ಬೆಂಗಳೂರು

ಜೂ.12ರಂದು ವಿಧಾನಪರಿಷತ್‍ನ ಪದವೀಧರ ಕ್ಷೇತ್ರ ಮತ್ತು ಶಿಕ್ಷಕರ ಕ್ಷೇತ್ರ ಚುನಾವಣೆಯ ಮತ ಎಣಿಕೆ

  ಬೆಂಗಳೂರು,ಜೂ.9-ಕರ್ನಾಟಕ ವಿಧಾನಪರಿಷತ್‍ನ ಪದವೀಧರ ಕ್ಷೇತ್ರ ಮತ್ತು ಶಿಕ್ಷಕರ ಕ್ಷೇತ್ರ ಚುನಾವಣೆಯ ಮತ ಎಣಿಕೆ ಜೂ.12ರಂದು ನಡೆಯಲಿದ್ದು, ಅಂದು ಬೆಳಗ್ಗೆ 6ರಿಂದ ಮಧ್ಯರಾತ್ರಿ 12ರವರೆಗೆ ಮತ ಎಣಿಕೆ [more]

ಬೆಂಗಳೂರು

ಪತ್ರಕರ್ತೆ ಗೌರಿ ಲಂಕೇಶ್ ಮತ್ತು ಕಲ್ಬುರ್ಗಿ ಹತ್ಯೆ ಪ್ರಕರಣದ ಆರೋಪಿಗಳನ್ನು ಶೀಘ್ರವೇ ಬಂಧಿಸಲು ಸೂಚನೆ: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್

  ಬೆಂಗಳೂರು, ಜೂ.9- ಪತ್ರಕರ್ತೆ ಗೌರಿ ಲಂಕೇಶ್ ಮತ್ತು ಕಲ್ಬುರ್ಗಿ ಹತ್ಯೆ ಪ್ರಕರಣದ ಆರೋಪಿಗಳನ್ನು ಶೀಘ್ರವೇ ಬಂಧಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿರುವುದಾಗಿ ಉಪಮುಖ್ಯಮಂತ್ರಿ ಹಾಗೂ ಗೃಹ ಸಚಿವ [more]

ಬೆಂಗಳೂರು

ಭೀಮ-ಕೊರೆಂಗಾವ್ ಪ್ರಕರಣದಲ್ಲಿ ಪ್ರಕಾಶ್ ಅಂಬೇಡ್ಕರ್ ಮತ್ತು ಜಿಗ್ನೇಶ್ ಮೇವಾನಿ ವಿರುದ್ಧ ಎಫ್‍ಐಆರ್: ಬಿಜೆಪಿ ಹಾಗೂ ಆರ್‍ಎಸ್‍ಎಸ್ ಹುನ್ನಾರ

  ಬೆಂಗಳೂರು, ಜೂ.9- ಭೀಮ-ಕೊರೆಂಗಾವ್ ಪ್ರಕರಣದಲ್ಲಿ ಪ್ರಕಾಶ್ ಅಂಬೇಡ್ಕರ್ ಮತ್ತು ಜಿಗ್ನೇಶ್ ಮೇವಾನಿ ವಿರುದ್ಧ ದಾಖಲಿಸಿರುವ ಎಫ್‍ಐಆರ್ ಬಿಜೆಪಿ ಹಾಗೂ ಆರ್‍ಎಸ್‍ಎಸ್ ಹುನ್ನಾರ ಎಂದು ಸಂವಿಧಾನದ ಉಳಿವಿಗಾಗಿ [more]

ಬೆಂಗಳೂರು

ಖಾತೆ ಹಂಚಿಕೆ ವಿಚಾರದಲ್ಲಿ ಯಾವುದೇ ರೀತಿಯ ಅಸಮಾಧಾನವಿಲ್ಲ: ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು

  ಬೆಂಗಳೂರು, ಜೂ.9- ಖಾತೆ ಹಂಚಿಕೆ ವಿಚಾರದಲ್ಲಿ ಯಾವುದೇ ರೀತಿಯ ಅಸಮಾಧಾನವಿಲ್ಲ. ಪಕ್ಷ ವಹಿಸಿರುವ ಜವಾಬ್ದಾರಿಯನ್ನು ನಿಷ್ಠೆಯಿಂದ ನಿರ್ವಹಿಸುವುದಾಗಿ ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ತಿಳಿಸಿದರು ಸುದ್ದಿಗಾರರೊಂದಿಗೆ [more]

