ಬೆಂಗಳೂರು

ಜೈ ಕಿಸಾನ್-ಜೈವಾನ್ ಘೋಷವಾಕ್ಯವನ್ನು ಕೊಟ್ಟವರು ಲಾಲ್‍ಬಹದ್ದೂರ್ ಶಾಸ್ತ್ರಿಯವರು-ಮಾಜಿ ಪಿಎಂ ದೇವೇಗೌಡ

ಬೆಂಗಳೂರು,ಅ.2- ಭಾರತದ ಹೆಮ್ಮೆಯ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಗೆ ಶುಭಾಶಯಗಳನ್ನು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕೋರಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರರಾಗಿದ್ದ [more]

ಬೆಂಗಳೂರು

ಗಾಂಧೀಜಿಯವರ ವೈಚಾರಿಕತೆಯನ್ನು ಅರ್ಥ ಮಾಡಿಕೊಂಡು ಮುಂದುವರಿಯಬೇಕು-ಮಾಜಿ ಸಚಿವ ಆರ್.ವಿ.ದೇಶಪಾಂಡೆ

ಬೆಂಗಳೂರು,ಅ.2- ಸತ್ಯ, ಅಹಿಂಸೆಯ ಮೂಲಕ ಜಗತ್ತಿನಲ್ಲಿ ಹೊಸ ಮನ್ವಂತರವನ್ನು ಸ್ಥಾಪಿಸಿದ ಮಹಾನುಭಾವರು ಹಾಗೂ ತಮ್ಮ ಆಚಾರ-ವಿಚಾರಗಳ ಮೂಲಕ ದೇಶ ಮತ್ತು ಕಾಲವನ್ನು ಮೀರಿ ನಿಂತವರು ರಾಷ್ಟ್ರಪಿತ ಮಹಾತ್ಮ [more]

ಬೆಂಗಳೂರು

ಸಂಸದ ಪ್ರತಾಪ್ ಸಿಂಹರವರಿಂದ ಬೇಜವಾಬ್ದಾರಿ ಹೇಳಿಕೆ-ಮಾಜಿ ಸಚಿವ ಎಚ್.ಕೆ.ಪಾಟೀಲ್

ಬೆಂಗಳೂರು, ಅ.2- ಜನರ ಬಗ್ಗೆ ಅನುಕಂಪ ತೋರದ ಪ್ರಧಾನಿ ನರೇಂದ್ರ ಮೋದಿ ದೇವರಾ ಎಂದು ಪ್ರಶ್ನಿಸಿರುವ ಕಾಂಗ್ರೆಸ್ ಮುಖಂಡ ಎಚ್.ಕೆ.ಪಾಟೀಲ್, ಸಂಸದ ಪ್ರತಾಪ್ ಸಿಂಹ ಹೇಳಿಕೆಯನ್ನು ಬೇಜವಾಬ್ದಾರಿ [more]

ಬೆಂಗಳೂರು

ಕದ್ದ ಕಾರುಗಳಿಗೆ ಅಪಘಾತವಾದ ಕಾರುಗಳ ಚಾರ್ಸಿ ನಂಬರುಗಳ ಟ್ಯಾಂಪರಿಂಗ್-ಪೊಲೀಸರಿಂದ ಮೂವರು ಆರೋಪಿಗಳ ಬಂಧನ

ಬೆಂಗಳೂರು, ಅ.2- ಅಪಘಾತವಾದ ಕಾರುಗಳ ಇಂಜಿನ್ ಮತ್ತು ಚಾರ್ಸಿ ನಂಬರ್‍ಗಳನ್ನು ಕಳವು ಕಾರುಗಳಿಗೆ ಟ್ಯಾಂಪರಿಂಗ್ ಮಾಡಿ ಮಾರಾಟ ಮಾಡುತ್ತಿದ್ದ ವ್ಯವಸ್ಥಿತ ಜಾಲವೊಂದನ್ನು ಪತ್ತೆಹಚ್ಚಿರುವ ಬಾಗಲಗುಂಟೆ ಪೆÇಲೀಸರು ಮೂವರು [more]

ಬೆಂಗಳೂರು

ಸಂಸದ ಪ್ರತಾಪ್‍ಸಿಂಹ ಹೇಳಿಕೆಗೆ ಕಾಂಗ್ರೆಸ್ ನಾಯಕರು ತೀವ್ರ ಆಕ್ರೋಶ

ಬೆಂಗಳೂರು, ಅ.2- ಪ್ರಧಾನಿ ನರೇಂದ್ರ ಮೋದಿ ಅವರು ದೇವರು ಇದ್ದಂತೆ.ಅವರನ್ನು ಟೀಕಿಸಿದರೆ ದೇವರನ್ನು ಟೀಕಿಸಿದಂತೆ ಎಂದು ಸಂಸದ ಪ್ರತಾಪ್‍ಸಿಂಹ ಹೇಳಿಕೆಗೆ ಕಾಂಗ್ರೆಸ್ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, [more]

