ಹೊಸದಾಗಿ ಪೋಲಿಸ್ ಠಾಣೆಗ¼ ಸ್ಥಾಪನೆಗೆ ಪ್ರಸ್ತಾವನೆ; ಬಜೆಟ್‍ನಲ್ಲಿ ಆರ್ಥಿಕ ಇತಿಮಿತಿಗಳನ್ನು ಪರಿಗಣಿಸಿ ಮಂಜೂರು
ಬೆಂಗಳೂರು, ಜೂ.26- ರಾಜ್ಯಾದ್ಯಂತ ಹೊಸದಾಗಿ ಪೋಲಿಸ್ ಠಾಣೆಗಳನ್ನು ಸ್ಥಾಪಿಸಲು ಪ್ರಸ್ತಾವನೆ ಸಲ್ಲಿಕೆಯಾಗಿದ್ದು, ಬಜೆಟ್‍ನಲ್ಲಿ ಆರ್ಥಿಕ ಇತಿಮಿತಿಗಳನ್ನು ಪರಿಗಣಿಸಿ ಹೊಸ ಠಾಣೆಗಳನ್ನು ಮಂಜೂರು ಮಾಡಲಾಗುತ್ತದೆ ಎಂದು ಗೃಹ [more]