ಬೆಂಗಳೂರು

ಶಿಡ್ಲಘಟ್ಟದ ಶಾಸಕ ವಿ.ಮುನಿಯಪ್ಪ ಬೆಂಬಲಿಗರಿಂದ ಉಪಮುಖ್ಯಮಂತ್ರಿ ಪರಮೇಶ್ವರ್ ಮತ್ತು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಮನೆ ಮುಂದೆ ಪ್ರತಿಭಟನೆ

  ಬೆಂಗಳೂರು, ಜೂ.9- ಸಚಿವ ಸ್ಥಾನದ ಆಕಾಂಕ್ಷಿ ಶಿಡ್ಲಘಟ್ಟದ ಶಾಸಕ ವಿ.ಮುನಿಯಪ್ಪ ಬೆಂಬಲಿಗರು ಇಂದು ಉಪಮುಖ್ಯಮಂತ್ರಿ ಪರಮೇಶ್ವರ್ ಮತ್ತು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಮನೆ ಮುಂದೆ ಪ್ರತಿಭಟನೆ [more]

ಬೆಂಗಳೂರು

ಜುಲೈ ಮೊದಲ ಅಥವಾ ಎರಡನೇ ವಾರದಲ್ಲಿ ರಾಜ್ಯ ಬಜೆಟ್: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ

  ಬೆಂಗಳೂರು, ಜೂ.9-ಜುಲೈ ಮೊದಲ ಅಥವಾ ಎರಡನೇ ವಾರದಲ್ಲಿ ರಾಜ್ಯ ಬಜೆಟ್ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಜೆ.ಪಿ.ನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]

ಬೆಂಗಳೂರು

ಬೆಂಗಳೂರಿನ ಹುಡುಗ ಜಾಗೃತ್ ವಿಶ್ವ ಕರಾಟೆಯಲ್ಲಿ ನಂ.2 ಸ್ಥಾನ

ಬೆಂಗಳೂರು : ಬೆಂಗಳೂರಿನ ಹುಡುಗ ಎಂ.ಪಿ.ಜಾಗೃತ್ ವಿಶ್ವದ ನಂ.2 ಕರಾಟೆ ಪಟುವಾಗಿ ಹೊರಹೊಮ್ಮಿದ್ದಾನೆ. ಜಾಗೃತ್ ಬಲ್ಗೇರಿಯಾದ ಸೋಫಿಯಾದಲ್ಲಿ ನಡೆದ ಕರಾಟೆ 1 ಯೂತ್ ಲೀಗ್ 14 ವರ್ಷಗಳಿಗಿಂತ [more]

ಬೆಂಗಳೂರು

ಸಚಿವ ಸಂಪುಟ ವಿಸ್ತರಣೆಯಾದರೂ ಇನನೂ ಮುಗಿಯದ ಬಂಡಾಯದ ಬೆಂಕಿ

  ಬೆಂಗಳೂರು, ಜೂ.8-ಸಚಿವ ಸಂಪುಟ ವಿಸ್ತರಣೆಯಾಗಿ ಮೂರು ದಿನಗಳಾದರೂ ಕಾಂಗ್ರೆಸ್‍ನಲ್ಲಿ ಬಂಡಾಯದ ಬೆಂಕಿ ಆರಿಲ್ಲ. ಸಂಪುಟದಲ್ಲಿ ಸ್ಥಾನ ವಂಚಿತರಾದವರ ಅತೃಪ್ತಿ, ಅಸಮಾಧಾನ ದಿನೇ ದಿನೇ ಕಾವೇರತೊಡಗಿದೆ. ಬಂಡಾಯ [more]

ಬೆಂಗಳೂರು

ದಿನೇಶ್‍ಗುಂಡೂರಾವ್ ಅವರಿಗೆ ಮಂತ್ರಿ ಪದವಿ ನೀಡಬೇಕೆಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಒತ್ತಾಯ

