ವಿಧಾನಪರಿಷತ್ತಿನ 11 ಸ್ಥಾನಗಳಿಗೆ ನಡೆಯುವ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕಡೆಯ ದಿನವಾದ ಇಂದು ಬಿಜೆಪಿಯಿಂದ 5, ಕಾಂಗ್ರೆಸ್ 4 ಹಾಗೂ ಜೆಡಿಎಸ್‍ನಿಂದ ಇಬ್ಬರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ
ಬೆಂಗಳೂರು, ಮೇ 31- ರಾಜ್ಯ ವಿಧಾನಸಭೆ ಸದಸ್ಯರಿಂದ ವಿಧಾನಪರಿಷತ್ತಿನ 11 ಸ್ಥಾನಗಳಿಗೆ ನಡೆಯುವ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕಡೆಯ ದಿನವಾದ ಇಂದು ಬಿಜೆಪಿಯಿಂದ 5, ಕಾಂಗ್ರೆಸ್ [more]