ಅಂತರ್ಜಲ ಪುನಶ್ಚೇತ£ಕ್ಕೆ ವಿಶೇಷ ಕಾರ್ಯಕ್ರಮ: ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು
ಬೆಂಗಳೂರು, ಜೂ.16- ರಾಜ್ಯದಲ್ಲಿ ಕುಸಿಯುತ್ತಿರುವ ಅಂತರ್ಜಲವನ್ನು ಪುನಶ್ಚೇತನಗೊಳಿಸಲು ವಿಶೇಷ ಕಾರ್ಯಕ್ರಮವನ್ನು ಜಾರಿಗೊಳಿಸಲಾಗುವುದು ಎಂದು ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂತರ್ಜಲ [more]




