ಬೆಂಗಳೂರು

ಅತಿ ವೇಗ ತಂದ ಅಪಾಯ: ತಡೆಗೋಡೆಗೆ ಬೈಕ್ ಡಿಕ್ಕಿ; ಯೆಮೆನ್ ದೇಶದ ಪ್ರಜೆ ಸಾವು

  ಬೆಂಗಳೂರು, ಜೂ.12- ಯೆಮೆನ್ ದೇಶದ ಇಬ್ಬರು ಯುವಕರು ಬೈಕ್‍ನಲ್ಲಿ ಹೋಗುತ್ತಿದ್ದಾಗ ಅತಿ ವೇಗದಿಂದಾಗಿ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಒಬ್ಬಾತ ಸಾವನ್ನಪ್ಪಿರುವ ಘಟನೆ ಬಾಣಸವಾಡಿ ಸಂಚಾರಿ [more]

ಬೆಂಗಳೂರು

ರಾಜ್ಯ ಒಕ್ಕಲಿಗರ ಸಂಘದ ನೌಕರರ ಪ್ರತಿಭಟನೆ

  ಬೆಂಗಳೂರು, ಜೂ.12- ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಒಕ್ಕಲಿಗರ ಸಂಘದ ನೌಕರರು ತಮ್ಮ ಕೆಲಸಗಳನ್ನು ಸ್ಥಗಿತಗೊಳಿಸಿ ಆಡಳಿತ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ರಾಜ್ಯ [more]

ಬೆಂಗಳೂರು

ಪತ್ರಕರ್ತೆ ಗೌರಿಲಂಕೇಶ್ ಹತ್ಯೆ ಪ್ರಕರಣ: ವಿಶೇಷ ತನಿಖಾ ದಳದಿಂದ ಮಹಾರಾಷ್ಟ್ರದಲ್ಲಿ ಶಂಕಿತ ಆರೋಪಿಯೊಬ್ಬನ ಬಂಧನ

  ಬೆಂಗಳೂರು, ಜೂ.12- ದೇಶಾದ್ಯಂತ ಭಾರೀ ಕೋಲಾಹಲವನ್ನೇ ಸೃಷ್ಟಿಸಿದ್ದ ಸಾಮಾಜಿಕ ಕಾರ್ಯಕರ್ತೆ ಹಾಗೂ ಪತ್ರಕರ್ತೆ ಗೌರಿಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳ (ಎಸ್‍ಐ)ದ ಅಧಿಕಾರಿಗಳು [more]

ಬೆಂಗಳೂರು

ಒಂದೆರಡು ದಿನಗಳಲ್ಲಿ ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿ ಹೊಣೆಗಾರಿಕೆ

  ಬೆಂಗಳೂರು, ಜೂ.12- ಕೆಲವು ಸಚಿವರ ಸಣ್ಣಪುಟ್ಟ ಖಾತೆಗಳನ್ನು ಬದಲಾವಣೆ ಮಾಡಲು ಮುಂದಾಗಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಒಂದೆರಡು ದಿನಗಳಲ್ಲಿ ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿ ಹೊಣೆಗಾರಿಕೆಯನ್ನೂ [more]

ಬೆಂಗಳೂರು

ನಾನು ಕಿರಿಯನಲ:. ಐದು ಬಾರಿ ಶಾಸಕನಾಗಿದ್ದೇನೆ: ದಿನೇಶ್‍ಗುಂಡೂರಾವ್

  ಬೆಂಗಳೂರು, ಜೂ.12-ನಾನು ಕಿರಿಯನಲ್ಲ. ಐದು ಬಾರಿ ಶಾಸಕನಾಗಿದ್ದೇನೆ. ಕೆಪಿಸಿಸಿ ಅಧ್ಯಕ್ಷ ಸ್ಥಾನ ನಿಭಾಯಿಸುವ ಸಾಮಥ್ರ್ಯ ನನಗಿದೆ ಎಂದು ಹೇಳುವ ಮೂಲಕ ಕಾರ್ಯಾಧ್ಯಕ್ಷ ದಿನೇಶ್‍ಗುಂಡೂರಾವ್ ತಾವು ಪಕ್ಷದ [more]

ಬೆಂಗಳೂರು

ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಖಾತೆ ಬದಲಾವಣೆಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಮ್ಮತಿ

  ಬೆಂಗಳೂರು, ಜೂ.12- ಖಾತೆ ಬದಲಾವಣೆಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸಮ್ಮತಿಸಿದ್ದು, ಇನ್ನೆರಡು, ಮೂರು ದಿನಗಳಲ್ಲಿ ತಮ್ಮ ಖಾತೆ ಬದಲಾವಣೆ ಆಗಲಿದೆ ಎಂದು ಉನ್ನತ ಶಿಕ್ಷಣ ಸಚಿವ [more]

