ಬೆಂಗಳೂರು

ಕಾಂಗ್ರೆಸ್‍ ಚಟುವಟಿಕೆ

ಬೆಂಗಳೂರು,ಮೇ16- ಇಂದು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್‍ನ ಶಾಸಕಾಂಗ ಸಭೆಗೆ 73 ಮಂದಿ ಹಾಜರಾಗಿ ಜೆಡಿಎಸ್‍ಗೆ ಬೆಂಬಲ ನೀಡಲು ಮತ್ತು ಜೆಡಿಎಸ್‍ನ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಲು ಬೆಂಬಲ ವ್ಯಕ್ತ ಪಡಿಸುವ [more]

ಬೆಂಗಳೂರು

ರಾಜಭವನ ಚಟುವಟಿಕೆ

ಬೆಂಗಳೂರು, ಮೇ 16-ಅತಂತ್ರ ವಿಧಾನಸಭೆ ರಚನೆಯಾಗಿರುವ ಕರ್ನಾಟಕದಲ್ಲಿ ಅತಿದೊಡ್ಡ ಪಕ್ಷವಾಗಿರುವ ಬಿಜೆಪಿಗೆ ಸರ್ಕಾರ ರಚಿಸಲು ರಾಜ್ಯಪಾಲ ವಿ.ಆರ್.ವಾಲಾ ಅವರು ಆಹ್ವಾನ ನೀಡಲಿದ್ದಾರೆ. ನಿನ್ನೆ ಪ್ರಕಟಗೊಂಡು ಒಟ್ಟು 222 [more]

ಬೆಂಗಳೂರು

ಬಿಜೆಪಿ ಆಪರೇಷನ್ ಕಮಲ ಮಾಡಲು ಮುಂದಾಗಿದ್ದರೆ, ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಕೂಡ ಆಪರೇಷನ್ ಹಸ್ತಕ್ಕೆ ಕೈ ಹಾಕಿದೆ

ಬೆಂಗಳೂರು, ಮೇ 16-ಕಾಂಗ್ರೆಸ್-ಜೆಡಿಎಸ್ ರಚನೆಗೆ ಅವಕಾಶ ಸಿಗದಂತೆ ಮಾಡಲು ಬಿಜೆಪಿ ಆಪರೇಷನ್ ಕಮಲ ಮಾಡಲು ಮುಂದಾಗಿದ್ದರೆ, ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಕೂಡ ಆಪರೇಷನ್ ಹಸ್ತಕ್ಕೆ ಕೈ ಹಾಕಿದೆ. [more]

ಬೆಂಗಳೂರು

ಆಪರೇಷನ್ ಕಮಲಕ್ಕೆ ಬಿಜೆಪಿ ಕೈ ಹಾಕಿದರೆ ನಾವೇನೂ ಸನ್ಯಾಸಿಗಳಲ್ಲ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರ್‍ಸ್ವಾಮಿ ಟಾಂಗ್

ಬೆಂಗಳೂರು,ಮೇ16- ಸರಳ, ಬಹುಮತದ ಸಂಖ್ಯಾ ಬಲದ ಕೊರತೆ ಇದ್ದರೂ ಅಧಿಕಾರಕ್ಕಾಗಿ ಆಪರೇಷನ್ ಕಮಲಕ್ಕೆ ಬಿಜೆಪಿ ಕೈ ಹಾಕಿದರೆ ನಾವೇನೂ ಸನ್ಯಾಸಿಗಳಲ್ಲ. ನಾವು ಕೂಡ ಬಿಜೆಪಿ ಶಾಸಕರ ಆಪರೇಷನ್‍ಗೆ [more]

ಬೆಂಗಳೂರು

ಶಾಸಕಾಂಗ ಪಕ್ಷದ ನಾಯಕನ ಆಯ್ಕೆ

ಬೆಂಗಳೂರು,ಮೇ16- ಅತಂತ್ರ ಸ್ಥಿತಿಯಲ್ಲೂ ಸರ್ಕಾರ ರಚನೆಯ ಹುಮ್ಮಸ್ಸಿನಲ್ಲಿರುವ ಮೂರು ಪಕ್ಷಗಳಲ್ಲಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಇಂದು ನಡೆದಿದೆ. ಬಿಜೆಪಿ, ಜೆಡಿಎಸ್ ಪಕ್ಷಗಳು ಶಾಸಕಾಂಗ ಪಕ್ಷದ ನಾಯಕನ [more]

