ಬೆಂಗಳೂರು

ನಮಗೆ ಭಿಕ್ಷೆ ಕೊಡುತ್ತಿಲ್ಲ. ನ್ಯಾಯಯುತವಾಗಿ ಕೊಡಬೇಕಾಗಿದ್ದನ್ನು ನಾವು ಕೇಳಿದ್ದೇವೆ-ಸಿಎಂ ಯಡಿಯೂರಪ್ಪನವರಿಗೆ ಪೊಲೀಸ್ ಸಿಬ್ಬಂದಿಗಳಿಂದ ಪತ್ರ

ಬೆಂಗಳೂರು, ಸೆ.18- ನೀವೇನು ನಮಗೆ ಭಿಕ್ಷೆ ಕೊಡುತ್ತಿಲ್ಲ. ನ್ಯಾಯಯುತವಾಗಿ ಕೊಡಬೇಕಾಗಿದ್ದನ್ನು ನಾವು ಕೇಳಿದ್ದೇವೆ. ಕೊಡುವುದಾದರೆ ಕೊಡಿ, ಇಲ್ಲದಿದ್ದರೆ ಬಿಡಿ… ಇದು ಪೊಲೀಸ್ ಸಿಬ್ಬಂದಿಗಳು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಬರೆದಿರುವ [more]

ಬೆಂಗಳೂರು

ಭೇಟಿಗೆ ಸಮಯ ನಿಗದಿಯಾದರೆ ಸಂಜೆ ಸಿಎಂ ಯಡಿಯೂರಪ್ಪ ನವದೆಹಲಿಗೆ

ಬೆಂಗಳೂರು, ಸೆ.18- ನಾಲ್ಕೂವರೆ ದಶಕಗಳ ನಂತರ ಭೀಕರ ಪ್ರವಾಹಕ್ಕೆ ಸಿಲುಕಿರುವ ರಾಜ್ಯಕ್ಕೆ ತಕ್ಷಣವೇ ಪರಿಹಾರ ಬಿಡುಗಡೆ ಮಾಡಬೇಕೆಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವರಿಗೆ ಮನವರಿಕೆ [more]

ಬೆಂಗಳೂರು

ಕಾಂಗ್ರೆಸ್ ಮೊಸರಲ್ಲಿ ಕಲ್ಲು ಹುಡುಕುವ ಪ್ರಯತ್ನ ಮಾಡುತ್ತಿದೆ-ಶಾಸಕ ಎಂ.ಪಿ.ರೇಣುಕಾಚಾರ್ಯ

ಬೆಂಗಳೂರು, ಸೆ.18- ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಸಮರೋಪಾದಿಯಲ್ಲಿ ಪರಿಹಾರ ಕಾರ್ಯಕೈಗೊಂಡಿದ್ದರೂ ಸಹ ಕಾಂಗ್ರೆಸ್ ಮೊಸರಲ್ಲಿ ಕಲ್ಲು ಹುಡುಕುವ ಪ್ರಯತ್ನ ಮಾಡುತ್ತಿದೆ ಎಂದು ಮುಖ್ಯಮಂತ್ರಿಗಳ ರಾಜಕೀಯ [more]

ಬೆಂಗಳೂರು

ಶಿಕ್ಷಣ, ನೀರಾವರಿ ಕ್ಷೇತ್ರಗಳ ಅಭಿವೃದ್ಧಿ, ಪಾರದರ್ಶಕ ಆಡಳಿತ ನಡೆಸಲು ಆದ್ಯತೆ: ಸಚಿವರಾದ ಪ್ರಭು ಚವ್ಹಾಣ್

ಬೀದರ, ಸೆ.17 ಜಿಲ್ಲೆಯಲ್ಲಿ ಶಿಕ್ಷಣ ಮತ್ತು ನೀರಾವರಿ ಕ್ಷೇತ್ರಗಳ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಲಾಗುವುದು ಜೊತೆಗೆ ಆಡಳಿತವು ಪಾರದರ್ಶಕವಾಗಿ ನಡೆಯುವಂತೆ ನೋಡಿಕೊಳ್ಳಲಾಗುವುದು ಎಂದು ಪಶು ಸಂಗೋಪನೆ ಹಾಗೂ [more]

