ಬೆಂಗಳೂರು

ಮೇ 15 ರಂದು ಮತ ಎಣಿಕೆ ಹಿನ್ನಲೆ: ರಾಜ್ಯದಲ್ಲಿ 283 ಮತ ಎಣಿಕೆ ಕೇಂದ್ರಗಳ ಸ್ಥಾಪನೆ

ಬೆಂಗಳೂರು, ಮೇ 11-ನಾಳೆ ನಡೆಯಲಿರುವ ಚುನಾವಣೆಯ ಮತ ಎಣಿಕೆ ಮೇ 15 ರಂದು ನಡೆಯಲಿದ್ದು, ಬೆಂಗಳೂರಿನ ಐದು ಮತ ಎಣಿಕೆ ಕೇಂದ್ರಗಳೂ ಸೇರಿದಂತೆ ರಾಜ್ಯದಲ್ಲಿ 283 ಮತ [more]

ಬೆಂಗಳೂರು

ಮತದಾನವೇ ಮಹಾದಾನ: ಪ್ರಜಾಪ್ರಭುತ್ವದ ಉಳಿವಿಗೆ ಎಲ್ಲರೂ ಮಾಡಿರಿ ಮತದಾನ

ಬೆಂಗಳೂರು, ಮೇ 11-ಮತದಾನವೇ ಮಹಾದಾನ. ಪ್ರಜಾಪ್ರಭುತ್ವದ ಉಳಿವಿಗೆ ಎಲ್ಲರೂ ಮಾಡಿರಿ ಮತದಾನ. ವಿಶ್ವಮಾನ್ಯಗೊಂಡಿರುವ ಭವ್ಯ ಭಾರತದ ಪ್ರಜಾಪ್ರಭುತ್ವದಲ್ಲಿ ಮತದಾನ ಮಹತ್ವ ಅತ್ಯಂತ ಪ್ರಧಾನವಾದುದು. ಮತದಾನ ಮಾಡುವ ಮೂಲಕ [more]

ಬೆಂಗಳೂರು

ಮತದಾರರ ಗುರುತಿನ ಚೀಟಿ ದೊರೆತ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್‍ಕುಮಾರ್ ಅವರು ಕೇಂದ್ರ ಚುನಾವಣಾ ಆಯೋಗಕ್ಕೆ ವರದಿ

ಬೆಂಗಳೂರು, ಮೇ 11- ಮತದಾರರ ಗುರುತಿನ ಚೀಟಿ ಸಂಗ್ರಹ ಪ್ರಕರಣದ ಹಿನ್ನೆಲೆಯಲ್ಲಿ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದಲ್ಲಿ ನಾಳೆ ಮತದಾನ ನಡೆಯಲಿದೆಯೇ ಅಥವಾ ಮುಂದೂಡಲಾಗುತ್ತದೆಯೇ ಎಂಬ ಗೊಂದಲಕ್ಕೆ ಸಂಜೆ [more]

ಬೆಂಗಳೂರು

ಮಂಡ್ಯ ವಲಯದ ಹುಲಿಕೆರೆ ಲೋಯೆರ್ ಬ್ಲಾಕ್ ಗಸ್ತಿನಲ್ಲಿ ರಕ್ತಚಂದನ ಮರಗಳ ಅಕ್ರಮ ಕಡಿತ

ಬೆಂಗಳೂರು, ಮೇ 11- ಮಂಡ್ಯ ವಲಯದ ಹುಲಿಕೆರೆ ಲೋಯೆರ್ ಬ್ಲಾಕ್ ಗಸ್ತಿನಲ್ಲಿ ರಕ್ತಚಂದನ ಮರಗಳ ಅಕ್ರಮ ಕಡಿತ, ಕಳ್ಳ ಸಾಗಾಣಿಕೆ ಆರೋಪಗಳಿಗೆ ಸಂಬಂಧಿಸಿದಂತೆ ವಲಯ ಅರಣ್ಯಾಧಿಕಾರಿ ಮೊಹಮ್ಮದ್ [more]