ಬೆಂಗಳೂರು

ಬಜೆಟ್ ಪೂರ್ವ ಸಿದ್ಧತೆಯಲ್ಲಿ ಸಿಎಂ: ಜನತಾ ದರ್ಶನ ಮುಂದೂಡಕೆ

  ಬೆಂಗಳೂರು, ಜೂ.12- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬಜೆಟ್ ಪೂರ್ವ ಸಿದ್ಧತೆಯಲ್ಲಿ ತೊಡಗಿರುವ ಹಿನ್ನೆಲೆಯಲ್ಲಿ ಜನತಾ ದರ್ಶನವನ್ನು ಮುಂದೂಡಲಾಗಿದ್ದು, ಸಾರ್ವಜನಿಕರ ಅಹವಾಲುಗಳನ್ನು ಮುಖ್ಯಮಂತ್ರಿ ಬದಲಾಗಿ ಅಧಿಕಾರಿಗಳು ಸ್ವೀಕರಿಸಿದರು. [more]

ಬೆಂಗಳೂರು

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಪಿಯುಸಿ ವಿದ್ಯಾರ್ಥಿಗಳಿಗೆ ಬಸ್ ಪಾಸ್ ವಿತರಣೆ

  ಬೆಂಗಳೂರು, ಜೂ.12- ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ನಿನ್ನೆಯಿಂದಲೇ ಬಸ್ ಪಾಸ್ ವಿತರಣೆ ಮಾಡಲಾಗುತ್ತಿದೆ. ಪರಿಶಿಷ್ಟ ಜಾತಿ [more]

ಬೆಂಗಳೂರು

ಶುದ್ಧ ಕುಡಿಯುವ ನೀರಿನ ಘಟಕಗಳ ಕಾರ್ಯನಿರ್ವಹಣೆ ಮೇಲೆ ನೇರ ನಿಗಾ: ಲೈವ್‍ಮಾನಟರಿಂಗ್ ವ್ಯವಸ್ಥೆ ಜಾರಿ

  ಬೆಂಗಳೂರು, ಜೂ.12-ಶುದ್ಧ ಕುಡಿಯುವ ನೀರಿನ ಘಟಕಗಳ ಕಾರ್ಯನಿರ್ವಹಣೆ ಮೇಲೆ ನೇರ ನಿಗಾ ವಹಿಸುವ ಲೈವ್‍ಮಾನಟರಿಂಗ್ ವ್ಯವಸ್ಥೆಯನ್ನು ಜಾರಿಗೊಳಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ [more]

ಬೆಂಗಳೂರು

ಎಚ್.ಕೆ.ಪಾಟೀಲ್ ಅವರಿಗೆ ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನ ನೀಡಲು ಆಗ್ರಹ

  ಬೆಂಗಳೂರು, ಜೂ.12- ನಾಲ್ಕು ಬಾರಿ ಪದವೀಧರ ಕ್ಷೇತ್ರ ಹಾಗೂ ಎರಡು ಬಾರಿ ಶಾಸಕರಾಗಿರುವ ಎಚ್.ಕೆ.ಪಾಟೀಲ್ ಅವರಿಗೆ ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನ ನೀಡಬೇಕೆಂದು ರಾಜ್ಯ ಜಿಲ್ಲಾ [more]

ಬೆಂಗಳೂರು

ಗೃಹ ಮಂಡಳಿ ಫ್ಲಾಟ್‍ಗಳನ್ನು ಪಡೆಯಲು ವಿಧಿಸಿದ್ದ ನಿರ್ಬಂಧಗಳ ತೆರವುಗೊಳಿಸಿದ ಸರ್ಕಾರ

  ಬೆಂಗಳೂರು, ಜೂ.12-ಕರ್ನಾಟಕ ಗೃಹ ಮಂಡಳಿ ಫ್ಲಾಟ್‍ಗಳನ್ನು ಸಾರ್ವಜನಿಕರು ಇನ್ನು ಸುಲಭವಾಗಿ ಪಡೆಯಬಹುದು. ಫ್ಲಾಟ್‍ಗಳನ್ನು ಪಡೆಯಲು ವಿಧಿಸಿದ್ದ ನಿರ್ಬಂಧಗಳನ್ನು ಸರ್ಕಾರ ತೆರವುಗೊಳಿಸಿದೆ. ಠೇವಣಿ ಮೊತ್ತವನ್ನು ಕಡಿತಗೊಳಿಸಿದೆ, ಆದಾಯ [more]

