ಎಚ್.ಕೆ.ಪಾಟೀಲ್ ಅವರಿಗೆ ಕೆಪಿಸಿಸಿ ಅಧ್ಯಕ್ಷಗಾದಿ ಬಹುತೇಕ ಖಚಿತ
ಬೆಂಗಳೂರು, ಜೂ.24- ಕಾಂಗ್ರೆಸ್‍ನ ಹಿರಿಯ ಮುಖಂಡರು, ಶಾಸಕರು ಹಾಗೂ ಮಾಜಿ ಸಚಿವರಾದ ಎಚ್.ಕೆ.ಪಾಟೀಲ್ ಅವರಿಗೆ ಕೆಪಿಸಿಸಿ ಅಧ್ಯಕ್ಷಗಾದಿ ಒಲಿಯುವುದು ಬಹುತೇಕ ಖಚಿತವಾಗಿದೆ. ಹಾಲಿ ಕೆಪಿಸಿಸಿ ಕಾರ್ಯಾಧ್ಯಕ್ಷ [more]
ಬೆಂಗಳೂರು, ಜೂ.24- ಕಾಂಗ್ರೆಸ್‍ನ ಹಿರಿಯ ಮುಖಂಡರು, ಶಾಸಕರು ಹಾಗೂ ಮಾಜಿ ಸಚಿವರಾದ ಎಚ್.ಕೆ.ಪಾಟೀಲ್ ಅವರಿಗೆ ಕೆಪಿಸಿಸಿ ಅಧ್ಯಕ್ಷಗಾದಿ ಒಲಿಯುವುದು ಬಹುತೇಕ ಖಚಿತವಾಗಿದೆ. ಹಾಲಿ ಕೆಪಿಸಿಸಿ ಕಾರ್ಯಾಧ್ಯಕ್ಷ [more]
ಬೆಂಗಳೂರು, ಜೂ.24- ಪರಿಸರ ಸಂರಕ್ಷಣೆಯಲ್ಲಿ ಯುವ ಜನತೆಯ ಪಾಲ್ಗೊಳ್ಳುವಿಕೆ ಮುಖ್ಯ ಪಾತ್ರ ವಹಿಸುತ್ತದೆ ಎಂದು ಅದಮ್ಯ ಚೇತನ ಮುಖ್ಯಸ್ಥೆ ಡಾ.ತೇಜಸ್ವಿನಿ ಅನಂತಕುಮಾರ್ ಹೇಳಿದರು. ನಗರದ ನ್ಯಾಷನಲ್ [more]
ಬೆಂಗಳೂರು, ಜೂ.24- ಸುಗಂಧ ರಾಜ ಹೂವಿನ ಹಾರಕ್ಕೂ ನನಗೂ ಆಗಿ ಬರುವುದಿಲ್ಲ. ಬೇಕಾದರೆ ಕಲ್ಲಿನ ಹಾರ ಹಾಕಿ…. ಹೀಗೆಂದು ಹೇಳಿದವರು ನೀರಾವರಿ ಸಚಿವ ಡಿ.ಕೆ.ಶಿವಕುಮಾರ್. ಮುಳವಾಡ [more]
ಬೆಂಗಳೂರು, ಜೂ.24- ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ರಹಸ್ಯ ರಾಜಕೀಯ ಸಭೆ [more]
ಬೆಂಗಳೂರು, ಜೂ.24- ಹಜ್ ಭವನಕ್ಕೆ ಟಿಪ್ಪು ಹೆಸರಿಡುವ ಬಗ್ಗೆ ಸರ್ಕಾರ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಇಂದಿಲ್ಲಿ ಸ್ಪಷ್ಟಪಡಿಸಿದರು. ಸದಾಶಿವನಗರದ ತಮ್ಮ ನಿವಾಸದಲ್ಲಿ [more]
ಬೆಂಗಳೂರು, ಜೂ.23- ರಾಜ್ಯ ಸಮ್ಮಿಶ್ರ ಸರ್ಕಾರ ಬಜೆಟ್ ಪೂರ್ವ ಸಿದ್ದತಾ ಸಭೆಗಳನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಪ್ರತ್ಯೇಕವಾಗಿ ನಡೆಸಿದರು. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು [more]