ಬೆಂಗಳೂರು

ಜೆಡಿಎಸ್‍ನ್ನು ಅಳಿಸಿ ಹಾಕಲು ಯಾರಿಂದಲೂ ಸಾಧ್ಯವಿಲ್ಲ-ಎಚ್.ಡಿ.ರೇವಣ್ಣ

ಹಾಸನ, ಸೆ.17-ಜೆಡಿಎಸ್‍ನಲ್ಲಿ ಯಾವುದೇ ರೀತಿಯ ತಳಮಳ ಇಲ್ಲ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ತಿಳಿಸಿದ್ದಾರೆ. ರಾಜ್ಯದಲ್ಲಿ ಜೆಡಿಎಸ್ ತನ್ನದೇ ಆದ ಅಸ್ತಿತ್ವವನ್ನು ಉಳಿಸಿಕೊಂಡಿದೆ. ಇದನ್ನು ಸಹಿಸದ ರಾಷ್ಟ್ರೀಯ [more]

ಬೆಂಗಳೂರು

ದೇಶದ ಬ್ಯಾಂಕಿಂಗ್ ರಂಗಕ್ಕೆ ಕರ್ನಾಟಕದ ಕೊಡುಗೆ ಜಾಸ್ತಿ-ಸಚಿವ ಜೆ.ಸಿ.ಮಾಧುಸ್ವಾಮಿ

ತುಮಕೂರು, ಸೆ.17-ದೇಶದಲ್ಲಿ ಪರ್ಯಾಯ ಆರ್ಥಿಕ ವ್ಯವಸ್ಥೆಯ ಮೂಲಕ ಅಭಿವೃದ್ಧಿ ಸಾಧಿಸಬಹುದು ಎಂಬುದನ್ನು ಮಹಾತ್ಮಗಾಂಧೀಜಿ ಮನಗಂಡಿದ್ದರು, ಅದಕ್ಕಾಗಿ ಸಹಕಾರಿಯ ಕನಸುಕಂಡಿದ್ದರು ಎಂದು ಕಾನೂನು ಸಂಸದೀಯ, ಸಣ್ಣ ನೀರಾವರಿ ಸಚಿವ [more]

ಬೆಂಗಳೂರು

ನನಗೆ ಎಲ್ಲ ಅವಕಾಶಗಳು ಅನಿರೀಕ್ಷಿತವಾಗಿ ಸಿಕ್ಕಿದೆ-ಡಿಸಿಎಂ ಲಕ್ಷ್ಮಣ ಸವದಿ

ಬಳ್ಳಾರಿ, ಸೆ.17- ಜಿಲ್ಲಾ ಉಸ್ತುವಾರಿ ವಿಚಾರದಲ್ಲಿ ಯಾರಿಗೂ ಅಸಮಾಧಾನವಿಲ್ಲ. ನಾನು ಶ್ರೀರಾಮುಲು ಜೊತೆ ಮಾತನಾಡಿದ್ದೇವೆ. ಅವರು ಸಂತೋಷವಾಗಿ ಬಳ್ಳಾರಿಗೆ ಆಹ್ವಾನ ನೀಡಿದ್ದಾರೆ. ಅಣ್ಣ ರಾಮುಲು ಇರುವ ಕಡೆ [more]

ಬೆಂಗಳೂರು

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿಗಾಗಿ ಪ್ರತ್ಯೇಕ ಸಚಿವಾಲಯ ಸ್ಥಾಪನೆ-ಸಿಎಂ ಯಡಿಯೂರಪ್ಪ

ಕಲಬುರಗಿ,ಸೆ.17- ಕಲ್ಯಾಣ ಕರ್ನಾಟಕ ಭಾಗದ ಆರು ಜಿಲ್ಲೆಗಳ ಸರ್ವಾಂಗೀಣ ಅಭಿವೃದ್ದಿಗಾಗಿ ಪ್ರತ್ಯೇಕ ಸಚಿವಾಲಯ ಸ್ಥಾಪನೆ ಹಾಗೂ ಮುಂದಿನ ಬಜೆಟ್‍ನಲ್ಲಿ ವಿಶೇಷ ಹಣಕಾಸಿನ ನೆರವು ನೀಡಲಿದ್ದೇವೆ ಎಂದು ಮುಖ್ಯಮಂತ್ರಿ [more]