ಬೆಂಗಳೂರು

ಸರ್ಕಾರ ರಚಿಸಲು ತಂತ್ರ-ಪ್ರತಿತಂತ್ರ

ಬೆಂಗಳೂರು, ಮೇ 16- ರಾಜ್ಯದಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣವಾದ ಹಿನ್ನೆಲೆಯಲ್ಲಿ ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳು ಸರ್ಕಾರ ರಚಿಸಲು ತಂತ್ರ-ಪ್ರತಿತಂತ್ರ ರೂಪಿಸುತ್ತಿವೆ. 38 ಸ್ಥಾನ ಪಡೆದಿರುವ [more]

ಬೆಂಗಳೂರು

ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ಮೃತ!

ಆನೇಕಲ್, ಮೇ 16-ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರು ಪಾಲಾಗಿರುವ ದುರ್ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನಲ್ಲಿ ನಡೆದಿದೆ. ಒರಿಸ್ಸಾ ಮೂಲದ ಗೌತಮ್ (12), ಹಿನ್ನಕ್ಕಿ [more]

ಬೆಂಗಳೂರು

ಸ್ವಾತಂತ್ರ್ಯಾನಂತರ ಇದೇ ಮೊದಲ ಬಾರಿಗೆ ಏಕ ವ್ಯಕ್ತಿ ನಾಯಕತ್ವ ಮೊರೆ ಹೋಗಿದ್ದ ಕಾಂಗ್ರೆಸ್ ತಕ್ಕ ಪಾಠ:

ಬೆಂಗಳೂರು, ಮೇ 15-ಸ್ವಾತಂತ್ರ್ಯಾನಂತರ ಇದೇ ಮೊದಲ ಬಾರಿಗೆ ಏಕ ವ್ಯಕ್ತಿ ನಾಯಕತ್ವ ಮೊರೆ ಹೋಗಿದ್ದ ಕಾಂಗ್ರೆಸ್ ತಕ್ಕ ಪಾಠ ಕಲಿತಿದೆ. ಈಗಾಗಲೇ ದೇಶಾದ್ಯಂತ ಸೋತು ಸುಣ್ಣವಾಗಿದ್ದ ಕಾಂಗ್ರೆಸ್ [more]

ಬೆಂಗಳೂರು

ಪ್ರಧಾನಿ ನರೇಂದ್ರ ಮೋದಿ ಕೊನೆ ಸುತ್ತಿನಲ್ಲಿ ನಡೆಸಿದ ಭರ್ಜರಿ ಪ್ರಚಾರ ಬಿಜೆಪಿಯನ್ನು ದಡಕ್ಕೆ ಸೇರಿಸುವಲ್ಲಿ ಯಶಸ್ವಿ

ಬೆಂಗಳೂರು, ಮೇ 15- ಪ್ರಧಾನಿ ನರೇಂದ್ರ ಮೋದಿ ಕೊನೆ ಸುತ್ತಿನಲ್ಲಿ ನಡೆಸಿದ ಭರ್ಜರಿ ಪ್ರಚಾರ ಬಿಜೆಪಿಯನ್ನು ದಡಕ್ಕೆ ಸೇರಿಸುವಲ್ಲಿ ಯಶಸ್ವಿಯಾಗಿದೆ. ಮೇ 1ರಿಂದ ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ [more]

ಬೆಂಗಳೂರು

ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಬಾರದ ಹಿನ್ನೆಲೆಯಲ್ಲಿ ಜೆಡಿಎಸ್‍ಗೆ ಬೆಂಬಲ ಘೋಷಿಸಿರುವ ಕಾಂಗ್ರೆಸ್ ಮೈತ್ರಿ ಸರ್ಕಾರ ರಚನೆಗೆ ಸಿದ್ದತೆ

ಬೆಂಗಳೂರು, ಮೇ 15- ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಬಾರದ ಹಿನ್ನೆಲೆಯಲ್ಲಿ ಜೆಡಿಎಸ್‍ಗೆ ಬೆಂಬಲ ಘೋಷಿಸಿರುವ ಕಾಂಗ್ರೆಸ್ ಮೈತ್ರಿ ಸರ್ಕಾರ ರಚನೆಗೆ ಸಿದ್ದತೆ ನಡೆಸಿದೆ. ಈ ಸಂಬಂಧ [more]

ಬೆಂಗಳೂರು

ಭಾರೀ ಕುತೂಹಲ ಕೆರಳಿಸಿದ್ದ ರಾಮನಗರ ಹಾಗೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಗೆಲುವು

ಬೆಂಗಳೂರು, ಮೇ 15- ರಾಜ್ಯ ರಾಜಕಾರಣದಲ್ಲಿ ಭಾರೀ ಕುತೂಹಲ ಕೆರಳಿಸಿದ್ದ ರಾಮನಗರ ಹಾಗೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಯಂತೆ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ [more]

ಬೆಂಗಳೂರು

ನಗರದ 28 ವಿಧಾನಸಭಾ ಕ್ಷೇತ್ರಗಳಲ್ಲಿ 26 ಕ್ಷೇತ್ರಗಳಿಗೆ ನಡೆದ ಚುನಾವಣೆ: ಕಾಂಗ್ರೆಸ್ 13, ಬಿಜೆಪಿ 11 ಹಾಗೂ ಜೆಡಿಎಸ್ 2 ಸ್ಥಾನಗಳಲ್ಲಿ ಜಯಬೇರಿ

ಬೆಂಗಳೂರು, ಮೇ 15- ನಗರದ 28 ವಿಧಾನಸಭಾ ಕ್ಷೇತ್ರಗಳಲ್ಲಿ 26 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 13, ಬಿಜೆಪಿ 11 ಹಾಗೂ ಜೆಡಿಎಸ್ 2 ಸ್ಥಾನಗಳಲ್ಲಿ ಜಯಬೇರಿ [more]

ಬೆಂಗಳೂರು

ವಿದ್ಯುತ್ ದರ ಹೆಚ್ಚಳಕ್ಕೆ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕೆಗಳ ಮಹಾಸಂಸ್ಥೆ ಅಸಮಾಧಾನ

ಬೆಂಗಳೂರು, ಮೇ 15-ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆಇಆರ್‍ಸಿ) ಕೈಗಾರಿಕೆ ಬಳಕೆಯ ವಿದ್ಯುತ್ ದರವನ್ನು ಹೆಚ್ಚಿಸಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕೆಗಳ ಮಹಾಸಂಸ್ಥೆ(ಎïಕೆಸಿಸಿಐ), ಇದರಿಂದ [more]

ಬೆಂಗಳೂರು

ಕರ್ನಾಟಕ ವಿಧಾನಸಭೆ ಫಲಿತಾಂಶ ಪ್ರಕಟ: ಅತಂತ್ರ ಸ್ಥಿತಿ ನಿರ್ಮಾಣ

ಬೆಂಗಳೂರು, ಮೇ 15-ಬಹುನಿರೀಕ್ಷಿತ ಕರ್ನಾಟಕ ವಿಧಾನಸಭೆ ಫಲಿತಾಂಶ ಪ್ರಕಟಗೊಂಡಿದ್ದು, ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ಬಾರದೆ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ ಮೈತ್ರಿ ಸರ್ಕಾರ ರಚನೆಗಾಗಿ [more]

ಬೆಂಗಳೂರು

ರಾಜ್ಯದಲ್ಲಿ ಅತಂತ್ರ ವಿಧಾನಸಭೆ ಹಿನ್ನಲೆ: ಜೆಡಿಎಸ್ ಗೆ ಬೆಂಬಲ ನೀಡಲು ಕಾಂಗ್ರೆಸ್ ಸಂಪೂರ್ಣ ಒಪ್ಪಿಗೆ: ಕುಮಾರಸ್ವಾಮಿಯವರಿಗೆ ಸಿಎಂ ಹುದ್ದೆ

ಬೆಂಗಳೂರು:ಮೇ-15: ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಆಡಳಿತಾರೂಢ ಕಾಂಗ್ರೆಸ್ ಪಕ್ಷ ಎರಡನೇ ಸ್ಥಾನಕ್ಕೆ ಕುಸಿದಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರ [more]

ಬೆಂಗಳೂರು

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಅತಂತ್ರ ಸ್ಥಿತಿ ಹಿನ್ನಲೆ: ಜೆಡಿಎಸ್ ಜತೆ ಮೈತ್ರಿ ಮಾಡಿಕೊಂದು ಸರ್ಕಾರ ರಚಿಸಲು ಕಾಂಗ್ರೆಸ್ ನಿರ್ಧಾರ.