ಬೆಂಗಳೂರು

ಮಹಾತ್ಮಗಾಂಧೀಜಿಯವರ 150 ಮತ್ತು ಲಾಲ್‍ಬಹದ್ದೂರ್ ಶಾಸ್ತ್ರಿಯವರ ಜನ್ಮ ದಿನಾಚರಣೆ ಹಿನ್ನಲೆ-ಕಾಂಗ್ರೆಸ್ ನಾಯಕರಿಂದ ಕಾಲ್ನಡಿಗೆಯಲ್ಲಿ ಸದ್ಭಾವನಾ ಯಾತ್ರೆ

ಬೆಂಗಳೂರು, ಅ.2- ರಾಷ್ಟ್ರಪಿತ ಮಹಾತ್ಮಗಾಂಧೀಜಿ ಅವರ 150 ಮತ್ತು ಮಾಜಿ ಪ್ರಧಾನಿ ಲಾಲ್‍ಬಹದ್ದೂರ್ ಶಾಸ್ತ್ರಿಯವರ ಜನ್ಮ ದಿನಾಚರಣೆ ಅಂಗವಾಗಿ ಕಾಂಗ್ರೆಸ್ ನಾಯಕರು ಕೆಪಿಸಿಸಿ ಕಚೇರಿಯಿಂದ ಫ್ರೀಡಂಪಾರ್ಕ್‍ವರೆಗೆ ಕಾಲ್ನಡಿಗೆಯಲ್ಲಿ [more]

ಬೆಂಗಳೂರು

ಉತ್ತರ ಕರ್ನಾಟಕ ಉಳಿಸಿ ಬೃಹತ್ ಪ್ರತಿಭಟನಾ ರ್ಯಾಲಿ

ಬೆಂಗಳೂರು, ಅ.2- ನೆರೆ ಸಂತ್ರಸ್ತರಿಗೆ ಸ್ಪಂದಿಸದೇ ಇರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ನಾಳೆ ರಾಜಾಜಿನಗರದ ರಾಮಮಂದಿರ ಆಟದ ಮೈದಾನದಿಂದ ಫ್ರೀಡಂಪಾರ್ಕ್‍ವರೆಗೆ ಉತ್ತರ ಕರ್ನಾಟಕ ಉಳಿಸಿ [more]

ಬೆಂಗಳೂರು

ಬಳ್ಳಾರಿ ಜಿಲ್ಲೆಯ ವಿಭಜನೆ-ಅಡಕತ್ತರಿಯಲ್ಲಿ ಸಿಲುಕಿಕೊಂಡಿರುವ ಸಿಎಂ ಯಡಿಯೂರಪ್ಪ

ಹುಬ್ಬಳ್ಳಿ, ಸೆ.30- ಗಣಿನಾಡು ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ಹೊಸಪೇಟೆಯನ್ನು ವಿಜಯನಗರ ಜಿಲ್ಲೆಯನ್ನಾಗಿ ಮಾಡುವುದಕ್ಕೆ ಅನರ್ಹ ಶಾಸಕ ಆನಂದ್‍ಸಿಂಗ್ ಪ್ರಯತ್ನ ಎಲ್ಲಿಲ್ಲದ ಪ್ರಯತ್ನ ಮಾಡುತ್ತಿದ್ದರೇ ಇದಕ್ಕೆ ಗಣಿಧಣಿ ರೆಡ್ಡಿಗಳು [more]

ಬೆಂಗಳೂರು

ತಂತಿಯ ಮೇಲೆ ನಡೆದು ಕೆಳಗೆ ಬೀದ್ದುಗಿದ್ದು ಹೋದೀರಾ-ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಯಚೂರು, ಸೆ.30- ಸರ್ಕಾರ ನಡೆಸಲು ಆಗದೇ ಇದ್ದರೆ ರಾಜೀನಾಮೆ ಕೊಟ್ಟು ಹೋಗಿ. ತಂತಿಯ ಮೇಲೆ ನಡೆದು ಕೆಳಗೆ ಬೀದ್ದುಗಿದ್ದು ಹೋದೀರಾ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಲಿ [more]

