ಬೆಂಗಳೂರು

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಂದ ಶಾಸಕರಿಗೆ ಮಾರ್ಗದರ್ಶನ

ಬೆಂಗಳೂರು, ಮೇ 30-ರಾಜ್ಯ ವಿಧಾನಸಭೆಯಿಂದ ವಿಧಾನಪರಿಷತ್‍ಗೆ ನಡೆಯುವ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಪುಟ ವಿಸ್ತರಣೆಯಂತಹ ಮಹತ್ವದ ವಿಚಾರಗಳ ಕುರಿತಂತೆ ಇಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ [more]

ಬೆಂಗಳೂರು

ಪತ್ರಕರ್ತೆ ಗೌರಿಲಂಕೇಶ್ ಹತ್ಯೆ ಪ್ರಕರಣ: ನಾಲ್ವರು ಆರೋಪಿಗಳ ತೀವ್ರ ವಿಚಾರಣೆ

ಬೆಂಗಳೂರು, ಮೇ 30-ಪತ್ರಕರ್ತೆ ಗೌರಿಲಂಕೇಶ್ ಹತ್ಯೆ ಪ್ರಕರಣದ ತನಿಖೆ ತೀವ್ರಗೊಳಿಸಿರುವ ಎಸ್‍ಐಟಿ ನಾಲ್ವರು ಆರೋಪಿಗಳನ್ನು ತೀವ್ರ ವಿಚಾರಣೆಗೊಳಪಡಿಸಿದೆ. ಸಾಹಿತಿ ಕೆ.ಎಸ್.ಭಗವಾನ್ ಹತ್ಯೆಗೆ ಸಂಚು ರೂಪಿಸಿದ್ದ ಆರೋಪದಡಿ ಬಂಧಿಸಿರುವ [more]

ಬೆಂಗಳೂರು

ಕರಾವಳಿ ಭಾಗದಲ್ಲಿ ಭಾರೀ ಮಳೆ: ಸಂತ್ರಸ್ತರ ರಕ್ಷಣೆಗೆ ಧಾವಿಸುವಂತೆ ಜಿಲ್ಲಾಡಳಿತಕ್ಕೆ ರಾಜ್ಯ ಸರ್ಕಾರ ಸೂಚನೆ

ಬೆಂಗಳೂರು, ಮೇ 30- ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಕರಾವಳಿ ಭಾಗದಲ್ಲಿ ಸುರಿಯುತ್ತಿರುವ ಭಾರೀ ಮಳೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಸಂತ್ರಸ್ತರ ರಕ್ಷಣೆಗೆ ಧಾವಿಸುವಂತೆ [more]

ಬೆಂಗಳೂರು

ಸರ್ಕಾರದ ಮುಖ್ಯಕಾರ್ಯದರ್ಶಿ ಹುದ್ದೆಗೆ ಭಾರೀ ಲಾಬಿ

ಬೆಂಗಳೂರು, ಮೇ 30- ರಾಜ್ಯದಲ್ಲಿ ಹೊಸ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಸರ್ಕಾರದ ಮುಖ್ಯಕಾರ್ಯದರ್ಶಿ ಹುದ್ದೆ ಗಿಟ್ಟಿಸಲು ಭಾರೀ ಲಾಬಿ ಆರಂಭವಾಗಿದೆ. ಹಾಲಿ ಮುಖ್ಯಕಾರ್ಯದರ್ಶಿ ಕೆ.ರತ್ನಪ್ರಭಾ ಅವರ [more]

ಬೆಂಗಳೂರು

ಬ್ಯಾಂಕ್ ನೌಕರರು ಇಂದು ಕರೆ ನೀಡಿದ್ದ ಅಖಿಲ ಭಾರತ ಬ್ಯಾಂಕ್ ಬಂದ್ ಬಹುತೇಕ ಯಶಸ್ವಿ

ಬೆಂಗಳೂರು, ಮೇ 30- ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಬ್ಯಾಂಕ್ ನೌಕರರು ಇಂದು ಕರೆ ನೀಡಿದ್ದ ಅಖಿಲ ಭಾರತ ಬ್ಯಾಂಕ್ ಬಂದ್ ಬಹುತೇಕ ಕಡೆ ಯಶಸ್ವಿಯಾಗಿದ್ದು, ಗ್ರಾಹಕರು [more]