ಬೆಂಗಳೂರು, ಜೂ.23- ಪ್ರಧಾನಿ ಫಸಲ್‍ಭಿಮಾ ಯೋಜನೆ ತಿದ್ದುಪಡಿ ಮಾಡಿ ಎಲ್ಲ ರೈತರಿಗೆ ಅನುಕೂಲವಾಗುವಂತೆ ಜಾರಿ ಮಾಡಬೇಕೆಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ [more]
ಬೆಂಗಳೂರು,ಜೂ.23- ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧ ಆರ್‍ಎಸ್‍ಎಸ್ ಮುಖಂಡರೊಬ್ಬರು ಬಿಜೆಪಿ ಹೈಕಮಾಂಡ್‍ಗೆ ದೂರು ನೀಡಿದ್ದಾರೆ. ಬಿ.ಎಸ್.ಯಡಿಯೂರಪ್ಪ ಹಾಗೂ ಆರ್‍ಎಸ್‍ಎಸ್‍ನ ಕೆಲ ಮುಖಂಡರ ನಡುವೆ ಕೆಲ ಭಿನ್ನಮತ [more]
ಬೆಂಗಳೂರು, ಜೂ.23- ಸ್ವಪಕ್ಷೀಯರೇ ತಮ್ಮ ಬೆಂಬಲಿಗರೊಂದಿಗೆ ಗುಂಪು ಮಾಡಿಕೊಂಡು ಚರ್ಚೆ ನಡೆಸುತ್ತಿರುವುದು ಮತ್ತು ಹುದ್ದೆಗಳಿಗಾಗಿ ಲಾಬಿ ನಡೆಸುತ್ತಿರುವುದು ಸಮ್ಮಿಶ್ರ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ. ಸಮ್ಮಿಶ್ರ ಸರ್ಕಾರದಲ್ಲಿ [more]
ಬೆಂಗಳೂರು, ಜೂ.23-ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಹತ್ಯೆ ಮಾಡಿದವರು ಯಾರು ಎಂಬುದು ಪತ್ತೆಯಾಗಬೇಕೇ ಹೊರತು ಅದರ ಹಿಂದೆ ಜಾತಿ, ಧರ್ಮದ ಚರ್ಚೆಯಾಗಬಾರದು ಎಂದು ಸಾಹಿತಿ ಬರಗೂರು [more]
ಬೆಂಗಳೂರು, ಜೂ.23-ಕಾಂಗ್ರೆಸ್‍ನ ಹಿರಿಯ ಶಾಸಕ, ಉತ್ತರ ಕರ್ನಾಟಕದ ಪ್ರಭಾವಿ ಮುಖಂಡ ಎಚ್.ಕೆ.ಪಾಟೀಲ್ ಅವರ ಹೆಸರು ಕೆಪಿಸಿಸಿ ಅಧ್ಯಕ್ಷಗಾದಿಗೆ ಪ್ರಬಲವಾಗಿ ಕೇಳಿಬರುತ್ತಿದೆ. ಬಜೆಟ್ ಅಧಿವೇಶನ ಪ್ರಾರಂಭವಾಗುವುದಕ್ಕೂ ಮುನ್ನ [more]
ಬೆಂಗಳೂರು, ಜೂ.23-ನಿರುದ್ಯೋಗ ಪದವೀಧರರಿಗೆ ಐದು ಸಾವಿರ ರೂ. ನಿರುದ್ಯೋಗ ಭತ್ಯೆ , ಹೈದರಾಬಾದ್-ಕರ್ನಾಟಕ ಭಾಗದವರಿಗೆ ಉಪಮುಖ್ಯಮಂತ್ರಿ ಸ್ಥಾನ, 371(ಜೆ) ವಿಧಿ ಸಮಗ್ರ ಅನುಷ್ಠಾನ ಸೇರಿದಂತೆ ಹಲವಾರು [more]