ಬೆಂಗಳೂರು: ಮೇ-15; ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಈಬಾ ಅತಂತ್ರ ಸ್ಥಿತಿ ನಿರ್ಮಾಣವಾಗುವುದರಿಂದ ಅಧಿಕಾರ ಉಳಿಸಿಕೊಳ್ಳಲು ಮುಂದಾಗಿರುವ ಕಾಂಗ್ರೆಸ್ ಜೆಡಿಎಸ್ ಜತೆ ಮೈತ್ರಿ ಮಾಡಿಕೊಂಡು ಸರ್ಕಾರ ರಚನೆಮಾಡಲು ನಿರ್ಧರಿಸಿದೆ. [more]

ಬೆಂಗಳೂರು

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

ಬೆಂಗಳೂರು:ಮೇ-15: ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಅತಂತ್ರ ವಿಧಾನಸಭೆ ನಿರ್ಮಾಣವಾಗುತ್ತಿದ್ದಂತೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸಿದ್ದಾರೆ. ಇಂದು ರಾಜ್ಯಪಾಲ ವಿ.ಆರ್‌.ವಾಲಾ ಅವರನ್ನು ಭೇಟಿಯಾದ ಸಿದ್ದರಾಮಯ್ಯ [more]

ಬೆಂಗಳೂರು

ಕಾಂಗ್ರೆಸ್-ಜೆಡಿಎಸ್ ಸರ್ಕಾರ ರಚನೆಗೆ ಬಿಜೆಪಿ ತಾತ್ಕಾಲಿಕ ಬ್ರೇಕ್

ಬೆಂಗಳೂರು: ಮೇ-15: ಕಾಂಗ್ರೆಸ್ ಜೆಡಿಎಸ್ ಬೆಂಬಲಿಸಿ ಸರ್ಕಾರ ರಚಿಸುವ ಯತ್ನಕ್ಕೆ ತಡೆಹಾಕಲು ಬಿಜೆಪಿ ಮುಂದಾಗಿದೆ. ಸುದೀರ್ಘ ಕಾಲ ಉನ್ನತ ನಾಯಕರೊಂದಿಗೆ ಚರ್ಚೆ ನಡೆಸಿದಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ [more]

ಬೆಂಗಳೂರು

ಸರ್ಕಾರ ರಚನೆಗೆ ಬಿಜೆಪಿ ಕಸರತ್ತು; ಕಾಂಗ್ರೆಸ್-ಜೆಡಿಎಸ್ ನಿಂದ ಮೈತ್ರಿ ಸರ್ಕಾರ ರಚನೆಗೆ ಹಕ್ಕು ಮಂಡನೆ; ಎಲ್ಲರ ಚಿತ್ತ ರಾಜ್ಯಪಾಲರತ್ತ

ಬೆಂಗಳೂರು:ಮೇ-15: ಶತಾಯಗತಾಯ ಅಧಿಕಾರಕ್ಕೆ ಬರಲೇಬೇಕೆಂದು ತೀರ್ಮಾನಿಸಿದ್ದ ಬಿಜೆಪಿ 104 ಸ್ಥಾನಗಳನ್ನು ಪಡೆದುಕೊಳ್ಳುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆದರೆ ಸರ್ಕಾರ ರಚನೆಗೆ ಬೇಕಾದ ಮ್ಯಾಜಿಕ್ ಸಂಖ್ಯೆ 113ನ್ನು [more]

ಬೆಂಗಳೂರು

ವ್ಯಕ್ತಿಯೊಬ್ಬರು ಹಳಿ ದಾಟಲು ಮುಂದಾದಾಗ ರೈಲಿಗೆ ಸಿಕ್ಕಿ ಮೃತ

ಬೆಂಗಳೂರು,ಮೇ14-ರೈಲು ಬರುತ್ತಿರುವುದನ್ನು ಗಮನಿಸದೆ ವ್ಯಕ್ತಿಯೊಬ್ಬರು ಹಳಿ ದಾಟಲು ಮುಂದಾದಾಗ ರೈಲಿಗೆ ಸಿಕ್ಕಿ ಮೃತಪಟ್ಟಿರುವ ಘಟನೆ ಕಂಟೋನ್ಮೆಂಟ್ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆರ್‍ಟಿನಗರದ ನಿವಾಸಿ ವೆಂಕಟರಾಮುಲು(55) [more]

