ಬೆಂಗಳೂರು

ಸೆ.4ರಂದು ದೆಹಲಿ ಚಲೋ

ಬೆಂಗಳೂರು, ಸೆ.2-ಹೆಚ್ಚುತ್ತಿರುವ ಮಹಿಳೆಯರ ಮೇಲಿನ ಹಿಂಸೆ, ಭಯ, ನಿರುದ್ಯೋಗ, ಹಸಿವು ಮುಕ್ತ ಬದುಕಿಗಾಗಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ನೇತೃತ್ವದಲ್ಲಿ ಸೆ.4ರಂದು ದೆಹಲಿ ಚಲೋ ಹಮ್ಮಿಕೊಂಡಿದೆ. [more]

ಬೆಂಗಳೂರು

ಸಂಡೂರಿನ ಜೆಸ್ಕಾಂ ಎಇಇ ವೆಂಕಟೇಶ್ ಎಸಿಬಿ ಬಲೆಗೆ

ಬಳ್ಳಾರಿ, ಸೆ.1- ಬೋರ್ವೆಲ್ಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ವ್ಯಕ್ತಿಯೊಬ್ಬರಿಂದ ಲಂಚ ಪಡೆಯುತ್ತಿದ್ದ ಸಂಡೂರಿನ ಜೆಸ್ಕಾಂ ಎಇಇ ವೆಂಕಟೇಶ್ ಎಸಿಬಿ ಬಲೆಗೆ ಬಿದಿದ್ದಾರೆ. ಜಿಲ್ಲೆಯ ಸಂಡೂರಿನ ನಿವಾಸಿಯೊಬ್ಬರು ತಮ್ಮ [more]

ಬೆಂಗಳೂರು

ಸೆ.6 ರಂದು ದಲಿತ ಹೋರಾಟಗಾರರ ಸಮಾಲೋಚನಾ ಸಮಾವೇಶ

ಬೆಂಗಳೂರು, ಸೆ.1-ದಕ್ಷಿಣ ಭಾರತದ ದಲಿತ ಹೋರಾಟಗಾರರ ಸಮಾಲೋಚನಾ ಸಮಾವೇಶವನ್ನು ಸೆ.6 ರಂದು ಮಧ್ಯಾಹ್ನ 2 ಗಂಟೆಗೆ ನಗರದ ಸೆನೆಟ್ ಹಾಲ್‍ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ದಲಿತ ಹೋರಾಟಗಾರರ ಸಂಘದ [more]

ಬೆಂಗಳೂರು

ದಕ್ಷಿಣ ವಿಭಾಗದ ತಹಶೀಲ್ದಾರ್ ರಿಂದ ಬಡವರಿಗೆ ವಂಚನೆ

ಬೆಂಗಳೂರು, ಸೆ.1-ನಿವೇಶನ ರಹಿತರಿಗಾಗಿ ಮೀಸಲಿಟ್ಟಿದ್ದ ನಿವೇಶನಗಳನ್ನು ಸೈಬರ್‍ಟೆಕ್ ಪಾರ್ಕ್‍ಗೆ ನೋಂದಣಿ ಮಾಡಿಕೊಡುವ ಮೂಲಕ ದಕ್ಷಿಣ ವಿಭಾಗದ ತಹಶೀಲ್ದಾರ್ ಬಡವರಿಗೆ ವಂಚನೆ ಮಾಡಿದ್ದಾರೆ ಎಂದು ಕರ್ನಾಟಕ ರಿಪಬ್ಲಿಕ್ ಸೇನೆ [more]

ಬೆಂಗಳೂರು

ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಕೈ ಮುಖಂಡರು ರಣತಂತ್ರ

ಬೆಂಗಳೂರು, ಸೆ.1- ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮೋದಿ ಅಲೆಯನ್ನು ಹಿಮ್ಮೆಟ್ಟಿಸಿ ರಾಜ್ಯದಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲಿಸಿಕೊಳ್ಳುವ ಬಗ್ಗೆ ಕೈ ಮುಖಂಡರು ರಣತಂತ್ರ ರೂಪಿಸುತ್ತಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ [more]