ಬೆಂಗಳೂರು, ಜೂ.23-ನನಗೆ ಶಿಕ್ಷಣದ ಕ್ಷೇತ್ರದಲ್ಲೂ ಅಪಾರ ಅನುಭವವಿದೆ. ಆದರೆ ರೈತರ ಜೊತೆ ಇರಬೇಕೆಂಬ ಕಾರಣಕ್ಕಾಗಿ ಖಾತೆ ಬದಲಾವಣೆಗೆ ಮನವಿ ಮಾಡಿದ್ದೆ. ಪಕ್ಷದ ವರಿಷ್ಠರಾದ ದೇವೇಗೌಡರು ಮತ್ತು [more]
ಬೆಂಗಳೂರು,ಜೂ.23-ರಾಜ್ಯ ಸರ್ಕಾರದ ತೀವ್ರ ವಿರೋಧದ ನಡುವೆಯೂ ಕೇಂದ್ರ ಸರ್ಕಾರ ಯಾವುದನ್ನೂ ಲೆಕ್ಕಿಸದೆ ಕಾವೇರಿ ನದಿ ನೀರು ನಿರ್ವಹಣಾ ಮಂಡಳಿಗೆ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಕ ಮಾಡಿರುವುದಕ್ಕೆ [more]
ಬೆಂಗಳೂರು, ಜೂ.23- ಅಂತೂ ಇಂತೂ ಕೊನೆಗೂ ರಾಜ್ಯ ಸರ್ಕಾರಿ ನೌಕರರಿಗೆ ಆರನೆ ವೇತನ ಆಯೋಗದ ಶಿಫಾರಸಿನಂತೆ ಶೇ.30ರಷ್ಟು ವೇತನ ಹೆಚ್ಚಳವನ್ನು ಜಾರಿ ಮಾಡಿದ್ದು, ಜುಲೈ ತಿಂಗಳಿನಲ್ಲಿ [more]
ಬೆಂಗಳೂರು,ಜೂ.23-ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಹಲವು ಭಾಗ್ಯಗಳನ್ನು ಜಾರಿ ಮಾಡಿ ಜನರನ್ನು ಓಲೈಸಿದ್ದ ಮಾದರಿಯಲ್ಲೇ ಈಗ ದೋಸ್ತಿ ಸರ್ಕಾರ ಮಹಿಳೆಯರ ಮನಗೆಲ್ಲಲು ಸೀರೆ ಭಾಗ್ಯ ಯೋಜನೆಯನ್ನು [more]
ಬೆಂಗಳೂರು, ಜೂ.23- ನೂತನ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಹಲವಾರು ಬದಲಾವಣೆಗಳಾಗಿದ್ದು, ಈಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ. ನೂತನ ಕಾರ್ಯದರ್ಶಿಗಳ ವಿವರ: ಅಧಿಕಾರಿ [more]
ಬೆಂಗಳೂರು, ಜೂ.23- ಜಿಲ್ಲಾವಾರು ಕುಡಿಯುವ ನೀರಿನ ವ್ಯವಸ್ಥೆ, ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆಯ ಪ್ರಗತಿ ಸೇರಿದಂತೆ ಇನ್ನಿತರೆ ಮಹತ್ವದ ವಿಚಾರಗಳ ಕುರಿತು ಇಂದು ಗ್ರಾಮೀಣಾಭಿವೃದ್ಧಿ ಮತ್ತು [more]
ಬೆಂಗಳೂರು, ಜೂ.22- ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಸೇರಿದಂತೆ ಮೂರು ಮಂದಿ ಸಚಿವರು ಇಂದು ತಮ್ಮ ಕಚೇರಿಗಳಲ್ಲಿ ಪೂಜೆ ಸಲ್ಲಿಸಿ ಕಾರ್ಯಾರಂಭ ಮಾಡಿದರು. ವಿಧಾನಸೌಧದ ಮೂರನೇ [more]
