ಶಾಲೆಯಲ್ಲಿ ಕಾಣಿಸಿಕೊಂಡ ಹಾವು: ಆತಂಕಕ್ಕೀಡಾದ ಮಕ್ಕಳು
ಬೆಂಗಳೂರು, ಆ.6-ನಗರದ ಚಾಲುಕ್ಯ ಸರ್ಕಲ್‍ನಲ್ಲಿರು ಪ್ರತಿಷ್ಠಿತ ಸೋಫಿಯಾ ಶಾಲೆಯಲ್ಲಿ ಹಾವು ಕಾಣಿಸಿಕೊಂಡಿದ್ದು, ವಿದ್ಯಾರ್ಥಿಗಳು ಹಾಗೂ ಶಾಲಾ ಸಿಬ್ಬಂದಿಗಳು ಕ್ಷಣ ಕಾಲ ಆತಂಕಕ್ಕೀಡಾದ ಘಟನೆ ನಡೆಯಿತು. ಕ್ರೀಡಾ ಸಾಮಗ್ರಿಗಳನ್ನು [more]
ಬೆಂಗಳೂರು, ಆ.6-ನಗರದ ಚಾಲುಕ್ಯ ಸರ್ಕಲ್‍ನಲ್ಲಿರು ಪ್ರತಿಷ್ಠಿತ ಸೋಫಿಯಾ ಶಾಲೆಯಲ್ಲಿ ಹಾವು ಕಾಣಿಸಿಕೊಂಡಿದ್ದು, ವಿದ್ಯಾರ್ಥಿಗಳು ಹಾಗೂ ಶಾಲಾ ಸಿಬ್ಬಂದಿಗಳು ಕ್ಷಣ ಕಾಲ ಆತಂಕಕ್ಕೀಡಾದ ಘಟನೆ ನಡೆಯಿತು. ಕ್ರೀಡಾ ಸಾಮಗ್ರಿಗಳನ್ನು [more]
ಬೆಂಗಳೂರು, ಆ.6- ಮಿತಿ ಮೀರಿದ ಅಕ್ರಮ ಜಾಹೀರಾತುಗಳ ಹಾವಳಿಯಿಂದ ಬೆಂಗಳೂರು ಮಹಾನಗರ ಅಂದಗೆಡುತ್ತಿರುವ ಹಿನ್ನೆಲೆಯಲ್ಲಿ ಬಿಬಿಎಂಪಿಗೆ ಹೈಕೋರ್ಟ್ ಛೀಮಾರಿ ಹಾಕಿ ನೂತನ ಜಾಹೀರಾತು ನೀತಿ ರೂಪಿಸುವಂತೆ ಕಟ್ಟಪ್ಪಣೆ [more]
ಬೆಂಗಳೂರು, ಆ.6- ತಮ್ಮ ಮೇಲೆ ಇಟ್ಟಿರುವ ಅಭಿಮಾನ, ನಂಬಿಕೆ, ವಿಶ್ವಾಸಕ್ಕೆ ಧಕ್ಕೆಯಾಗದಂತೆ ಪಕ್ಷಕ್ಕೆ ಹೊಸ ಸ್ವರೂಪ ನೀಡಲಾಗುವುದು ಎಂದು ಜೆಡಿಎಸ್‍ನ ನೂತನ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ತಿಳಿಸಿದರು. [more]
ಬೆಂಗಳೂರು,ಆ.6-ನಗರದಲ್ಲಿ ಹೆಚ್ಚಿರುವ ಡ್ರಗ್ಸ್ ಮಾಫಿಯಾವನ್ನು ತಡೆಗಟ್ಟಲು ಕಠಿಣ ಕ್ರಮ ವಹಿಸುವಂತೆ ಮನವಿ ಮಾಡಲಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ತಿಳಿಸಿದರು. ಅಶೋಕ್ ನೇತೃತ್ವದಲ್ಲಿ ಪೆÇಲೀಸ್ ಆಯುಕ್ತ ಸುನೀಲ್‍ಕುಮಾರ್ [more]
ಬೆಂಗಳೂರು, ಆ.6-ಜನತಾ ಪರಿವಾರದಿಂದ ದೂರ ಸರಿದಿರುವ ನಾಯಕರನ್ನು ಒಗ್ಗೂಡಿಸುವ ಪ್ರಯತ್ನ ಮಾಡಲಾಗುವುದು ಎಂದು ಜೆಡಿಎಸ್‍ನ ನೂತನ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ತಿಳಿಸಿದರು. ನಗರದ ಗವಿಗಂಗಾಧರೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ [more]