ಬೆಂಗಳೂರು

ಕೇಂದ್ರ ಸರ್ಕಾರ ತಾರತಮ್ಯ ಬಿಟ್ಟು ರಾಜ್ಯಕ್ಕೆ ಪರಿಹಾರ ಒದಿಗಸಬೇಕು

ನವದೆಹಲಿ,ಸೆ.17-ಭಾರತದ ಏಕತೆಗೆ ಮತ್ತು ರಾಷ್ಟ್ರ ಒಕ್ಕೂಟದ ವ್ಯವಸ್ಥೆಗೆ ಮಾರಕವಾದ ಹಿಂದಿ ಹೇರಿಕೆ ಕೈಬಿಡುವುದು ಸೇರಿದಂತೆ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯೋದ್ಯಮ [more]

ಬೆಂಗಳೂರು

ಸಂಚಾರಿ ನಿಯಮ ಉಲ್ಲಂಘನೆ ದಂಡ ವಿಧಿಸಿರುವುದು ಅವೈಜ್ಞಾನಿಕವಾಗಿದೆ-ವಾಟಾಳ್ ನಾಗರಾಜ್

ಬೆಂಗಳೂರು, ಸೆ.17- ಸಂಚಾರಿ ನಿಯಮ ಉಲ್ಲಂಘನೆ ದಂಡವನ್ನು ಯಾವುದೇ ಕಾರಣಕ್ಕೂ ಹೆಚ್ಚಳ ಮಾಡಬಾರದು. ಪ್ರತಿಭಟನೆ ನಡೆಸುವವರು ವಾರದ ಮುಂಚೆ ನೋಟಿಸ್ ಕೊಡಬೇಕೆಂಬ ಪೊಲೀಸ್ ಕ್ರಮವನ್ನು ಕೂಡಲೇ ವಾಪಸ್ [more]

ಬೆಂಗಳೂರು

ನಾಳೆ 2012 ರಿಂದ 2015ರವರೆಗಿನ ಆಡಳಿತ ವರದಿ ಮಂಡನೆ

ಬೆಂಗಳೂರು, ಸೆ.17- ಪಾಲಿಕೆಯ 36 ಇಲಾಖೆಗಳಲ್ಲಿ ಅಧಿಕಾರಿಗಳು ನಡೆಸಿರುವ ಲೋಪದೋಷ ನಾಳೆ ಬಯಲಾಗಲಿದೆ. ಉಪಮೇಯರ್ ಭದ್ರೇಗೌಡ ಅವರು ನಾಳೆ 2012-13, 2013-14, 2014-15ನೆ ಸಾಲಿನ ಆಡಳಿತ ವರದಿ [more]

ಬೆಂಗಳೂರು

ಜನವರಿ ತಿಂಗಳ ಅಂತ್ಯಕ್ಕೆ ಅನ್ವಯವಾಗುವಂತೆ ಚುನಾವಣೆ ನಡೆಸಲು ಕ್ರಮ-ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರ ಬರೆದ ಕಾರ್ಯದರ್ಶಿಗಳು

ಬೆಂಗಳೂರು, ಸೆ.17-ಕಾಂಗ್ರೆಸ್-ಜೆಡಿಎಸ್‍ನಿಂದ ಅನರ್ಹಗೊಂಡಿರುವ ಮಾಜಿ ಶಾಸಕರ ಅರ್ಜಿ ವಿಚಾರಣೆ ಸುಪ್ರೀಂಕೋರ್ಟ್ ನಲ್ಲಿ ನಡೆಯುತ್ತಿರುವ ಸಂದರ್ಭದಲ್ಲೇ ವಿಧಾನಸಭೆಯ ಕಾರ್ಯದರ್ಶಿ ತೆರವಾಗಿರುವ ಸ್ಥಾನಗಳಿಗೆ ಚುನಾವಣೆ ನಡೆಸಲು ಅಧಿಸೂಚನೆ ಹೊರಡಿಸುವಂತೆ ಕೇಂದ್ರ [more]

