ಚಲನಚಿತ್ರ ಅಕಾಡೆಮಿ ಬೆಳ್ಳೆ ಹೆಜ್ಜೆ ಕಾರ್ಯಕ್ರಮ
ಬೆಂಗಳೂರು, ಜು.14- ಕರ್ನಾಟಕ ಚಲನಚಿತ್ರ ಅಕಾಡೆಮಿಯ ಬೆಳ್ಳಿಹೆಜ್ಜೆ ಕಾರ್ಯಕ್ರಮವನ್ನು ಗಾಂಧಿಭವನದ ಮಹದೇವ ದೇಸಾಯಿ ಸಭಾಂಗಣದಲ್ಲಿ ಇಂದು ಸಂಜೆ ಆಯೋಜಿಲಾಗಿದೆ. ಈ ಬಾರಿ ಬೆಳ್ಳಿ ಹೆಜ್ಜೆಯಲ್ಲಿ ನಮ್ಮೊಂದಿಗೆ [more]
ಬೆಂಗಳೂರು, ಜು.14- ಕರ್ನಾಟಕ ಚಲನಚಿತ್ರ ಅಕಾಡೆಮಿಯ ಬೆಳ್ಳಿಹೆಜ್ಜೆ ಕಾರ್ಯಕ್ರಮವನ್ನು ಗಾಂಧಿಭವನದ ಮಹದೇವ ದೇಸಾಯಿ ಸಭಾಂಗಣದಲ್ಲಿ ಇಂದು ಸಂಜೆ ಆಯೋಜಿಲಾಗಿದೆ. ಈ ಬಾರಿ ಬೆಳ್ಳಿ ಹೆಜ್ಜೆಯಲ್ಲಿ ನಮ್ಮೊಂದಿಗೆ [more]
ಬೆಂಗಳೂರು, ಜು.14-ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಪ್ರಯಾಣಿಕರ ಅನುಕೂಲಕ್ಕಾಗಿ ಮಂಗಳೂರು, ದಾವಣಗೆರೆ, ಶಿವಮೊಗ್ಗ ಹಾಗೂ ಮೈಸೂರಿನಿಂದ ತಿರುಪತಿ-ತಿರುಮಲಕ್ಕೆ ಪ್ಯಾಕೆಜ್ ಟೂರ್‍ಗಳನ್ನು ಜು.20ರಿಂದ ಪ್ರಾರಂಭಿಸುತ್ತಿದೆ. ಮಂಗಳೂರಿನಿಂದ [more]
ಬೆಂಗಳೂರು, ಜು.14-ರಾಜ್ಯ ವಿಕಲಚೇತನರ ಸೇವಾ ಸಂಸ್ಥೆಗಳ ಒಕ್ಕೂಟ ಆಯೋಜಿಸಿದ್ದ ರಾಜ್ಯಮಟ್ಟದ ವಿಶೇಷ ಶಾಲೆಗಳ, ವಿಶೇಷ ಮಕ್ಕಳ ಹಾಗೂ ವಿಶೇಷ ಶಿಕ್ಷಕರ, ಶಿಕ್ಷಕೇತರ ಸಿಬ್ಬಂದಿಗಳ ಸಮಾವೇಶವಾದ ಸ್ಪಂದನ-2018ಅನ್ನು [more]
ಬೆಂಗಳೂರು, ಜು.14- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮೊದಲ ಬಾರಿಗೆ ಜೆಡಿಎಸ್ ಪಕ್ಷದ ಕೇಂದ್ರ ಕಚೇರಿ ಜೆ.ಪಿ.ಭವನಕ್ಕೆ ಇಂದು ಆಗಮಿಸಿದರು. ಈ ವೇಳೆ ಮುಖ್ಯಮಂತ್ರಿ ಅವರಿಗೆ ಪೂರ್ಣಕುಂಭ [more]
ಬೆಂಗಳೂರು, ಜು.14- ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡ ಪೌರ ಕಾರ್ಮಿಕ ಸುಬ್ರಹ್ಮಣ್ಯ ಅವರ ಕುಟುಂಬದ ಸದಸ್ಯರೊಬ್ಬರಿಗೆ ಉದ್ಯೋಗ ನೀಡಬೇಕು ಎಂದು ಸಫಾಯಿ ಕರ್ಮಚಾರಿ ಕಾವಲು ಸಮಿತಿಯು ಬಿಬಿಎಂಪಿಯನ್ನು [more]