ಬೆಂಗಳೂರು

ನಾಳೆ ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣೆಯ ಫಲಿತಾಂಶ

  ಬೆಂಗಳೂರು, ಜೂ.12-ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣೆಯ ಫಲಿತಾಂಶ ಹೊರಬೀಳಲಿದೆ. ಇದೇ 11 ರಂದು ನಡೆದ ಚುನಾವಣೆ ಬಹುತೇಕ ಶಾಂತಿಯುತವಾಗಿ [more]

ಬೆಂಗಳೂರು

ಗಾರ್ಮೆಂಟ್ಸ್ ನೌಕರರ ಹಿತ ಕಾಯಲು ಸರ್ಕಾರ ಬದ್ಧವಾಗಿದೆ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ

  ಬೆಂಗಳೂರು, ಜೂ.12-ಗಾರ್ಮೆಂಟ್ಸ್ ನೌಕರರ ಹಿತ ಕಾಯಲು ಸರ್ಕಾರ ಬದ್ಧವಾಗಿದೆ. ಮಾಲೀಕರು ಮತ್ತು ನೌಕರರಿಗೆ ಪೂರಕವಾಗುವಂತಹ ತೀರ್ಮಾನವನ್ನು ಸರ್ಕಾರ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ವೇತನ [more]

ಬೆಂಗಳೂರು

ಬೆಂಗಳೂರಿನಿಂದ ಬೈಕ್‍ಗಳಲ್ಲಿ ಬಂದ ವ್ಹೀಲಿಂಗ್ ಮಾಡುತ್ತಿದ್ದ 30 ಬೈಕ್‍ಗಳ ವಶ

ನೆಲಮಂಗಲ, ಜೂ, 12-ಮಧ್ಯರಾತ್ರಿ ಬೆಂಗಳೂರಿನಿಂದ ಬೈಕ್‍ಗಳಲ್ಲಿ ಬಂದ ವ್ಹೀಲಿಂಗ್ ಮಾಡುತ್ತಿದ್ದ 30 ಮಂದಿಯನ್ನು ಪಟ್ಟಣ ಠಾಣೆ ಪೆÇಲೀಸರು ಬಂಧಿಸಿ 30 ಬೈಕ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ಮಧ್ಯರಾತ್ರಿ 12.30ರಲ್ಲಿ ಬೆಂಗಳೂರಿನಿಂದ [more]

ಬೆಂಗಳೂರು

ಕಿಟಕಿ ಪಕ್ಕ ಮಲಗಿದ್ದ ಮಹಿಳೆಯ ಕೊರಳಲ್ಲಿದ್ದ ಸರವನ್ನು ಕಳ್ಳ ಕೈ ತೂರಿಸಿ ಎಗರಿಸಲು ಯತ್ನಿಸಿ 64 ಗ್ರಾಂ ಸರದ ತುಂಡಿನೊಂದಿಗೆ ಪರಾರಿ

  ಬೆಂಗಳೂರು, ಜೂ.12- ಕಿಟಕಿ ಪಕ್ಕ ಮಲಗಿದ್ದ ಮಹಿಳೆಯ ಕೊರಳಲ್ಲಿದ್ದ ಸರವನ್ನು ಕಳ್ಳ ಕೈ ತೂರಿಸಿ ಎಗರಿಸಲು ಯತ್ನಿಸಿ 64 ಗ್ರಾಂ ಸರದ ತುಂಡಿನೊಂದಿಗೆ ಪರಾರಿಯಾಗಿರುವ ಘಟನೆ [more]

ಬೆಂಗಳೂರು

ಹಾಡಹಗಲೇ ಮನೆಯೊಂದರ ಬೀಗ ಒಡೆದು ಒಳನುಗ್ಗಿದ ಕಳ್ಳರು ಬೀರುವಿನಲ್ಲಿದ್ದ 2.50 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೊಚಿ ಪರಾರಿ

  ಬೆಂಗಳೂರು, ಜೂ.12- ಹಾಡಹಗಲೇ ಮನೆಯೊಂದರ ಬೀಗ ಒಡೆದು ಒಳನುಗ್ಗಿದ ಕಳ್ಳರು ಬೀರುವಿನಲ್ಲಿದ್ದ 2.50 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕದ್ದೊಯ್ದಿರುವ ಘಟನೆ ಗಿರಿನಗರ ಪೆÇಲೀಸ್ ಠಾಣೆ [more]