ಬೆಂಗಳೂರು, ಜೂ.22- ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮಂಡ್ಯ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಬೇಕೆಂಬುದು ನಮ್ಮ ಅಪೇಕ್ಷೆಯಾಗಿದೆ. ಅವರು ಒಪ್ಪಿ ಬಂದರೆ ನಾವೇ ಭಾಗ್ಯವಂತರು ಎಂದು ಸಣ್ಣ ನೀರಾವರಿ [more]
ಬೆಂಗಳೂರು, ಜೂ.22-ನಗರದ ಹಜ್ ಭವನಕ್ಕೆ ಟಿಪ್ಪು ಸುಲ್ತಾನ್ ಘರ್ ಎಂದು ನಾಮಕರಣ ಮಾಡುವ ಸಂಬಂಧ ಪ್ರಸ್ತಾವನೆ ಬಂದಿದೆ. ಈ ಬಗ್ಗೆ ಪಕ್ಷದ ಹಿರಿಯರೊಂದಿಗೆ ಚರ್ಚಿಸಿ ಸಲಹೆ [more]
ಬೆಂಗಳೂರು, ಜೂ.22- ಸಿಇಡಿ (ಸೆಂಟರ್ ಫಾರ್ ಎಜ್ಯುಕೇಷನ್ ಡೆವಲಪ್‍ಮೆಂಟ್) ವತಿಯಿಂದ ನಾಲ್ಕನೆ ಅಂತಾರಾಷ್ಟ್ರೀಯ ಎಜುಸಮಿತ್ ಮತ್ತು ಎಡ್ಯು ಸ್ಕೂಲ್ ಎಕ್ಸ್‍ಲೆನ್ಸ್ ಅವಾರ್ಡ್ ಕಾರ್ಯಕ್ರಮ ಏರ್ಪಡಿಸಿದ್ದು, ವಿವಿಧ [more]
ಬೆಂಗಳೂರು, ಜೂ.22- ಅಧಿಕಾರ ವಹಿಸಿಕೊಂಡ ನಂತರ ಇದೇ ಮೊದಲ ಬಾರಿಗೆ ಕೌನ್ಸಿಲ್ ಸಭೆಗೆ ಬಂದ ಬಿಬಿಎಂಪಿ ಆಯುಕ್ತ ಮಹೇಶ್ವರ್‍ರಾವ್ ಅವರಿಗೆ ಹಿರಿಯ ಸದಸ್ಯರು ನೀತಿಪಾಠ ಮಾಡಿದ [more]
ಬೆಂಗಳೂರು, ಜೂ.22- ಹೆಸರು ಸೌಮ್ಯರೆಡ್ಡಿ, ಮಾತಿಗೆ ನಿಂತರೆ ಖಡಕ್..! ಜಯನಗರದಿಂದ ಇತ್ತೀಚೆಗಷ್ಟೆ ಶಾಸಕರಾಗಿ ಆಯ್ಕೆಯಾಗಿರುವ ಸೌಮ್ಯರೆಡ್ಡಿ ಅವರು ಬಿಬಿಎಂಪಿ ಸಭೆಯಲ್ಲಿಂದು ಖಡಕ್ ಆಗಿ ಮಾತನಾಡಿದ್ದು, ಪ್ರತಿಪಕ್ಷಗಳ [more]
ಬೆಂಗಳೂರು,ಜೂ.22-ರೈತರ ಸಾಲಮನ್ನಾ ಮಾಡುವ ಸುಳಿಗೆ ಸಿಲುಕಿರುವ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಈ ಬಾರಿಯ ಬಜೆಟ್‍ನಲ್ಲಿ ಪ್ರಮುಖ ಇಲಾಖೆಗಳಿಗೆ ಶೇ.20ರಿಂದ 25ರಷ್ಟು ಅನುದಾನವನ್ನು ಕಡಿತಗೊಳಿಸಲಿದ್ದಾರೆ. ಇದರ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