No Picture
ಬೆಂಗಳೂರು

104 ಪ್ರದರ್ಶನಗಳನ್ನು ಕಂಡ ಸುಯೋಧನ

ಬೆಂಗಳೂರು, ಸೆ.1- ಸಂಧ್ಯಾ ಕಲಾವಿದರು ಹವ್ಯಾಸೀ ನಾಟಕ ತಂಡದ ಹೊಸ ಆಯಾಮದ ವಿಶಿಷ್ಟ ನಾಟಕ ಸುಯೋಧನ ಈಗಾಗಲೇ 104 ಪ್ರದರ್ಶನಗಳನ್ನು ಕಂಡು ಅತ್ಯಂತ ಜನಪ್ರಿಯವಾಗಿದೆ. ಈ ನಾಟಕದಲ್ಲಿ [more]

No Picture
ಬೆಂಗಳೂರು

ಮಡಿಕೇರಿ ಗ್ರಾಮವೊಂದನ್ನು ದತ್ತು ಪಡೆಯಲು ಮುಂದಾದ ಕರ್ನಾಟಕ ಆರ್ಯವೈಶ್ಯ ಮಹಾಸಭಾ

ಬೆಂಗಳೂರು, ಸೆ.1- ಮಡಿಕೇರಿ ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ಸಂತ್ರಸ್ತರಿಗೆ ನೆರವು ನೀಡುವ ನಿಟ್ಟಿನಲ್ಲಿ ಕರ್ನಾಟಕ ಆರ್ಯವೈಶ್ಯ ಮಹಾಸಭಾವು ಗ್ರಾಮವೊಂದನ್ನು ದತ್ತು ಪಡೆಯಲು ಮುಂದೆ ಬಂದಿದೆ. [more]

ಬೆಂಗಳೂರು

ಮೊಟ್ಟ ಮೊದಲಿಗೆ ಕಾವ್ಯಗಳು ರಚಿತವಾಗಿದ್ದು ಪ್ರಾಕೃತ ಭಾಷೆಯಲ್ಲಿ: ಪೆÇ್ರ.ಹಂಪಾ ನಾಗರಾಜಯ್ಯ

ಬೆಂಗಳೂರು,ಸೆ.1-ಸಾಹಿತ್ಯ ಪರಂಪರೆಯಲ್ಲಿ ಮೊಟ್ಟ ಮೊದಲಿಗೆ ಕಾವ್ಯಗಳು ರಚಿತವಾಗಿದ್ದು ಪ್ರಾಕೃತ ಭಾಷೆಯಲ್ಲಿ ಎಂದು ನಾಡೋಜ ಪೆÇ್ರ.ಹಂಪಾ ನಾಗರಾಜಯ್ಯ ತಿಳಿಸಿದರು. ನಗರದ ಕರ್ನಾಟಕ ಸಂಸ್ಕøತ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪ್ರಾಕೃತ [more]

ಬೆಂಗಳೂರು

ಪತ್ರಕರ್ತರ ಸಹಕಾರ ಸಂಘದ ಆಡಳಿತ ಮಂಡಳಿಗೆ ನಿರ್ದೇಶಕರ ಆಯ್ಕೆಗೆ ನಾಳೆ ಮತದಾನ

ಬೆಂಗಳೂರು, ಸೆ.1. ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಆಡಳಿತ ಮಂಡಳಿಗೆ ನಿರ್ದೇಶಕರ ಆಯ್ಕೆಗೆ ನಾಳೆ ಮತದಾನ ನಡೆಯಲಿದೆ. ಐದು ವರ್ಷಗಳ ಅವಧಿಗೆ ಆಡಳಿತ ಮಂಡಳಿ ನಿರ್ದೇಶಕರನ್ನು ಆಯ್ಕೆ [more]

ಬೆಂಗಳೂರು

ಬೀದಿದೀಪಗಳಿಗೆ ಎಲ್‍ಇಡಿ ಬಲ್ಬ್ ಅಳವಡಿಸುವ ಯೋಜನೆಯಲ್ಲಿ ಭಾರಿ ಅವ್ಯವಹಾರ: ಸಮಗ್ರ ತನಿಖೆಗೆ ಆಗ್ರಹ

