ಬೆಂಗಳೂರು

ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ: ಬಿ.ಎಸ್.ಯಡಿಯೂರಪ್ಪ ಗುಡುಗು

  ಬೆಂಗಳೂರು, ಆ.12-ನಗರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ರಾಜ್ಯದಲ್ಲಿ ಅತಿವೃಷ್ಠಿ, ಅನಾವೃಷ್ಠಿ ಕಾಡುತ್ತಿದೆ. ಕಾಂಗ್ರೆಸ್-ಜೆಡಿಎಸ್ ಅವ್ಯವಹಾರ ಬಯಲು ಮಾಡಲು ಸಿದ್ಧರಿಲ್ಲ. ಭ್ರಷ್ಟಾಚಾರ ತಾಂಡವವಾಡುತ್ತಿದೆ. ಇವೆರಡು ಪಕ್ಷಗಳು ಹೊಂದಾಣಿಕೆ [more]

ಬೆಂಗಳೂರು

ಫ್ಲೆಕ್ಸ್, ಬ್ಯಾನರ್ ನಿಯಂತ್ರಿಸಲು ಹೈಕೋರ್ಟ್ ಆದೇಶ ಸ್ವಾಗತ: ಬಿಜೆಪಿ

  ಬೆಂಗಳೂರು, ಆ.12-ನಗರದಲ್ಲಿ ಫ್ಲೆಕ್ಸ್, ಬ್ಯಾನರ್ ನಿಯಂತ್ರಿಸಲು ಹೈಕೋರ್ಟ್ ನೀಡಿರುವ ಆದೇಶವನ್ನು ಸ್ವಾಗತಿಸುವುದಾಗಿ ಮಾಜಿ ಡಿಸಿಎಂ ಆರ್.ಅಶೋಕ್ ಇಂದಿಲ್ಲಿ ತಿಳಿಸಿದರು. ನಗರದಲ್ಲಿಂದು ಭಾರತೀಯ ಜನತಾ ಪಾರ್ಟಿ ಹಮ್ಮಿಕೊಂಡಿದ್ದ [more]

ಬೆಂಗಳೂರು

ಸ್ಥಳೀಯ ಸಂಸ್ಥೆಗಳ ಚುನಾವಣೆ ಪ್ರಚಾರ: ಜೆಡಿಎಸ್‍ನಿಂದ ಎರಡು ಪ್ರತ್ಯೇಕ ತಂಡ

  ಬೆಂಗಳೂರು,ಆ.12- ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಪ್ರಚಾರಕ್ಕೆ ಜೆಡಿಎಸ್‍ನಿಂದ ಎರಡು ಪ್ರತ್ಯೇಕ ತಂಡಗಳನ್ನು ರಚಿಸುವ ಸಾಧ್ಯತೆಗಳಿವೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ [more]

No Picture
ಬೆಂಗಳೂರು

ದೇಹದಾಢ್ರ್ಯ ಸ್ಫರ್ಧೆಗೆ ಐಎನ್‍ಬಿಎ ಇಂಡಿಯಾಗೆ ಚಾಲನೆ

  ಬೆಂಗಳೂರು,ಆ.12- ಉತ್ತಮ ದೇಹದಾಢ್ರ್ಯ ಸ್ಫರ್ಧೆ ನಡೆಸಲು ಐಎನ್‍ಬಿಎ ಇಂಡಿಯಾಗೆ ಇಂದು ಚಾಲನೆ ನೀಡಲಾಯಿತು. ನಗರದಾದ್ಯಂತ ಜಿಮ್‍ಗಳು ಅಪಾರ ಸಂಖ್ಯೆಯಲ್ಲಿ ಹೆಚ್ಚುತ್ತಿರುವುದರಿಂದ ಬಾಡಿ ಬಿಲ್ಡಿಂಗ್ ಸ್ಪರ್ಧೆಗಳನ್ನು ನಡೆಸಲು [more]

ಬೆಂಗಳೂರು

ಗಿರಿಗುಚ್ಛ ಲೋಕಾರ್ಪಣೆ

ಬೆಂಗಳೂರು, ಆ. 13- ಕನ್ನಡದ ಶ್ರೇಷ್ಠ ಕವಿಗಳೆನಿಸಿರುವ ಕುವೆಂಪು ಮತ್ತು ಬೇಂದ್ರೆ ಅವರು ಕಾವ್ಯ,ಗದ್ಯ, ಕವನ ಬರೆಯುವುದಕ್ಕಾಗಿಯೇ ಹುಟ್ಟಿದವರು ಎಂದು ಸಾಹಿತಿ ಡಾ.ದೊಡ್ಡರಂಗೇಗೌಡರು ಅಭಿಪ್ರಾಯಪಟ್ಟರು. ರವಿ ಕಿರಣ [more]

