ರಾಜಕಾಲುವೆಗಳ ಹೂಳೆತ್ತುವ ಕಾರ್ಯದಲ್ಲಿ ಭಾರೀ ಹಗರಣ-ಬಿಜೆಪಿ ವಕ್ತಾರ ಎನ್.ಆರ್.ರಮೇಶ್
ಬೆಂಗಳೂರು, ಅ.3-ರಾಜಕಾಲುವೆ ಅಭಿವೃದ್ಧಿ ಮತ್ತು ಹೂಳೆತ್ತುವ ಹೆಸರಿನಲ್ಲಿ ನೂರಾರು ಕೋಟಿ ರೂ. ಲೂಟಿ ಮಾಡಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಭಾರೀ ಹಗರಣವೊಂದನ್ನು ಬಿಜೆಪಿ ವಕ್ತಾರ ಎನ್.ಆರ್.ರಮೇಶ್ [more]
ಬೆಂಗಳೂರು, ಅ.3-ರಾಜಕಾಲುವೆ ಅಭಿವೃದ್ಧಿ ಮತ್ತು ಹೂಳೆತ್ತುವ ಹೆಸರಿನಲ್ಲಿ ನೂರಾರು ಕೋಟಿ ರೂ. ಲೂಟಿ ಮಾಡಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಭಾರೀ ಹಗರಣವೊಂದನ್ನು ಬಿಜೆಪಿ ವಕ್ತಾರ ಎನ್.ಆರ್.ರಮೇಶ್ [more]
ಬೆಂಗಳೂರು, ಅ.3-ಎಲ್ಲಾ ಅಧಿಕಾರಿಗಳು ಸಭೆ ನಡೆಸಿ ಸಭಾ ನಡವಳಿಕೆಯಂತೆ ಕರ್ತವ್ಯ ನಿರ್ವಹಿಸಬೇಕು.ಇಲ್ಲದಿದ್ದರೆ ಅಂತಹ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ನೂತನ ಮೇಯರ್ [more]
ಬೆಂಗಳೂರು, ಅ.3-ಗಾಂಧೀಜಿಯವರ ತತ್ವಗಳನ್ನು ಪಾಲಿಸುವುದರೊಂದಿಗೆ ಪ್ಲಾಸ್ಟಿಕ್ ಮುಕ್ತ ಸ್ವಚ್ಛ ನಗರ ನಿರ್ಮಾಣದ ಸಂಕಲ್ಪ ಮಾಡಬೇಕಿದೆ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ. ಬೆಂಗಳೂರಿನ ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ [more]
ಬೆಂಗಳೂರು, ಅ.3- ನಗರದಲಿ ವೈಟ್ ಟಾಪಿಂಗ್ ರಸ್ತೆಗಳ ಅವಶ್ಯಕತೆ ಇಲ್ಲ ಎಂದು ಬಿಬಿಎಂಪಿ ಆಯುಕ್ತರಾದ ಅನಿಲ್ಕುಮಾರ್ ಇಂದಿಲ್ಲಿ ಸ್ಪಷ್ಟ ಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ನಗರದಲ್ಲಿ [more]
ಬೆಂಗಳೂರು,ಅ.3-ನೆರೆ ಪೀಡಿತ ಕರ್ನಾಟಕಕ್ಕೆ ಕೇಂದ್ರ ಸರ್ಕಾರದಿಂದ ಪರಿಹಾರ ಬಿಡುಗಡೆ ವಿಳಂಬವಾಗುತ್ತಿರುವುದಕ್ಕೆ ಆಕ್ರೋಶ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದು ಬಿಜೆಪಿ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಅದರಲ್ಲೂ ಬಿಹಾರದಲ್ಲಿ ಉಂಟಾಗಿರುವ ಪ್ರವಾಹಕ್ಕೆ [more]