ಬೆಂಗಳೂರು, ಸೆ.1- ಬಿಬಿಎಂಪಿ ವ್ಯಾಪ್ತಿಯ ಬೀದಿದೀಪಗಳಿಗೆ ಎಲ್‍ಇಡಿ ಬಲ್ಬ್ ಅಳವಡಿಸುವ ಯೋಜನೆಯಲ್ಲಿ ಭಾರಿ ಅವ್ಯವಹಾರ ನಡೆದಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಹೈಕೋರ್ಟ್ ವಕೀಲ [more]

No Picture
ಬೆಂಗಳೂರು

ಬೆಂಗಳೂರಿಗೆ ಬಂದು ವಿಚಾರಣೆ ನಧೆಸಿದ ಪುಣೆಯ ಎಟಿಎಸ್ ಅಧಿಕಾರಿಗಳು

ಬೆಂಗಳೂರು, ಸೆ.1-ಪುಣೆಯ ಎಟಿಎಸ್ ಅಧಿಕಾರಿಗಳು ಗೌರಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳಲ್ಲಿ ಕೆಲವರ ವಿಚಾರಣೆ ನಡೆಸಿ, ಕೆಲವು ಮಾಹಿತಿಗಳನ್ನು ಪಡೆದಿದ್ದಾರೆ. ಮಹಾರಾಷ್ಟ್ರದ ಮನೆಯೊಂದರಲ್ಲಿ ದೊರೆತ ಪಿಸ್ತೂಲು ಹಾಗೂ [more]

ಬೆಂಗಳೂರು

ಕಡಲಾಚೆಯಲ್ಲಿ ಕನ್ನಡದ ಕಲರವ…

ಕಡಲಾಚೆಯಲ್ಲಿ ಕನ್ನಡದ ಕಲರವ… ಬೆಂಗಳೂರು, ಸೆ.1- ಕಡಲಾಚೆಯಲ್ಲಿ ಕನ್ನಡದ ಕಲರವ… ಅಕ್ಕ ಸಂಘಟನೆ ಕಳೆದ ಹತ್ತು ವರ್ಷಗಳಿಂದ ಅಮೆರಿಕದಲ್ಲಿ ಕನ್ನಡದ ಕಹಳೆ ಮೊಳಗಿಸುತ್ತ ಬಂದಿದೆ. ಅಲ್ಲಿರುವ ಕನ್ನಡ [more]

ಬೆಂಗಳೂರು

ಬಿಜೆಪಿಯ ವೈ.ಎ.ನಾರಾಯಣಸ್ವಾಮಿ ಅವರ ಹೆಸರು ಎರಡು ಮತಗಟ್ಟೆಗಳಲ್ಲಿ ನೋಂದಣಿ: ಸೂಕ್ತ ಕ್ರಮಕ್ಕೆ ಕಾಂಗ್ರೆಸ್ ಆಗ್ರಹ

ಬೆಂಗಳೂರು, ಸೆ.1- ವಿಧಾನಪರಿಷತ್‍ನ ಬಿಜೆಪಿ ಸದಸ್ಯರಾದ ವೈ.ಎ.ನಾರಾಯಣಸ್ವಾಮಿ ಅವರ ಹೆಸರು ಎರಡು ಮತಗಟ್ಟೆಗಳಲ್ಲಿ ನೋಂದಣಿಯಾಗಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್ ಮುಖಂಡರು ಚುನಾವಣಾ ಆಯೋಗಕ್ಕೆ [more]