  ಬೆಂಗಳೂರು, ಜೂ.8-ಕಳೆದ ಎರಡು ದಶಕಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠೆಯಿಂದ ಸೇವೆ ಸಲ್ಲಿಸುತ್ತಿರುವ ಶಾಸಕರಾಗಿ, ಪಕ್ಷದ ಕಾರ್ಯಾಧ್ಯಕ್ಷರಾಗಿ, ಸಚಿವರಾಗಿ ಪ್ರಾಮಾಣಿಕ ಹಾಗೂ ದಕ್ಷತೆಯಿಂದ ಕಾರ್ಯನಿರ್ವಹಿಸಿದ ದಿನೇಶ್‍ಗುಂಡೂರಾವ್ ಅವರಿಗೆ [more]

ಬೆಂಗಳೂರು

ನನಗೆ ಸಲಹೆಗಳ ಅಗತ್ಯವಿಲ್ಲ; ಮಂತ್ರಿ ಪದವಿ ಬೇಕು ಅಷ್ಟೇ: ಎಂ.ಬಿ.ಪಾಟೀಲ್ ಖಡಕ ಹೇಳಿಕೆ

  ಬೆಂಗಳೂರು, ಜೂ.8-ನನಗೆ ನಿಮ್ಮ ಯಾವುದೇ ಸಲಹೆ ಬೇಕಿಲ್ಲ. ಮಂತ್ರಿ ಪದವಿ ಬೇಕು ಅಷ್ಟೇ ಎಂದು ಎಂ.ಬಿ.ಪಾಟೀಲ್ ಸಂಧಾನಕ್ಕೆ ಬಂದವರಿಗೆ ಖಡಕ್ಕಾಗಿ ಹೇಳಿದ್ದಾರೆ. ಸಚಿವ ಸ್ಥಾನ ಕೈ [more]

No Picture
ಬೆಂಗಳೂರು

ಪ್ರಮಾಣವಚನ ಸ್ವೀಕರಿಸಿದ ಬಳಿಕ ಮೂವರು ಸಚಿವರು ಇಂದು ಅಧಿಕೃತವಾಗಿ ವಿಧಾನಸೌಧದ ತಮ್ಮ ಕಚೇರಿಗೆ ಪ್ರವೇಶ

  ಬೆಂಗಳೂರು, ಜೂ.8-ಪ್ರಮಾಣವಚನ ಸ್ವೀಕರಿಸಿದ ಬಳಿಕ ಮೂವರು ಸಚಿವರು ಇಂದು ಅಧಿಕೃತವಾಗಿ ವಿಧಾನಸೌಧದ ತಮ್ಮ ಕಚೇರಿಗೆ ಪ್ರವೇಶಿಸಿದರು. ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಕಚೇರಿಗಳಿಗೆ ಸಿ.ಎಸ್.ಪುಟ್ಟರಾಜು, ಎಂ.ಸಿ.ಮನಗೂಳಿ, ವೆಂಕಟರಾವ್ [more]

ಬೆಂಗಳೂರು

ದಿನೇ ದಿನೇ ಹೆಚ್ಚಿದ ಭಿನ್ನಮತೀಯರ ಸಂಖ್ಯೆ: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ಕುತ್ತು…?

  ಬೆಂಗಳೂರು, ಜೂ.8-ಸಚಿವ ಸಂಪುಟ ವಿಸ್ತರಣೆಯಿಂದ ಉಂಟಾದ ಬಂಡಾಯದ ಆಪತ್ತು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ಕುತ್ತು ತರಲಿದೆಯೇ..? ದಿನೇ ದಿನೇ ಭಿನ್ನಮತೀಯರ ಸಂಖ್ಯೆ ಹೆಚ್ಚಾಗುತ್ತಿದ್ದು, ರಾಜ್ಯಾದ್ಯಂತ ಪ್ರತಿಭಟನೆಗಳು [more]