ಬೆಂಗಳೂರು

ನಡೆದು ಹೋಗುತ್ತಿದ್ದ ವ್ಯಕ್ತಿಯ ಕೈಯಿಂದ ಮೊಬೈಲ್ ಕಸಿದು ಪರಾರಿ

  ಬೆಂಗಳೂರು, ಜೂ.12- ನಡೆದು ಹೋಗುತ್ತಿದ್ದ ವ್ಯಕ್ತಿಯ ಕೈಯಿಂದ ಮೊಬೈಲ್ ಕಸಿದು ಪರಾರಿಯಾಗುತ್ತಿದ್ದ ದರೋಡೆಕೋರನನ್ನು ಸಾರ್ವಜನಿಕರೇ ಹಿಡಿದು ಥಳಿಸಿ ಪೆÇಲೀಸರಿಗೊಪ್ಪಿಸಿರುವ ಘಟನೆ ಆಡುಗೋಡಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ [more]

ಬೆಂಗಳೂರು

ನಗರದ ಪ್ರತ್ಯೇಕ ನಾಲ್ಕು ಪ್ರಕರಣಗಳಲ್ಲಿ ರೈಲಿಗೆ ಸಿಕ್ಕಿ ನಾಲ್ವರು ಸಾವು

  ಬೆಂಗಳೂರು, ಜೂ.12- ನಗರದ ಪ್ರತ್ಯೇಕ ನಾಲ್ಕು ಪ್ರಕರಣಗಳಲ್ಲಿ ರೈಲಿಗೆ ಸಿಕ್ಕಿ ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ. ಸಿಟಿ ರೈಲ್ವೆ: ಕೆಂಗೇರಿ-ಹೆಜ್ಜಾಲ ರೈಲ್ವೆ ನಿಲ್ದಾಣದ ಮಧ್ಯೆ ಹಾದು [more]

ಬೆಂಗಳೂರು ಗ್ರಾಮಾಂತರ

ಜಲಾನಯನ ಪ್ರದೇಶಗಳಲ್ಲಿ ಹೆಚ್ಚು ಗಿಡ ಮರಗಳನ್ನು ಬೆಳೆಸಿ

ದೊಡ್ಡಬಳ್ಳಾಪುರ: ಡಬ್ಲೂ ಡಬ್ಲೂ F ಇಂಡಿಯಾ ಸಂಸ್ಥೆ ಮತ್ತು ನವೋದಯ ಚಾರಿಟೇಬಲ್ ಟ್ರಸ್ಟ್ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಹಯೋಗದಲ್ಲಿ ಡಾ.ಅನಿಬೆಸೆಂಟ್ ಆವರಣದಲ್ಲಿ ವಿವಿಧ ಬಗೆಯ [more]

ಬೆಂಗಳೂರು

ಬೈಕ್‍ನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಕ್ಯಾಂಟರ್ ಡಿಕ್ಕಿ ಹೊಡೆದು ಸಾವು

  ಬೆಂಗಳೂರು, ಜೂ.11-ಬೈಕ್‍ನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಅವರು ಸಾವನ್ನಪ್ಪಿರುವ ಘಟನೆ ಕೆಂಗೇರಿ ಸಂಚಾರಿ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. [more]

ಬೆಂಗಳೂರು

ಏರ್‍ಪೆÇೀರ್ಟ್‍ನಿಂದ ಬಸ್‍ನಲ್ಲಿ ಬಂದಿಳಿದು ಮನೆಗೆ ನಡೆದು ಹೋಗುತ್ತಿದ್ದ ವ್ಯಕ್ತಿಯ ಅಡ್ಡಗಟ್ಟಿ ದುಬಾರಿ ಬೆಲೆಯ ಮೊಬೈಲ್‍ನ್ನು ದರೋಡೆಕೋರರು ಕಿತ್ತುಕೊಂಡು ಪರಾರಿ

  ಬೆಂಗಳೂರು, ಜೂ.11-ಏರ್‍ಪೆÇೀರ್ಟ್‍ನಿಂದ ಬಸ್‍ನಲ್ಲಿ ಬಂದಿಳಿದು ಮನೆಗೆ ನಡೆದು ಹೋಗುತ್ತಿದ್ದ ವ್ಯಕ್ತಿಯ ಅಡ್ಡಗಟ್ಟಿ ದುಬಾರಿ ಬೆಲೆಯ ಮೊಬೈಲ್‍ನ್ನು ದರೋಡೆಕೋರರು ಕಿತ್ತುಕೊಂಡು ಪರಾರಿಯಾಗಿರುವ ಘಟನೆ ರಾಜಾಜಿನಗರ ಪೆÇಲೀಸ್ ಠಾಣಾ [more]