No Picture
ಬೆಂಗಳೂರು

ಪ್ರತ್ಯೇಕ ರಾಜ್ಯ ಹೋರಾಟಕ್ಕಾಗಿ ಬಾಗಲಕೋಟೆಯ ಚರಂತಿಮಠ ಸಭಾಭವನದಲ್ಲಿ ವಿಶೇಷ ಸಭೆ

ಬೆಂಗಳೂರು, ಸೆ.1- ಉತ್ತರ ಕರ್ನಾಟಕ ಹೋರಾಟ ಸಮಿತಿ ವತಿಯಿಂದ ಹದಿಮೂರು ಜಿಲ್ಲೆಗಳ ಅಭಿವೃದ್ಧಿಗೆ ಹಾಗೂ ಪ್ರತ್ಯೇಕ ರಾಜ್ಯ ಹೋರಾಟಕ್ಕಾಗಿ ಸೆ.23ರಂದು ಬೆಳಗ್ಗೆ 11 ಗಂಟೆಗೆ ಬಾಗಲಕೋಟೆಯ ಚರಂತಿಮಠ [more]

ಬೆಂಗಳೂರು

ಸೌಲಭ್ಯ ವಂಚಿತ 69ಸಾವಿರ ಫಲಾನುಭವಿಗಳಿಗೆ ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶ

ಬೆಂಗಳೂರು, ಸೆ.1-ರಾಜೀವ್‍ಗಾಂಧಿ ವಸತಿ ನಿಗಮದಲ್ಲಿ ವಿವಿಧ ತಾಂತ್ರಿಕ ಕಾರಣಗಳಿಗಾಗಿ ಸೌಲಭ್ಯ ವಂಚಿತ 69ಸಾವಿರ ಫಲಾನುಭವಿಗಳಿಗೆ ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುತ್ತಿದೆ ಎಂದು ವಸತಿ ಹಾಗೂ ನಗರಾಭಿವೃದ್ದಿ [more]

ಬೆಂಗಳೂರು

ಪ್ರಧಾನಮಂತ್ರಿ ಹತ್ಯೆಗೆ ಸಂಚು ಪ್ರಕರಣ: ಸಂಚುಕೋರರ ಜಾಲವನ್ನು ಸಮಗ್ರವಾಗಿ ಪತ್ತೆಹಚ್ಚಿ ಬಹಿರಂಗಪಡಿಸುವಂತೆ ಸಚಿವ ಯು.ಟಿ.ಖಾದರ್ ಆಗ್ರಹ

ಬೆಂಗಳೂರು, ಸೆ.1-ಪ್ರಧಾನಮಂತ್ರಿ ಹತ್ಯೆಗೆ ಸಂಚು ನಡೆದಿದೆ ಎಂದು ಪ್ರತಿ ಮೂರು ತಿಂಗಳಿಗೊಮ್ಮೆ ಕಾರ್ಯಾಚರಣೆ ನಡೆಸುವ ಬದಲು ಸಂಚುಕೋರರ ಜಾಲವನ್ನು ಸಮಗ್ರವಾಗಿ ಪತ್ತೆಹಚ್ಚಿ ಬಹಿರಂಗಪಡಿಸುವಂತೆ ವಸತಿ ಸಚಿವ ಯು.ಟಿ.ಖಾದರ್ [more]

ಬೆಂಗಳೂರು

ನಾಳೆಯಿಂದ ಕೊಡಗಿಗೆ ನಮ್ಮ ಕೊಡುಗೆ ಪಾದಯಾತ್ರೆ

ಬೆಂಗಳೂರು, ಸೆ.1-ಹಿಂದೆಂದೂ ಕೇಳರಿಯದ ಮಹಾಮಳೆಯಿಂದ ಅತಿವೃಷ್ಟಿ ಉಂಟಾಗಿ ಕೊಡಗಿನಲ್ಲಿ ಜನರು ಸಂಕಷ್ಟಕ್ಕೀಡಾಗಿದ್ದು, ಅವರಿಗೆ ಶಾಶ್ವತವಾದ ಅನುಕೂಲ ಕಲ್ಪಿಸುವ ಉದ್ದೇಶದಿಂದ ಆದಿಚುಂಚನಗಿರಿ ಮಹಾಸಂಸ್ಥಾನ ಮಠವು ಕೊಡಗಿಗೆ ನಮ್ಮ ಕೊಡುಗೆ [more]