ಬೆಂಗಳೂರು

ಕೆಂಗಲ್ ಹನುಮಂತಯ್ಯನವರ ಹೆಸರಿನಲ್ಲಿ ಪ್ರಶಸ್ತಿ ಅಭಿನಂದನಾರ್ಹ

  ಬೆಂಗಳೂರು, ಆ. 13- ಕೆಂಗಲ್ ಹನುಮಂತಯ್ಯನವರ ಹೆಸರಿನಲ್ಲಿ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡುತ್ತಿರುವುದು ಅಭಿನಂದನಾರ್ಹ ಎಂದು ಸರ್ವೋಚ್ಛ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್ ತಿಳಿಸಿದರು. [more]

ಬೆಂಗಳೂರು

ಏಳೂ ದಿನ ಸಾರ್ವಜನಿಕ ಗ್ರಂಥಾಲಯಗಳು ಕಾರ್ಯ ನಿರ್ವಹಿಸಬೇಕು: ಸಚಿವ ಎನ್.ಮಹೇಶ್

  ಬೆಂಗಳೂರು, ಆ. 13- ಇನ್ನು ಮುಂದೆ ವಾರದ ಏಳು ದಿನಗಳು ಸಾರ್ವಜನಿಕ ಗ್ರಂಥಾಲಯಗಳು ಕಡ್ಡಾಯವಾಗಿ ಕಾರ್ಯ ನಿರ್ವಹಿಸಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎನ್.ಮಹೇಶ್ [more]

ಬೆಂಗಳೂರು

ಚಂದ್ರಯಾನ-2 ಯೋಜನೆಯಲ್ಲಿ ಪ್ರಮುಖ ಮಾರ್ಪಾಡು

  ಬೆಂಗಳೂರು, ಆ.12-ಇಡೀ ವಿಶ್ವದಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ಚಂದ್ರಯಾನ-2 ಮಹತ್ವಾಕಾಂಕ್ಷಿ ಯೋಜನೆಯಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಪ್ರಮುಖ ಮಾರ್ಪಾಡು ಮಾಡಿದೆ. ಈ ಹಿಂದೆ ನಿರ್ಧರಿಸಿದ್ದ [more]

ಬೆಂಗಳೂರು

ಪ್ರಜಾಪ್ರಭುತ್ವ ವ್ಯವಸ್ಥೆ ಜನರ ಮನಸ್ಸಿನಲ್ಲಿ ಗಟ್ಟಿಯಾಗಿ ನೆಲೆಯೂರಿದ್ದು, ಬದಲಾವಣೆ ಅಸಾಧ್ಯ: ಎಚ್.ಡಿ.ದೇವೇಗೌಡ

  ಬೆಂಗಳೂರು, ಆ.12-ಪ್ರಜಾಪ್ರಭುತ್ವ ವ್ಯವಸ್ಥೆ ಜನರ ಮನಸ್ಸಿನಲ್ಲಿ ಗಟ್ಟಿಯಾಗಿ ನೆಲೆಯೂರಿದ್ದು, ಬದಲಾವಣೆ ಮಾಡಲು ಸಾಧ್ಯವಿಲ್ಲ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದರು. [more]

ಬೆಂಗಳೂರು

ಏರ್ ಶೋ ಪ್ರದರ್ಶನ ಸ್ಥಳಾಂತರಕ್ಕೆ ಡಾ.ಜಿ.ಪರಮೇಶ್ವರ್ ಖಂಧನೆ

  ಬೆಂಗಳೂರು, ಆ.12-ರಾಜ್ಯದಿಂದ ಏರ್ ಶೋ ಪ್ರದರ್ಶನ ಸ್ಥಳಾಂತರಕ್ಕೆ ವಿರೋಧ ವ್ಯಕ್ತಪಡಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದರು. ಮಾಜಿ ಸಂಸದ ಡಾ.ಬಿ.ಎಲ್.ಶಂಕರ್, ಪೆÇ್ರ.ವಲೇರಿಯನ್ ರೊಡ್ರಿಗಸ್ ಅವರ [more]