ಬೆಂಗಳೂರು : ರಾಜ್ಯದ ವಾಹನ ಸವಾರರಿಗೆ ತೈಲ ಬೆಲೆ ಏರಿಕೆ ಬಿಸಿ ಇಂದು ಮಧ್ಯ ರಾತ್ರಿಯಿಂದಲೆ ಪೆಟ್ರೋಲ್ ಮತ್ತ್ತು ಡಿಸೇಲ್ ದರ ಏರಿಕೆ ಮಾಡುವಂತೆ ರಾಜ್ಯ ಸರ್ಕಾರ [more]
ಬೆಂಗಳೂರು, ಜು.13- ಸರ್ಕಾರದ ನೀತಿ-ನಿಯಮಗಳನ್ನು ರೂಪಿಸುವುದು ಹಾಗೂ ಪ್ರಮುಖ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸುವ ಐಎಎಸ್ ಅಧಿಕಾರಿಗಳ ಕೊರತೆ ಇರುವುದರಿಂದ ರಾಜ್ಯದ ಆಡಳಿತದ ಮೇಲೆ [more]
ಬೆಂಗಳೂರು,ಜು.13- ಕೌಶಲ್ಯಗಳ ಕೊರತೆಯಿಂದ ಉದ್ಯೋಗಾವಕಾಶಗಳಿಂದ ವಂಚಿತರಾಗುತ್ತಿರುವ ಇಂದಿನ ಯುವ ಜನರಲ್ಲಿ ಕೌಶಲ್ಯ ಅಭಿವೃದ್ದಿಗಾಗಿ ಸರ್ಕಾರದೊಂದಿಗೆ ಸ್ಥಳೀಯ ಕಾಪೆರ್Çೀರೇಟ್ ಸಂಸ್ಥೆಗಳು ಹಾಗೂ ಉದ್ದಿಮೆಗಳ ಸಹಯೋಗದೊಂದಿಗೆ ಉದ್ಯೋಗ ಕಲ್ಪಿಸಲು [more]
ಬೆಂಗಳೂರು,ಜು.13- ಮಾಜಿ ಮುಖ್ಯಮಂತ್ರಿ ಹಾಗೂ ಬಾದಾಮಿ ಶಾಸಕ ಸಿದ್ದರಾಮಯ್ಯನವರು ಜು.18ರಿಂದ ತಮ್ಮ ಕ್ಷೇತ್ರದ ಪ್ರವಾಸ ಕೈಗೊಳ್ಳಲಿದ್ದಾರೆ. ಸದ್ಯಕ್ಕೆ ಸಮ್ಮಿಶ್ರ ಸರ್ಕಾರದ ಕೆಲಸದ ಒತ್ತಡಗಳು ಕಡಿಮೆಯಿರುವ ಕಾರಣ [more]
ಬೆಂಗಳೂರು, ಜು.13- ಇತ್ತೀಚೆಗೆ ನಗರದಲ್ಲಿ ಸತತವಾಗಿ ಮಳೆಯಾಗುತ್ತಿದ್ದು, ರಸ್ತೆಗಳು ಗುಂಡಿಮಯವಾಗಿವೆ, ವಾಹನ ಸವಾರರಿಗೆ ಅತೀವತೊಂದರೆಯಾಗುತ್ತಿದೆ, ಮೊದಲು ರಸ್ತೆ ಸರಿಪಡಿಸಿ ಎಂದು ನಾಗರಿಕರು ಪದೇ ಪದೇ ಒತ್ತಾಯಿಸುತ್ತಿದ್ದರೂ [more]
ಬೆಂಗಳೂರು,ಜು.13- ಮಳೆಯಿಂದ ಹಾಳಾಗಿರುವ ರಸ್ತೆಗಳನ್ನು ದುರಸ್ತಿಗೊಳಿಸಲು ತುರ್ತು ಕಾಮಗಾರಿ ಕೈಗೊಳ್ಳಲು 122 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣಭೆರೇಗೌಡ ವಿಧಾನಸಭೆಗೆ ತಿಳಿಸಿದರು. [more]
ಬೆಂಗಳೂರು,ಜು.13-ಇಸ್ರೇಲ್ ಮಾದರಿ ಕೃಷಿ ಪದ್ಧತಿಯ ಅನುಷ್ಠಾನದ ಅಗತ್ಯದ ಬಗ್ಗೆ ಕೃಷಿ ತಜ್ಞ ಎಂ.ಎಸ್.ಸ್ವಾಮಿನಾಥನ್ ಅವರು ಸಲಹೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಸರ್ಕಾರಕ್ಕೆ ಯಾರೇ [more]