ಬೆಂಗಳೂರು

ಐದು ವರ್ಷದವರೆಗೂ ಎಚ್.ಡಿ.ಕುಮಾರಸ್ವಾಮಿಯವರೇ ಮುಖ್ಯಮಂತ್ರಿಯಾಗಿರುತ್ತಾರೆ: ಡಾ.ಎಂ.ವೀರಪ್ಪಮೊಯ್ಲಿ

ಬೆಂಗಳೂರು, ಸೆ.1- ಸಮ್ಮಿಶ್ರ ಸರ್ಕಾರದಲ್ಲಿ ಪ್ರಸ್ತುತ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ. ಐದು ವರ್ಷದವರೆಗೂ ಎಚ್.ಡಿ.ಕುಮಾರಸ್ವಾಮಿಯವರೇ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಸಂಸದ ಡಾ.ಎಂ.ವೀರಪ್ಪಮೊಯ್ಲಿ ಹೇಳಿದ್ದಾರೆ. ನಂದಿಬೆಟ್ಟದಲ್ಲಿ ನಂದಿ ಸಂತೆ [more]

ಬೆಂಗಳೂರು

ಬೀದಿ ನಾಯಿಗಳಿಂದ ಮಕ್ಕಳಿಗೆ ಹಾಗೂ ಜನರಿಗೆ ತೊಂದರೆಯಅಗದಂತೆ ಕ್ರಮ: ಸಿಎಂ

ಬೆಂಗಳೂರು, ಸೆ.1- ಬೀದಿ ನಾಯಿಗಳಿಂದ ಮಕ್ಕಳಿಗೆ ಹಾಗೂ ಜನರಿಗೆ ಅನಾನುಕೂಲ ಆಗದಂತೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿಂದು [more]

ಬೆಂಗಳೂರು

ಮತ್ತೆ ಆರಂಭವಾದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಜನತಾದರ್ಶನ

ಬೆಂಗಳೂರು, ಸೆ.1- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರ ಜನಪ್ರಿಯ ಕಾರ್ಯಕ್ರಮಗಳಲ್ಲಿ ಒಂದಾದ ಜನತಾದರ್ಶನ ಇಂದಿನಿಂದ ಮತ್ತೆ ಆರಂಭಗೊಂಡಿದೆ. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಆರಂಭಗೊಂಡ ಜನತಾದರ್ಶನದಲ್ಲಿ ಪಾಲ್ಗೊಳ್ಳಲು ಜನರ [more]

ಬೆಂಗಳೂರು

ಕಾಂಗ್ರೆಸ್‍ನಲ್ಲಿ ಮತ್ತೊಮ್ಮೆ ಅಸಮಾಧಾನದ ಕರಿಛಾಯೆ

ಬೆಂಗಳೂರು, ಸೆ.1- ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷವನ್ನು ಸಜ್ಜುಗೊಳಿಸುವ ಮಹತ್ವದ ಸಭೆಗೆ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಗೈರು ಹಾಜರಾಗುವ ಮೂಲಕ ಕಾಂಗ್ರೆಸ್‍ನಲ್ಲಿ ಮತ್ತೊಮ್ಮೆ ಅಸಮಾಧಾನದ ಕರಿಛಾಯೆ ಕಾಣಿಸತೊಡಗಿದೆ. ಲೋಕಸಭೆ [more]

ಬೆಂಗಳೂರು

ಪಶ್ಚಿಮ ವಿಭಾಗದ ಪೆÇಲೀಸರು ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ 170 ಪ್ರಕರಣಗಳನ್ನು ಪತ್ತೆಹಚ್ಚಿ 55 ಮಂದಿ ಆರೋಪಿಗಳನ್ನು ಬಂಧಿಸಿ 1.68 ಕೋಟಿ ಮೊತ್ತದ ಮಾಲನ್ನು ವಶ

ಬೆಂಗಳೂರು, ಸೆ.1- ಪಶ್ಚಿಮ ವಿಭಾಗದ ಪೆÇಲೀಸರು ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ 170 ಪ್ರಕರಣಗಳನ್ನು ಪತ್ತೆಹಚ್ಚಿ 55 ಮಂದಿ ಆರೋಪಿಗಳನ್ನು ಬಂಧಿಸಿ 1.68 ಕೋಟಿ ಮೊತ್ತದ ಮಾಲನ್ನು ವಶಪಡಿಸಿಕೊಂಡಿದ್ದಾರೆ. [more]