ಬೆಂಗಳೂರು ಗ್ರಾಮಾಂತರ

ಫುಟ್‍ಪಾತ್‍ನ ಕಬ್ಬಿಣದ ತಡೆಗೋಡೆಗೆ ಕಾರೊಂದು ಡಿಕ್ಕಿ ಹೊಡೆದು ಮಗುಚಿಬಿದ್ದ ಪರಿಣಾಮ ಬೆಂಗಳೂರು ಮೂಲದ ಐಟಿ ಉದ್ಯೋಗಿ ಸಾವು

  ಮದ್ದೂರು, ಆ.12-ಫುಟ್‍ಪಾತ್‍ನ ಕಬ್ಬಿಣದ ತಡೆಗೋಡೆಗೆ ಕಾರೊಂದು ಡಿಕ್ಕಿ ಹೊಡೆದು ಮಗುಚಿಬಿದ್ದ ಪರಿಣಾಮ ಬೆಂಗಳೂರು ಮೂಲದ ಐಟಿ ಉದ್ಯೋಗಿ ಮೃತಪಟ್ಟಿದ್ದು, ಚಾಲಕ ಸೇರಿದಂತೆ ಮೂವರು ಗಾಯಗೊಂಡಿರುವ ಘಟನೆ [more]

ಬೆಂಗಳೂರು

ಕ್ಯಾಂಟರ್ ಬೈಕ್‍ಗೆ ಡಿಕ್ಕಿ ಹೊಡೆದ ಯುವಕನು ಸ್ಥಳದಲ್ಲೇ ಸಾವು

  ಚನ್ನಪಟ್ಟಣ,ಆ.12-ಕ್ಯಾಂಟರ್ ಬೈಕ್‍ಗೆ ಡಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚನ್ನಪಟ್ಟಣ ಸಂಚಾರಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರಿನ ಬಸವೇಶ್ವರನಗರದ ನಿವಾಸಿ ಪ್ರಕಾಶ್(24) [more]

ಬೆಂಗಳೂರು

ನಕಲಿ ಕೀ ಬಳಸಿ ಬೈಕ್ ಕಳ್ಳತನ ಬಾಲಾಪರಾಧಿ ಸೇರಿದಂತೆ ಇಬ್ಬರು ಆರೋಪಿಗಳನ್ನು ಅಮೃತೂರು ಠಾಣೆ ಪೆÇಲೀಸರು ಬಂಧಿಸಿ ಏಳು ಬೈಕ್‍ಗಳನ್ನು ವಶ

  ಕುಣಿಗಲ್,ಆ.12-ನಕಲಿ ಕೀ ಬಳಸಿ ಬೈಕ್ ಕಳ್ಳತನ ಮಾಡುತ್ತಿದ್ದ ಬಾಲಾಪರಾಧಿ ಸೇರಿದಂತೆ ಇಬ್ಬರು ಆರೋಪಿಗಳನ್ನು ಅಮೃತೂರು ಠಾಣೆ ಪೆÇಲೀಸರು ಬಂಧಿಸಿ ಏಳು ಬೈಕ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ಹುತ್ರಿದುರ್ಗ ಹೋಬಳಿಯ [more]

ಬೆಂಗಳೂರು

ದೇಶದ ಮುಂದಿನ ಅಧಿಕಾರವನ್ನು ಪ್ರಾಂತೀಯ ಪಕ್ಷಗಳು ಹಿಡಿಯಲಿವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಶಾಸಕ ಎಚ್.ವಿಶ್ವನಾಥ್

  ಮೈಸೂರು, ಆ.12-ದೇಶದ ಮುಂದಿನ ಅಧಿಕಾರವನ್ನು ಪ್ರಾಂತೀಯ ಪಕ್ಷಗಳು ಹಿಡಿಯಲಿವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಶಾಸಕ ಎಚ್.ವಿಶ್ವನಾಥ್ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ [more]

No Picture
ಬೆಂಗಳೂರು

ನಾ ಕಂಡಂತೆ “ಕತ್ತಲೆಕೋಣೆ

ನಾ ಕಂಡಂತೆ “ಕತ್ತಲೆಕೋಣೆ” ಪತ್ರಕರ್ತ ಸಂದೇಶ್ ಶೆಟ್ಟಿ ಅಜ್ರಿಯವರ ನಿರ್ದೇಶನ ಹಾಗೂ ನಟನೆಯಲ್ಲಿ ಮೂಡಿ ಬಂದ ನೈಜ ಘಟನೆಯಾದಾರಿತ ಕತ್ತಲೆಕೋಣೆ ಸಿನಿಮಾದಲ್ಲಿ ನಮಗಾರಿಗೂ ಕಾಣದ ಕತ್ತಲ ಜಗತ್ತಿನ [more]