ಬೆಂಗಳೂರು

ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆ: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್

ಬೆಂಗಳೂರು, ಮೇ 30- ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, ನಮ್ಮಲ್ಲಿ ಯಾವುದೇ ಗೊಂದಲಗಳಿಲ್ಲ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಸಚಿವ ಸಂಪುಟ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ [more]

ಬೆಂಗಳೂರು

ಇಂದಿನ ಬಿಬಿಎಂಪಿ ಸಭೆಯ ಹೈಲೈಟ್

ಬೆಂಗಳೂರು, ಮೇ 30- ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ನೂತನ ಶಾಸಕರಿಗೆ ಅಭಿನಂದನೆ, ಅಗಲಿದ ನಾಯಕರಿಗೆ ಸಂತಾಪ ಇವು ಇಂದಿನ ಬಿಬಿಎಂಪಿ ಸಭೆಯ ಹೈಲೈಟ್. ವಿಧಾನ ಸಭೆ ಚುನಾವಣೆ [more]

ಬೆಂಗಳೂರು

ರೈತರು ಆತ್ಮಹತ್ಯೆ ಮಾಡಿಕೊಳ್ಳಬಾರದು; ಆರೂವರೆ ಕೋಟಿ ಕನ್ನಡಿಗರ ಹಿತ ಕಾಪಾಡಲು ನಮ್ಮ ಸರ್ಕಾರ ಬದ್ಧವಾಗಿದೆ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ

  ಬೆಂಗಳೂರು, ಮೇ 30- ಸಾಲದ ಸುಳಿಗೆ ಸಿಲುಕಿರುವ ನಾಡಿನ ಯಾವುದೇ ರೈತರು ಆತ್ಮಹತ್ಯೆ ಮಾಡಿಕೊಳ್ಳಬಾರದು. ಆರೂವರೆ ಕೋಟಿ ಕನ್ನಡಿಗರ ಹಿತ ಕಾಪಾಡಲು ನಮ್ಮ ಸರ್ಕಾರ ಬದ್ಧವಾಗಿದೆ [more]

ಬೆಂಗಳೂರು

ಪೌರಕಾರ್ಮಿಕರಿಗೆ ಇನ್ನೊಂದು ವಾರದೊಳಗೆ ವೇತನ ಪಾವತಿಸಲು ಮೇಯರ್ ಸಂಪತ್‍ರಾಜ್ ಅಧಿಕಾರಿಗಳಿಗೆ ಆಗ್ರಹ

ಬೆಂಗಳೂರು, ಮೇ 30- ಕಳೆದ ಐದು ತಿಂಗಳಿನಿಂದ ವೇತನ ಇಲ್ಲದೆ ತೊಂದರೆ ಅನುಭವಿಸುತ್ತಿರುವ ಪೌರಕಾರ್ಮಿಕರಿಗೆ ಇನ್ನೊಂದು ವಾರದೊಳಗೆ ವೇತನ ಪಾವತಿಸಲು ಕ್ರಮ ತೆಗೆದುಕೊಳ್ಳುವಂತೆ ಪಾಲಿಕೆ ಸಭೆಯಲ್ಲಿಂದು ಮೇಯರ್ [more]

ಬೆಂಗಳೂರು

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯಿಂದ ಮೊದಲ ರೈತ ಸಭೆ

ಬೆಂಗಳೂರು, ಮೇ 30- ಮುಖ್ಯಮಂತ್ರಿ ಆದ ಬಳಿಕ ಇದೇ ಮೊದಲ ಬಾರಿಗೆ ಎಚ್.ಡಿ.ಕುಮಾರಸ್ವಾಮಿ ಅವರು ರೈತ ಸಭೆ ನಡೆಸಿ ಅಹವಾಲು ಸ್ವೀಕರಿಸಲು ಮುಂದಾಗಿರುವುದಕ್ಕೆ ತಾವು ಅಭಿನಂದನೆ ಸಲ್ಲಿಸುವುದಾಗಿ [more]

ಬೆಂಗಳೂರು

ಸಶಸ್ತ್ರ ಪಡೆಗಳು ಮನುಕುಲದ ಅಪರೂಪದ ತಳಿ: ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್