ಬೆಂಗಳೂರು

ಕರ್ನಾಟಕ ಪ್ರಜಾಸಕ್ತಿ ಸಮಿತಿ ಸಂಘಟನೆ ಹೆಸರಿನಲ್ಲಿ ಅಕ್ರಮ ಕೂಟ ಕಟ್ಟಿಕೊಂಡು ಹಣ ವಸೂಲಿ ಮಾಡುತ್ತಿದ್ದ ಮೂವರನ್ನು ಪಶ್ಚಿಮ ವಿಭಾಗದ ಕಾಮಾಕ್ಷಿಪಾಳ್ಯ ಠಾಣೆ ಪೆÇಲೀಸರಿಂದ ಬಂಧನ

ಬೆಂಗಳೂರು, ಸೆ.1-ಕರ್ನಾಟಕ ಪ್ರಜಾಸಕ್ತಿ ಸಮಿತಿ ಸಂಘಟನೆ ಹೆಸರಿನಲ್ಲಿ ಅಕ್ರಮ ಕೂಟ ಕಟ್ಟಿಕೊಂಡು ಹಣ ವಸೂಲಿ ಮಾಡುತ್ತಿದ್ದ ಮೂವರನ್ನು ಪಶ್ಚಿಮ ವಿಭಾಗದ ಕಾಮಾಕ್ಷಿಪಾಳ್ಯ ಠಾಣೆ ಪೆÇಲೀಸರು ಬಂಧಿಸಿದ್ದಾರೆ. ಮೂಲತಃ [more]

ಬೆಂಗಳೂರು

ಹಗಲು ವೇಳೆಯಲ್ಲಿಯೇ ಮನೆಯ ಬೀಗ ಮುರಿದು ಒಳನುಗ್ಗಿ 92 ಗ್ರಾಂ ಚಿನ್ನದ ಆಭರಣಗಳನ್ನು ಕಳ್ಳತನ ಮಾಡಿ ಪರಾರಿ

ಬೆಂಗಳೂರು, ಸೆ.1- ಹಗಲು ವೇಳೆಯಲ್ಲಿಯೇ ಮನೆಯ ಬೀಗ ಮುರಿದು ಒಳನುಗ್ಗಿದ ಚೋರರು ಬೀರುವನ್ನು ಮೀಟಿ 92 ಗ್ರಾಂ ಚಿನ್ನದ ಆಭರಣಗಳನ್ನು ಕಳ್ಳತನ ಮಾಡಿರುವ ಘಟನೆ ಕಾಮಾಕ್ಷಿಪಾಳ್ಯ ಪೆÇಲೀಸ್ [more]

ಬೆಂಗಳೂರು

ಕೆಲಸ ಮುಗಿಸಿಕೊಂಡು ನಡೆದು ಹೋಗುತ್ತಿದ್ದ ಹೊಟೇಲ್ ಕಾರ್ಮಿಕನನ್ನು ಅಡ್ಡಗಟ್ಟಿದ ದರೋಡೆಕೋರರು ಬೆದರಿಸಿ 13 ಸಾವಿರ ಬೆಲೆಯ ಮೊಬೈಲ್ ಕಸಿದು ಪರಾರಿ

ಬೆಂಗಳೂರು, ಸೆ.1- ಕೆಲಸ ಮುಗಿಸಿಕೊಂಡು ನಡೆದು ಹೋಗುತ್ತಿದ್ದ ಹೊಟೇಲ್ ಕಾರ್ಮಿಕನನ್ನು ಅಡ್ಡಗಟ್ಟಿದ ದರೋಡೆಕೋರರು ಬೆದರಿಸಿ 13 ಸಾವಿರ ಬೆಲೆಯ ಮೊಬೈಲ್ ಕಸಿದು ಪರಾರಿಯಾಗಿರುವ ಘಟನೆ ವಿವಿ ಪುರಂ [more]