ಬೆಂಗಳೂರು

ಈಗಿನ ಸ್ಪರ್ಧಾತ್ಮಕ ಯುಗಕ್ಕೆ ತಕ್ಕಂತೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಬೇಕು-ಡಿಸಿಎಂ ಡಾ.ಆಶ್ವತ್ಥನಾರಾಯಣ

ಬೆಂಗಳೂರು, ಸೆ.17-ರಾಜ್ಯದ ವಿಶ್ವವಿದ್ಯಾನಿಲಯಗಳು ಜಾಗತಿಕ ಮಟ್ಟದಲ್ಲಿ ರ್ಯಾಂಕಿಂಗ್ ಗಳಿಸುವ ನಿಟ್ಟಿನಲ್ಲಿ ಮಾರ್ಗದರ್ಶಕ ಸೂತ್ರಗಳನ್ನು ರೂಪಿಸಲು ಮುಂದಾಗಬೇಕೆಂದು ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ವಿಶ್ವವಿದ್ಯಾನಿಲಯಗಳ ಉಪಕುಲಪತಿಗಳಿಗೆ [more]

ಬೆಂಗಳೂರು

ಕೇಂದ್ರ ಸರ್ಕಾರಕ್ಕೆ ಮತ್ತೊಮ್ಮೆ ಮನವಿ-ಸಚಿವ ಆರ್.ಆಶೋಕ್

ಬೆಂಗಳೂರು, ಸೆ.17-ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಿಗೆ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿದ್ದ ಮನವಿಯನ್ನು ಪರಿಷ್ಕರಿಸಿ ಮತ್ತೆ ಸಲ್ಲಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು. ಸುದ್ದಿಗಾರರೊಂದಿಗೆ [more]

ಬೆಂಗಳೂರು

ಅಧಿಸೂಚನೆ ಹೊರಬಾರದ ಕಾರಣ ಸೆ.27ರಂದು ಸ್ಥಾಯಿ ಸಮಿತಿಗಳಿಗೆ ಚುನಾವಣೆಯಿಲ್ಲ

ಬೆಂಗಳೂರು, ಸೆ.17-ಇದೇ 27 ರಂದು ನಡೆಯಲಿರುವ ಮೇಯರ್, ಉಪಮೇಯರ್ ಚುನಾವಣೆ ಸಂದರ್ಭದಲ್ಲಿ ಸ್ಥಾಯಿ ಸಮಿತಿಗಳ ಸದಸ್ಯರ ಆಯ್ಕೆಗೆ ಚುನಾವಣೆ ನಡೆಯುವುದಿಲ್ಲ. ಮೇಯರ್, ಉಪಮೇಯರ್ ಚುನಾವಣೆ ಸಂದರ್ಭದಲ್ಲೇ ಸ್ಥಾಯಿ [more]

ಬೆಂಗಳೂರು

ಸುಪ್ರೀಂಕೋರ್ಟ್‍ನಲ್ಲಿ ಅನರ್ಹ ಶಾಸಕರಿಗೆ ವಿಚಾರಣೆ ಬಾಕಿಯಿರುವ ಹಿನ್ನೆಲೆ-ಸದ್ಯಕ್ಕೆ ಉಪಚುನಾವಣೆ ಸಿದ್ಧತೆಯಿಲ್ಲ

ಬೆಂಗಳೂರು, ಸೆ.17-ಸುಪ್ರೀಂಕೋರ್ಟ್‍ನಲ್ಲಿ ಅನರ್ಹ ಶಾಸಕರಿಗೆ ಸಂಬಂಧಿಸಿದ ವಿಚಾರಣೆ ಬಾಕಿ ಇರುವ ಹಿನ್ನೆಲೆಯಲ್ಲಿ ಸದ್ಯಕ್ಕೆ ಉಪಚುನಾವಣೆ ಸಿದ್ಧತೆಗಳನ್ನು ಮಾಡಿಕೊಂಡಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು. ಪ್ರಧಾನಿ ನರೇಂದ್ರ [more]