ಬೆಂಗಳೂರು

ಅನರ್ಹ ಶಾಸಕರಿಗೆ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್-ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಶಿಕಾರಿಪುರ, ಸೆ.30-ಕಾಂಗ್ರೆಸ್-ಜೆಡಿಎಸ್‍ನಿಂದ ಅನರ್ಹಗೊಂಡಿರುವ ಶಾಸಕರಿಗೆ ಮುಂಬರುವ ಉಪಚುನಾವಣೆಯಲ್ಲಿ ಬಿಜೆಪಿಯಿಂದಲೇ ಟಿಕೆಟ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ನಿನ್ನೆಯಷ್ಟೆ ಮಾಜಿ ಸಚಿವ ಉಮೇಶ್ ಕತ್ತಿ ಅನರ್ಹರ ದಾರಿ [more]

ಬೆಂಗಳೂರು

ಬಿಬಿಎಂಪಿ ಮೇಯರ್ ಮತ್ತು ಉಪಮೇಯರ್ ಚುನಾವಣೆ ಮುಂದೂಡಿಕೆ

ಬೆಂಗಳೂರು, ಸೆ.30-ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್ ನಡುವೆ ಉಂಟಾದ ಸಮನ್ವತೆಯ ಕೊರತೆ ಹಿನ್ನೆಲೆಯಲ್ಲಿ ನಾಳೆ ನಡೆಯಬೇಕಿದ್ದ ಪ್ರತಿಷ್ಠಿತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) [more]

ಬೆಂಗಳೂರು

ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್ ವಿರುದ್ಧ ಅನರ್ಹ ಶಾಸಕ ಬಿ.ಸಿ.ಪಾಟೀಲ್ ವಾಗ್ದಾಳಿ

ಬೆಂಗಳೂರು, ಸೆ.30-ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷವನ್ನು ಮುನ್ನಡೆಸಿದ್ದರೆ ಕಾಂಗ್ರೆಸ್‍ಗೆ ಇಂದು ಇಂತಹ ದಯನೀಯ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಅನರ್ಹ ಶಾಸಕ ಬಿ.ಸಿ.ಪಾಟೀಲ್ ಇಂದಿಲ್ಲಿ [more]

ಬೆಂಗಳೂರು

ಪ್ರಮುಖ ರಾಜಕೀಯ ಪಕ್ಷಗಳಿಗೆ ತೆಲೆನೋವಾಗಿರುವ ಭಿನ್ನಮತ

ಬೆಂಗಳೂರು,ಸೆ.30- ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್‍ಗೆ 15 ವಿಧಾನ ಸಭಾಕ್ಷೇತ್ರಗಳ ಉಪಚುನಾವಣೆ ಮಹತ್ವದಾಗಿದ್ದರೂ ಒಳಜಗಳ, ಭಿನ್ನಮತ ಆಯಾಯ ಪಕ್ಷಗಳಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. [more]

ಬೆಂಗಳೂರು

ಬಿಜೆಪಿ ಸರ್ಕಾರದಿಂದ ಹೊಸ ಮರಳು ನೀತಿಯ ಮಂತ್ರ

ಬೆಂಗಳೂರು,ಸೆ.30- ರಾಜ್ಯದಲ್ಲಿ ಹೊಸ ಮರಳು ನೀತಿ ಜಾರಿಗೊಳಿಸಲು ವಿವಿಧ ಸರ್ಕಾರಗಳು ಯತ್ನಿಸಿದರೂ ಅದು ಕಾರ್ಯರೂಪಕ್ಕೆ ಬರಲೇ ಇಲ್ಲ. ಇದೀಗ ಮತ್ತೆ ಬಿಜೆಪಿ ಸರ್ಕಾರ ಹೊಸ ಮರಳು ನೀತಿಯ [more]

ಬೆಂಗಳೂರು

ಜನರೇ ನಿಮ್ಮನ್ನು ತಂತಿ ಮೇಲಿಂದ ಇಳಿಸುತ್ತಾರೆ-ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು,ಸೆ.30- ಪ್ರವಾಹದಿಂದಾಗಿ ಮನೆಮಠ ಕಳೆದುಕೊಂಡು ಬೀದಿಗೆ ಬಿದ್ದಿರುವವರಿಗೆ ಬದುಕು ಕಟ್ಟಿಕೊಡಲು ಸಾಧ್ಯವಾಗದಿದ್ದರೆ ಜನರೇ ನಿಮ್ಮನ್ನು ತಂತಿ ಮೇಲಿಂದ ಇಳಿಸುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಯಡಿಯೂರಪ್ಪನವರಿಗೆ ತಿರುಗೇಟು [more]