ಬೆಂಗಳೂರು

ಪಾರ್ಕಿಂಗ್ ಸ್ಥಳದಲ್ಲಿದ್ದ ಕಾರಿನ ಗಾಜು ಒಡೆದ ದುಷ್ಕರ್ಮಿಗಳು 3 ಸಾವಿರ ಹಣವಿದ್ದ ಪರ್ಸ್, ಮೊಬೈಲ್ ಕಳ್ಳತನ ಮಾಡಿ ಪರಾರಿ

  ಬೆಂಗಳೂರು, ಜೂ.11-ಪಾರ್ಕಿಂಗ್ ಸ್ಥಳದಲ್ಲಿದ್ದ ಕಾರಿನ ಗಾಜು ಒಡೆದ ದುಷ್ಕರ್ಮಿಗಳು 3 ಸಾವಿರ ಹಣವಿದ್ದ ಪರ್ಸ್, ಮೊಬೈಲ್ ಕಳ್ಳತನ ಮಾಡಿರುವ ಘಟನೆ ಪುಲಕೇಶಿ ನಗರ ಪೆÇಲೀಸ್ ಠಾಣೆ [more]

ಬೆಂಗಳೂರು

ನಡೆದು ಹೋಗುತ್ತಿದ್ದ ವ್ಯಕ್ತಿಯನ್ನು ಬೈಕ್‍ನಲ್ಲಿ ಹಿಂಬಾಲಿಸಿದ ಮೂವರು ದರೋಡೆಕೋರರು 40 ಸಾವಿರ ಹಣ ಹಾಗೂ 2 ಮೊಬೈಲ್ ಕಸಿದು ಪರಾರಿ

  ಬೆಂಗಳೂರು, ಜೂ.11- ನಡೆದು ಹೋಗುತ್ತಿದ್ದ ವ್ಯಕ್ತಿಯನ್ನು ಬೈಕ್‍ನಲ್ಲಿ ಹಿಂಬಾಲಿಸಿದ ಮೂವರು ದರೋಡೆಕೋರರು 40 ಸಾವಿರ ಹಣ ಹಾಗೂ 2 ಮೊಬೈಲ್ ಕಸಿದು ಪರಾರಿಯಾಗಿರುವ ಘಟನೆ ಸೋಲದೇವನಹಳ್ಳಿ [more]

ಬೆಂಗಳೂರು

ಮನೆಯೊಂದರ ಮುಂಬಾಗಿಲು ಒಡೆದು ಒಳನುಗ್ಗಿದ ಚೋರರು ಚಿನ್ನ-ಬೆಳ್ಳಿ ಆಭರಣಗಳು ಹಾಗೂ ನಗದನ್ನು ದೋಚಿ ಪರಾರಿ

  ಬೆಂಗಳೂರು, ಜೂ.11- ಮನೆಯೊಂದರ ಮುಂಬಾಗಿಲು ಒಡೆದು ಒಳನುಗ್ಗಿದ ಚೋರರು ಚಿನ್ನ-ಬೆಳ್ಳಿ ಆಭರಣಗಳು ಹಾಗೂ ನಗದನ್ನು ದೋಚಿರುವ ಘಟನೆ ಆರ್‍ಟಿ ನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. [more]

ಬೆಂಗಳೂರು

ಒಡೆದ ಕನ್ನಡದ ಮನಸ್ಸುಗಳು ಒಂದಾಗಿವೆ. ಕನ್ನಡದ ಏಕತೆಗಾಗಿ ನಾಡಿನ ನೆಲ, ಜಲ, ಸಂಸ್ಕøತಿಗೆ ಧಕ್ಕೆ ಬಂದಾಗ ನಿರಂತರ ಹೋರಾಟ ಮಾಡುತ್ತಾ ಬಂದಿರುವುದು ಕರ್ನಾಟಕ ರಕ್ಷಣಾ ವೇದಿಕೆ

  ಬೆಂಗಳೂರು, ಜೂ.11- ಒಡೆದ ಕನ್ನಡದ ಮನಸ್ಸುಗಳು ಒಂದಾಗಿವೆ. ಕನ್ನಡದ ಏಕತೆಗಾಗಿ ನಾಡಿನ ನೆಲ, ಜಲ, ಸಂಸ್ಕøತಿಗೆ ಧಕ್ಕೆ ಬಂದಾಗ ನಿರಂತರ ಹೋರಾಟ ಮಾಡುತ್ತಾ ಬಂದಿರುವುದು ಕರ್ನಾಟಕ [more]