ಬೆಂಗಳೂರು

ಮಹಿಳಾ ಮತದಾರರನ್ನು ಉತ್ತೇಜಿಸಲು ಪಿಂಕ್ ಮತಗಟ್ಟೆ

ಬೆಂಗಳೂರು, ಮೇ 11- ಮತದಾರರು ಚಲಾಯಿಸಿದ ಮತ ಖಾತರಿಪಡಿಸುವ ವಿವಿ ಪ್ಯಾಟ್ ಹಾಗೂ ಮಹಿಳಾ ಮತದಾರರನ್ನು ಉತ್ತೇಜಿಸುವ ಪಿಂಕ್ ಮತಗಟ್ಟೆಗಳನ್ನು ಬಳಸುತ್ತಿರುವುದು ಈ ಬಾರಿಯ ವಿಧಾನಸಭೆ ಚುನಾವಣೆಯ [more]

ಬೆಂಗಳೂರು

ಮತದಾರರ ಪಟ್ಟಿ, ವಿದ್ಯುನ್ಮಾನ ಮತಯಂತ್ರ, ವಿವಿಪ್ಯಾಟ್‍ಗಳೊಂದಿಗೆ ನಿಯೋಜಿತ ಮತಗಟ್ಟೆಗಳಿಗೆ ತೆರಳಿದ ಚುನಾವಣಾ ಸಿಬ್ಬಂದಿ

ಬೆಂಗಳೂರು, ಮೇ 11- ರಾಜ್ಯ ವಿಧಾನಸಭೆ ಚುನಾವಣೆಗೆ ನಾಳೆ ಮತದಾನ ನಡೆಯುವ ಹಿನ್ನೆಲೆಯಲ್ಲಿ ಚುನಾವಣಾ ಸಿಬ್ಬಂದಿ ಇಂದು ಮತದಾರರ ಪಟ್ಟಿ, ವಿದ್ಯುನ್ಮಾನ ಮತಯಂತ್ರ, ವಿವಿಪ್ಯಾಟ್‍ಗಳೊಂದಿಗೆ ನಿಯೋಜಿತ ಮತಗಟ್ಟೆಗಳಿಗೆ [more]

ಬೆಂಗಳೂರು

ಮುಕ್ತ, ನ್ಯಾಯಸಮ್ಮತ ಮತದಾನಕ್ಕೆ ಪೆÇಲೀಸ್ ಇಲಾಖೆ ಸಕಲ ಸಿದ್ದತೆ: ರಾಜ್ಯ ಪೆÇಲೀಸ್ ಮಹಾ ನಿರ್ದೇಶಕಿ ನೀಲಮಣಿ ಎನ್.ರಾಜು

  ಬೆಂಗಳೂರು, ಮೇ 11- ದೇಶದ ಗಮನ ಸೆಳೆದಿರುವ ರಾಜ್ಯ ವಿಧಾನಸಭೆ ಚುನಾವಣೆಯನ್ನು ಮುಕ್ತ, ನ್ಯಾಯಸಮ್ಮತ ಹಾಗೂ ಶಾಂತಿಯುತವಾಗಿ ನಡೆಸಲು ರಾಜ್ಯ ಪೆÇಲೀಸ್ ಇಲಾಖೆ ಸಕಲ ರೀತಿಯ [more]

ಬೆಂಗಳೂರು

ಇನ್ನೂ ಒಂದು ವಾರಗಳ ಕಾಲ ಮಳೆ ಮುಂದುವರೆಯುವ ಸಾಧ್ಯತೆ

  ಬೆಂಗಳೂರು, ಮೇ 11- ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂಗಾರು ಪೂರ್ವ ಮಳೆಯಾಗಿದ್ದು, ಇನ್ನೂ ಒಂದು ವಾರಗಳ ಕಾಲ ಮಳೆ ಮುಂದುವರೆಯುವ ಸಾಧ್ಯತೆಗಳಿವೆ ಎಂದು [more]