ಬೆಂಗಳೂರು,ಅ.3- ಪಕ್ಷದಲ್ಲಿ ತಮ್ಮನ್ನು ಕಡೆಗಣಿಸಿ ಏಕಪಕ್ಷೀಯ ನಿರ್ಧಾರಗಳನ್ನು ಕೈಗೊಳ್ಳುತ್ತಿರುವ ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ಕುಮಾರ್ ಕಟೀಲ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಇಂದು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ರಾಜ್ಯ ಬಿಜೆಪಿ [more]
ಬೆಂಗಳೂರು,ಅ.3-ಪ್ರವಾಹ ಪೀಡಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಕೂಡಲೇ ಪರಿಹಾರವನ್ನು ಬಿಡುಗಡೆ ಮಾಡಲಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಮೊದಲು ಪ್ರಧಾನಿ ಬಗ್ಗೆ ಅಪಪ್ರಚಾರ ಮಾಡುವುದನ್ನು ನಿಲ್ಲಿಸಬೇಕೆಂದು ಮುಖ್ಯಮಂತ್ರಿ [more]
ಬೆಂಗಳೂರು,ಅ.3- ಯಾವುದೇ ಕಾರಣಕ್ಕೂ ಅನರ್ಹ ಶಾಸಕರಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎನ್ನುವ ಮೂಲಕ ಉಪಚುನಾವಣೆಯಲ್ಲಿ ಪಕ್ಷದ ವತಿಯಿಂದ ಟಿಕೆಟ್ ನೀಡುವುದು ಖಚಿತ ಎಂಬ ಸುಳಿವನ್ನು ರಾಜ್ಯ ಬಿಜೆಪಿ ಅಧ್ಯಕ್ಷ [more]
ಬೆಂಗಳೂರು,ಅ.3- ಸಾರ್ವಜನಿಕರು ದುಬಾರಿ ಹಣದಿಂದ ಖರೀದಿಸುವ ಮೊಬೈಲ್ಗಳನ್ನು ತಾವೇ ಜೋಪಾನ ಮಾಡಿಕೊಳ್ಳುವುದರ ಮೂಲಕ ಮೊಬೈಲ್ ಕಳ್ಳತನ ಪ್ರಕರಣಗಳನ್ನು ಸಾಧ್ಯವಾದಷ್ಟು ತಪ್ಪಿಸಬಹುದಾಗಿದೆ ಎಂದು ನಗರ ಪೆÇಲೀಸ್ ಆಯುಕ್ತ ಭಾಸ್ಕರ್ [more]
ಬೆಂಗಳೂರು, ಅ.3- ಅಗತ್ಯ ಕಂಡು ಬಂದರೆ ಅಧಿವೇಶನದ ಸಮಯವನ್ನು ವಿಸ್ತರಣೆ ಮಾಡಲು ಸರ್ಕಾರ ಸಿದ್ಧವಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಇಂದಿಲ್ಲಿ ತಿಳಿಸಿದರು. [more]
ಬೆಂಗಳೂರು, ಅ.3- ಆಶಾ ಕಾರ್ಯಕರ್ತೆಯರಿಗೆ ಕೊಡ ಮಾಡುವ ಮಾಸಿಕ ನಿಶ್ಚಿತ ಗೌರವಧನವನ್ನು 500ರೂ.ಗೆ ನವೆಂಬರ್ ಒಂದರಿಂದ ಜಾರಿಯಾಗುವಂತೆ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ [more]
ಬೆಳಗಾವಿ, ಅ.3- ಸೋಲಾರ್ ಪವರ್ ಪ್ಲಾಂಟ್ ಪ್ರಾಜೆಕ್ಟ್ ನನ್ನ ಹೆಸರಿನಲ್ಲಿ ಇಲ್ಲ. ಇದ್ದರೆ ಅದನ್ನು ರಾಜ್ಯದ ಬೊಕ್ಕಸಕ್ಕೆ ಬರೆದುಕೊಡುತ್ತೇನೆ ಎಂದು ಶಾಸಕಿ ಲಕ್ಷ್ಮೀಹೆಬ್ಬಾಳ್ಕರ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ [more]