  ಬೆಂಗಳೂರು, ಮೇ 30-ಸಶಸ್ತ್ರ ಪಡೆಗಳು ಮನುಕುಲದ ಅಪರೂಪದ ತಳಿ ಎಂದು ಬಣ್ಣಿಸಿರುವ ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್, ಇವು ಇಡೀ ದೇಶದ ಉತ್ಕøಷ್ಟತೆ ಮತ್ತು ಬದ್ಧತೆಯ ಸಂಕೇತ [more]

ಬೆಂಗಳೂರು

ಸಾಲ ಮನ್ನಾ ವಿಷಯದಲ್ಲಿ ಕೇಂದ್ರ ಸರ್ಕಾರದ ನಿಲುವೇನು; ರೈತರಿಂದ ಬಿಜೆಪಿ ಮುಖಂಡ ಗೋವಿಂದಕಾರಜೋಳ ತರಾಟೆ

ಬೆಂಗಳೂರು, ಮೇ 30- ಸಾಲ ಮನ್ನಾ ವಿಷಯದಲ್ಲಿ ಕೇಂದ್ರ ಸರ್ಕಾರದ ನಿಲುವೇನು ಎಂದು ಪ್ರಶ್ನಿಸಿ ರೈತರು ಬಿಜೆಪಿ ಮುಖಂಡ ಗೋವಿಂದಕಾರಜೋಳ ಅವರನ್ನು ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆಯಿತು. [more]

ಬೆಂಗಳೂರು

ರೈತರ ಸಾಲ ಮನ್ನಾ ವಿಚಾರವಾಗಿ ಕೇಂದ್ರ ಈಗಾಗಲೇ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ; ನಿಯೋಗ ಕೊಂಡೊಯ್ಯುವುದರಿಂದ ಪ್ರಯೋಜನವಾಗಲ್ಲ: ಸಿಎಂ

  ಬೆಂಗಳೂರು, ಮೇ 30- ರೈತರ ಸಾಲ ಮನ್ನಾ ವಿಚಾರದಲ್ಲಿ ಕೇಂದ್ರ ಸರ್ಕಾರದ ಬಳಿಗೆ ನಿಯೋಗ ಕೊಂಡೊಯ್ಯುವುದರಿಂದ ಯಾವುದೇ ಉಪಯೋಗವಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ವಿಧಾನಸೌಧದಲ್ಲಿಂದು [more]

ಬೆಂಗಳೂರು

ರೈತರ ಸಂಪೂರ್ಣ ಸಾಲ ಮನ್ನಾ ಮಾಡುವಂತೆ ರೈತ ಸಂಘಟನೆಗಳ ಮುಖಂಡರ ಆಗ್ರಹ

  ಬೆಂಗಳೂರು, ಮೇ 30-ರೈತರ ಸಂಪೂರ್ಣ ಸಾಲ ಮನ್ನಾ ಮಾಡುವಂತೆ ರೈತ ಸಂಘಟನೆಗಳ ಮುಖಂಡರು, ರೈತರು ಸರ್ಕಾರವನ್ನು ಆಗ್ರಹಿಸಿದರು. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ನಡೆದ [more]

ಬೆಂಗಳೂರು

ರೈತರು ಕೃಷಿ ಬೆಳೆ ಸಾಲ ಮನ್ನಾ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಘೋಷಿಣೆ

ಬೆಂಗಳೂರು, ಮೇ 30- ರಾಜ್ಯದ ರೈತರು ಕೃಷಿಗಾಗಿ ಪಡೆದಿರುವ ಬೆಳೆ ಸಾಲವನ್ನು ಸಂಪೂರ್ಣ ಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಉಪ ಮುಖ್ಯಮಂತ್ರಿ [more]

ಬೆಂಗಳೂರು

ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಕಾಂಗ್ರೆಸ್ ಶಾಸಕ ಸಿದ್ದು ನ್ಯಾಮಗೌಡ ಅವರ ಅಂತ್ಯಕ್ರಿಯೆ