ಬೆಂಗಳೂರು

ಗುರುತಿನ ಚೀಟಿ ಸಂಗ್ರಹದ ಪ್ರಕರಣ: ಮುಂದುವರೆದ ತನಿಖೆ

  ಬೆಂಗಳೂರು,ಮೇ11- ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಮತದಾರರ ಗುರುತಿನ ಚೀಟಿ ಸಂಗ್ರಹದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರೆದಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್‍ಕುಮಾರ್ ತಿಳಿಸಿದ್ದಾರೆ. [more]

ಬೆಂಗಳೂರು

ವಿಧಾನಸಭೆ ಚುನಾವಣೆಗೆ ಕ್ಷಣಗಣನೆ : ಘಟಾನುಘಟಿ ನಾಯಕರ ಹಣೆಬರಹ ಮತದಾರನ ಕಯ್ಲಿ

ಬೆಂಗಳೂರು,ಮೇ11-ದೇಶದ ಗಮನ ಸೆಳೆದಿರುವ ರಾಜ್ಯದ 15ನೇ ವಿಧಾನಸಭೆ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ಘಟಾನುಘಟಿ ನಾಯಕರ ಹಣೆಬರಹವನ್ನು ಮತದಾರರು ನಾಳೆ ಬರೆಯಲಿದ್ದಾರೆ. ನಾಳೆ ಬೆಳಗ್ಗೆ 7 ಗಂಟೆಯಿಂದ ಸಂಜೆ [more]

ಬೆಂಗಳೂರು

ಗುರುತಿನ ಚೀಟಿ ಪತ್ತೆಯಾದ ಪ್ರಕರಣಕ್ಕೂ, ನನಗೂ ಯಾವುದೇ ಸಂಬಂಧವಿಲ್ಲ:ಶಾಸಕ ಮುನಿರತ್ನ ಸ್ಪಷ್ಟನೆ

ಬೆಂಗಳೂರು, ಮೇ 10-ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜಾಲಹಳ್ಳಿ ಅಪಾರ್ಟ್‍ಮೆಂಟ್‍ವೊಂದರಲ್ಲಿ ಸಾವಿರಾರು ಮತದಾನದ ಗುರುತಿನ ಚೀಟಿ ಪತ್ತೆಯಾದ ಪ್ರಕರಣಕ್ಕೂ, ನನಗೂ ಯಾವುದೇ ಸಂಬಂಧವಿಲ್ಲ ಎಂದು ಶಾಸಕ [more]

ಬೆಂಗಳೂರು

ಲಗ್ಗೆರೆಯಲ್ಲಿ ಜೆಡಿಎಸ್ ಅಭ್ಯರ್ಥಿ ರಾಮಚಂದ್ರ ಪರವಾಗಿ ಎಚ್.ಡಿ.ಕುಮಾರಸ್ವಾಮಿ ಮತಯಾಚನೆ

ಬೆಂಗಳೂರು, ಮೇ 10- ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಲಗ್ಗೆಯಲ್ಲಿ ಜೆಡಿಎಸ್ ಅಭ್ಯರ್ಥಿ ರಾಮಚಂದ್ರ ಪರವಾಗಿ ಎಚ್.ಡಿ.ಕುಮಾರಸ್ವಾಮಿ ಮತಯಾಚನೆ ಮಾಡಿದರು. ರಾಜ್ಯಾದ್ಯಂತ ಅತಿಯಾದ ಓಡಾಟ ನಡೆಸಿದ್ದರಿಂದ ಜ್ವರ [more]

ಬೆಂಗಳೂರು

ನರೇಂದ್ರ ಮೋದಿ ಅವರ ಭಾಷಣಗಳಿಂದ ಪ್ರಧಾನಿ ಹುದ್ದೆಯ ಘನತೆ ಕಡಿಮೆಯಾಗಿ ಕಾಮಿಡಿ ಶೋನಂತಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ

ಬೆಂಗಳೂರು, ಮೇ 10- ನರೇಂದ್ರ ಮೋದಿ ಅವರ ಭಾಷಣಗಳಿಂದ ಪ್ರಧಾನಿ ಹುದ್ದೆಯ ಘನತೆ ಕಡಿಮೆಯಾಗಿ ಕಾಮಿಡಿ ಶೋನಂತಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಮಾಡಿದರು. ಎಐಸಿಸಿ ಅಧ್ಯಕ್ಷ [more]