ಬೆಂಗಳೂರು

ಉಪಚುನಾವಣೆ ಘೋಷಣೆ ಹಿನ್ನಲೆ-ಕೂಡಲೇ ನೀತಿ ಸಂಹಿತೆಯನ್ನು ಜಾರಿಗೆ ತರಬೇಕು

ಬೆಂಗಳೂರು,ಸೆ.30- ಉಪಚುನಾವಣೆಗಳಿಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವುದರಿಂದ ಕೂಡಲೇ ನೀತಿ ಸಂಹಿತೆಯನ್ನು ಜಾರಿಗೆ ತರಬೇಕೆಂದು ಕಾಂಗ್ರೆಸ್ ಒತ್ತಾಯಿಸಿದೆ. ಕಾಂಗ್ರೆಸ್ ನಿಯೋಗ ಇಂದು ರಾಜ್ಯ ಚುನಾವಣಾ ಮುಖ್ಯಾಧಿಕಾರಿಯನ್ನು [more]

ಬೆಂಗಳೂರು

ರಾಜ್ಯ ಸರ್ಕಾರ ಅನುದಾನ ವಾಪಸ್- ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್‍ನಿಂದ ನಾಳೆ ಪ್ರತಿಭಟನೆ

ಬೆಂಗಳೂರು, ಸೆ.30- ರಾಜ್ಯ ಸರ್ಕಾರ ಅನುದಾನ ವಾಪಸ್ ಪಡೆದಿರುವುದನ್ನು ವಿರೋಧಿಸಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ನಾಳೆ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರತಿಭಟನೆ ನಡೆಸಲಿದೆ. [more]

ಬೆಂಗಳೂರು

ಏಕವಚನದಲ್ಲಿ ಪರಸ್ಪರ ನಿಂದಿಸಿಕೊಂಡಿದ್ದೇವೆ ಎಂಬುದು ಸುಳ್ಳು ವದಂತಿ-ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಸೆ.30- ಕೇಂದ್ರದ ಮಾಜಿ ಸಚಿವ ಕೆ.ಎಚ್.ಮುನಿಯಪ್ಪ ಮತ್ತು ನಾನು ಸ್ನೇಹಿತರು. ಏಕವಚನದಲ್ಲಿ ಪರಸ್ಪರ ನಿಂದಿಸಿಕೊಂಡಿದ್ದೇವೆ ಎಂಬುದು ಸುಳ್ಳು ವದಂತಿ ಎಂದು ಸ್ಪಷ್ಟಪಡಿಸುವ ಮೂಲಕ ಮಾಜಿ ಮುಖ್ಯಮಂತ್ರಿ [more]

ಬೆಂಗಳೂರು

ಡಿ.ಕೆ.ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ಅ.14ಕ್ಕೆ ಮುಂದೂಡಿಕೆ

ಬೆಂಗಳೂರು, ಸೆ.30- ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಅ.14ಕ್ಕೆ ಮುಂದೂಡಿದೆ. [more]

ಬೆಂಗಳೂರು

ಇಡಿಯಿಂದ ನನಗೆ ಯಾವುದೇ ನೊಟೀಸ್ ಬಂದಿಲ್ಲ-ಸಂಸದ ಡಿ.ಕೆ.ಸುರೇಶ್

ಬೆಂಗಳೂರು, ಸೆ.30- ಜಾರಿ ನಿರ್ದೇಶನಾಲಯದಿಂದ ನನಗೆ ಯಾವುದೇ ನೋಟಿಸ್ ಬಂದಿಲ್ಲ ಎಂದು ಸಂಸದ ಡಿ.ಕೆ.ಸುರೇಶ್ ಸ್ಪಷ್ಟಪಡಿಸಿದ್ದಾರೆ. ನವದೆಹಲಿಯಲ್ಲಿಂದು ತಮ್ಮ ಸಹೋದರ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ ಬಳಿಕ [more]

ಬೆಂಗಳೂರು

ದಿಢೀರ್ ಬೆಳವಣಿಗೆಯಲ್ಲಿ ನಿಗದಿಯಂತೆ ನಾಳೆಯೇ ಮೇಯರ್ ಹಾಗೂ ಉಪಮೇಯರ್ ಚುನಾವಣೆ

ಬೆಂಗಳೂರು, ಸೆ.30- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಆದೇಶ ನೀಡಿದ್ದರೂ ಸಹ ಅದನ್ನು ಲೆಕ್ಕಿಸದೆ ನಾಳೆಯೇ ಬಿಬಿಎಂಪಿ ಮೇಯರ್, ಉಪಮೇಯರ್ ಆಯ್ಕೆಗೆ ಚುನಾವಣೆ ನಡೆಸುವುದಾಗಿ ಪ್ರಾದೇಶಿಕ ಆಯುಕ್ತ ಹರ್ಷಗುಪ್ತ ಸ್ಪಷ್ಟಪಡಿಸಿದ್ದಾರೆ. [more]