ಬೆಂಗಳೂರು, ಮೇ 29-ನಿನ್ನೆ ಅಪಘಾತದಲ್ಲಿ ಮೃತಪಟ್ಟ ಆಧುನಿಕ ಭಗೀರಥ, ಕಾಂಗ್ರೆಸ್ ಶಾಸಕ ಸಿದ್ದು ನ್ಯಾಮಗೌಡ ಅವರ ಅಂತ್ಯಕ್ರಿಯೆ ಕುಟುಂಬವರ್ಗದವರ, ಅಪಾರ ಬೆಂಬಲಿಗರ ಶೋಕ ತರ್ಪಣದೊಂದಿಗೆ ಬಾಗಲಕೋಟೆ ಜಿಲ್ಲೆಯ [more]

ಬೆಂಗಳೂರು

ಇನ್ನೂ ಬಗೆಹರಿಯದ ಸಂಪುಟ ವಿಸ್ತರಣೆಯ ಬಿಕ್ಕಟ್ಟು

ಬೆಂಗಳೂರು, ಮೇ 29-ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಬಹುಮತ ಸಾಬೀತಾಗಿ ಒಂದು ವಾರ ಕಳೆದರೂ ಸಂಪುಟ ವಿಸ್ತರಣೆಯ ಬಿಕ್ಕಟ್ಟು ಬಗೆಹರಿದಿಲ್ಲ. ಇನ್ನೂ ಬಗೆಹರಿಯುವ ಲಕ್ಷಣಗಳು ಕಾಣುತ್ತಿಲ್ಲ. ಸಂಪುಟ ವಿಸ್ತರಣೆ [more]

ಬೆಂಗಳೂರು

ಜೂ.11 ರಂದು ವಿಧಾನಪರಿಷತ್ ಚುನಾವಣೆ: ರಂಗೇರಿದ ಅಖಾಡ; ಕಾಂಗ್ರೆಸ್, ಬಿಜೆಪಿ, ಜೆಡಿಎಸ್‍ನಲ್ಲಿ ಹೆಚ್ಚಿದ ಆಕಾಂಕ್ಷಿಗಳ ಪಟ್ಟಿ

ಬೆಂಗಳೂರು, ಮೇ 29-ವಿಧಾನಸಭೆಯಿಂದ ವಿಧಾನಪರಿಷತ್‍ಗೆ 11 ಸ್ಥಾನಗಳಿಗೆ ಜೂ.11 ರಂದು ನಡೆಯಲಿರುವ ಚುನಾವಣಾ ಕಾವು ರಂಗೇರತೊಡಗಿದೆ. ಕಾಂಗ್ರೆಸ್, ಬಿಜೆಪಿ, ಜೆಡಿಎಸ್‍ನಲ್ಲಿ ಆಕಾಂಕ್ಷಿಗಳ ಪಟ್ಟಿ ಹೆಚ್ಚಾಗತೊಡಗಿದೆ. ಮೇಲ್ಮನೆಯ 11 [more]

ಬೆಂಗಳೂರು

ಮಳೆಗಾಲದಲ್ಲಿ ನಡೆದಿರುವ ಕಾಮಗಾರಿಗಳ ಟಿವಿಸಿಸಿ ತನಿಖೆ ನಡೆಸಿದ ನಂತರವೇ ಬಿಲ್ ಬಿಡುಗಡೆ: ಮೇಯರ್ ಸಂಪತ್‍ರಾಜ್

ಬೆಂಗಳೂರು, ಮೇ 29- ಮಳೆಗಾಲದಲ್ಲಿ ನಡೆದಿರುವ ಕಾಮಗಾರಿಗಳನ್ನು ಟಿವಿಸಿಸಿ ತನಿಖೆ ನಡೆಸಿದ ನಂತರವೇ ಬಿಲ್ ಬಿಡುಗಡೆ ಮಾಡಲು ತೀರ್ಮಾನಿಸಲಾಗಿದೆ ಎಂದು ಮೇಯರ್ ಸಂಪತ್‍ರಾಜ್ ತಿಳಿಸಿದರು. ಮಳೆಗಾಲದಲ್ಲಿ ಮಾಡಿದ [more]