ಬೆಂಗಳೂರು

ಮೋದಿ ಅವರಿಗೆ ನನ್ನ ಬಗ್ಗೆ ಸದಾ ಒಂದು ರೀತಿಯ ಆತಂಕ ಇದ್ದೇ ಇದೆ. ಅವರ ಹುದ್ದೆಗೆ ನಾನು ಕುತ್ತು ತರಬಹುದು ಎಂಬ ಭೀತಿ ಇದೆ: ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಹೇಳಿಕೆ

  ಬೆಂಗಳೂರು, ಮೇ 10- ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ನನ್ನನ್ನು ಕಂಡರೆ ಭಯ ಇದೆ. ಅದಕ್ಕಾಗಿ ನನ್ನ ಮೇಲೆ ಪದೇ ಪದೇ ವೈಯಕ್ತಿಕ ದಾಳಿ [more]

ಬೆಂಗಳೂರು

ನಾನು ಹದಿನೈದು ವರ್ಷದಿಂದಲೂ ದೇವಸ್ಥಾನ ಸೇರಿದಂತೆ ಎಲ್ಲಾ ಧಾರ್ಮಿಕ ಸಂಸ್ಥೆಗಳಿಗೂ ಭೇಟಿ ನೀಡುತ್ತಿದ್ದೇನೆ: ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ

ಬೆಂಗಳೂರು, ಮೇ 10- ನಾನು ಹದಿನೈದು ವರ್ಷದಿಂದಲೂ ದೇವಸ್ಥಾನ ಸೇರಿದಂತೆ ಎಲ್ಲಾ ಧಾರ್ಮಿಕ ಸಂಸ್ಥೆಗಳಿಗೂ ಭೇಟಿ ನೀಡುತ್ತಿದ್ದೇನೆ. ಆದರೆ, ಅದನ್ನು ಈಗ ಬಿಜೆಪಿ ಟೀಕೆ ಮಾಡುತ್ತಿದೆ ಎಂದು [more]

ಬೆಂಗಳೂರು

ಬಿಜೆಪಿಯ ಘಟಾನುಘಟಿ ನಾಯಕರಿಂದ ರಾಜ್ಯದ ನಾನಾ ಕಡೆ ಭರ್ಜರಿ ಮತ ಯಾಚನೆ

ಬೆಂಗಳೂರು,ಮೇ 10-ಬಹಿರಂಗ ಪ್ರಚಾರಕ್ಕೆ ಇಂದು ಕೊನೆಯ ದಿನವಾದ ಹಿನ್ನೆಲೆಯಲ್ಲಿ ಬಿಜೆಪಿಯ ಘಟಾನುಘಟಿ ನಾಯಕರು ರಾಜ್ಯದ ನಾನಾ ಕಡೆ ಭರ್ಜರಿ ಮತ ಯಾಚನೆ ಮಾಡಿ ಪಕ್ಷದ ಪರ ಧೂಳೆಬ್ಬಿಸಿದರು. [more]

ಬೆಂಗಳೂರು

ವಿಧಾನಸಭಾ ಚುನಾವಣೆಗೆ ಶೇ. 50 ರಷ್ಟು ಬಸ್ ಸೇವೆಗೆ ಕೆಎಸ್‍ಆರ್‍ಟಿಸಿ ಸಮ್ಮತಿ

ಬೆಂಗಳೂರು,ಮೇ 10-ವಿಧಾನಸಭಾ ಚುನಾವಣೆಗೆ ಶೇ. 70ರಷ್ಟು ಬಸ್ ಒದಗಿಸುವ ಬೇಡಿಕೆ ಮುಂದಿಡಲಾಗಿತ್ತು. ಆದರೆ ವಾರಾಂತ್ಯದಲ್ಲಿ ಮತದಾನ ನಡೆಯಲಿರುವ ಕಾರಣ ವಾಹನಗಳ ಅಗತ್ಯ ಪರಿಗಣಿಸಿ ಶೇ. 50 ರಷ್ಟು [more]