ಬೆಂಗಳೂರು

ನಗರದ ಮೂರು ಕಡೆ ಮೂರು ಮನೆಗಳ ಬೀಗ ಒಡೆದು ಒಳನುಗ್ಗಿ ದರೋಡೆ

ಬೆಂಗಳೂರು,ಮೇ14-ನಗರದ ಮೂರು ಕಡೆ ಮೂರು ಮನೆಗಳ ಬೀಗ ಒಡೆದು ಒಳನುಗ್ಗಿದ ಚೋರರು ಚಿನ್ನಾಭರಣ ದೋಚಿರುವ ಘಟನೆ ನಡೆದಿದೆ. ಕೋಣನಕುಂಟೆ: ಮತ ಚಲಾಯಿಸಲೆಂದು ಕುಟುಂಬ ಸಮೇತ ಪಾವಗಡಕ್ಕೆ ತೆರಳಿದ್ದಾಗ [more]

ಬೆಂಗಳೂರು

ವಿಧಾನಸೌಧ ಮತ್ತು ಶಕ್ತಿಸೌಧದ ಕಚೇರಿಗಳು ನವೀಕರಣ – ಮತ್ತೊಂದೆಡೆ ಕಚೇರಿ ತೆರವುಗೊಳಿಸಲು ಸಿಬ್ಬಂದಿ ಸಿದ್ಧತೆ

ಬೆಂಗಳೂರು,ಮೇ14- ಆಡಳಿತದ ಶಕ್ತಿ ಕೇಂದ್ರವಾದ ವಿಧಾನಸೌಧ ಮತ್ತು ಶಕ್ತಿಸೌಧದಲ್ಲಿರುವ ಸಚಿವರ ಕಚೇರಿಗಳು ಒಂದೆಡೆ ನವೀಕರಣವಾಗುತ್ತಿದ್ದರೆ ಮತ್ತೊಂದೆಡೆ ಕಚೇರಿ ತೆರವುಗೊಳಿಸಲು ಸಿಬ್ಬಂದಿಗಳು ಸಿದ್ಧತೆ ಮಾಡಿಕೊಂಡಿದ್ದಾರೆ. ರಾಜ್ಯ ವಿಧಾನಸಭೆ ಚುನಾವಣೆ [more]

ಬೆಂಗಳೂರು

ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿ ಹೊಸ ದಾಖಲೆಯ ಮತದಾನ

ಬೆಂಗಳೂರು,ಮೇ14- ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿ ಹೊಸ ದಾಖಲೆಯ ಮತದಾನವಾಗಿದೆ. ಮೇ 12ರಂದು ರಾಜ್ಯದ 222 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆದಿದ್ದು, ಒಟ್ಟಾರೆ ಸರಾಸರಿ ಶೇ. [more]

No Picture
ಬೆಂಗಳೂರು

ಮಳೆಯಾಗುವ ಮುನ್ಸೂಚನೆ — ಬಿಬಿಎಂಪಿ ಬೇಜವಾಬ್ದಾರಿತನ –

ಬೆಂಗಳೂರು, ಮೇ 14- ಕಳೆದ ಮೂರು ದಿನಗಳಿಂದ ನಗರದಲ್ಲಿ ಬಿಟ್ಟು ಬಿಡದೆ ಮಳೆ ಸುರಿಯುತ್ತಿದೆ. ಇನ್ನೂ ಮೂರ್ನಾಲ್ಕು ದಿನಗಳ ಕಾಲ ಮಳೆಯಾಗುವ ಮುನ್ಸೂಚನೆ ಇದ್ದರೂ ಬಿಬಿಎಂಪಿ ಅಧಿಕಾರಿಗಳು [more]

ಬೆಂಗಳೂರು

ಮತದಾನ ಮಾಡಲು ಹಳ್ಳಿಗಳಿಗೆ ತೆರಳಿದ್ದ ಜನರು ವಾಪ¸ – ಟ್ರ್ಯಾಫಿಕ್ ಜಾಮ್

ಬೆಂಗಳೂರು, ಮೇ 14-ಮತದಾನ ಮಾಡಲು ಹಳ್ಳಿಗಳಿಗೆ ತೆರಳಿದ್ದ ಜನರು ಇಂದು ಬೆಳಗ್ಗೆ ನಗರಕ್ಕೆ ವಾಪಸ್ಸಾಗುತ್ತಿರುವ ಹಿನ್ನೆಲೆಯಲ್ಲಿ ತುಮಕೂರು, ಮೈಸೂರು, ದೇವನಹಳ್ಳಿ, ಆನೇಕಲ್, ಹೊಸಕೋಟೆಯ ರಸ್ತೆಯಲ್ಲಿ ಬೆಳ್ಳಂಬೆಳಗ್ಗೆಯೇ ಟ್ರ್ಯಾಫಿಕ್ [more]