ಬೆಂಗಳೂರು

ಜಿಲ್ಲಾ ಉಸ್ತುವಾರಿ ಎಂಬುದು ಮಂತ್ರಿ ಪದವಿಯಲ್ಲ-ಸಚಿವ ಆರ್.ಆಶೋಕ್

ಬೆಂಗಳೂರು, ಸೆ.17-ಜಿಲ್ಲಾ ಉಸ್ತುವಾರಿ ಹಂಚಿಕೆ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು. ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬವನ್ನು ಕಬ್ಬನ್ ಪಾರ್ಕ್‍ನಲ್ಲಿಂದು ಸಸಿ [more]

ಬೆಂಗಳೂರು

ಗಣಿಗಾರಿಕೆ ಮೇಲೆ ಅವಲಂಬಿತವಾಗಿರುವ ಕುಟುಂಬಗಳು ನಲುಗುವಂತಾಗಿದೆ

ಬೆಂಗಳೂರು, ಸೆ.17-ಗಣಿಗಾರಿಕೆ ಮೇಲಿನ ನಿರ್ಬಂಧದಿಂದಾಗಿ ಸಂಕಷ್ಟ ಎದುರಿಸುತ್ತಿರುವ ಲಕ್ಷಾಂತರ ಕಾರ್ಮಿಕ ಕುಟುಂಬಗಳಿಗೆ ಜಿಲ್ಲಾ ಮಟ್ಟದಲ್ಲಿ ಬಳಕೆಯಾಗದೆ ಉಳಿದ ಗಣಿ ತುರ್ತು ನಿಧಿಯ ಹಣದಲ್ಲಿ ಸ್ವಲ್ಪ ಭಾಗವನ್ನು ಕೂಡಲೇ [more]

ಬೆಂಗಳೂರು

ಸಚಿವ ಕೆ.ಎಸ್.ಈಶ್ವರಪ್ಪನವರಿಂದ ಪ್ರಚೋದನಾಕಾರಿ ಭಾಷಣ ಹಿನ್ನಲೆ-ಕಾನೂನು ಸುವ್ಯವಸ್ಥೆಗೆ ಧಕ್ಕೆ

ಬೆಂಗಳೂರು, ಸೆ.17-ಕೋಮುವಾದ ಹಾಗೂ ಪ್ರಚೋದನಾಕಾರಿ ಭಾಷಣ ಮಾಡಿರುವ ಸಚಿವ ಕೆ.ಎಸ್.ಈಶ್ವರಪ್ಪ ಅವರ ನುಡಿಗಳು ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗಲಿದ್ದು, ಈ ಸಂಬಂಧ ಅವರ ವಿರುದ್ಧ ಕಾನೂನು ಕ್ರಮ [more]

ಬೆಂಗಳೂರು

ಆಪರೇಷನ್ ಕಮಲ ಆಡಿಯೋ ಅರ್ಜಿ ವಿಚಾರಣೆ ಸೆ.26ಕ್ಕೆ ಮುಂದೂಡಿಕೆ

ಬೆಂಗಳೂರು,ಸೆ.17- ಶಾಸಕ ನಾಗನಗೌಡ ಕಂದಕೂರ ಅವರ ಪುತ್ರ, ಜೆಡಿಎಸ್ ಮುಖಂಡ ಶರಣಗೌಡ ಕಂದಕೂರ, ಬಿ.ಎಸ್.ಯಡಿಯೂರಪ್ಪನವರ ಮೇಲೆ ಮಾಡಿದ ಆಪರೇಷನ್ ಕಮಲ ಆಡಿಯೋ ಅರ್ಜಿ ವಿಚಾರಣೆಯನ್ನು ಕಲಬುರಗಿ ಹೈ [more]

ಬೆಂಗಳೂರು

ಬೇಡಿಕೆಗಳು ಈಡೇರುವವರೆಗೆ ನಾವು ಇಲ್ಲಿಂದ ಕದಲುವುದಿಲ್ಲ

ಬೆಂಗಳೂರು, ಸೆ,17- ಪ್ರವಾಹ ಸಂತ್ರಸ್ತರು ಪರಿಹಾರ ಸಿಗದೆ ಆಕ್ರೋಶಗೊಂಡಿದ್ದಾರೆ. ಸೂರು, ನೀರಿಗಾಗಿ ಆಗ್ರಹಿಸಿ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿ ಎದುರು ನೆರೆ ಸಂತ್ರಸ್ತರು ರೈತರು [more]