ಬೆಂಗಳೂರು

ಅಮಾಯಕರನ್ನು ಹೆದರಿಸಿ ಹಣ ಮತ್ತು ಆಭರಣಗಳನ್ನು ವಸೂಲಿ

  ಬೆಂಗಳೂರು, ಆ.11-ಅಮಾಯಕರನ್ನು ಹೆದರಿಸಿ ಹಣ ಮತ್ತು ಆಭರಣಗಳನ್ನು ವಸೂಲಿ ಮಾಡುತ್ತಿದ್ದ ಮಹಿಳೆ ಸೇರಿ ಮೂವರನ್ನು ಉತ್ತರ ವಿಭಾಗದ ಸೋಲದೇವನಹಳ್ಳಿ ಠಾಣೆ ಪೆÇಲೀಸರು ಬಂಧಿಸಿದ್ದಾರೆ. ತುಮಕೂರು ಜಿಲ್ಲೆಯ [more]

ಬೆಂಗಳೂರು

ನಡೆದು ಹೋಗುತ್ತಿದ್ದ ಮಹಿಳೆಯನ್ನು ಬೈಕ್‍ನಲ್ಲಿ ಹಿಂಬಾಲಿಸಿದ ಇಬ್ಬರು ಸರಗಳ್ಳರು 22ಸಾವಿರ ಬೆಲೆಯ ಚಿನ್ನದ ಸರವನ್ನು ಎಗರಿಸಿ ಪರಾರಿ

  ಬೆಂಗಳೂರು, ಆ.11-ನಡೆದು ಹೋಗುತ್ತಿದ್ದ ಮಹಿಳೆಯನ್ನು ಬೈಕ್‍ನಲ್ಲಿ ಹಿಂಬಾಲಿಸಿದ ಇಬ್ಬರು ಸರಗಳ್ಳರು 22ಸಾವಿರ ಬೆಲೆಯ ಚಿನ್ನದ ಸರವನ್ನು ಎಗರಿಸಿರುವ ಘಟನೆ ಸಂಪಂಗಿರಾಮನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. [more]

ಬೆಂಗಳೂರು

ಮಿಲಿಟರಿಯಲ್ಲಿ ಕೆಲಸ ಕೊಡಿಸುವುದಾಗಿ ವಿದ್ಯಾವಂತ ನಿರುದ್ಯೋಗಿಗಳಿಂದ ವಂಚನೆ

  ಬೆಂಗಳೂರು, ಆ.11-ಮಿಲಿಟರಿಯಲ್ಲಿ ಕೆಲಸ ಕೊಡಿಸುವುದಾಗಿ ವಿದ್ಯಾವಂತ ನಿರುದ್ಯೋಗಿಗಳಿಂದ ಹಣ ಪಡೆದು ವಂಚಿಸಿದ್ದ ಮಹಿಳೆ ಸೇರಿ ಇಬ್ಬರನ್ನು ಸಿಸಿಬಿ ಪೆÇಲೀಸರು ಬಂಧಿಸಿದ್ದಾರೆ. ಹೆಬ್ಬಾಳದ ನಾಗೇನಹಳ್ಳಿ ಮುಖ್ಯರಸ್ತೆ ನಿವಾಸಿ [more]

ಬೆಂಗಳೂರು

ಅಕ್ರಮವಾಗಿ ಕಸಾಯಿಖಾನೆ ನಡೆಸುತ್ತಿದ್ದರು ಎಂಬ ಆರೋಪದ ಮೇಲೆ ಕುದೂರು ಠಾಣೆ ಪೆÇಲೀಸರು ಆರು ಮಂದಿ ಆರೋಪಿಗಳನ್ನು ಬಂಧನ

  ಬೆಂಗಳೂರು, ಆ.11- ಅಕ್ರಮವಾಗಿ ಕಸಾಯಿಖಾನೆ ನಡೆಸುತ್ತಿದ್ದರು ಎಂಬ ಆರೋಪದ ಮೇಲೆ ಕುದೂರು ಠಾಣೆ ಪೆÇಲೀಸರು ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಎಸ್.ಎ.ಲಾಯಾ ನಿವಾಸಿಗಳಾದ ಗಾಜಾಫೀರ್, ಖಾಸಿಂ, [more]