ಬೆಂಗಳೂರು, ಆ.6- ರಾಜ್ಯಾದ್ಯಂತ ಸುಮಾರು 60 ಸಾವಿರ ಮನೆಗಳನ್ನು ನಿರ್ಮಿಸುವ ಮುಖ್ಯಮಂತ್ರಿ ವಸತಿ ಯೋಜನೆಗೆ ಇದೇ 12ರಂದು ಹುಬ್ಬಳ್ಳಿಯಲ್ಲಿ ಚಾಲನೆ ನೀಡಲಾಗುವುದು ಎಂದು ವಸತಿ ಸಚಿವ ಯು.ಟಿ.ಖಾದರ್ [more]
ಬೆಂಗಳೂರು, ಆ.5- ಇಬ್ಬರು ರಿಯಲ್ ಎಸ್ಟೇಟ್ ಉದ್ಯಮಿಗಳನ್ನು ಕೊಲೆ ಮಾಡಿ ಶವಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಗಳು ನೀಡಿರುವ ಹೇಳಿಕೆಯ ಆಧಾರದ ಮೇಲೆ ದಕ್ಷಿಣ ವಿಭಾಗದ [more]
ಬೆಂಗಳೂರು, ಆ.5-ವಿವಾಹಿತ ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿ ಕಿರುಕುಳ ನೀಡುತ್ತಿದ್ದ ವ್ಯಕ್ತಿಯನ್ನು ಗಂಗಮ್ಮನಗುಡಿ ಠಾಣೆ ಪೆÇಲೀಸರು ಬಂಧಿಸಿದ್ದಾರೆ. ವೃತ್ತಿಯಲ್ಲಿ ಕಾರು ಚಾಲಕನಾಗಿರುವ ವೆಂಕಟೇಶ (46) ಬಂಧಿತ [more]
ಬೆಂಗಳೂರು, ಆ.5- ಜೀವನದಲ್ಲಿ ಜಿಗುಪ್ಸೆಗೊಂಡ ಮಹಿಳೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೆಆರ್ ಪುರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಟಿಸಿ [more]
ಬೆಂಗಳೂರು, ಆ.5-ಸಾರ್ವಜನಿಕರ ಸುರಕ್ಷತೆ ಹೆಚ್ಚಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಕರ್ನಾಟಕ ಸುರಕ್ಷತೆ (ಕ್ರಮಗಳು) ಕಾಯ್ದೆ ಜಾರಿಗೊಳಿಸಿದ್ದು, ಇದರನ್ವಯ ಬಸ್ ನಿಲ್ದಾಣ, ವಾಣಿಜ್ಯ ಸಂಸ್ಥೆ ಸೇರಿದಂತೆ 100 [more]
ಬೆಂಗಳೂರು, ಆ.5- ತಂಬಾಕು ನಿಯಂತ್ರಣ ಕಾನೂನು 2003 ಕಾಯ್ದೆ ಜಾರಿಗೆ ಪೆÇಲೀಸ್ ಅಧಿಕಾರಿಗಳ ಪಾತ್ರ ಮಹತ್ತರವಾದದ್ದು. ತಂಬಾಕು ಉತ್ಪನ್ನಗಳ, ಸರಬರಾಜು, ನಿಯಂತ್ರಣದ ಬಗ್ಗೆ ನಿಗಾವಹಿಸಿ, ನಿಯಮ [more]
ಬೆಂಗಳೂರು, ಆ.5- ಲೋಕಸಭೆ ಚುನಾವಣೆ ಸಂಬಂಧ ಯಾವುದೇ ವಿಧದ ಹೇಳಿಕೆಯನ್ನು ಯಾವೊಬ್ಬ ನಾಯಕರೂ ನೀಡಬಾರದು ಎಂಬ ಆದೇಶವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೊರಡಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ [more]