ಬೆಂಗಳೂರು,ಜು.13-ಇಂದಿರಾ ಕ್ಯಾಂಟೀನ್‍ನಲ್ಲಿ ನಡೆದಿರುವ ಅವ್ಯವಹಾರ ಪ್ರಕರಣದ ಬಗ್ಗೆ ಸದನದಲ್ಲಿ ಚರ್ಚಿಸಲು ಅವಕಾಶ ನೀಡಬೇಕೆಂದು ಬಿಜೆಪಿ ಶಾಸಕ ಎಸ್.ಎ.ರಾಮದಾಸ್ ಪಟ್ಟು ಹಿಡಿದ ಕಾರಣ ಕೆಲಕಾಲ ಆಡಳಿತ ಮತ್ತು [more]
ಬೆಂಗಳೂರು, ಜು.13- ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೆಪಿಸಿಸಿಗೆ ಮೇಜರ್ ಸರ್ಜರಿ ಮಾಡಲು ನೂತನ ಅಧ್ಯಕ್ಷರಾದ ದಿನೇಶ್ ಗುಂಡೂರಾವ್ ಅವರು ನಿರ್ಧರಿಸಿದ್ದಾರೆ. ತಾಲೂಕು ಮಟ್ಟದಿಂದ ಎಲ್ಲ ಪದಾಧಿಕಾರಿಗಳನ್ನು [more]
ಬೆಂಗಳೂರು, ಜು.13- ರಾಜ್ಯದಲ್ಲಿ ಪ್ರಸ್ತುತ ಮಾವಿನ ಬೆಲೆ ಕುಸಿಯುತ್ತಿರುವುದನ್ನು ಗಮನಿಸಿದ ಸರ್ಕಾರ ರೈತರ ಸಂಕಷ್ಟಕ್ಕೆ ನೆರವಾಗುವ ಹಿನ್ನೆಲೆಯಲ್ಲಿ ಘೋಷಿಸಿರುವ ಪ್ರತಿ ಟನ್‍ಗೆ 2500 ರೂ. ( [more]
ಬೆಂಗಳೂರು, ಜು.13- ಬಡ್ತಿ ಮೀಸಲಾತಿ ವಿಷಯದಲ್ಲಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ತಿದ್ದುಪಡಿ ಮಸೂದೆ -2017ಅನ್ನು ಮರುಪರಿಶೀಲಿಸುವುದಿಲ್ಲ. ಯಥಾವತ್ತಾಗಿ ಜಾರಿ ಮಾಡಲು ಬದ್ಧರಾಗಿದ್ದೇವೆ ಎಂದು ಕಾನೂನು [more]
ಬೆಂಗಳೂರು, ಜು.13-ಗ್ರಾಮೀಣ ಭಾಗದ ಜನರು ಹಾಗೂ ರೈತರು ಪ್ರಾಣ ಹೋದರೂ ಕೂಡ ಗಾಂಜಾ ಬೆಳೆಯುವುದಿಲ್ಲ ಎಂದು ಸಭಾಧ್ಯಕ್ಷ ರಮೇಶ್‍ಕುಮಾರ್ ವಿಧಾನಸಭೆಗೆ ತಿಳಿಸಿದರು. ನಿಯಮ 69ರ ಮೇರೆಗೆ [more]
ಬೆಂಗಳೂರು, ಜು.13- ಇಡೀ ದೇಶದಲ್ಲಿ ಚರ್ಚೆಗೆ ಗ್ರಾಸವಾದ ಬೆಳ್ಳಂದೂರು ಕೆರೆ ಮಾಲೀನ್ಯ, ನೊರೆ ಮತ್ತು ಬೆಂಕಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಹೈಕೋರ್ಟ್, [more]
