ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಸಭೆ: ಸಚಿವಾಕಾಂಕ್ಷಿಗಳು, ನಿಗಮ-ಮಂಡಳಿಗಳ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿರುವವರಿಂದÀ ಲಾಬಿ
ಬೆಂಗಳೂರು, ಜೂ.14- ಕಾಂಗ್ರೆಸ್‍ನಲ್ಲಿ ಸಚಿವಾಕಾಂಕ್ಷಿಗಳು, ನಿಗಮ-ಮಂಡಳಿಗಳ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿರುವವರ ಲಾಬಿ ತೀವ್ರಗೊಂಡಿದೆ. ಇಂದು ಸಂಜೆ ನಡೆಯಲಿರುವ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದ ಸಮನ್ವಯ ಸಮಿತಿ [more]