ಬೆಂಗಳೂರು, ಆ.5-ರಾಣಿ ಚೆನ್ನಮ್ಮ ಎಕ್ಸ್‍ಪ್ರೆಸ್ ರೈಲು ವಿಳಂಬದಿಂದಾಗಿ ಸಶಸ್ತ್ರ ಮೀಸಲು ಪಡೆ ನೇಮಕಾತಿ ಪರೀಕ್ಷೆ ಬರೆಯಲಾಗದ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ನೀಡುವ ಕುರಿತು ಅಧಿಕಾರಿಗಳಿಗೆ ಸೂಚನೆ [more]
ಬೆಂಗಳೂರು, ಆ.5-ಉತ್ತಮ ಶಿಕ್ಷಕನಾದವನು ತೋಟಗಾರನಿದ್ದಂತೆ. ವಿದ್ಯಾರ್ಥಿಗಳ ಅವಗುಣಗಳನ್ನು ಕಳೆ ಕೀಳುವಂತೆ ತೆಗೆದು ಸ್ವಯಂ ಉದ್ಯೋಗದಂತಹ ಹೂ ಅರಳಿಸಲು ಪ್ರೇರಣೆ ನೀಡಬೇಕೆಂದು ಡಾ.ಮಲ್ಲಿಕಾರ್ಜುನಪ್ಪ ಹೇಳಿದರು. ಎಸ್.ಜೆ.ಎಮ್.ತಾಂತ್ರಿಕ ಮಹಾವಿದ್ಯಾಲಯದಲ್ಲಿ [more]
ಬೆಂಗಳೂರು, ಆ.5-ರಾಜ್ಯ ಹೈಕೋರ್ಟ್ ಸೂಚನೆಯಂತೆ ಬೆಂಗಳೂರು ನಗರದಲ್ಲಿ ಹಾಕಲಾಗಿರುವ ಫ್ಲೆಕ್ಸ್‍ಗಳ ತೆರವು ಕಾರ್ಯಾಚರಣೆಗೆ ಸಹಕರಿಸುವಂತೆ ಎಲ್ಲಾ ಪಕ್ಷದ ಮುಖಂಡರಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮನವಿ ಮಾಡಿದ್ದಾರೆ. ಮುಂದಿನ [more]
ಬೆಂಗಳೂರು, ಆ.5-ಯಾವುದೇ ಸಮುದಾಯ ಶೈಕ್ಷಣಿಕ, ಆರ್ಥಿಕವಾಗಿ ಮುಂದೆ ಬಂದಾಗ ಮಾತ್ರ ಸಾಮಾಜಿಕವಾಗಿ ಸ್ಥಾನಮಾನ ಪಡೆಯಲು ಸಾಧ್ಯ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್ ಹೇಳಿದರು. ನಗರದಲ್ಲಿ ಕರ್ನಾಟಕ [more]
ಬೆಂಗಳೂರು, ಆ.5- ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ, ವಿತರಕ, ಪ್ರದರ್ಶಕ ಎಂ. ಭಕ್ತವತ್ಸಲಂ ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ. [more]
ಬೆಂಗಳೂರು, ಆ.5- ಸಮಾಜಮುಖಿ ಕ್ಷೇತ್ರ ಆಯ್ಕೆ ಮಾಡಿಕೊಂಡು ದೇಶದ ಪ್ರಗತಿಯಲ್ಲಿ ಭಾಗಿಯಾಗುವಂತೆ ಎಸ್‍ಎಲ್‍ಆರ್‍ನ ಹಿರಿಯ ವ್ಯವಸ್ಥಾಪಕ ಮುರುಳಿ ಕೃಷ್ಣ ಕರೆ ನೀಡಿದರು. ಕೆಆರ್‍ಪುರದ ಸಿಲಿಕಾನ್ ಸಿಟಿ [more]
ಬೆಂಗಳೂರು,ಆ.5- ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಎಚ್.ವಿಶ್ವನಾಥ್ ಅವರನ್ನು ನೇಮಕ ಮಾಡುವ ಸಾಧ್ಯತೆಗಳಿವೆ. ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿಶ್ವನಾಥ್ ಅವರ ಹೆಸರನ್ನೇ ಅಂತಿಮಗೊಳಿಸಲಾಗಿದೆ ಎಂದು ಪಕ್ಷದ [more]