ಬೆಂಗಳೂರು

ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಜನತಾದರ್ಶನ

  ಬೆಂಗಳೂರು, ಮೇ 29-ಮುಖ್ಯಮಂತ್ರಿ ಅವರ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಜನತಾದರ್ಶನ ನಡೆಸಿದರು. ಮುಖ್ಯಮಂತ್ರಿಯಾದ ಮೇಲೆ ಮೊದಲನೇ ಜನತಾದರ್ಶನ ಇದಾಗಿದ್ದು, ಬೆಳಗ್ಗೆ 10 ಗಂಟೆಗೆ [more]

No Picture
ಬೆಂಗಳೂರು

ಆದಿಜಾಂಬವ ಜನಾಂಗದ ಮೂವರಿಗೆ ಸಚಿವ ಸ್ಥಾನ ನೀಡಬೇಕು: ಜೈ ಆದಿ ಜಾಂಬವ ಮಹಾಸಭಾ ಒತ್ತಾಯ

  ಬೆಂಗಳೂರು, ಮೇ 29-ರಾಜ್ಯ ಸಚಿವ ಸಂಪುಟದಲ್ಲಿ ಆದಿಜಾಂಬವ ಜನಾಂಗದ ಮೂವರಿಗೆ ಸಚಿವ ಸ್ಥಾನ ನೀಡಬೇಕೆಂದು ಜೈ ಆದಿ ಜಾಂಬವ ಮಹಾಸಭಾ ಒತ್ತಾಯಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಮಹಾಸಭಾದ ರಾಜ್ಯಾಧ್ಯಕ್ಷ [more]

ಬೆಂಗಳೂರು

ಸೈಕೋ ಕಿಲ್ಲರ್ ಪೊಲೀಸ ವಶಕ್ಕೆ: ತೀವ್ರ ವಿಚಾರಣೆ

ಬೆಂಗಳೂರು, ಮೇ 29-ತಮಿಳುನಾಡು ಮೂಲದ ಸೈಕೋ ಕಿಲ್ಲರ್‍ವೊಬ್ಬನನ್ನು ಬೆಂಗಳೂರು ಹೊರವಲಯದ ಬ್ಯಾಡರಹಳ್ಳಿ ಠಾಣೆ ಪೆÇಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮಹಿಳೆಯರನ್ನು ಪರಿಚಯಿಸಿಕೊಂಡು ಸ್ನೇಹ ಬೆಳೆಸಿ ಅವರ [more]

ಬೆಂಗಳೂರು

ವಿಧಾನಪರಿಷತ್ ಚುನಾವಣೆ: ಜೆಡಿಎಸ್‍ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ

  ಬೆಂಗಳೂರು, ಮೇ 29-ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್‍ನಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಜೂ.11 ರಂದು ಮೇಲ್ಮನೆಯ 11 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಸಲು ಮೇ [more]

ಬೆಂಗಳೂರು

ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ಜೀವದಾನ ಅಭಿಯಾನ

  ಬೆಂಗಳೂರು, ಮೇ 29-ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ಕಾಂಡಕೋಶಗಳ ದಾನವನ್ನು ಪೆÇ್ರೀ ಹಾಗೂ ರಕ್ತದ ಕ್ಯಾನ್ಸರ್ ಹೊಂದಿರುವ ರೋಗಿಗಳಲ್ಲಿ ಭರವಸೆ ಮೂಡಿಸಲು ಬೆಂಗಳೂರಿನ ಫೆÇೀರ್ಟಿಸ್ ಆಸ್ಪತ್ರೆ [more]

ಬೆಂಗಳೂರು

ಪ್ರಧಾನಿ ನರೇಂದ್ರಮೋದಿ ಅವರಿಗೆ ನವರಸ ನಾಯಕ ಜಗ್ಗೇಶ್ ಫಿಟ್ನೆಸ್ ಚಾಲೆಂಜ್

ಬೆಂಗಳೂರು, ಮೇ 29- ನವರಸ ನಾಯಕ ಜಗ್ಗೇಶ್ ಅವರು ಪ್ರಧಾನಿ ನರೇಂದ್ರಮೋದಿ ಅವರಿಗೆ ಚಾಲೆಂಜ್ ಹಾಕುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಜಗ್ಗೇಶ್ ಅವರು ಮೊದಲಿನಿಂದಲೂ ಮೋದಿ ಅವರ [more]