No Picture
ಬೆಂಗಳೂರು

ಡಾ.ಬರಗೂರು ಪ್ರತಿಷ್ಠಾನದ ವತಿಯಿಂದ ಪ್ರಶಸ್ತಿ ಪ್ರದಾನ ಸಮಾರಂಭ

  ಬೆಂಗಳೂರು, ಜೂ.8- ನಾಡೋಜ ಡಾ.ಬರಗೂರು ಪ್ರತಿಷ್ಠಾನದ ವತಿಯಿಂದ ಜೂ 10ರಂದು ಬೆಳಿಗ್ಗೆ 10.30ಕ್ಕೆ ಕನ್ನಡ ಸಾಹಿತ್ಯ ಪರಿಷತ್‍ನ ಅಕ್ಕಮಹಾದೇವಿ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. [more]

ಬೆಂಗಳೂರು

ಬರೆದಂತೆ ಓದಲು, ಓದಿದಂತೆ ಬರೆಯಲು ಬರುವ ಏಕೈಕ ಭಾಷೆ ಕನ್ನಡ ಎಂದು ಲೇಖಕ, ನಾಟಕಕಾರ ವಿವೇಕ ಶಾನಭಾಗ ಅಭಿಪ್ರಾಯ

  ಬೆಂಗಳೂರು,ಜೂ.8-ಬರೆದಂತೆ ಓದಲು, ಓದಿದಂತೆ ಬರೆಯಲು ಬರುವ ಏಕೈಕ ಭಾಷೆ ಕನ್ನಡ ಎಂದು ಲೇಖಕ, ನಾಟಕಕಾರ ವಿವೇಕ ಶಾನಭಾಗ ಅಭಿಪ್ರಾಯ ಪಟ್ಟರು. ಅವರು ಇಲ್ಲಿ ¿ಪ್ರಥಮ್ ಬುಕ್ಸ್ [more]

ಬೆಂಗಳೂರು

ನಾನು ಏಕಾಂಗಿಯಲ್ಲ; ನನ್ನೊಂದಿಗೆ 15ರಿಂದ 20 ಶಾಸಕರಿದ್ದಾರೆ: ಶಾಸಕ ಎಂ.ಬಿ.ಪಾಟೀಲ್

  ಬೆಂಗಳೂರು,ಜೂ.8-ನಾನು ಏಕಾಂಗಿಯಲ್ಲ. ನನ್ನೊಂದಿಗೆ 15ರಿಂದ 20 ಶಾಸಕರಿದ್ದಾರೆ. ನಾವೆಲ್ಲ ಒಂದೆಡೆ ಕುಳಿತು ಪಕ್ಷದ ಚೌಕಟ್ಟಿನಲ್ಲಿ ಚರ್ಚಿಸಿ ಮುಂದೆ ಕೈಗೊಳ್ಳಬಹುದಾದ ನಿರ್ಣಯದ ಬಗ್ಗೆ ಒಮ್ಮತದ ತೀರ್ಮಾನ ಕೈಗೊಳ್ಳುತ್ತೇವೆ [more]

ಬೆಂಗಳೂರು

ವಿಧಾನಪರಿಷತ್‍ನ ಮೂರು ಶಿಕ್ಷಕರ ಹಾಗೂ ಮೂರು ಪದವೀಧರ ಕ್ಷೇತ್ರಗಳಿಗೆ ಮಳೆಯ ನಡುವೆಯೂ ನಡೆದ ಬಿರುಸಿನ ಮತದಾನ

  ಬೆಂಗಳೂರು,ಜೂ.8- ವಿಧಾನಪರಿಷತ್‍ನ ಮೂರು ಶಿಕ್ಷಕರ ಹಾಗೂ ಮೂರು ಪದವೀಧರ ಕ್ಷೇತ್ರಗಳಿಗೆ ಮಳೆಯ ನಡುವೆಯೂ ಬಿರುಸಿನ ಮತದಾನ ನಡೆಯಿತು. ಬೆಳಗ್ಗೆಯಿಂದಲೇ ಆರಂಭವಾದ ಮಳೆಯಿಂದಾಗಿ ಆರಂಭದಲ್ಲಿ ಕೆಲವೆಡೆ ನೀರಸ [more]