ಬೆಂಗಳೂರು

ಸರ್ಕಾರಿ ಹುದ್ದೆಗಳಲ್ಲಿ ಎನ್‍ಸಿಸಿ ವಿದ್ಯಾರ್ಥಿಗಳಿಗೆ ಮೀಸಲಾತಿ ನೀಡಬೇಕು

ಬೆಂಗಳೂರು, ಸೆ.29-ಸರ್ಕಾರಿ ಹುದ್ದೆಗಳಲ್ಲಿ ರಾಷ್ಟ್ರೀಯ ಕೆಡಿಟ್ ಕಾಪ್ರ್ಸ್ ವಿದ್ಯಾರ್ಥಿಗಳಿಗೆ ಮೀಸಲಾತಿ ನೀಡಬೇಕೆಂದು ಕರ್ನಾಟಕ ಸ್ಟೇಟ್ ನ್ಯಾಷನಲ್ ಎನ್‍ಸಿಸಿ ಎಕ್ಸ್ ಅಸೋಸಿಯೇಷನ್ ಒತ್ತಾಯಿಸಿತು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಸೋಸಿಯೇಷನ್ ಅಧ್ಯಕ್ಷ [more]

ಬೆಂಗಳೂರು

ಸದ್ಯದಲ್ಲೇ ಸಿಎಂ ಸುತ್ತಲಿನ ಸಿಬ್ಬಂದಿಗೆ ಕೊಕ್

ಬೆಂಗಳೂರು, ಸೆ.29- ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆಪ್ತರು, ಶಾಸಕರ ಸಮನ್ವಯಕ್ಕೆ ಅಡ್ಡಿಪಡಿಸುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ ಅಧಿಕಾರಿಗಳ ಬದಲಾವಣೆಗೆ ಯಡಿಯೂರಪ್ಪ ನಿರ್ಧರಿಸಲಿದ್ದಾರೆ. ಹೀಗಾಗಿ ಸದ್ಯದಲ್ಲೇ ಸಿಎಂ ಸುತ್ತಲಿನ [more]

ಬೆಂಗಳೂರು

ಸರ್ಕಾರದಿಂದ ಅನುದಾನ ಕಡಿತ ಹಿನ್ನಲೆ-ಪ್ತತಿಭಟನೆ ನಡೆಸಿದ ಶಾಸಕರಾದ ರಾಮಲಿಂಗಾ ರೆಡ್ಡಿ, ಸೌಮ್ಯಾ ರೆಡ್ಡಿ

ಬೆಂಗಳೂರು,ಸೆ.29- ಜಯನಗರ ಹಾಗೂ ಬಿಟಿಎಂ ಲೇಔಟ್ ವಿಧಾನಸಭಾ ಕ್ಷೇತ್ರಗಳಲ್ಲಿನ ಅಭಿವೃದ್ಧಿ ಕಾಮಗಾರಿಗಳಿಗೆ ನೀಡಿದ್ದ ಅನುದಾನದಲ್ಲಿ 243.59 ಕೋಟಿ ರೂ.ಗಳಷ್ಟು ಕಡಿತ ಮಾಡಿರುವ ಸರ್ಕಾರದ ಕ್ರಮ ವಿರೋಧಿಸಿ ಜಯನಗರದಲ್ಲಿ [more]

ಬೆಂಗಳೂರು

ರಾಜ್ಯ ಬಿಜೆಪಿಯಲ್ಲಿ ಸೃಷ್ಟಿಯಾಗಿರುವ ಬಣ ರಾಜಕೀಯ

ಬೆಂಗಳೂರು, ಸೆ.29- ರಾಜ್ಯ ಬಿಜೆಪಿಯಲ್ಲಿ ಸೃಷ್ಟಿಯಾಗಿರುವ ಬಣ ರಾಜಕೀಯ ಸದ್ಯಕ್ಕೆ ನಿಲ್ಲುವ ಲಕ್ಷಣಗಳು ಕಾಣುತ್ತಿಲ್ಲ. ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಪರೋಕ್ಷವಾಗಿ ಕಟ್ಟಿ ಹಾಕಲು ಪಕ್ಷದಲ್ಲಿರುವ ಒಂದು ಬಣ ಸದ್ಯದಲ್ಲೇ [more]