ಬೆಂಗಳೂರು, ಅ.3-ಯಾವುದೇ ಸಹಾಯ ಮಾಡದ ಸಂಸದರನ್ನು ಆಯ್ಕೆ ಮಾಡಿರುವುದು ನಮ್ಮ ತಪ್ಪು. ಇದಕ್ಕಾಗಿ ನಮಗೆ ನಾವು ಚಪ್ಪಲಿಯಲ್ಲಿ ಹೊಡೆದುಕೊಳ್ಳಬೇಕು ಎಂದು ನಿವೃತ್ತ ಪೆÇಲೀಸ್ ಅಧಿಕಾರಿ ಶಂಕರಬಿದರಿ ಇಂದಿಲ್ಲಿ [more]
ಬೆಂಗಳೂರು, ಅ.3- ನೆರೆಗೆ ಸ್ಪಂದಿಸದೆ ಪರಿಹಾರ ಕೊಡದೆ ಇರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರೈತರ ಆತ್ಮಹತ್ಯೆಗೆ ನೇರ ಕಾರಣ ಎಂದು ಕಾಂಗ್ರೆಸ್ ಆರೋಪಿಸಿದೆ. ಟ್ವಿಟರ್ನಲ್ಲಿ ಈ [more]
ಬೆಂಗಳೂರು, ಅ.3- ಅಕ್ರಮ ವಲಸಿಗರ ಮೇಲೆ ನಿಗಾ ಇಡಲು ಅನುಕೂಲವಾಗುವಂತೆ ರಾಷ್ಟ್ರೀಯ ನಾಗರಿಕ ನೋಂದಣಿ (ಎನ್ಆರ್ಸಿ)ನ ನಿಯಮಾವಳಿಗಳನ್ನು ರಾಜ್ಯದಲ್ಲಿ ಕಟ್ಟುನಿಟ್ಟಾಗಿ ಜಾರಿಗೆ ತರಲಾಗುವುದು ಎಂದು ಗೃಹ ಸಚಿವ [more]
ಮೈಸೂರು, ಅ.3- ಈ ಬಾರಿ ಪಾಸುಗಳ ಗೊಂದಲವಿಲ್ಲದೆ ವ್ಯವಸ್ಥಿತವಾಗಿ ಯುವ ದಸರಾ ಉತ್ಸವ ನಡೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ತಿಳಿಸಿದರು. ನಗರದ ಕೋಟೆ ಆಂಜನೇಯಸ್ವಾಮಿ [more]
ಬೆಂಗಳೂರು,ಅ.2-ಭ್ರಷ್ಟಾಚಾರದ ಸಂತೆಯಾಗಿರುವ ಬಿಬಿಎಂಪಿಯಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ನೀಡಿ ಸ್ವಚ್ಛ ಮತ್ತು ಪಾರದಾರ್ಶಕ ಆಡಳಿತ ನೀಡಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮೇಯರ್ ಮತ್ತು ಉಪಮೇಯರ್ ಅವರಿಗೆ ಸಲಹೆ ಮಾಡಿದ್ದಾರೆ. ತಮ್ಮನ್ನು [more]
ಮೈಸೂರು, ಅ.2- ರಾಜ್ಯದ ನೆರೆ ಹಾವಳಿಯ ಪರಿಹಾರಕ್ಕಾಗಿ ಯಾವುದೇ ಪಕ್ಷದವರ ಪ್ರಭಾವ ತಮಗೆ ಬೇಕಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದಿಲ್ಲಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಮಂತ್ರಿ [more]