ಬೆಂಗಳೂರು

ಜಾರಕಿಹೊಳಿ ಸಹೋದರರಿಂದ ಉಪಚುನಾವಣೆಯ ತಯಾರಿ

ಬೆಂಗಳೂರು, ಸೆ.17-ಒಂದೆಡೆ ಬೆಳಗಾವಿಯಲ್ಲಿ ಪ್ರವಾಹ ಬಂದು ಸಂತ್ರಸ್ತರು ಸಂಕಷ್ಟಕ್ಕೀಡಾಗಿದ್ದರೆ ಮತ್ತೊಂದೆಡೆ ಜಾರಕಿಹೊಳಿ ಸಹೋದರರು ಉಪಚುನಾವಣೆಯ ತಯಾರಿ ನಡೆಸುತ್ತಿದ್ದಾರೆ. ಮುಂಬರುವ ಉಪಚುನಾವಣೆ ಗೋಕಾಕ್ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. [more]

ಬೆಂಗಳೂರು

ನಾರಾಯಣಗೌಡ ಮಾಡುತ್ತಿರುವ ಆರೋಪ ಸತ್ಯಕ್ಕೆ ದೂರವಾದದ್ದು

ಬೆಂಗಳೂರು, ಸೆ.17- ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮತ್ತು ಅವರ ಕುಟುಂಬದ ಮೇಲೆ ಅನರ್ಹ ಶಾಸಕರಾದ ನಾರಾಯಣಗೌಡ ಮಾಡುತ್ತಿರುವ ಆರೋಪ ಸತ್ಯಕ್ಕೆ ದೂರವಾದದ್ದು ಎಂದು ಕೈಗಾರಿಕೋದ್ಯಮಿಗಳ ರಾಜ್ಯ ಘಟಕ [more]

ಬೆಂಗಳೂರು

ಸರ್ಕಾರ ರೈತರ ಸಮಸ್ಯೆಗಳ ಕಡೆ ಗಮನಹರಿಸಬೇಕು-ಇಲ್ಲದಿದ್ದರೆ ದೇಶದ ಅಭಿವೃದ್ಧಿ ಕುಂಠಿತ

ಬೆಂಗಳೂರು, ಸೆ.17-ಈರುಳ್ಳಿ ಮತ್ತಿತರ ಬೆಳೆ ಬೆಳೆಯುವ ರೈತರ ಸ್ಥಿತಿ ಗಂಭೀರವಾಗಿದೆ. ಸರ್ಕಾರ ರೈತರ ಸಮಸ್ಯೆಗಳ ಕಡೆ ಗಮನಹರಿಸದೇ ಹೋದರೆ ದೇಶದ ಅಭಿವೃದ್ಧಿ ಕುಂಠಿತವಾಗಲಿದೆ ಎಂದು ಮಾಜಿ ಶಾಸಕ [more]

ಬೆಂಗಳೂರು

ಕರ್ನಾಟಕದಲ್ಲಿ ವೃಕ್ಷ ಹೊದಿಕೆ 1100 ಚ.ಕಿ.ಮೀ ಹೆಚ್ಚಳ

ಬೆಂಗಳೂರು,ಸೆ.17-ವಿಶ್ವ ಬಿದಿರು ದಿನದ ಅಂಗವಾಗಿ ರೈತರ ಜಮೀನಿನ ಎರಡೂವರೆ ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬಿದಿರು ಬೆಳೆಯಲು ತೀರ್ಮಾನಿಸಲಾಗಿದ್ದು, ಪ್ರತಿ ಹೆಕ್ಟೇರ್‍ಗೆ 50 ಸಾವಿರ ಸಹಾಯಧನ(ಸಬ್ಸಿಡಿ)ವನ್ನು ನೀಡಲು ರಾಜ್ಯ [more]