ಬೆಂಗಳೂರು

ವಿಧಾನಸಭಾ ಚುನಾವಣೆ ಬಂದೋಬಸ್ತ್‍ಗಾಗಿ ನೆರೆಯ ರಾಜ್ಯಗಳಿಂದ ಪೆÇಲೀಸ್ ಸಿಬ್ಬಂದಿ ಆಗಮನ

ಬೆಂಗಳೂರು, ಮೇ 10- ವಿಧಾನಸಭಾ ಚುನಾವಣೆ ಬಂದೋಬಸ್ತ್‍ಗಾಗಿ ನೆರೆಯ ರಾಜ್ಯಗಳಿಂದ ಪೆÇಲೀಸ್ ಸಿಬ್ಬಂದಿಯನ್ನು ಕರೆಸಿಕೊಳ್ಳಲಾಗಿದೆ. ಚುನಾವಣಾ ಭದ್ರತೆಗಾಗಿ ನೆರೆಯ ರಾಜ್ಯಗಳಾದ ಗೋವಾ, ಕೇರಳ, ಆಂಧ್ರ ಪ್ರದೇಶ ಮತ್ತು [more]

ಬೆಂಗಳೂರು

ಬಿಬಿಎಂಪಿ ವ್ಯಾಪ್ತಿಯ 27 ಕ್ಷೇತ್ರಗಳಲ್ಲಿ ನ್ಯಾಯಸಮ್ಮತ ಚುನಾವಣೆ ನಡೆಸಲು ಸಕಲ ಸಿದ್ಧತೆ : ಜಿಲ್ಲಾ ಚುನಾವಣಾಧಿಕಾರಿ ಮಹೇಶ್ವರರಾವ್

ಬೆಂಗಳೂರು, ಮೇ 10- ಬಿಜೆಪಿ ಅಭ್ಯರ್ಥಿ ವಿಜಯ್‍ಕುಮಾರ್ ಅಕಾಲಿಕ ನಿಧನದ ಹಿನ್ನೆಲೆಯಲ್ಲಿ ಜಯನಗರ ವಿಧಾನಸಭಾ ಕ್ಷೇತ್ರ ಹೊರತುಪಡಿಸಿ ಬಿಬಿಎಂಪಿ ವ್ಯಾಪ್ತಿಯ 27 ಕ್ಷೇತ್ರಗಳಲ್ಲಿ ನ್ಯಾಯಸಮ್ಮತ ಚುನಾವಣೆ ನಡೆಸಲು [more]

ಬೆಂಗಳೂರು

ಘಟಾನುಘಟಿ ನಾಯಕರಿಂದ ಕೊನೆ ಕ್ಷಣದಲ್ಲಿ ಭರ್ಜರಿ ಮತಪ್ರಚಾರ

  ಬೆಂಗಳೂರು, ಮೇ 10-ರಾಜ್ಯ ವಿಧಾನಸಭೆ ಚುನಾವಣೆಗೆ ಕೇವಲ 48 ಗಂಟೆಗಳು ಬಾಕಿ ಇದೆ. ಮತದಾರರ ಓಲೈಕೆಗೆ ಕಾಂಗ್ರೆಸ್, ಬಿಜೆಪಿ, ಜೆಡಿಎಸ್‍ನ ಘಟಾನುಘಟಿ ನಾಯಕರು ಕೊನೆ ಕ್ಷಣದಲ್ಲಿ [more]

ಬೆಂಗಳೂರು

ರಾಜ್ಯ ವಿಧಾನಸಭೆ ಚುನಾವಣೆ: ಮತದಾನಕ್ಕೆ ರಾಜ್ಯಾದ್ಯಂತ 56,696 ಮತಗಟ್ಟೆಗಳ ನಿರ್ಮಾಣ

ಬೆಂಗಳೂರು, ಮೇ 10-ರಾಜ್ಯ ವಿಧಾನಸಭೆಗೆ ಇದೇ 12 ರಂದು ಚುನಾವಣೆ ನಡೆಸಲು ಆಯೋಗ ಸಜ್ಜಾಗಿದ್ದು, ಮತದಾನಕ್ಕೆ ರಾಜ್ಯಾದ್ಯಂತ 56,696 ಮತಗಟ್ಟೆಗಳನ್ನು ನಿರ್ಮಿಸಿದೆ. ರಾಜಧಾನಿ ಬೆಂಗಳೂರಿನಲ್ಲಿ 1595, ಬೆಳಗಾವಿಯಲ್ಲಿ [more]