ಹುಬ್ಬಳ್ಳಿ, ಅ.2- ಈ ಹಿಂದೆ ಸಿದ್ದರಾಮಯ್ಯನವರು ತಮ್ಮ ರಾಜಕೀಯ ಲಾಭಕ್ಕಾಗಿ ಜಾತಿ ಜನಗಣತಿ ಹೆಸರಲ್ಲಿ ಜಾತಿ ಒಡೆಯುವ ಕೆಲಸವನ್ನು ಮಾಡಿದ್ದಾರೆ.ಅಲ್ಲದೇ ಜಾತಿ ಉಪಜಾತಿಗಳ ನಡುವೆ ಬೆಂಕಿ ಹಚ್ಚುವ [more]
ಬೆಂಗಳೂರು, ಅ.2-ಹಿಂದುಳಿದ ವರ್ಗಗಳ ಆಯೋಗದಿಂದ ಸಿದ್ಧಪಡಿಸಲಾದ ಜಾತಿ ಜನಗಣತಿ ವರದಿಯನ್ನು ತಿರಸ್ಕರಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಕಳೆದ ಐದಾರು ವರ್ಷಗಳಿಂದ ಗೊಂದಲ ಗೂಡಾಗಿರುವ ಜಾತಿ ಜನಗಣತಿಯ ವರದಿಯನ್ನು [more]
ಬೆಂಗಳೂರು, ಅ.2-ವಿಶ್ವಕ್ಕೆ ಶಾಂತಿ ಮತ್ತು ಅಹಿಂಸೆಯನ್ನು ಬೋಧಿಸಿದ ರಾಷ್ಟ್ರಪಿತ ಮಹಾತ್ಮಗಾಂಧೀಜಿಯವರ ಸನ್ಮಾರ್ಗದಲ್ಲಿ ನಡೆದರೆ ಎಲ್ಲಾ ಸಮಸ್ಯೆಗಳು ತಂತಾನೇ ದೂರವಾಗುತ್ತವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ರಾಷ್ಟ್ರಪಿತ ಮಹಾತ್ಮಗಾಂಧೀಜಿಯವರ [more]
ಬೆಂಗಳೂರು, ಅ.2-ನಮ್ಮ ಪಕ್ಷದ ಶಾಸಕರಾದ ಎಂ.ಸಿ.ಮನಗೂಳಿ ಹಾಗೂ ದೇವಾನಂದ ಚೌವ್ಹಾಣ್ ಅವರು ಯಾವುದೇ ಕಾರಣಕ್ಕೂ ಪಕ್ಷ ಬಿಡುವುದಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ತಿಳಿಸಿದರು. ಜೆಡಿಎಸ್ ಕಚೇರಿ [more]
ಬೆಂಗಳೂರು,ಅ.2-ಅಕ್ರಮ ಹಣದ ವಹಿವಾಟು ನಡೆಸಿದ ಆರೋಪದ ಮೇಲೆ ತಿಹಾರ್ ಜೈಲಿನಲ್ಲಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ಗೆ ಕಾನೂನು ಕುಣಿಕೆ ಇನ್ನಷ್ಟು ಬಿಗಿಯಾಗುವ ಸಾಧ್ಯತೆ ಇದೆ. ದೆಹಲಿಯ ಸಫ್ತರ್ಜಂಗ್ ಫ್ಲಾಟ್ನಲ್ಲಿ [more]
ಬೆಂಗಳೂರು,ಅ.2-ಐಎಂಎ ಪ್ರಕರಣ, ಟೆಲಿಫೆÇೀನ್ ಕದ್ದಾಲಿಕೆ, ಆಂಬಿಡೆಂಟ್ ಚಿಟ್ ಫಂಡ್ ಹಗರಣ ಸೇರಿದಂತೆ ಕೆಲವು ಪ್ರಕರಣಗಳನ್ನು ಸೂಕ್ತ ರೀತಿ ನಿರ್ವಹಿಸುವಲ್ಲಿ ವಿಫಲರಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಪೆÇಲೀಸ್ ಮಹಾನಿರ್ದೇಶಕರಾದ ನೀಲಮಣಿ [more]
ಬೆಂಗಳೂರು,ಅ.2- ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲೂ ಬಹುದ್ದೂರ್ ಶಾಸ್ತ್ರಿ ಅವರ ತತ್ವ ಸಿದ್ದಾಂತ ಹಾಗೂ ಮೌಲ್ಯಗಳು ಅನುಕರುಣೀಯ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