ಕೇಂದ್ರ ಸರ್ಕಾರದ ಜನವಿರೋಧಿ ನೀತಿಯಿಂದ ಬೇಸತ್ತಿರುವ ಪದ್ಮನಾಭನಗರದ ಪ್ರಜ್ಞಾವಂತ ಮತದಾರರು ಕಾಂಗ್ರೆಸ್‍ಗೆ ಮತ ನೀಡಲಿದ್ದಾರೆ: ಕಾಂಗ್ರೆಸ್ ಅಭ್ಯರ್ಥಿ ಎಂ.ಶ್ರೀನಿವಾಸ್ ವಿಶ್ವಾಸ
ಬೆಂಗಳೂರು, ಮೇ 5- ಕೇಂದ್ರ ಸರ್ಕಾರದ ಜನವಿರೋಧಿ ನೀತಿಯಿಂದ ಬೇಸತ್ತಿರುವ ಪದ್ಮನಾಭನಗರದ ಪ್ರಜ್ಞಾವಂತ ಮತದಾರರು ಈ ಬಾರಿ ಕಾಂಗ್ರೆಸ್‍ಗೆ ಮತ ನೀಡಲಿದ್ದಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ ಎಂ.ಶ್ರೀನಿವಾಸ್ [more]