ಬೆಂಗಳೂರು

ನೂತನ ಸಚಿವರಿಗೆ ಖಾತೆ ಹಂಚಿಕೆ: ಇಂದು ಅಂತಿಮ ತೀರ್ಮಾನ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ

  ಬೆಂಗಳೂರು, ಜೂ.8- ಸಮ್ಮಿಶ್ರ ಸರ್ಕಾರದ ನೂತನ ಸಚಿವರಿಗೆ ಖಾತೆ ಹಂಚಿಕೆ ಬಗ್ಗೆ ಇಂದು ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಜೆ.ಪಿ.ನಗರದ ತಮ್ಮ [more]

ಬೆಂಗಳೂರು

ತೋಟಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಕೂಡಲೇ ಭರ್ತಿ ಮಾಡಬೇಕು: ಕೌಶಲ್ಯ ತರಬೇತಿ ಪಡೆದ ವಿದ್ಯಾರ್ಥಿಗಳ ಆಗ್ರಹ

  ಬೆಂಗಳೂರು, ಜೂ.8-ತೋಟಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಒಂದು ಸಾವಿರ ಹುದ್ದೆಗಳನ್ನು ಈ ಕೂಡಲೇ ಭರ್ತಿ ಮಾಡಬೇಕೆಂದು ಇಲಾಖೆಯಿಂದ ಕೌಶಲ್ಯ ತರಬೇತಿ ಪಡೆದ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ [more]

ಬೆಂಗಳೂರು

ಮೈತ್ರಿ ಸರ್ಕಾರದಲ್ಲಿ ಶೋಷಿತ ಸಮುದಾಯಗಳ ನಾಯಕರಾದ ಸತೀಶ್ ಜಾರಕಿ ಹೊಳಿಯ ಕಡೆಗಣನೆ: ಮಾನವ ಬಂಧುತ್ವ ವೇದಿಕೆ ಅಸಮಾಧಾನ

  ಬೆಂಗಳೂರು, ಜೂ.8- ಕರ್ನಾಟಕದ ಮೈತ್ರಿ ಸರ್ಕಾರ ಸಾಮಾಜಿಕ ನ್ಯಾಯವನ್ನು ಕಡೆಗಣಿಸಿ ಶೋಷಿತ ಸಮುದಾಯಗಳ ನಾಯಕರಾದ ಸತೀಶ್ ಜಾರಕಿ ಹೊಳಿಯನ್ನು ಸಚಿವ ಸಂಪುಟದಿಂದ ಕಡೆಗಳಿಸಿರುವುದರಿಂದ ಮುಂದಿನ ದಿನಗಳಲ್ಲಿ [more]

ಬೆಂಗಳೂರು

ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ನೂತನ ಸಚಿವರಿಗೆ ಖಾತೆ ಹಂಚಿಕೆ ಇಂದು ಸಂಜೆ ವೇಳೆಗೆ ಪೂರ್ಣಗೊಳ್ಳುವ ಸಾಧ್ಯತೆ

  ಬೆಂಗಳೂರು, ಜೂ.8- ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ನೂತನ ಸಚಿವರಿಗೆ ಖಾತೆ ಹಂಚಿಕೆ ಇಂದು ಸಂಜೆ ವೇಳೆಗೆ ಪೂರ್ಣಗೊಳ್ಳುವ ಸಾಧ್ಯತೆಗಳಿವೆ. ಜೆಡಿಎಸ್‍ಗೆ ಹಂಚಿಕೆಯಾಗಿದ್ದ ಇಂಧನ ಖಾತೆ ಕಾಂಗ್ರೆಸ್‍ಗೆ [more]

ಬೆಂಗಳೂರು

ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನ ತಪ್ಪಿದವರ ಅಸಮಾಧಾನ ಶಮನಗೊಳಿಸಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ನಿರ್ದಾರ

  ಬೆಂಗಳೂರು, ಜೂ.8- ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರದ ನಂತರ ಕಾಂಗ್ರೆಸ್‍ನಲ್ಲಿ ಉಂಟಾಗಿರುವ ಅಸಮಾಧಾನ ಶಮನಗೊಳಿಸಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಜೆಡಿಎಸ್ [more]

ಬೆಂಗಳೂರು

ಎಂ.ಬಿ.ಪಾಟೀಲ್ ಮತ್ತು ಅವರ ಸ್ನೇಹಿತರ ಅಸಮಾಧಾನಗಳನ್ನು ಕಾಂಗ್ರೆಸ್‍ನ ಹೈಕಮಾಂಡ್ ನಾಯಕರ ಗಮನಕ್ಕೆ ತರಲಾಗುವುದು: ಸಿಎಂ

  ಬೆಂಗಳೂರು, ಜೂ.8- ಸಮ್ಮಿಶ್ರ ಸರ್ಕಾರದ ಸುಭದ್ರತೆಗಾಗಿ ಎಂ.ಬಿ.ಪಾಟೀಲ್ ಮತ್ತು ಅವರ ಸ್ನೇಹಿತರ ಅಸಮಾಧಾನಗಳನ್ನು ಕಾಂಗ್ರೆಸ್‍ನ ಹೈಕಮಾಂಡ್ ನಾಯಕರ ಗಮನಕ್ಕೆ ತರುವುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಇಂದು [more]

ಬೆಂಗಳೂರು

ಹಲವು ಕಳ್ಳತನ ಪ್ರಕರಣಗಳನ್ನು ಹೆಬ್ಬಗೋಡಿ ಹಾಗೂ ಸರ್ಜಾಪುರ ಠಾಣೆ ಪೆÇಲೀಸರು ಭೇದಿಸಿದ್ದಾರೆ

ಆನೇಕಲ್, ಜೂ.7- ಹಲವು ಕಳ್ಳತನ ಪ್ರಕರಣಗಳನ್ನು ಹೆಬ್ಬಗೋಡಿ ಹಾಗೂ ಸರ್ಜಾಪುರ ಠಾಣೆ ಪೆÇಲೀಸರು ಭೇದಿಸಿ ಐದು ಮಂದಿಯನ್ನು ಬಂಧಿಸಿ 24.25 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಕಾರು, [more]

ಬೆಂಗಳೂರು

ವಧು-ವರರ ಸಮಾವೇಶ

  ಬೆಂಗಳೂರು,ಜೂ.7- ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭೆಯ ಅಂಗ ಸಂಸ್ಥೆಯಾದ ಉತ್ತರ ರಾಜಾಜಿನಗರ ಬ್ರಾಹ್ಮಣ ಸಭೆಯು ವಧು-ವರರ ಸಮಾವೇಶವನ್ನು ಆಯೋಜಿಸಿದೆ. ಇದೇ ಭಾನುವಾರ ಬೆಳಗ್ಗೆ 10 ಗಂಟೆಗೆ [more]

No Picture
ಬೆಂಗಳೂರು

ಹೆತ್ತಮ್ಮನಿಗೆ ಬೇಡವಾಗಿ ಅನಾಥವಾಗಿ ಪೆÇದೆಯಲ್ಲಿ ಬಿದ್ದು ಅರ್ಚನಾ ಎಂಬ ಮಹಾತಾಯಿಯಿಂದ ಮರುಜೀವ ಪಡೆದಿರುವ ಮರಿ ಕುಮಾರಸ್ವಾಮಿಯನ್ನು ಮತ್ತೆ ಪೆÇೀಷಕರ ಮಡಿಲಿಗೆ ಒಪ್ಪಿಸಲು ಪೆÇಲೀಸರು ಹರಸಾಹಸ

  ಬೆಂಗಳೂರು, ಜೂ.7- ಹೆತ್ತಮ್ಮನಿಗೆ ಬೇಡವಾಗಿ ಅನಾಥವಾಗಿ ಪೆÇದೆಯಲ್ಲಿ ಬಿದ್ದು ಅರ್ಚನಾ ಎಂಬ ಮಹಾತಾಯಿಯಿಂದ ಮರುಜೀವ ಪಡೆದಿರುವ ಮರಿ ಕುಮಾರಸ್ವಾಮಿಯನ್ನು ಮತ್ತೆ ಪೆÇೀಷಕರ ಮಡಿಲಿಗೆ ಒಪ್ಪಿಸಲು ಪೆÇಲೀಸರು [more]