ಬೆಂಗಳೂರು

ರೈಲಿಗೆ ಸಿಕ್ಕಿ ಸುಮಾರು 60 ವರ್ಷದ ವೃದ್ಧ ಸಾವು

  ಬೆಂಗಳೂರು, ಆ.11-ರೈಲಿಗೆ ಸಿಕ್ಕಿ ಸುಮಾರು 60 ವರ್ಷದ ವೃದ್ಧ ಮೃತಪಟ್ಟಿದ್ದು, ಹೆಸರು-ವಿಳಾಸ ತಿಳಿದುಬಂದಿಲ್ಲ. ಎಣ್ಣೆಗೆಂಪು ಮೈಬಣ್ಣ, ಕೋಲುಮುಖ, 5.5 ಅಡಿ ಎತ್ತರ, ಅಗಲವಾದ ಹಣೆ, ಕಿವಿ [more]

ಬೆಂಗಳೂರು

ಇಪ್ಪತ್ತು ರೂಪಾಯಿ ಆಸೆಗಾಗಿ ವ್ಯಕ್ತಿಯೊಬ್ಬರು 2 ಲಕ್ಷ ರೂ.ಕಳೆದುಕೊಂಡ

  ಬೆಂಗಳೂರು, ಆ.11- ಇಪ್ಪತ್ತು ರೂಪಾಯಿ ಆಸೆಗಾಗಿ ವ್ಯಕ್ತಿಯೊಬ್ಬರು 2 ಲಕ್ಷ ರೂ.ಕಳೆದುಕೊಂಡ ಘಟನೆ ನಿನ್ನೆ ಹಾಡುಹಗಲೇ ಕೊಡಿಗೇಹಳ್ಳಿ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಮೃತಹಳ್ಳಿ ನಿವಾಸಿ [more]

ಬೆಂಗಳೂರು

ವೃದ್ಧೆಯೊಬ್ಬರನ್ನು ಕತ್ತು ಕೊಯ್ದು ಕೊಲೆ

  ಬೆಂಗಳೂರು, ಆ.11- ತೋಟದ ಮನೆಯಲ್ಲಿ ಒಂಟಿಯಾಗಿ ಬದುಕುತ್ತಿದ್ದ ವೃದ್ಧೆಯೊಬ್ಬರನ್ನು ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ಕೆಂಗೇರಿ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ನಡೆದಿದೆ. ಮೈಸೂರು [more]

ಬೆಂಗಳೂರು

ಸಿಎಂ ನಾಟಿ ಮಾಡುವಂತಹ ಹಾಸ್ಯಾಸ್ಪದ ಕಾರ್ಯಕ್ರಮಗಳ ಬದಲು ರೈತರ ಸಂಕಷ್ಟಗಳಿಗೆ ಸ್ಪಂದಿಸಬೇಕು: ಯಡಿಯೂರಪ್ಪ

  ಬಳ್ಳಾರಿ,ಆ.11- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಭತ್ತ ನಾಟಿ ಮಾಡುವಂತಹ ಹಾಸ್ಯಾಸ್ಪದ ಕಾರ್ಯಕ್ರಮಗಳ ಬದಲು ರೈತರ ಸಂಕಷ್ಟಗಳಿಗೆ ಸ್ಪಂದಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ರಾಜ್ಯ ಪ್ರವಾಸದ [more]

ಬೆಂಗಳೂರು

ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

  ಕೊಪ್ಪಳ, ಆ.11- ನಾನು ಯಾವುದೇ ಕ್ಷೇತ್ರದಿಂದಲೂ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಜೆಡಿಎಸ್‍ನೊಂದಿಗೆ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕೊಪ್ಪಳ [more]

ಬೆಂಗಳೂರು

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತ ನಂತರ ಸಿದ್ದರಾಮಯ್ಯ ಹುಚ್ಚು ಹಿಡಿದವರಂತೆ ಆಡುತ್ತಿದ್ದಾರೆ: ಕೆ.ಎಸ್.ಈಶ್ವರಪ್ಪ ವ್ಯಂಗ್ಯ

  ಮೈಸೂರು, ಆ.11- ಡಾ.ಜಿ.ಪರಮೇಶ್ವರ್ ಅವರ ಚಿತಾವಣೆಯಿಂದ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತ ನಂತರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಚ್ಚು ಹಿಡಿದವರಂತೆ ಆಡುತ್ತಿದ್ದಾರೆ ಎಂದು ಶಾಸಕ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದರು. [more]