ಬೆಂಗಳೂರು,ಆ.5- ನಗರ ಸ್ಥಳೀಯ ಸಂಸ್ಥೆಗಳ ವೇಳಾಪಟ್ಟಿ ಪ್ರಕಟವಾದ ಬೆನ್ನಲ್ಲೇ ಚುನಾವಣೆ ಪೂರ್ವ ಸಿದ್ಧತೆಗೆ ಸಂಬಂಧಿಸಿದಂತೆ ಜೆಡಿಎಸ್ ಇಂದು ಮಹತ್ವದ ಸಭೆ ನಡೆಸಿತು. ಪಕ್ಷದ ಕಚೇರಿಯಲ್ಲಿ ಜೆಡಿಎಸ್ [more]
ಬೆಂಗಳೂರು,ಆ.5- ಜನರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡುವ ಮೂಲಕ ನಂದಿನಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಬಡ ಮತ್ತು ಮಧ್ಯಮ ವರ್ಗದವರಗೆ ನೆರವಾಗುತ್ತಿದೆ ಎಂದು ಮಹಾಲಕ್ಷ್ಮಿ [more]
ಬೆಂಗಳೂರು, ಆ.5- ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಬಗ್ಗೆ ಕೇಂದ್ರ ಸರ್ಕಾರ ನಿರ್ಧಾರ ಕೈಗೊಳ್ಳುವಾಗ ಅದರ ಸಾಧಕ ಬಾಧಕಗಳನ್ನು ಸಂಬಂಧ ಪಟ್ಟವರೊಡನೆ ಚರ್ಚಿಸಿ ಅಂತಿಮ [more]
ಬೆಂಗಳೂರು, ಆ.5-ಅಮೆರಿಕದಿಂದ ಆಕ್ರಮಣಕಾರಿ ಪ್ರೆಡಟರ್-ಬಿ ಡ್ರೋನ್(ಹಾರುವ ಯಂತ್ರ)ಗಳನ್ನು ಹೊಂದಲು ಭಾರತ ಮುಂದಾಗಿರುವಾಗಲೇ, ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭಾರತದ ನವೋದ್ಯಮಗಳಿಗೆ ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. [more]
ಬೆಂಗಳೂರು, ಆ.4-ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಮುಂಬಾಗಿಲ ಬೀಗ ಮುರಿದು ನಗದು, ಚಿನ್ನಾಭರಣ ಹಾಗೂ ಮನೆಯ ಮುಂದೆ ನಿಲ್ಲಿಸಿದ್ದ ಫೆÇೀರ್ಡ್ ಕಾರು ಕಳವು ಮಾಡಿರುವ ಘಟನೆ ಹನುಮಂತನಗರ [more]
ಬೆಂಗಳೂರು, ಆ.4- ಕಾರಿನಲ್ಲಿ ಹೋಗುವ ಹಿರಿಯ ನಾಗರಿಕರನ್ನು ತಡೆದು ನಿಲ್ಲಿಸಿ ಅವರನ್ನು ಬೆದರಿಸಿ ನಗದು, ಚಿನ್ನಾಭರಣ ದೋಚುತ್ತಿದ್ದ ಮೂರು ಮಂದಿ ಕುಖ್ಯಾತ ಸುಲಿಗೆಕೋರರನ್ನು ಬಂಧಿಸಿರುವ ಕಮರ್ಷಿಯಲ್ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