ಬೆಂಗಳೂರು, ಜು.13- ಮಾದಕ ವಸ್ತು ಸರಬರಾಜು, ಮಾರಾಟ ಮಾಡುವವರು ಹಾಗೂ ಕಿಂಗ್‍ಪಿನ್‍ಗಳ ವಿರುದ್ಧ ಗೂಂಡಾ ಕಾಯ್ದೆ ಪ್ರಯೋಗಿಸುವುದಾಗಿ ಗೃಹ ಸಚಿವರೂ ಆದ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಘೋಷಣೆ [more]
ಬೆಂಗಳೂರು, ಜು.13- ಬೆಂಗಳೂರಿನ ರೈ ತಾಂತ್ರಿಕ ವಿಶ್ವವಿದ್ಯಾಲಯ ಕೃಷಿ ಸಂಬಂಧಿಸಿದ ವಿಷಯಗಳನ್ನು ಬೋಧಿಸಲು ಕಡಿವಾಣ ಹಾಕುವ ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆ ಧ್ವನಿಮತದ ಅಂಗೀಕಾರ ಹಾಕಿತು. 2012ರಲ್ಲಿ [more]
ಬೆಂಗಳೂರು, ಜು.13- ಹಣಕ್ಕಾಗಿ ಉದ್ಯಮಿಗಳನ್ನು ಅಪಹರಿಸುತ್ತಿದ್ದ ಹಾಗೂ ಮೀಟರ್ ಬಡ್ಡಿದಂಧೆಯಲ್ಲಿ ತೊಡಗಿದ್ದ ರೌಡಿ ಸೈಕಲ್ ರವಿಯ ಮೂವರು ಸಹಚರರನ್ನು ಸಿಸಿಬಿ ಪೆÇಲೀಸರು ಬಂಧಿಸಿದ್ದಾರೆ. ಮೂರ್ತಿ ಅಲಿಯಾಸ್ [more]
ಬೆಂಗಳೂರು, ಜು.13- ದರೋಡೆ, ಮನೆಗಳ್ಳತನ, ಸುಲಿಗೆ ಮಾಡುತ್ತಿದ್ದ ಕಳ್ಳನನ್ನು ಕಾಮಾಕ್ಷಿಪಾಳ್ಯ ಠಾಣೆ ಪೆÇಲೀಸರು ಬಂಧಿಸಿ 1.60 ಲಕ್ಷ ರೂ. ಬೆಲೆಬಾಳುವ 60 ಗ್ರಾಂ ತೂಕದ ಚಿನ್ನದ [more]
ಬೆಂಗಳೂರು, ಜು.13- ನಗರದಲ್ಲಿ ರಾತ್ರಿ ಎರಡು ಕಡೆ ಸರ ಅಪಹರಣವಾಗಿದ್ದು, ಇಬ್ಬರು ಮಹಿಳೆಯರ ಸರಗಳನ್ನು ಅಪಹರಿಸಲಾಗಿದೆ. ಅನ್ನಪೂರ್ಣೇಶ್ವರಿನಗರ: ಕೆಲಸ ಮುಗಿಸಿಕೊಂಡು ಮನೆಗೆ ನಡೆದು ಹೋಗುತ್ತಿದ್ದ ಮಹಿಳೆಯನ್ನು [more]
ಬೆಂಗಳೂರು, ಜು.13- ಮನೆ ಮುಂದೆ ಮಾತನಾಡುತ್ತ ನಿಂತಿದ್ದಾಗ ಬೈಕ್‍ನಲ್ಲಿ ಬಂದ ಇಬ್ಬರು ದರೋಡೆಕೋರರು 28 ಸಾವಿರ ಬೆಲೆಯ ಐ ಫೆÇೀನ್ ಎಗರಿಸಿ ಪರಾರಿಯಾಗಿರುವ ಘಟನೆ ಜೆಪಿ [more]
ಬೆಂಗಳೂರು, ಜು.13- ಕ್ಷುಲ್ಲಕ ವಿಚಾರಕ್ಕೆ ಯುವಕನ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ವಿವೇಕನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆಕಾಶ್ (23) [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