ಬೆಂಗಳೂರು

ಜನಪರ ಯೋಜನೆಗಳನ್ನು ಜಾರಿ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲು ದ್ರಾವಿಡ ಹಿಂದೂ ಮಹಾಸಭಾ ಮನವಿ

ಬೆಂಗಳೂರು, ಮೇ 10-ಜನಪರ ಯೋಜನೆಗಳನ್ನು ಜಾರಿ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲು ಮತದಾರರು ಬೆಂಬಲಿಸಬೇಕೆಂದು ದ್ರಾವಿಡ ಹಿಂದೂ ಮಹಾಸಭಾದ ರಾಜ್ಯಾಧ್ಯಕ್ಷ [more]

ಬೆಂಗಳೂರು

ಜಾತ್ಯತೀತ ಪಕ್ಷಗಳನ್ನು ಬೆಂಬಲಿಸಬೇಕು: ಅಖಿಲ ಭಾರತೀಯ ದಲಿತ ಮತ್ತು ಕ್ರೈಸ್ತ ಸಂಘದ ರಾಷ್ಟ್ರೀಯ ಕಾರ್ಯದರ್ಶಿ ಜರುಸಲೇಂ ಮತ್ತಯ್ಯ ಮನವಿ

ಬೆಂಗಳೂರು, ಮೇ 10-ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಜಾತ್ಯತೀತ ಪಕ್ಷಗಳನ್ನು ಬೆಂಬಲಿಸಬೇಕೆಂದು ಅಖಿಲ ಭಾರತೀಯ ದಲಿತ ಮತ್ತು ಕ್ರೈಸ್ತ ಸಂಘದ ರಾಷ್ಟ್ರೀಯ ಕಾರ್ಯದರ್ಶಿ ಜರುಸಲೇಂ ಮತ್ತಯ್ಯ ಮನವಿ ಮಾಡಿದರು. [more]

ಬೆಂಗಳೂರು

ಮತದಾರರಿಗೆ ಹಣ ಹಂಚಿಕೆ: ರಾಜಾಜಿನಗರ ಠಾಣೆಯಲ್ಲಿ ಮೂರು ಪ್ರಕರಣಗಳು ದಾಖಲು,ಓರ್ವನ ಬಂಧನ

ಬೆಂಗಳೂರು, ಮೇ 10- ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರಿಗೆ ಹಣ ಹಂಚುತ್ತಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿದಂತೆ ರಾಜಾಜಿನಗರ ಠಾಣೆಯಲ್ಲಿ ಮೂರು ಪ್ರಕರಣಗಳು ದಾಖಲಾಗಿದ್ದು, ಒಬ್ಬಾತನನ್ನು ಬಂಧಿಸಲಾಗಿದೆ. ಚುನಾವಣಾಧಿಕಾರಿಗಳು ನೀಡಿದ [more]

ಬೆಂಗಳೂರು

ಮೇ 25 ರಂದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ ಚಿತ್ರ ರಾಜ್ಯಾದ್ಯಂತ ಬಿಡುಗಡೆ

ಬೆಂಗಳೂರು, ಮೇ 10- ಕನ್ನಡ ಸಿನಿಮಾಭಿಮಾನಿಗಳು ಕಾತುರದಿಂದ ನಿರೀಕ್ಷಿಸುತ್ತಿರುವ ಹಿರಿಯ ನಟ ಅನಂತ್ ನಾಗ್ ಮತ್ತು ರಾಧಿಕಾ ಚೇತÀï ಅಭಿನಯದ ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ ಚಿತ್ರ ಮೇ [more]