂದ ಹಾನಿಗೊಳಗಾಗಿರುವ ಕೊಡಗು ಜಿಲ್ಲೆಯ ಪುನರ್ ನಿರ್ಮಾಣಕ್ಕಾಗಿ ಶ್ರೀ ಆದಿಚುಂಚನಗಿರಿ ಮಠ ಶ್ರೀ ಕ್ಷೇತ್ರದ ನೇತೃತ್ವದಲ್ಲಿ ದೇಣಿಗೆ ಸಂಗ್ರಹಿಸಲು ಇಂದು ನಗರದಲ್ಲಿ “ಕೊಡಗಿಗೆ ನಮ್ಮ [more]